26.5 C
Mangalore
Monday, November 10, 2025

ಮಾದಕ ವ್ಯಸನ ವಿರುದ್ದ ಜಾಗೃತಿಗಾಗಿ ನಗರದಲ್ಲಿ ಸೈಕಲ್ ಜಾಥಾ

ಮಾದಕ ವ್ಯಸನ ವಿರುದ್ದ ಜಾಗೃತಿಗಾಗಿ ನಗರದಲ್ಲಿ ಸೈಕಲ್ ಜಾಥಾ ಉಡುಪಿ: ಮಾದಕ ವ್ಯಸನದ ವಿರುದ್ದ ಜಾಗೃತಿ ಮೂಡಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಪೋಲಿಸ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪ್ರೆಸ್...

ಮಳೆ: ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್ ಸೂಚನೆ

ಮಳೆ: ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್ ಸೂಚನೆ ಮಂಗಳೂರು: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಪ್ರಭಾರ...

ಡಾ| ಮೋಹನ ಆಳ್ವರಿಗೆ ರಂಗಮನೆ ಪ್ರಶಸ್ತಿ

ಡಾ| ಮೋಹನ ಆಳ್ವರಿಗೆ ರಂಗಮನೆ ಪ್ರಶಸ್ತಿ ಸುಳ್ಯ : ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಫೆಬ್ರವರಿ 2,3 ಮತ್ತು 4 ರಂದು 16ನೇ ವರ್ಷದ “ರಂಗಸಂಭ್ರಮ- 2018” ರಾಜ್ಯ ಮಟ್ಟದ...

ತುಳುನಾಡಿನ ಧಾರ್ಮಿಕ ಆಚರಣೆಗೆ ಜಿಲ್ಲಾಡಳಿತ ಸಹಕಾರ ನೀಡಲಿ : ಯಶ್ಪಾಲ್ ಸುವರ್ಣ 

ತುಳುನಾಡಿನ ಧಾರ್ಮಿಕ ಆಚರಣೆಗೆ ಜಿಲ್ಲಾಡಳಿತ ಸಹಕಾರ ನೀಡಲಿ : ಯಶ್ಪಾಲ್ ಸುವರ್ಣ  ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಜನಜೀವನದ ಸಂಸ್ಕೃತಿಯ ಭಾಗವಾಗಿ ಗುರುತಿಸಿಕೊಂಡಿರುವ ಕಂಬಳ, ಕೋಳಿ ಪಡೆ, ಯಕ್ಷಗಾನ, ನೇಮೋತ್ಸವ, ನಾಗಮಂಡಲ...

ಪರಿಷತ್ ಚುನಾವಣೆ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ – ಜೆಪಿ ಹೆಗ್ಡೆ

ಪರಿಷತ್ ಚುನಾವಣೆ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ – ಜೆಪಿ ಹೆಗ್ಡೆ ಉಡುಪಿ: ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಜೂನ್ 3 ರಂದು ನಡೆಯಲಿರುವ ನೈರುತ್ಯ ಪದವೀಧರರ...

ನಳಿನ್ ಕುಮಾರ್ ಕಟೀಲ್ ಸಂಸದರ ನಿಧಿಯಿಂದ ಕರೋನಾ ಹೋರಾಟಕ್ಕೆ ರೂ. ಒಂದು ಕೋಟಿ ನೆರವು

ನಳಿನ್ ಕುಮಾರ್ ಕಟೀಲ್ ಸಂಸದರ ನಿಧಿಯಿಂದ ಕರೋನಾ ಹೋರಾಟಕ್ಕೆ ರೂ. ಒಂದು ಕೋಟಿ ನೆರವು ಜಗತ್ತಿಗೆ ಬಂದಿರುವ ಮಹಾಮಾರಿ ಕೊರೋನಾ ರೋಗದ ವಿರುದ್ಧದ ಹೋರಾಟಕ್ಕೆ ಇಡೀ ರಾಜ್ಯವು ಸಜ್ಜಾಗಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ...

