ಮುದ್ರಾ ಯೋಜನೆ: ಅ.16ರಂದು ವಿಶೇಷ ಅಭಿಯಾನ

ಮುದ್ರಾ ಯೋಜನೆ: ಅ.16ರಂದು ವಿಶೇಷ ಅಭಿಯಾನ ಮಂಗಳೂರು: ಪ್ರಧಾನ ಮಂತ್ರಿಯವರ ಮುದ್ರಾ ಯೋಜನೆಯು ಸಣ್ಣ ಉದ್ದಿಮೆಗಳಿಗೆ ಆರ್ಥಿಕ ಸಹಾಯ ಮತ್ತು ಸ್ವ ಉದ್ಯೋಗ ಕಲ್ಪಿಸುವ ಉದ್ದೇಶವನ್ನು ಹೊಂದಿದ್ದು, ಇದರ ಕುರಿತು ಅರಿವನ್ನು ಮೂಡಿಸಲು ಮಂಗಳೂರಿನ...

ಪರಿಚಯಸ್ಥ ಮಹಿಳೆಯೊಂದಿಗೆ ಮಾತನಾಡಿದ್ದಕ್ಕೆ ತಂಡದಿಂದ ವ್ಯಕ್ತಿಯ ಮೇಲೆ ಹಲ್ಲೆ

ಪರಿಚಯಸ್ಥ ಮಹಿಳೆಯೊಂದಿಗೆ ಮಾತನಾಡಿದ್ದಕ್ಕೆ ತಂಡದಿಂದ ವ್ಯಕ್ತಿಯ ಮೇಲೆ ಹಲ್ಲೆ ಬಂಟ್ವಾಳ: ಪರಿಚಯಸ್ಥ ಮಹಿಳೆಯೊಂದಿಗೆ ಮಾತನಾಡಿದ್ದಕ್ಕೆ ಗುಂಪೊಂದು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದು ಬಂಟ್ವಾಳ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 29ರಂದು ಪರಂಗೀಪೇಟೆ ಬಳಿ ಉಡುಪಿ...

ವಿಳಾಸ ಕೇಳುವ ನೆಪದಲ್ಲಿ ದಲಿತ ಯುವಕನ ಮೇಲೆ ಮಾರಾಣಾಂತಿಕ ಹಲ್ಲೆ

ವಿಳಾಸ ಕೇಳುವ ನೆಪದಲ್ಲಿ ದಲಿತ ಯುವಕನ ಮೇಲೆ ಮಾರಾಣಾಂತಿಕ ಹಲ್ಲೆ ತುಮಕೂರು: ಎರಡು ಬೈಕುಗಳಲ್ಲಿ ಬಂದ ದುಷ್ಕರ್ಮಿಗಳು ವಿಳಾಸ ಕೇಳುವ ನೆಪದಲ್ಲಿ ದಲಿತ ಯುವಕನ ಕಾರು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ತುಮಕೂರು ಜಿಲ್ಲೆಯ...

ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 2500 ಕೋಟಿ ರೂಪಾಯಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 2500  ಕೋಟಿ ರೂಪಾಯಿ: ಶಾಸಕ ಜೆ.ಆರ್.ಲೋಬೊ ಮಂಗಳೂರು: ಮಂಗಳೂರು ನಗರ ಸಮಗ್ರ ಅಭಿವೃದ್ಧಿಗೆ ಸುಮಾರು 2500 ಕೋಟಿ ರೂಪಾಯಿ ಅನುದಾನ ಮಂಜೂರಾಗುವ ನಿರೀಕ್ಷೆ ಇದೆ ಎಂದು ಶಾಸಕ ಜೆ.ರ್.ಲೋಬೊ...

ಹಿಂಜಾವೆ ಹಳೆಯಂಗಡಿ ಘಟಕಾಧ್ಯಕ್ಷ ನೇಣು ಬಿಗಿದು ಆತ್ಮಹತ್ಯೆ

ಹಿಂಜಾವೆ ಹಳೆಯಂಗಡಿ ಘಟಕಾಧ್ಯಕ್ಷ ನೇಣು ಬಿಗಿದು ಆತ್ಮಹತ್ಯೆ ಮಂಗಳೂರು: ಹಿಂದು ಜಾಗರಣಾ ವೇದಿಕೆ ಹಳೆಯಂಗಡಿ ಘಟಕದ ಅಧ್ಯಕ್ಷ ಸೋಮವಾರ ತನ್ನ ಪಕ್ಕದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹಳೆಯಂಗಡಿ ನಿವಾಸಿ ಸನತ್ (35)...

