ಉಡುಪಿ: ಬ್ಯಾನರ್, ಕಟೌಟ್‌ಗಳಿಗೆ ಅನುಮತಿ ಕಡ್ಡಾಯ

ಉಡುಪಿ: ಬ್ಯಾನರ್, ಕಟೌಟ್‌ಗಳಿಗೆ ಅನುಮತಿ ಕಡ್ಡಾಯ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅಳವಡಿಸಲಾದ ಬ್ಯಾನರ್, ಬಂಟಿAಗ್ಸ್, ಕಟೌಟ್‌ಗಳು ಅವಧಿ ಮೀರಿರುವುದು ಕಂಡು ಬಂದಿದ್ದು, ಅಂತಹ ಬ್ಯಾನರ್‌ಗಳನ್ನು ಸಂಬAಧಪಟ್ಟವರು ಕೂಡಲೇ ತೆರವುಗೊಳಿಸಬೇಕು. ಬ್ಯಾನರ್ ಮತ್ತು...

ಶಬರಿಮಲೆ ಪವಿತ್ರ 18 ಮೆಟ್ಟಿಲುಗಳ ಮೇಲೆ ಪೊಲೀಸರ ಪೋಟೋಶೂಟ್ – ಕೇರಳ ಹೈಕೋರ್ಟ್ ಗರಂ

ಶಬರಿಮಲೆ ಪವಿತ್ರ 18 ಮೆಟ್ಟಿಲುಗಳ ಮೇಲೆ ಪೊಲೀಸರ ಪೋಟೋಶೂಟ್ – ಕೇರಳ ಹೈಕೋರ್ಟ್ ಗರಂ ಲಕ್ಷಾಂತರ ಅಯ್ಯಪ್ಪ ಭಕ್ತರ ಪವಿತ್ರ ಶಬರಿಮಲೆಯ 18 ಮೆಟ್ಟಿಲುಗಳ ಮೇಲೆ ಪೊಲೀಸ್ ಸಿಬ್ಬಂದಿ ನಿಂತು ಗ್ರೂಪ್ ಪೋಟೋ ತೆಗೆದುಕೊಂಡಿದ್ದು,...

ನೂರಾರು ಗಾಂಧಿಯರ ನಡಿಗೆ, ಸೌಹಾರ್ದತೆಯ ಕಡೆಗೆ

ಜನವರಿ 30; ನೂರಾರು ಗಾಂಧಿಯರ ನಡಿಗೆ, ಸೌಹಾರ್ದತೆಯ ಕಡೆಗೆ ಜನವರಿ 30 ಭಾರತೀಯರ ಪಾಲಿಗೆ ಅತ್ಯಂತ ನೋವಿನ ದಿನ. ದೇಶದ ಸ್ವಾತಂತ್ರ ಹೋರಾಟಕ್ಕೆ ನೇತೃತ್ವವನ್ನು ನೀಡಿದ, ಸೌಹಾರ್ದತೆಯ ಜಾತ್ಯಾತೀತ ಭಾರತಕ್ಕಾಗಿ ಹಂಬಲಿಸಿದ, ಭಾರತವನ್ನು ಅಪಾರವಾಗಿ...

ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಪೊಲೀಸ್ ನೋಟಿಸ್, ಶರಣ್ ಪಂಪ್‌ವೆಲ್ ಆಕ್ರೋಶ

ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಪೊಲೀಸ್ ನೋಟಿಸ್, ಶರಣ್ ಪಂಪ್‌ವೆಲ್ ಆಕ್ರೋಶ ಮಂಗಳೂರು: ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್...

ಗಣೇಶ ಚತುರ್ಥಿಗೆ ಮಂಗಳೂರು ಬೆಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿಗೆ ಮಂಗಳೂರು ಬೆಂಗಳೂರು ನಡುವೆ ವಿಶೇಷ ರೈಲು ಮಂಗಳೂರು: ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು ಸಂಚಾರ ಸೌಲಭ್ಯವನ್ನು ಕಲ್ಪಿಸಿದೆ ಎಂದು ದಕ್ಷಿಣ...

