ಮಂಗಳೂರು : ರಿವಾಲ್ವರ್ ಪರಿಶೀಲನೆ ವೇಳೆ ಆಕಸ್ಮಿಕವಾಗಿ ಸಿಡಿದ ಗುಂಡು: ಓರ್ವನಿಗೆ ಗಾಯ
ಮಂಗಳೂರು : ರಿವಾಲ್ವರ್ ಪರಿಶೀಲನೆ ವೇಳೆ ಆಕಸ್ಮಿಕವಾಗಿ ಸಿಡಿದ ಗುಂಡು: ಓರ್ವನಿಗೆ ಗಾಯ
ಮಂಗಳೂರು: ಪರಿಶೀಲನೆಯ ವೇಳೆ ರಿವಾಲ್ವರ್ ವೊಂದರಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ನಗರ ಹೊರವಲಯದ ವಾಮಂಜೂರಿನಲ್ಲಿ ನಡೆದಿರುವುದು...
ನೇಜಾರು ಕೊಲೆ ಪ್ರಕರಣ; ಉಡುಪಿ ಕ್ರೈಸ್ತ ಸಮುದಾಯದ ನಿಯೋಗದಿಂದ ಸಂತ್ರಸ್ತರ ಮನೆಗೆ ಭೇಟಿ, ಸಾಂತ್ವಾನ
ನೇಜಾರು ಕೊಲೆ ಪ್ರಕರಣ; ಉಡುಪಿ ಕ್ರೈಸ್ತ ಸಮುದಾಯದ ನಿಯೋಗದಿಂದ ಸಂತ್ರಸ್ತರ ಮನೆಗೆ ಭೇಟಿ, ಸಾಂತ್ವಾನ
ಉಡುಪಿ: ಇತ್ತೀಚೆಗೆ ನೇಜಾರಿನಲ್ಲಿ ನಡೆದ ತಾಯಿ ಮಕ್ಕಳ ಕೊಲೆ ನಡೆದ ಮನೆಗೆ ಉಡುಪಿ ಕಥೊಲಿಕ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ...
ದಕ ಜಿಲ್ಲೆಯಲ್ಲಿ ಕೊರೋನಾ ರೋಗ ಲಕ್ಷಣ ಇಲ್ಲದವರಿಗೆ ಹೋಮ್ ಐಸೋಲೇಷನ್
ದಕ ಜಿಲ್ಲೆಯಲ್ಲಿ ಕೊರೋನಾ ರೋಗ ಲಕ್ಷಣ ಇಲ್ಲದವರಿಗೆ ಹೋಮ್ ಐಸೋಲೇಷನ್
ಮಂಗಳೂರು: ಕೊರೊನಾ ರೋಗ ಲಕ್ಷಣ ಇಲ್ಲದವವರಿಗೆ ಹೋಮ್ ಐಸೋಲೇಷನ್ ಮಾಡಲು ಸರ್ಕಾರ ನಿರ್ಧರಿಸಿದ್ದು, ದಕ ಜಿಲ್ಲೆಯಲ್ಲಿ ಜಾರಿಗೆ ತರಲು ವ್ಯವಸ್ಥೆಗೊಳಿಸಲು ಜಿಲ್ಲಾ ಆರೋಗ್ಯಾಧಿಕಾರಿ...
ಪುರಾಣ ಕಥನ ಕಟ್ಟಿಕೊಟ್ಟ ಕು.ಸುಷ್ಮಿತಾ ನೃತ್ಯವೈಖರಿ
ಪುರಾಣ ಕಥನ ಕಟ್ಟಿಕೊಟ್ಟ ಕು.ಸುಷ್ಮಿತಾ ನೃತ್ಯವೈಖರಿ
ನೃತ್ಯವೊಂದು ಕಥೆಯೊಂದರ ವಿವಿಧ ಎಳೆಗಳನ್ನು ವಿನೂತನವಾಗಿ ಕಟ್ಟಿಕೊಡುತ್ತದೆ. ಪುರಾಣ, ಇತಿಹಾಸದ ವಿವರಗಳನ್ನು ಪ್ರಸ್ತುತಪಡಿಸುತ್ತದೆ. ತನ್ನ ಹಿಂದಿನ ಹಿರಿಮೆ-ಗರಿಮೆಗೆ ತಕ್ಕಂತೆಯೇ ವರ್ತಮಾನದಲ್ಲಿ ಒಪ್ಪಿತವಾಗುತ್ತದೆ. ಇದನ್ನು ಧರ್ಮಸ್ಥಳ ಶ್ರೀ ಮಂಜುನಾಥ...