ಶಾಂತಿ ಕದಡುವವರ ವಿರುದ್ದ ಕ್ರಮ ಕೈಗೊಳ್ಳಲು ಮುತಾಲಿಕ್ ಆಗ್ರಹ

ಶಾಂತಿ ಕದಡುವವರ ವಿರುದ್ದ ಕ್ರಮ ಕೈಗೊಳ್ಳುಲು ಮುತಾಲಿಕ್ ಆಗ್ರಹ ಭಟ್ಕಳ: ಭಟ್ಕಳದಲ್ಲಿ ದೇವರ ಸ್ಥಳಗಳನ್ನೇ ಗುರಿಯಾಗಿಸಿಕೊಂಡು ಪದೇ ಪದೇ ದನದ ಮಾಂಸ ಎಸೆಯುತ್ತಿರುವುದರ ಹಿಂದೆ ಶಾಂತಿ ಕದಡಿ ಗಲಭೆ ನಡೆಸುವ ಹುನ್ನಾರವಿದ್ದು, ಇಂತಹ ಕೃತ್ಯ...

ಮಹಾಮಳೆಗೆ ಉಡುಪಿಯಲ್ಲಿ 75 ಕೋಟಿ ರೂ.ಮೌಲ್ಯದ ಆಸ್ತಿಪಾಸ್ತಿ ನಷ್ಟ:  ಸಚಿವೆ ಜಯಮಾಲಾ

ಮಹಾಮಳೆಗೆ ಉಡುಪಿಯಲ್ಲಿ 75 ಕೋಟಿ ರೂ.ಮೌಲ್ಯದ ಆಸ್ತಿಪಾಸ್ತಿ ನಷ್ಟ:  ಸಚಿವೆ ಜಯಮಾಲಾ ಬೆಂಗಳೂರು: ಕಳೆದ 10 ದಿನಗಳಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಸುಮಾರು 75 ಕೋಟಿ ರೂ. ಹೆಚ್ಚು ಮೌಲ್ಯದ ಆಸ್ತಿಪಾಸ್ತಿ...

‘ಪವಿತ್ರಾತ್ಮ ಅಭಿಶೆಕೋತ್ಸವ 2017’  – ಸಮಾರೋಪ ಕಾರ್ಯಕ್ರಮ

‘ಪವಿತ್ರಾತ್ಮ ಅಭಿಶೆಕೋತ್ಸವ 2017’  - ಸಮಾರೋಪ ಕಾರ್ಯಕ್ರಮ ಮಂಗಳೂರು : ‘ಪವಿತ್ರಾತ್ಮ ಅಭಿಶೆಕೋತ್ಸವ 2017’ ಧ್ಯಾನಕೂಟದ ಸಮಾರೋಪ ಭಾನುವಾರ ಜರುಗಿತು. ಅ. ವಂ. ಡಾ. ಬರ್ನಾರ್ಡ್ ಮೊರಾಸ್ ಬೆಂಗಳೂರು ಮಹಾ ಧರ್ಮಪ್ರಾಂತ್ಯದ ಮಹಾ-ಧರ್ಮಾಧ್ಯಕ್ಷರು...

ಪಶ್ಚಿಮ ಬಂಗಾಳದಲ್ಲಿ 2 ವಿದ್ಯಾರ್ಥಿಗಳನ್ನು ಹತ್ಯೆ ಮಾಡಿರುವ ಕುರಿತು ಎಬಿವಿಪಿ ವತಿಯಿಂದ ಹೋರಾಟ

ಪಶ್ಚಿಮ ಬಂಗಾಳದಲ್ಲಿ 2 ವಿದ್ಯಾರ್ಥಿಗಳನ್ನು ಹತ್ಯೆ ಮಾಡಿರುವ ಕುರಿತು ಎಬಿವಿಪಿ ವತಿಯಿಂದ ಹೋರಾಟ ಮಂಗಳೂರು: ಪಶ್ಚಿಮ ಬಂಗಾಳ ಸರಕಾರದ ಮುಸ್ಲಿಂ ಪುಷ್ಠೀಕರಣದ ನೀತಿಯಿಂದಾಗಿ ಪೆÇಲೀಸ್ ಗೋಲಿಬಾರ್‍ಗೆ ವಿದ್ಯಾರ್ಥಿಗಳಿಬ್ಬರು ಬಲಿಯಾದ ಘಟನೆಯನ್ನು ಖಂಡಿಸಿ ಎಬಿವಿಪಿ ಮಂಗಳೂರು...

ಸಚಿವೆ ಜಯಮಾಲಾರಿಗೆ ಮುತ್ತಿಗೆ; ವರ್ತನೆ ಮರುಕಳಿಸದಂತೆ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ ಪ್ರಮೋದ್ ಮಧ್ವರಾಜ್

ಸಚಿವೆ ಜಯಮಾಲಾರಿಗೆ ಮುತ್ತಿಗೆ; ವರ್ತನೆ ಮರುಕಳಿಸದಂತೆ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ ಪ್ರಮೋದ್ ಮಧ್ವರಾಜ್ ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಅವರಿಗೆ ಅಗೌರವ ಕಾಂಗ್ರೆಸ್ ಕಾರ್ಯಕರ್ತರು ತೋರಿಸುವ ವರ್ತನೆಯನ್ನು...

Members Login

Obituary

Congratulations