ಮಂಗಳೂರು: ‘ಸಹಬಾಳ್ವೆಯ ಸಾಗರ’ – ಬೃಹತ್ ಸಾಂಸ್ಕೃತಿಕ ವೈವಿಧ್ಯ ಸಮಾವೇಶ – ಪೂರ್ವಭಾವಿ ಸಭೆ

ಮಂಗಳೂರು: ನಮ್ಮ ನಾಡಿನ ಸೌಹಾರ್ದ ಪರಂಪರೆಯನ್ನು ಎತ್ತಿಹಿಡಿಯುವತ್ತ, ವರ್ತಮಾನದ ತಲ್ಲಣಗಳಿಗೆ ಎದುರಾಗುವ ಪ್ರಯತ್ನವಾಗಿ ಕರ್ನಾಟಕ ಕೋಮುಸೌಹಾರ್ದ ವೇದಿಕೆಯು ಗಾಂಧಿಹತ್ಯೆಯಾದ ದಿನವಾದ ಜನವರಿ 30 ರಂದು ‘ಸಹಬಾಳ್ವೆ ಸಾಗರ’ ಎಂಬ ಬೃಹತ್ ಸಾಂಸ್ಕೃತಿಕ –...

ಡಾ. ಶಿವಕುಮಾರ್ ಮಗದ ಅವರಿಗೆ 2017 ರ ಪರಿಸರ ಪ್ರಶಸ್ತಿ

ಡಾ. ಶಿವಕುಮಾರ್ ಮಗದ ಅವರಿಗೆ 2017 ರ ಪರಿಸರ ಪ್ರಶಸ್ತಿ ಮಂಗಳೂರು: ಇಂಟರ್‍ನ್ಯಾಷನಲ್ ಫೌಂಡೇಷನ್ ಫಾರ್ ಎನ್ವಿರಾನ್‍ಮೆಂಟ್ ಅಂಡ್ ಎಕಾಲಜಿ ಇವರ ಸಹಯೋಗದೊಂದಿಗೆ ಭಾರತೀಯ ವಿಶ್ವವಿದ್ಯಾಲಯಗಳ ಒಕ್ಕೂಟ ಇವರು “2017 ರ ಪರಿಸರ ಪ್ರಶಸ್ತಿ”...

ಮ0ಗಳೂರು : ಬೈಕಂಪಾಡಿ ಎಪಿಎಂಸಿ ಪ್ರಾಂಗಣದಲ್ಲಿ ಟ್ರಕ್ ಟರ್ಮಿನಲ್: ಉಸ್ತುವಾರಿ ಕಾರ್ಯದರ್ಶಿಗಳ ಸೂಚನೆ

ಮ0ಗಳೂರು : ಮಂಗಳೂರು ಎಪಿಎಂಸಿಯ ಬೈಕಂಪಾಡಿ ಪ್ರಾಂಗಣದಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸುವ ಸಂಬಂಧ ಪರಿಶೀಲಿಸಲಾಗುವುದು ಎಂದು ರಾಜ್ಯ ಸರಕಾರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭರತ್‍ಲಾಲ್ ಮೀನಾ...

ಕಾವ್ಯ ಸಾವು; ನಿಷ್ಪಕ್ಷಪಾತ ತನಿಖೆಗೆ ದಕ್ಷಿಣ ಕನ್ನಡ ಜಿಲ್ಲಾ ಎನ್.ಎಸ್.ಯು.ಐ ಆಗ್ರಹ

ಕಾವ್ಯ ಸಾವು; ನಿಷ್ಪಕ್ಷಪಾತ ತನಿಖೆಗೆ ದಕ್ಷಿಣ ಕನ್ನಡ ಜಿಲ್ಲಾ ಎನ್.ಎಸ್.ಯು.ಐ ಆಗ್ರಹ ಮಂಗಳೂರು: ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಳ ನಿಗೂಢ ಸಾವಿನ ಕುರಿತಾಗಿ ನಿಸ್ಪಕ್ಷಪಾತವಾದ ತನಿಖೆಯನ್ನು ನಡೆಸಿ ಯಾರಾದರೂ ತಪ್ಪಿತಸ್ಥರಿದ್ದಲ್ಲಿ ಅವರ ವಿರುದ್ದ...

ರಾಷ್ಟ್ರೀಯ ಸೈನ್ಯ ದಳದ ವಾರ್ಷಿಕ ಕಾರ್ಯಕ್ರಮ

ರಾಷ್ಟ್ರೀಯ ಸೈನ್ಯ ದಳದ ವಾರ್ಷಿಕ ಕಾರ್ಯಕ್ರಮ   ಮೂಡಬಿದಿರೆ:  ಭಾರತದ ರಾಷ್ಟ್ರೀಯ ಸೈನ್ಯ ದಳವು ಯುವಜನತೆಯನ್ನು ಸರಿಯಾದ ಮಾರ್ಗದಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಿಕೊಡುವ ಅತ್ಯುತ್ತಮ ವೇದಿಕೆಯಾಗಿದೆ ಎಂದು ಕಮಾಂಡರ್ ಮಹೇಶ್ ಎನ್ ನಾಯಕ್ ಹೇಳಿದರು. ಅವರು ಆಳ್ವಾಸ್...

