ಮಂಗಳೂರು: ರಾಷ್ಟ್ರೀಯ ಬಂಟ ಮಹಾ ಸಮ್ಮೇಳನ – 2016
ಮಂಗಳೂರು: 2015 ಫೆಬ್ರವರಿ 7ರಂದು “ಬಂಟಸಿರಿ ಕಲಾವೈಭವ” ದೊಂದಿಗೆ ಅದ್ಧೂರಿಯಾಗಿ ಆರಂಭಗೊಂಡ ಇಂಟರ್‍ನ್ಯಾಷನಲ್ ಬಂಟ್ಸ್ ವೆಲ್‍ಫೇರ್ ಟ್ರಸ್ಟ್ (ರಿ.) ಬಂಟ ಹಾಗೂ ಇತರ ಸಮಾಜದ ಉನ್ನತೀಕರಣಕ್ಕಾಗಿ ನಿರಂತರ ಅರ್ಪಣಾ ಮನೋಭಾವದಿಂದ ಸೇವಾ ನಿರತವಾಗಿದೆ....
27ನೇ ರಮಾನಾಥ ಪಯ್ಯಡೆ ಸ್ಮಾರಕ ಕಾಲ್ಚೆಂಡು ಲೀಗ್ ಟೂರ್ನಮೆಂಟ್ ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಭರ್ಜರಿ ಜಯ
27ನೇ ರಮಾನಾಥ ಪಯ್ಯಡೆ ಸ್ಮಾರಕ ಕಾಲ್ಚೆಂಡು ಲೀಗ್ ಟೂರ್ನಮೆಂಟ್ ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಭರ್ಜರಿ ಜಯ
ಮುಂಬಯಿ: ಮಾರ್ಚ್ 8 ರಂದು ಚರ್ಚ್‌ಗೇಟ್ ನ ಕರ್ನಾಟಕ ಸ್ಪೋರ್ಟ್ಸ ಮೈದಾನದಲ್ಲಿ ನಡೆದ, ಕರ್ನಾಟಕ ಸ್ಪೊರ್ಟಿಂಗ್...
ಮಂಗಳೂರಿಗೆ ಶೀಘ್ರವೇ ವಂದೇ ಭಾರತ್ ಸ್ಲೀಪರ್ ರೈಲು: ಸಚಿವ ಸೋಮಣ್ಣ
ಮಂಗಳೂರಿಗೆ ಶೀಘ್ರವೇ ವಂದೇ ಭಾರತ್ ಸ್ಲೀಪರ್ ರೈಲು: ಸಚಿವ ಸೋಮಣ್ಣ
ಮಂಗಳೂರು: ಮುಂದಿನ ಒಂದೂವರೆ ತಿಂಗಳಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಭೋಗಿಗಳು ಬರಲಿದ್ದು, ಒಂದನ್ನು ಮಂಗಳೂರಿಗೂ ನೀಡಲಾಗುವುದು ಎಂದು ಕೇಂದ್ರ ರೈಲ್ವೇ ಇಲಾಖೆಯ...
ದೇಯಿ ಬೈದೆತಿ ಮೂರ್ತಿ ಬಳಿ ಅವಹೇಳನ; ಸಂಸದ ನಳಿನ್ ಖಂಡನೆ
ದೇಯಿ ಬೈದೆತಿ ಮೂರ್ತಿ ಬಳಿ ಅವಹೇಳನ; ಸಂಸದ ನಳಿನ್ ಖಂಡನೆ
ಮಂಗಳೂರು : ತುಳುನಾಡಿನ ಆರಾಧ್ಯ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿ ಬೈದೆತಿ ಮೂರ್ತಿ ಬಳಿ ವಿಕೃತ ವರ್ತನೆ ತೋರಿ, ಸಾಮಾಜಿಕ ಜಾಲತಾಣದಲ್ಲಿ...
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ: ಧರ್ಮಸ್ಥಳದಲ್ಲಿ ವ್ಯಸನಮುಕ್ತ ಸಾಧಕರ ಸಮಾವೇಶ
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ: ಧರ್ಮಸ್ಥಳದಲ್ಲಿ ವ್ಯಸನಮುಕ್ತ ಸಾಧಕರ ಸಮಾವೇಶ
ಉಜಿರೆ: ಭಾರತದ ಆದ್ಯಾತ್ಮಿಕತೆ, ಸಂಸ್ಕøತಿ-ಸಂಸ್ಕಾರ ಹಾಗೂ ಕುಟುಂಬ ಜೀವನ ಪದ್ಧತಿ ವಿಶ್ವಕ್ಕೆ ಮಾದರಿಯಾಗಿದೆ. ಮನೆಯಲ್ಲಿ ಸ್ವರ್ಗ-ನರಕ ಎರಡೂ ಇದೆ. ಗಂಡ-ಹೆಂಡತಿ ಹಾಗೂ ಕುಟುಂಬದ...