ಯೆನೆಪೋಯ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾನಿಲಯದಲ್ಲಿ ರಾಷ್ಟಿçÃಯ ಭಾವೈಕ್ಯತಾ ಶಿಬಿರ – ಸಮಾರೋಪ

ಯೆನೆಪೋಯ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾನಿಲಯದಲ್ಲಿ ರಾಷ್ಟಿçÃಯ ಭಾವೈಕ್ಯತಾ ಶಿಬಿರ – ಸಮಾರೋಪ ರಾಜ್ಯ ಎನ್.ಎಸ್.ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರ, ಮತ್ತು ಎನ್.ಎಸ್.ಎಸ್ ಘಟಕ, ಯೆನೆಪೋಯ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾನಿಲಯ ಮಂಗಳೂರು...

ಸ್ವಧರ್ಮ ನಿಷ್ಟೆ ಹಾಗೂ ಪರಧರ್ಮ ಸಹಿಷ್ಣುತೆಗೆ ಸದಾ ಬದ್ಧ : ಮುತಾಲಿಕ್ ಆರೋಪಕ್ಕೆ ಪೇಜಾವರ ಶ್ರೀ ಸ್ಪಷ್ಟನೆ

ಸ್ವಧರ್ಮ ನಿಷ್ಟೆ ಹಾಗೂ ಪರಧರ್ಮ ಸಹಿಷ್ಣುತೆ  ಸದಾ ಬದ್ಧ : ಮುತಾಲಿಕ್ ಆರೋಪಕ್ಕೆ ಪೇಜಾವರ ಶ್ರೀ ಸ್ಪಷ್ಟನೆ ಉಡುಪಿ : ನಾನು ಸ್ವಧರ್ಮ ನಿಷ್ಟೆ ಹಾಗೂ ಪರಧರ್ಮ ಸಹಿಷ್ಣುತೆ ವಿಷಯದಲ್ಲಿ ಸದಾ ಬದ್ಧನಾಗಿದ್ದೇನೆ ಎಂದು ಉಡುಪಿ...

ಕುಂದಾಪುರ : ಸಾಲ ಭಾಧೆಯಿಂದ ತಾಲೂಕಿನಲ್ಲಿ ಮತ್ತೋರ್ವ ರೈತ ಆತ್ಮಹತ್ಯೆ

ಕುಂದಾಪುರ : ಕೃಷಿ ಸಾಲದ ಚಿಂತೆಯಿಂದ ಕೆರಾಡಿಯಲ್ಲಿ ಬುಧವಾರ ಮತ್ತೂಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಿಂದ ಕುಂದಾಪುರ ತಾಲೂಕಿನಲ್ಲಿ ಕಳೆದ 9 ತಿಂಗಳ ಅವಧಿಯಲ್ಲಿ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಂತಾಗಿದೆ. ಆತ್ಮಹತ್ಯೆ ಮಾಡಿಕೊಂಡ ರೈತರನ್ನು...

ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ಸೋಮನಗೌಡ ಚೌಧರಿ ಆಯ್ಕೆ

ಮಂಗಳೂರು: 'ವಾರಿಯರ್ ಆಫ್ ದಿ ಡೇ' ಆಗಿ ಸೋಮನಗೌಡ ಚೌಧರಿ ಆಯ್ಕೆ ಮಂಗಳೂರು: ಕೊರೋನ ಹಿನ್ನೆಲೆಯಲ್ಲಿ ನಗರದಲ್ಲಿ ಲಾಕ್‌ಡೌನ್ ಜಾರಿಯಲ್ಲಿರುವ ಸಂದರ್ಭ ಉತ್ತಮ ಕಾರ್ಯನಿರ್ವಹಿಸಿದ ಓರ್ವ ಪೊಲೀಸ್ ಸಿಬ್ಬಂದಿಯನ್ನು ನಗರ ಪೊಲೀಸ್ ಆಯುಕ್ತರು 'ದಿನದ...

Members Login

Obituary

Congratulations