ಮಲೇರಿಯಾ ನಿಯಂತ್ರಣ- ಸೊಳ್ಳೆ ಪರದೆಗಳಿಗೆ ಉಚಿತ ಕೀಟನಾಶಕ ಲೇಪನ

ಮಲೇರಿಯಾ ನಿಯಂತ್ರಣ- ಸೊಳ್ಳೆ ಪರದೆಗಳಿಗೆ ಉಚಿತ ಕೀಟನಾಶಕ ಲೇಪನ ಮಂಗಳೂರು : ಮಂಗಳೂರು ನಗರ ವ್ಯಾಪ್ತಿಯಲ್ಲಿ ಮಲೇರಿಯಾ ನಿಯಂತ್ರಣಗೊಳಿಸಲು ಹಲವು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಸಾರ್ವಜನಿಕರು ರಾತ್ರಿ ಮಲಗುವಾಗ ಕೀಟನಾಶಕ ಲೇಪಿತ ಸೊಳ್ಳೆ ಪರದೆಗಳನ್ನು...

ಸಿವಿಲ್ ಸರ್ವಿಸಸ್ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ 

ಸಿವಿಲ್ ಸರ್ವಿಸಸ್ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ  ಮಂಗಳೂರು : ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ವಲಯದ ಜಂಟಿ ನಿರ್ದೇಶಕರ ಕಛೇರಿಯ ಆಶ್ರಯದಲ್ಲಿ ರಥಬೀದಿಯ ಡಾ.ಪಿ.ದಯಾನಂದ ಪೈ-ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ...

ಮ0ಗಳೂರು :ನಗರ ಪಾಲಿಕೆಯಲ್ಲಿ ಸಾರ್ವಜನಿಕರ ಕುಂದು ಕೊರತೆ ನಿರ್ವಹಣಾ ಕೇಂದ್ರ

ಮ0ಗಳೂರು : ಮಂಗಳುರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರು ತಮ್ಮ ದೂರುಗಳನ್ನು ಆನ್‍ಲೈನ್‍ನಲ್ಲಿ ದಾಖಲಿಸುವ ಸಲುವಾಗಿ ಹೊಸ ತಂತ್ರಾಂಶ “ಜನಹಿತ” ಅಭಿವೃದ್ಧಿಪಡಿಸಲಾಗಿದ್ದು ಇದರ ಸದುಪಯೋಗ ಪಡೆಯಬಹುದಾಗಿದೆ. ಆನ್‍ಲೈನ್‍ನಲ್ಲಿ ದೂರುಗಳನ್ನು ದಾಖಲಿಸಲು ಮಂಗಳೂರು ಮಹಾನಗರ...

ಉಡುಪಿ: ಕ್ರೀಡೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಸನ್ಮಾನ

ಉಡುಪಿ: ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆ ಸಂತೆಕಟ್ಟೆ ಕಲ್ಯಾಣಪುರ ಇಲ್ಲಿನ ವಿವಿಧ ಕ್ರೀಡೆಗಳಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಮತ್ತು ರಾಷ್ಟ್ರ ಮಟ್ಟದಲ್ಲಿ ಬಹುಮಾನ ಗಳಿಸಿದ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಶನಿವಾರ ಜರುಗಿತು. ಸಭಾ...

ಎಂಪಿಎಲ್‍ ಟ್ರೋಫಿ ಅನಾವರಣ, ತಂಡಗಳ ಘೋಷಣೆ

ಎಂಪಿಎಲ್‍ ಟ್ರೋಫಿ ಅನಾವರಣ, ತಂಡಗಳ ಘೋಷಣೆ ಮಂಗಳೂರು : ಬ್ರಾಂಡ್ ವಿಷನ್‍ಈವೆಂಟ್ಸ್, ಮಂಗಳೂರು ಆಕೇಶನಲ್ಸ್‍ಕ್ರೀಡಾ ಸಂಸ್ಥೆ ಮತ್ತು ಸಿ ಬರ್ಡ್‍ಕ್ರಿಕೆಟ್‍ಅಕಾಡಮಿ ಸಂಸ್ಥೆಗಳು ಕರ್ನಾಟಕರಾಜ್ಯಕ್ರಿಕೆಟ್ ಸಂಸ್ಥೆಯಅನುಮೋದನೆಯೊಂದಿಗೆ ಪಣಂಬೂರಿನ ನವಮಂಗಳೂರು ಬಂದರು ಬಿ.ಆರ್. ಅಂಬೇಡ್ಕರ್‍ಕ್ರೀಡಾಂಗಣದಲ್ಲಿ ಮಾರ್ಚ್ 20ರಿಂದ...

Members Login

Obituary

Congratulations