ಅಕ್ಷರ ದಾಸೋಹ ಸಾಮಗ್ರಿ ವ್ಯರ್ಥ ಮಾಡಬೇಡಿ- ದಿನಕರ ಬಾಬು
ಅಕ್ಷರ ದಾಸೋಹ ಸಾಮಗ್ರಿ ವ್ಯರ್ಥ ಮಾಡಬೇಡಿ- ದಿನಕರ ಬಾಬು
ಉಡುಪಿ : ಅಕ್ಷರ ದಾಸೋಹ ಕಾರ್ಯಕ್ರಮದಡಿ ಶಾಲೆಗಳಿಗೆ ಸರಬರಾಜು ಮಾಡುವ ಆಹಾರ ಸಾಮಗ್ರಿಗಳು ಹಾಳಾಗದಂತೆ ಎಚ್ಚರವಹಿಸಲು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ...
ಕಾಂತಾವರದಲ್ಲಿ ಮೊಯಿಲಿ ಅಭಿನಂದನೆ, ಮಹಾಕಾವ್ಯದ ಜೊತೆ ಅನುಸಂಧಾನ
ಮೂಡುಬಿದಿರೆ: ಅಲ್ಲಮಪ್ರಭು ಪೀಠ ಕಾಂತಾವರ ಇದರ ವತಿಯಿಂದ ಪ್ರತಿಷ್ಠಿತ 'ಸರಸ್ವತಿ ಸಮ್ಮಾನ್' ಪ್ರಶಸ್ತಿ ಪುರಸ್ಕøತ ಮಹಾಕವಿ ಡಾ. ಮೂಡಬಿದಿರೆ ವೀರಪ್ಪ ಮೊಯಿಲಿ ಅವರ 'ಸಿರಿಮುಡಿ ಪರಿಕ್ರಮಣ' ಮಹಾಕಾವ್ಯದ ಜೊತೆ ಅನುಸಂಧಾನ ಕುರಿತ ವಿಶಿಷ್ಠ...
ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುವುದು ಖಂಡಿತ ; ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ಶೀರೂರು ಸ್ವಾಮೀಜಿ
ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುವುದು ಖಂಡಿತ ; ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ಶೀರೂರು ಸ್ವಾಮೀಜಿ
ಉಡುಪಿ: ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುವುದು ಖಂಡಿತ ಎಂದು ಉಡುಪಿಯ ಅಷ್ಟಮಠಗಳಲ್ಲೊಂದಾದ...
ಸಾನಿಧ್ಯ ವಸತಿ ಶಾಲೆಯಲ್ಲಿ ದಸರಾ ಸಂಭ್ರಮ
ಸಾನಿಧ್ಯ ವಸತಿ ಶಾಲೆಯಲ್ಲಿ ದಸರಾ ಸಂಭ್ರಮ
ಮಂಗಳೂರು: ನಾಡ ಹಬ್ಬ ದಸರಾ ಎಲ್ಲರಿಗೂ ಒಳಿತು ಉಂಟು ಮಾಡಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ಹೇಳಿದರು .
ಕನ್ನಡ ಮತ್ತು ಸಂಸ್ಕ್ರತಿ...
ನಕಲಿ ಚಿನ್ನ ಅಡಮಾನ ಇರಿಸಿ ಬ್ಯಾಂಕ್‌ಗೆ ವಂಚನೆ ಆರೋಪ ; ಪೊಲೀಸರಿಗೆ ದೂರು
ನಕಲಿ ಚಿನ್ನ ಅಡಮಾನ ಇರಿಸಿ ಬ್ಯಾಂಕ್‌ಗೆ ವಂಚನೆ ಆರೋಪ ; ಪೊಲೀಸರಿಗೆ ದೂರು
ಮಂಗಳೂರು : ಶ್ರೀ ಗೋಕರ್ಣನಾಥ ಕೋ-ಓಪರೇಟಿವ್ ಬ್ಯಾಂಕ್ ಲಿಮಿಟೆಡ್ ಸುರತ್ಕಲ್ ಶಾಖೆಗೆ ಗುರುಪುರದ ಅಡ್ಡೂರು ನಿವಾಸಿ ಮುಹಮ್ಮದ್ ಆಸೀಫ್ ಎಂಬವರು...