ದೀಪಕ್ ರಾವ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ; ಕುಟುಂಬಿಕರಿಗೆ ಸಾಂತ್ವನ

ದೀಪಕ್ ರಾವ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ; ಕುಟುಂಬಿಕರಿಗೆ ಸಾಂತ್ವನ ಮಂಗಳೂರು: ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ದೀಪಕ್ ರಾವ್ ಅವರ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಈ ವೇಳೆ...

ಉದ್ಯಾವರದಲ್ಲಿ ನಿಂತಿದ್ದ ಬಸ್ಸಿಗೆ ಇನ್ನೋವಾ ಕಾರು ಡಿಕ್ಕಿ ; ಒರ್ವ ಗಂಭೀರ

ಉದ್ಯಾವರದಲ್ಲಿ ನಿಂತಿದ್ದ ಬಸ್ಸಿಗೆ ಇನ್ನೋವಾ ಕಾರು ಡಿಕ್ಕಿ ; ಒರ್ವ ಗಂಭೀರ ಉಡುಪಿ: ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66 ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ಬಸ್ಸಿಗೆ ಹಿಂದಿನಿಂದ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ...

ನೇಣು ಬಿಗಿದು ನೇತಾಡುತ್ತಿದ್ದ ತಂಗಿ, ತಮಾಷೆ ಅಂತ ಎಣಿಸಿ ಫೋಟೊ ತೆಗೆದ ಅಕ್ಕ!

 ನೇಣು ಬಿಗಿದು ನೇತಾಡುತ್ತಿದ್ದ ತಂಗಿ, ತಮಾಷೆ ಅಂತ ಎಣಿಸಿ ಫೋಟೊ ತೆಗೆದ ಅಕ್ಕ! ಮೈಸೂರು: ಎಂಟೆಕ್ ಪದವೀಧರೆಯೋರ್ವಳು ತಾಯಿ ಹಾಗೂ ಅಕ್ಕನನ್ನು ಹೊರಗಡೆ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ನಗರದ ಎನ್. ಆರ್...

ಜನಾರ್ದನ ಪೂಜಾರಿ ಕೈ ಹಿಡಿದು ವೇದಿಕೆಯಿಂದ ಕೆಳಗಿಳಿಯಲು ನೆರವಾದ ರಾಹುಲ್ ಗಾಂಧಿ

ಜನಾರ್ದನ ಪೂಜಾರಿ ಕೈ ಹಿಡಿದು ವೇದಿಕೆಯಿಂದ ಕೆಳಗಿಳಿಯಲು ನೆರವಾದ ರಾಹುಲ್ ಗಾಂಧಿ ಮಂಗಳೂರು: ಶುಕ್ರವಾರ ನಡೆದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಸಮಾರಂಭಕ್ಕೆ ಪಕ್ಷದ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿಯವರನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ...

ಮಣಿಪಾಲದ ಮೂವರು ವಿದ್ಯಾರ್ಥಿಗಳಿಗೆ ಶಂಕಿತ ಕೊರೋನಾ – ಆಸ್ಪತ್ರೆಗೆ ದಾಖಲು

ಮಣಿಪಾಲದ ಮೂವರು ವಿದ್ಯಾರ್ಥಿಗಳಿಗೆ ಶಂಕಿತ ಕೊರೋನಾ – ಆಸ್ಪತ್ರೆಗೆ ದಾಖಲು ಉಡುಪಿ: ಕೋವಿಡ್- 19 ಹಿನ್ನೆಲೆಯಲ್ಲಿ ಮೂವರು ಮಣಿಪಾಲ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಣಿಪಾಲದ ಮೂವರು ವಿದ್ಯಾರ್ಥಿಗಳು ಆಮೇರಿಕಾ, ಮಲೇಶ್ಯ ಮತ್ತು ಕುವೈಟ್...

ಮಂಗಳೂರು: ಉದ್ಯೋಗ ಮೇಳ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾವಂತ ಹಾಗೂ ಅವಿದ್ಯಾವಂತ  ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಅವಕಾಶವನ್ನು ಕಲ್ಪಿಸುವ ಸಲುವಾಗಿ ಜಿಲ್ಲಾಡಳಿತ ಹಾಗೂ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯು ನವೆಂಬರ್ 19 ಮತ್ತು 20 ರಂದು ಕೆನರಾ...