ಗೋಕರ್ಣದಲ್ಲಿ ಬೈಕ್, ಲಾರಿ ಡಿಕ್ಕಿ: ಉಡುಪಿಯ ವಿದ್ಯಾರ್ಥಿಗಳಿಬ್ಬರು ಮೃತ್ಯು
ಗೋಕರ್ಣದಲ್ಲಿ ಬೈಕ್, ಲಾರಿ ಡಿಕ್ಕಿ: ಉಡುಪಿಯ ವಿದ್ಯಾರ್ಥಿಗಳಿಬ್ಬರು ಮೃತ್ಯು
ಗೋಕರ್ಣ: ಇಲ್ಲಿಯ ಸಮೀಪದ ಹಿರೇಗುತ್ತಿಯ ಮಕರ ಹೊಟೆಲ್ ಬಳಿ ಶನಿವಾರ ತಡರಾತ್ರಿ ಬೈಕ್ ಮತ್ತು ಲಾರಿ ಮುಖಾಮುಖಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮೃತರನ್ನು...
ಅಕ್ರಮ ಗಣಿಗಾರಿಕೆ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ
ಅಕ್ರಮ ಗಣಿಗಾರಿಕೆ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ
ಹೈದರಾಬಾದ್: ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಓಬಳಾಪುರಂ ಮೈನಿಂಗ್ ಕಂಪನಿ(ಒಎಂಸಿ)ಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ...
ಬೀಜಾಡಿ: ಔಷದ ಶೇಖರಿಸಿಡುವ ಫ್ರಿಡ್ಜ್ ಹಸ್ತಾಂತರ
ಬೀಜಾಡಿ: ಔಷದ ಶೇಖರಿಸಿಡುವ ಫ್ರಿಡ್ಜ್ ಹಸ್ತಾಂತರ
ಕುಂದಾಪುರ: ಜೆಸಿಐ ಕುಂದಾಪುರ ಸಿಟಿ, ಗಿಳಿಯಾರು ಕುಶಲ್ ಹೆಗ್ಡೆ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್, ಇಂಡಿಯನ್ ಸಿನೀಯರ್ ಚೇಂಬರ್ ಕುಂದಾಪುರ ಲೀಜನ್, ಬೀಜಾಡಿ ಗೋಪಾಡಿ ಮಿತ್ರ ಸಂಗಮ...
ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಪ್ರಾಂತೀಯ ಹಿಂದೂ ಅಧಿವೇಶನ
ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಪ್ರಾಂತೀಯ ಹಿಂದೂ ಅಧಿವೇಶನ
ಉಡುಪಿ: ಹಿಂದೂ ಜನಜಾಗೃತಿ ಸಮಿತಿಯು ರಾಷ್ಟ್ರ ಹಾಗೂ ಧರ್ಮರಕ್ಷಣೆಗಾಗಿ ಮತ್ತು ಹಿಂದೂ ರಾಷ್ಟ್ರ ಸಾ ್ಥ ಪನೆಗಾಗಿ ಎಲ್ಲಾ ರಾಜ್ಯಗಳಲ್ಲಿನ ಹಿಂದುತ್ವವಾದಿ ಸಂಘಟನೆಗಳು, ಹಿಂದುತ್ವವಾದಿ ವಿಚಾರವಂತರು,...
ಬೈಕ್ ನಿಲ್ಲಿಸಿ ರಸ್ತೆ ಬದಿಯಲ್ಲಿ ಮಾತನಾಡ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆಯಿತು ಇನ್ನೋವಾ!
ಬೈಕ್ ನಿಲ್ಲಿಸಿ ರಸ್ತೆ ಬದಿಯಲ್ಲಿ ಮಾತನಾಡ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆಯಿತು ಇನ್ನೋವಾ!
ಉಡುಪಿ: ಟೈಂ ಕೈಕೊಟ್ಟರೆ ಹಗ್ಗವೂ ಹಾವಾಗಿ ಕಡಿಯುತ್ತಂತೆ. ಇಂತಹದ್ದೇ ಒಂದು ಘಟನೆ ಜಿಲ್ಲೆಯಲ್ಲಿ ನಡೆದಿದ್ದು ಬೈಕ್ ರೈಡ್ ಮಾಡ್ತಾ ಫೋನ್ ನಲ್ಲಿ...
ಕೋವಿಡ್ ನಿಂದ ಮೈಸೂರಿನ ಯುವ ಪತ್ರಕರ್ತ ಪವನ್ ಹೆತ್ತೂರು ನಿಧನ
ಕೋವಿಡ್ ನಿಂದ ಮೈಸೂರಿನ ಯುವ ಪತ್ರಕರ್ತ ಪವನ್ ಹೆತ್ತೂರು ನಿಧನ
ಮೈಸೂರು: ಹೆಸರಾಂತ ಕನ್ನಡ ದೈನಿಕ ಪ್ರಜಾವಾಣಿಯ ಮೈಸೂರು ವರದಿಗಾರ ಪವನ್ ಹೆತ್ತೂರು ಅವರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.
ಉತ್ಸಾಹಿ...