ಕುಂದಾಪುರ: ಕರ್ಫ್ಯೂ ಉಲ್ಲಂಘಿಸಿ ಪೊಲೀಸರೊಂದಿಗೆ ಉಡಾಫೆ ಮಾತನಾಡಿದ ಯುವಕನ ವಿರುದ್ದ ಪ್ರಕರಣ ದಾಖಲು
ಕುಂದಾಪುರ: ಕರ್ಫ್ಯೂ ಉಲ್ಲಂಘಿಸಿ ಪೊಲೀಸರೊಂದಿಗೆ ಉಡಾಫೆ ಮಾತನಾಡಿದ ಯುವಕನ ವಿರುದ್ದ ಪ್ರಕರಣ ದಾಖಲು
ಕುಂದಾಪುರ: ಕೊರೋನಾ ಮಹಾಮಾರಿ ನಿಯಂತ್ರಕ್ಕಾಗಿ ವಿಧಿಸಿರುವ ಕರ್ಫ್ಯೂವನ್ನು ಉಲ್ಲಂಘಿಸಿದ್ದಲ್ಲದೆ ಪೊಲೀಸರ ಮಾತಿಗೆ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಕುಂದಾಪುರದ ಎಂಜಿನಿಯರಿಂಗ್...
ಎನ್‌ಐಟಿಕೆ ವಿದ್ಯಾರ್ಥಿ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ
ಎನ್‌ಐಟಿಕೆ ವಿದ್ಯಾರ್ಥಿ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ
ಮಂಗಳೂರು: ಎನ್‌ಐಟಿಕೆಯ ವಿದ್ಯಾರ್ಥಿಯೊಬ್ಬ ಆರನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಸುರತ್ಕಲ್‌ನಲ್ಲಿ ಶನಿವಾರ ನಡೆದಿದೆ.
ಮಹಾರಾಷ್ಟ್ರ ಮೂಲದ ಆನಂದ ಪಾಠಕ್ (20) ಮೃತ...
ಬೆಂಗ್ರೆಯಲ್ಲಿ ಕಾಂಕ್ರಿಟಿಕರಣಕ್ಕೆ ಶಾಸಕ ಕಾಮತ್ ಗುದ್ದಲಿ ಪೂಜೆ
ಬೆಂಗ್ರೆಯಲ್ಲಿ ಕಾಂಕ್ರಿಟಿಕರಣಕ್ಕೆ ಶಾಸಕ ಕಾಮತ್ ಗುದ್ದಲಿ ಪೂಜೆ
ಮಂಗಳೂರು: ಪ್ರಕೃತಿ ವಿಕೋಪದ ಅನುದಾನದಡಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ನೇ ಬೆಂಗ್ರೆ ವಾರ್ಡಿನ ಕುಸುಮ ಸುರೇಶ್ ಅವರ ಮನೆಯಿಂದ ಕಸಬಾ ಬೆಂಗ್ರೆ ತನಕ...
ಪ್ರಚೋದನಾಕಾರಿ ಹೇಳಿಕೆ ನೀಡಿದ ಶೆಣವರ ವಿರುದ್ದ ಕ್ರಮಕ್ಕೆ ದಕ್ಷಿಣ ಕನ್ನಡ ಯುವ ಜೆಡಿಎಸ್ ಆಗ್ರಹ
ಪ್ರಚೋದನಾಕಾರಿ ಹೇಳಿಕೆ ನೀಡಿದ ಶೆಣವರ ವಿರುದ್ದ ಕ್ರಮಕ್ಕೆ ದಕ್ಷಿಣ ಕನ್ನಡ ಯುವ ಜೆಡಿಎಸ್ ಆಗ್ರಹ
ಮಂಗಳೂರು: ದಕ್ಷಿಣ ಕನ್ನಡ ಯುವ ಜನತಾ ದಳದ ವತಿಯಿಂದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೆಣವರವರ ಕೋಮು ...
ಮೂಡಬಿದ್ರೆ: ಟಾಟಾ ಕಂಟೈನರ್ನಲ್ಲಿ ಅಕ್ರಮ ಜಾನುವಾರು ಸಾಗಾಟ – ಮೂವರು ಆರೋಪಿಗಳ ಬಂಧನ
ಮೂಡಬಿದ್ರೆ: ಟಾಟಾ ಕಂಟೈನರ್ನಲ್ಲಿ ಅಕ್ರಮ ಜಾನುವಾರು ಸಾಗಾಟ – ಮೂವರು ಆರೋಪಿಗಳ ಬಂಧನ
ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಪ್ರಮುಖ...