ಪ್ರೀತಿ-ವಿಶ್ವಾಸದಿಂದ ರೋಗಿಗಳ ಸೇವೆ ಮಾಡಬೇಕು. ಸೇವೆಯಿಂದ ಮಾನಸಿಕ ಶಾಂತಿ ಸಿಗುತ್ತದೆ – ಅರವಿಂದ ಕೇಜ್ರಿವಾಲ್

ಮೂಡಬಿದಿರೆ: ನಿಮ್ಮ ಆದಾಯದಲ್ಲಿ ಸ್ವಲ್ಪ ಭಾಗವನ್ನು ಸಮಾಜ ಸೇವೆಗಾಗಿ ವಿನಿಯೋಗಿಸಿ. ಇದರಿಂದಾಗಿ “ಅಹಂ” ಕಡಿಮೆಯಾಗಿ ಮಾನಸಿಕ ಶಾಂತಿ ನೆಮ್ಮದಿ ಸಿಗುತ್ತದೆ. ಸಮಯ ದಾನ ಶ್ರೇಷ್ಠ ದಾನವಾಗಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ....

ಯಶ್ಪಾಲ್ ಸುವರ್ಣರಿಗೆ ಬಿಜೆಪಿ ಟಿಕೆಟ್ ಕೈತಪ್ಪುವ ಭೀತಿ; ಯುವ ಕಾರ್ಯಕರ್ತರ ಆಕ್ರೋಶ

ಯಶ್ಪಾಲ್ ಸುವರ್ಣರಿಗೆ ಬಿಜೆಪಿ ಟಿಕೆಟ್ ಕೈತಪ್ಪುವ ಭೀತಿ; ಯುವ ಕಾರ್ಯಕರ್ತರ ಆಕ್ರೋಶ ಮಂಗಳೂರು/ಉಡುಪಿ: ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಕೂಡ ಆರಂಭವಾಗಿದ್ದು ಉಡುಪಿ ಜಿಲ್ಲೆಯ ಬಿಜೆಪಿಯಲ್ಲಿ...

20ಕಿ.ಮೀ ನಡಿಗೆಯಲ್ಲಿ ಗುಜರಾತಿನ ಮನಿರಾಮ್ಗೆ ಚಿನ್ನ

ಮಂಗಳೂರು: 19ನೇ ರಾಷ್ಟ್ರೀಯ ಫೆಡರೇಷನ್ ಕಪ್ ಅಥ್ಲೆಟಿಕ್ಸ್ ಕೂಟದ ಮೂರನೇ ದಿನವಾದ ಇಂದು 20ಕಿ.ಮೀ ನಡಿಗೆಯಲ್ಲಿ ಗುಜರಾತಿನ ಮನಿರಾಮ್ ಪಾಟೇಲ್ ಚಿನ್ನ ಗೆದ್ದಿದ್ದಾರೆ. Click Here for More Photos ಮನಿರಾಮ್ ಪಾಟೇಲ್ ನಡಿಗೆ ಸ್ವರ್ಧೆಯಲ್ಲಿ...

ಮುಂಬಯಿ : ಪುಟ್ಟಬಾಲೆ ದಿತಿಯ ಬಳಂಜಳ ಚಿಕಿತ್ಸೆಗೆ ಸ್ಪಂದಿಸಿದ ಕನ್ನಡಿಗ ಪತ್ರಕರ್ತ ಸಂಘ

ಮುಂಬಯಿ : ಬೆಳ್ತಂಗಡಿ ನಿವಾಸಿ ಪತ್ರಕರ್ತ ಮನೋಹರ್ ಬಳಂಜ ಅವರ ಸುಪುತ್ರಿ ಕು| ದಿತಿಯ ಬಳಂಜಳ ಶಸ್ತ್ರಚಿಕಿತ್ಸೆಗಾಗಿ ಕನ್ನಡಿಗ ಪತ್ರಕರ್ತ ಸಂಘ ಮಹಾರಾಷ್ಟ್ರ ಸ್ಪಂದಿಸಿದ್ದು ರೂಪಾಯಿ ಒಂದು ಲಕ್ಷದ ಹನ್ನೊಂದು ಸಾವಿರದ ನೂರ...

Members Login

Obituary

Congratulations