ಮಂಗಳೂರು| ಟ್ಯಾಂಕರ್ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು

ಮಂಗಳೂರು| ಟ್ಯಾಂಕರ್ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು ಮಂಗಳೂರು: ಅರ್ಕುಳ ಬ್ರಿಡ್ಜ್ ಬಳಿ ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ...

ಯುವನಿಧಿ ಯೋಜನೆಗೆ ಉಡುಪಿ ಜಿಲ್ಲೆಯ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಯುವನಿಧಿ ಯೋಜನೆಗೆ ಉಡುಪಿ ಜಿಲ್ಲೆಯ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಉಡುಪಿ: ಯುವ ಜನರ ಶ್ರೇಯೋಭಿವೃದ್ಧಿಗೆ ಸರಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಗೆ ಅರ್ಹ ಪ್ರತಿಯೊಬ್ಬ ಫಲಾನುಭವಿಗಳು ಅರ್ಜಿ...

ಅ. 23-25 ಉಡುಪಿಯಲ್ಲಿ ಕರ್ನಾಟಕ ರಾಜ್ಯ ಕಿರಿಯರ ಮತ್ತು 23 ವಯೋಮಿತಿ ಕ್ರೀಡಾಕೂಟ

ಅ. 23-25 ಉಡುಪಿಯಲ್ಲಿ ಕರ್ನಾಟಕ ರಾಜ್ಯ ಕಿರಿಯರ ಮತ್ತು 23 ವಯೋಮಿತಿ ಕ್ರೀಡಾಕೂಟ ಉಡುಪಿ: ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆ ಮತ್ತು ಕರ್ನಾಟಕ ರಾಜ್ಯದ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಕಿರಿಯರ...

ನಗರಸಭೆ ಅಧಿಕಾರಿಗೆ ಹಲ್ಲೆ –ಕಾಂಗ್ರೆಸ್ ನಾಯಕರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರಾರಿಂದ ಆರೋಗ್ಯ ವಿಚಾರಣೆ

ನಗರಸಭೆ ಅಧಿಕಾರಿಗೆ ಹಲ್ಲೆ –ಕಾಂಗ್ರೆಸ್ ನಾಯಕರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರಾರಿಂದ ಆರೋಗ್ಯ ವಿಚಾರಣೆ ಉಡುಪಿ: ಬೈಲಕೆರೆ ತೋಡನ್ನು ಸ್ವಚ್ಛಗೊಳಿಸಲಿಲ್ಲ ಎಂಬ ಕಾರಣಕ್ಕೆ ನಗರಸಭೆಯ ಕಿರಿಯ ಆರೋಗ್ಯ ನಿರೀಕ್ಷಕ ಪ್ರಸನ್ನ ಕುಮಾರ್ ಮೇಲೆ ವಂಡಬಾಂಢೇಶ್ವರ...

ಗಣ್ಯರ ಸಂಚಾರ ಹಿನ್ನೆಲೆ: ಬದಲಿ ಮಾರ್ಗಗಳನ್ನು ಉಪಯೋಗಿಸುವಂತೆ   ಪೊಲೀಸ್ ಇಲಾಖೆ ಮನವಿ

ಗಣ್ಯರ ಸಂಚಾರ ಹಿನ್ನೆಲೆ: ಬದಲಿ ಮಾರ್ಗಗಳನ್ನು ಉಪಯೋಗಿಸುವಂತೆ   ಪೊಲೀಸ್ ಇಲಾಖೆ ಮನವಿ ಮಂಗಳೂರು: ದಿನಾಂಕ 10-01-2026 ರಂದು ಸಂಜೆ ಮಂಗಳೂರು ಅತ್ತಾವರದಲ್ಲಿರುವ ಹೋಟೆಲ್ ಅವತಾರ್‌ನಲ್ಲಿ ನಡೆಯಲಿರುವ ಕರಾವಳಿ ಕರ್ನಾಟಕ ಪ್ರವಾಸೋದ್ಯಾಮ ಸಮಾವೇಶ, ಪಿಲಿಕುಲದಲ್ಲಿ...

Members Login

Obituary

Congratulations