ಶಿರ್ವ ಡೊನ್ ಬೊಸ್ಕೊ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ರಾಜ್ಯಕ್ಕೆ ಆಯ್ಕೆ
ಶಿರ್ವ ಡೊನ್ ಬೊಸ್ಕೊ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ರಾಜ್ಯಕ್ಕೆ ಆಯ್ಕೆ
ಉಡುಪಿ: ಕುದಿ ವಿಷ್ಣುಮೂರ್ತಿ ಪ್ರೌಢಶಾಲೆಯಲ್ಲಿ ಜರಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶಿರ್ವ ಡೊನ್‍ಬೊಸ್ಕೋ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳು...
ಶರಣ್ ಪಂಪ್ವೆಲ್ ರವರ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ – ವಿಶ್ವ ಹಿಂದೂ ಪರಿಷದ್
ಶರಣ್ ಪಂಪ್ವೆಲ್ ರವರ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ - ವಿಶ್ವ ಹಿಂದೂ ಪರಿಷದ್
ಮಂಗಳೂರು: ಗೋ ಹತ್ಯೆ ಮಾಡಿ ಗೋವಿನ ರುಂಡವನ್ನು ಎಸೆದಿರುವ ಕೃತ್ಯವನ್ನು ಖಂಡಿಸಿ ಪತ್ರಿಕಾ ಹೇಳಿಕೆಗೆ ಶರಣ್ ಪಂಪವೆಲ್ ರವರ...
ದೆಹಲಿ ಕರ್ನಾಟಕ ಸಂಘದಿಂದ ಕನ್ನಡ ಶಾಲೆಗೆ ಸ್ಮಾರ್ಟ್‍ಕ್ಲಾಸ್ ಪ್ರಾರಂಭಿಸಲು ನೆರವು
ದೆಹಲಿ ಕರ್ನಾಟಕ ಸಂಘದಿಂದ ಕನ್ನಡ ಶಾಲೆಗೆ ಸ್ಮಾರ್ಟ್‍ಕ್ಲಾಸ್ ಪ್ರಾರಂಭಿಸಲು ನೆರವು
ದೆಹಲಿ: ವಿದ್ಯಾಭೋದಿನಿ ಪೌಢ ಶಾಲೆ, ಬಾಳಿಲ, ಸುಳ್ಯ ಮಕ್ಕಳಿಂದ ನಡೆದ ಸಾಂಸ್ಕøತಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೆಹಲಿ ಕರ್ನಾಟಕ ಸಂಘವೇ ಸ್ಥಾಪಿಸಿರುವ ಕನ್ನಡ ಶಾಲೆಯ...
ಹಸಿರು ಅಭಿಯಾನ ರಥಯಾತ್ರೆಗೆ ಜಿಲ್ಲಾಧಿಕಾರಿ ಪ್ರೀಯಾಂಕ ಮೇರಿ ಚಾಲನೆ
ಹಸಿರು ಅಭಿಯಾನ ರಥಯಾತ್ರೆಗೆ ಜಿಲ್ಲಾಧಿಕಾರಿ ಪ್ರೀಯಾಂಕ ಮೇರಿ ಚಾಲನೆ
ಉಡುಪಿ: ಸಾಸ್ತಾನ ಮಿತ್ರರು, ಗೀತಾನಂದ ಪೌಂಡೆಸನ್,ಹಾಗೂ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್(ರಿ) ಇವರ ಜಂಟಿ ಆಶ್ರಯದಲ್ಲಿ ಮಾರುತಿ ವಿಥಿಕಾದಲ್ಲಿರುವ ಉಡುಪಿ ಜಿಲ್ಲಾ ನಾಗರಿಕ...
ಜೂ.15: ಮಿಷನ್ ಆಸ್ಪತ್ರೆಯ ‘ಗ್ರೀನ್ ಹಾಸ್ಪಿಟಲ್ ಯೋಜನೆ’ ಚಾಲನೆ
ಜೂ.15: ಮಿಷನ್ ಆಸ್ಪತ್ರೆಯ 'ಗ್ರೀನ್ ಹಾಸ್ಪಿಟಲ್ ಯೋಜನೆ' ಚಾಲನೆ
ಉಡುಪಿ: ಕಳೆದ ಒಂದು ಶತಮಾನದಿಂದ ಉಡುಪಿ ಪರಿಸರದ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ ಇದೀಗ ಗ್ರೀನ್...