ಕೋರೋನ ವೈರಸ್ ಪ್ರಧಾನ ಮಂತ್ರಿ ಕೇಂದ್ರ ಪರಿಹಾರ ನಿಧಿಗೆ ಅದಮಾರು ಮಠದಿಂದ ದೇಣಿಗೆ
ಕೋರೋನ ವೈರಸ್ ಪ್ರಧಾನ ಮಂತ್ರಿ ಕೇಂದ್ರ ಪರಿಹಾರ ನಿಧಿಗೆ ಅದಮಾರು ಮಠದಿಂದ ದೇಣಿಗೆ
ಉಡುಪಿ: ಕೋರೋನ ವೈರಸ್ ಪ್ರಧಾನ ಮಂತ್ರಿ ಕೇಂದ್ರ ಪರಿಹಾರ ನಿಧಿಗೆ 55,55,555 ರೂಪಾಯಿ ಚೆಕ್ಕನ್ನು ದೇಣಿಗೆ ಯಾಗಿ ಉಡುಪಿಯ ಅದಮಾರು...
ಲಾಕ್ ಡೌನ್ ; ಪರಿಹಾರ ಹಾಗೂ ಸೌಲಭ್ಯ ಕಲ್ಪಿಸುವಂತೆ ಸರಕಾರಕ್ಕೆ ದಕ ಜಿಲ್ಲಾ ಕಾಂಗ್ರೆಸ್ ಮನವಿ
ಲಾಕ್ ಡೌನ್ ; ಪರಿಹಾರ ಹಾಗೂ ಸೌಲಭ್ಯ ಕಲ್ಪಿಸುವಂತೆ ಸರಕಾರಕ್ಕೆ ದಕ ಜಿಲ್ಲಾ ಕಾಂಗ್ರೆಸ್ ಮನವಿ
ಮಂಗಳೂರು: ಲಾಕ್ ಡೌನ್ ಸಂದರ್ಭ ನಾಗರೀಕರು ಎದುರಿಸುವ ಸಮಸ್ಯೆಗೆ ಪರಿಹಾರ ಹಾಗೂ ಸೌಲಭ್ಯ ಕಲ್ಪಿಸುವಂತೆ ಸರಕಾರವನ್ನು ಕೋರಿ...
ಬ್ಯಾರಿ ಅಕಾಡಮಿಯಿಂದ ಬ್ಯಾರಿ ಕಲಾವಿದರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ
ಬ್ಯಾರಿ ಅಕಾಡಮಿಯಿಂದ ಬ್ಯಾರಿ ಕಲಾವಿದರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ
ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಮಾರ್ಗದರ್ಶನದಂತೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ 100 ಅರ್ಹ ಕವಿ, ಸಾಹಿತಿ...
ಅತಂತ್ರ ಪರಿಸ್ಥಿತಿಯಲ್ಲಿ ಮಂಗಳೂರಿನಲ್ಲಿ ನೆಲೆಸಿರುವ ಉತ್ತರ ಭಾರತದ ಕಾರ್ಮಿಕರು
ಅತಂತ್ರ ಪರಿಸ್ಥಿತಿಯಲ್ಲಿ ಮಂಗಳೂರಿನಲ್ಲಿ ನೆಲೆಸಿರುವ ಉತ್ತರ ಭಾರತದ ಕಾರ್ಮಿಕರು
ನಗರದ ಕುದ್ರೋಳಿ ಮಂಡಿ ಪ್ರದೇಶದಲ್ಲಿ ಸುಮಾರು 70 ಕ್ಕೂ ಮಿಕ್ಕಿ ಉತ್ತರ ಭಾರತದ ಸಿವಾಸಿಗಳಾದ ಕೂಲಿ ಕಾರ್ಮಿಕರು ಅತಂತ್ರ ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ. ಸ್ಥಳೀಯ ಜನರಿಂದ...
ಮೊದಲನೇ ಹಂತದ ಲಾಕ್ ಡೌನ್ ಸಂಧರ್ಭದಲ್ಲಿ ವಿಶ್ವಹಿಂದು ಪರಿಷದ್ ಸೇವಾಕಾರ್ಯ
ಮೊದಲನೇ ಹಂತದ ಲಾಕ್ ಡೌನ್ ಸಂಧರ್ಭದಲ್ಲಿ ವಿಶ್ವಹಿಂದು ಪರಿಷದ್ ಸೇವಾಕಾರ್ಯ
ಮಂಗಳೂರು: ದೇಶದಲ್ಲಿಂದು ಕೋರೋನಾ ಹರಡದಂತೆ ಸಂಪೂರ್ಣವಾಗಿ ಲಾಕ್ ಡೌನ್ ಆಗಿರುವುದರಿಂದ ಸಮಾಜದ ಅನೇಕ ವರ್ಗದ ಜನರು ಸಂಕಷ್ಟದಲ್ಲಿದ್ದಾರೆ, ಈ ಸಂದರ್ಭ ವಿಶ್ವಹಿಂದು ಪರಿಷದ್...
ಮಂಗಳೂರು: ಭಟ್ಟಿ ಸಾರಾಯಿ ತಯಾರಿಕೆ ಗಾಗಿ ದಾಸ್ತಾನಿಸಿರುವ 400 ಲೀಟರ್ ಹುಳಿ ರಸ ವಶ
ಮಂಗಳೂರು: ಭಟ್ಟಿ ಸಾರಾಯಿ ತಯಾರಿಕೆ ಗಾಗಿ ದಾಸ್ತಾನಿಸಿರುವ 400 ಲೀಟರ್ ಹುಳಿ ರಸ ವಶ
ಮಂಗಳೂರು: ಭಟ್ಟಿ ಸಾರಾಯಿ ತಯಾರಿಕೆ ಗಾಗಿ ದಾಸ್ತಾನಿಸಿರುವ 400 ಲೀಟರ್ ಗಳಷ್ಟು ಹುಳಿ ರಸವನ್ನು ಅಬಕಾರಿ ಇಲಾಖೆ ಮಂಗಳೂರಿನ...
12 ದಿನಗಳ ಬಳಿಕ ದಕ ಜಿಲ್ಲೆಯಲ್ಲಿ ಮತ್ತೊಂದ ಕೊರೋನಾ ಪಾಸಿಟಿವ್
12 ದಿನಗಳ ಬಳಿಕ ದಕ ಜಿಲ್ಲೆಯಲ್ಲಿ ಮತ್ತೊಂದ ಕೊರೋನಾ ಪಾಸಿಟಿವ್
ಮಂಗಳೂರು: ಸತತ 12 ದಿನಗಳಿಂದ ಯಾವುದೇ ಕೊರೋನಾ ಪಾಸಿಟಿವ್ ಪ್ರಕರಣಗಳಿಲ್ಲದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಉಪ್ಪಿನಂಗಡಿಯ ವ್ಯಕ್ತಿಯೊಬ್ಬರಲ್ಲಿ ಕೊರೋನ ವೈರಸ್...
ಮಣಿಪಾಲ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಅಪಾಯದಿಂದ ಪಾರಾದ ಪ್ರಯಾಣಿಕರು!
ಮಣಿಪಾಲ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಅಪಾಯದಿಂದ ಪಾರಾದ ಪ್ರಯಾಣಿಕರು!
ಮಣಿಪಾಲ: ಚಲಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಉಡುಪಿಯ ಮಣಿಪಾಲದಲ್ಲಿ ಬಳಿ ನಡೆದಿದೆ.
ಕಾರು ಸಂಪೂರ್ಣವಾಗಿ ಸುಟ್ಟು...
ನೇತ್ರಾವತಿ ಸೇತುವೆ ಮೇಲೆ ಕಾರು ಬಿಟ್ಟು ನಾಪತ್ತೆಯಾದ ವಿಕ್ರಂ ಗಟ್ಟಿ ಶವ ಪತ್ತೆ
ನೇತ್ರಾವತಿ ಸೇತುವೆ ಮೇಲೆ ಕಾರು ಬಿಟ್ಟು ನಾಪತ್ತೆಯಾದ ವಿಕ್ರಂ ಗಟ್ಟಿ ಶವ ಪತ್ತೆ
ಮಂಗಳೂರು: ನೇತ್ರಾವತಿ ಸೇತುವೆಯ ಮೇಲೆ ಕಾರನ್ನು ಅನಾಥವಾಗಿ ಬಿಟ್ಟು ನಾಪತ್ತೆಯಾಗಿದ್ದ ಸೋಮೇಶ್ವರ ಕೊಲ್ಯ ನಿವಾಸಿ ವಿಕ್ರಂ ಗಟ್ಟಿ(34) ಅವರ ಶವ...
ಕೊವೀಡ್19 ಲಾಕ್ ಡೌನ್; ಹಿರಿಯ ನಾಗರಿಕನಿಂದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ – ಪ್ರಕರಣ ದಾಖಲು
ಕೊವೀಡ್19 ಲಾಕ್ ಡೌನ್; ಹಿರಿಯ ನಾಗರಿಕನಿಂದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ – ಪ್ರಕರಣ ದಾಖಲು
ಮಂಗಳೂರು: ಲಾಕ್ ಡೌನ್ ಸಂದರ್ಭ ಮಂಗಳೂರಿನ ಲಾಲ್ ಬಾಗ್ ಬಳಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿರಿಯ...