ಉಡುಪಿ : ಭಾರಿ ಮಳೆ ಮುನ್ಸೂಚನೆ ರೆಡ್ ಅಲರ್ಟ್ ಘೋಷಣೆ
ಉಡುಪಿ : ಭಾರಿ ಮಳೆ ಮುನ್ಸೂಚನೆ ರೆಡ್ ಅಲರ್ಟ್ ಘೋಷಣೆ
ಉಡುಪಿ: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಅಕ್ಟೋಬರ್ 24...
ಮಂಗಳೂರು: ಹಾಸ್ಟೆಲಿನಲ್ಲಿ ವಿದ್ಯಾರ್ಥಿಯ ಆತ್ಮಹತ್ಯೆ ; ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಹಾಸ್ಟೆಲ್ ವಾರ್ಡನ್ ಅಮಾನತಿಗೆ ಒತ್ತಾಯ
ಮಂಗಳೂರು: ಕಾಲೇಜಿನ ಹಾಸ್ಟೆಲಿನಲ್ಲಿ ವಿದ್ಯಾರ್ಥಿಯ ಆತ್ಮಹತ್ಯೆ ಸಂಬಂಧಿಸಿ ಹಾಸ್ಟೆಲ್ ವಾರ್ಡನ್ ಅವರನ್ನು ಅಮಾನತುಗೊಳಿಸುಬೇಕು ಎಂದು ಒತ್ತಾಯಿಸಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಸಂತ ಅಲೋಶಿಯಸ್ ಕಾಲೇಜಿನ ಮುಖ್ಯದ್ವಾರದಲ್ಲಿ ಶನಿವಾರ ಪ್ರತಿಭಟನೆ ನಡೆಸಿತು.
...
ಮಣಿಪಾಲದ ಡ್ರಗ್ಸ್ ದಂಧೆ ಕಡಿವಾಣಕ್ಕೆ 10 ದಿನದ ಗಡುವು ನೀಡಿದ ಬಿಜೆಪಿ ಜಿಲ್ಲಾ ಯುವ ಮೋರ್ಚಾ
ಮಣಿಪಾಲದ ಡ್ರಗ್ಸ್ ದಂಧೆ ಕಡಿವಾಣಕ್ಕೆ 10 ದಿನದ ಗಡುವು ನೀಡಿದ ಬಿಜೆಪಿ ಜಿಲ್ಲಾ ಯುವ ಮೋರ್ಚಾ
ಮಣಿಪಾಲ ವ್ಯಾಪಕವಾಗಿ ನಡೆಯುತ್ತಿರುವ ಡ್ರಗ್ಸ್ ದಂದೆಗೆ ಕಡಿಮಾಣ ಹಾಕುವಂತೆ ಉಡುಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಮಣಿಪಾಲ...
ಬೆಳ್ತಂಗಡಿ: ಮಾರಕಾಸ್ತ್ರದಿಂದ ಕಡಿದು ಯುವಕನ ಕೊಲೆ
ಬೆಳ್ತಂಗಡಿ: ಮಾರಕಾಸ್ತ್ರದಿಂದ ಕಡಿದು ಯುವಕನ ಕೊಲೆ
ಬೆಳ್ತಂಗಡಿ: ಗುರುವಾಯನಕೆರೆ ಸಮೀಪ ನಾರಾವಿ ರಸ್ತೆಯ ಪೊಟ್ಟುಕೆರೆ ಎಂಬಲ್ಲಿ ಶುಕ್ರವಾರ ರಾತ್ರಿ ರಮೇಶ್ ಯಾನೆ ನಾರಾಯಣ ಪಡಂಗಡಿ ಪೊಯ್ಯಗುಡ್ಡೆ (40) ಎಂಬವರನ್ನು ಕಡಿದು ಕೊಲೆ ಮಾಡಿದ ಘಟನೆ...
ಉಡುಪಿ: ಅದಾನಿ ಗ್ರೂಪ್ನ ಅಧ್ಯಕ್ಷ ಗೌತಮ್ ಅದಾನಿ ಶ್ರೀಕೃಷ್ಣ ಮಠಕ್ಕೆ ಭೇಟಿ
ಉಡುಪಿ: ಪಡುಬಿದ್ರಿ ಸಮೀಪದ ಯುಪಿಸಿಎಲ್ ವಿದ್ಯುತ್ ಘಟಕದ ಎರಡನೆ ಹಂತದ ಕಾಮಗಾರಿಯನ್ನು ಸ್ಥಳೀಯರಿಗೆ ಯಾವುದೇ ಸಮಸ್ಯೆ ಆಗದಂತೆ ನಡೆಸಲಾಗುವುದು ಎಂದು ಅದಾನಿ ಗ್ರೂಪ್ನ ಅಧ್ಯಕ್ಷ ಗೌತಮ್ ಅದಾನಿ ಭರವಸೆ ನೀಡಿರುವುದಾಗಿ ಪೇಜಾವರ...
ಕಮಲಶಿಲೆ ಗೋ ಕಳ್ಳತನಕ್ಕೆ ಯತ್ನ: ಈರ್ವರು ಆರೋಪಿಗಳು ಬಂಧನ
ಕಮಲಶಿಲೆ ಗೋ ಕಳ್ಳತನಕ್ಕೆ ಯತ್ನ: ಈರ್ವರು ಆರೋಪಿಗಳು ಬಂಧನ
ಕುಂದಾಪುರ: ಕಳೆದ ಐದು ದಿನಗಳ ಹಿಂದೆ ಕಮಲಶಿಲೆ ದೇಗುಲದ ಗೋಶಾಲೆಯಲ್ಲಿ ಗೋ ಕಳ್ಳತನಕ್ಕೆ ಯತ್ನ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಸಿಸಿಟಿವಿ...
ಕೋಟ| ಹಳೆಯ ವಿಡಿಯೋ ಶೇರ್ ಮಾಡಿ ಕೋಮುಗಲಭೆಗೆ ಪ್ರಚೋದನೆ: ಮಾಜಿ ಜಿಪಂ ಸದಸ್ಯನ ಬಂಧನ
ಕೋಟ| ಹಳೆಯ ವಿಡಿಯೋ ಶೇರ್ ಮಾಡಿ ಕೋಮುಗಲಭೆಗೆ ಪ್ರಚೋದನೆ: ಮಾಜಿ ಜಿಪಂ ಸದಸ್ಯನ ಬಂಧನ
ಉಡುಪಿ: ಹಳೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವ ಮೂಲಕ ಕೋಮ ಸಂಘರ್ಷಕ್ಕೆ ಪ್ರಚೋದಿಸಿ, ಕೋಮು ಗಲಾಭೆ ಉಂಟು...
ಮಣಿಪಾಲ: ಶಿವಸೇನೆಯವರು ತನ್ನ ಮೇಲೆ ನಡೆಸಿದ ಕೃತ್ಯ ದೇಶದ ಪ್ರಜಾಪ್ರಭುತ್ವಕ್ಕೆ ತೋರಿದ ಅವಮಾನ; ಸುಧೀಂದ್ರ ಕುಲಕರ್ಣಿ
ಮಣಿಪಾಲ: ಶಿವಸೇನೆಯವರು ತನ್ನ ಮೇಲೆ ನಡೆಸಿದ ಕೃತ್ಯ ದೇಶದ ಪ್ರಜಾಪ್ರಭುತ್ವದ ಪ್ರತಿಮೆಗೆ ತೋರಿದ ಅವಮಾನ ಎಂದು ಹಿರಿಯ ಪತ್ರಕರ್ತ ಎಲ್ ಕೆ ಆಡ್ವಾಣಿ ಅವರ ಮಾಧ್ಯಮ ಸಲಹೆಗಾರ ಸುಧೀಂದ್ರ ಕುಲಕರ್ಣಿ ಪ್ರತಿಕ್ರಿಯಿಸಿದ್ದಾರೆ.
ಅವರು ಶನಿವಾರ...
ಮಂಗಳೂರು: ರಿಕ್ಷಾದಲ್ಲಿ ಬಿಟ್ಟುಹೋದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಾಪಸ್ ನೀಡಿ ಮಾನವೀಯತೆ ಮೆರೆದ ಚಾಲಕ
ಮಂಗಳೂರು: ಲಕ್ಷಾಂತರ ಬೆಲೆಬಾಳುವ ಚಿನ್ನವನ್ನು ರಿಕ್ಷಾದಲ್ಲೇ ಬಿಟ್ಟ ಮಂದಿ ರೈಲನ್ನೇರಿದ್ದ ವ್ಯಕ್ತಿಯೊರ್ವರ ವಸ್ತುಗಳನ್ನು ರಿಕ್ಷಾ ಚಾಲಕರು ಠಾಣೆಗೆ ನೀಡಿ ಅದರ ವಾರಿಸುದಾರರಿಗೆ ಒಪ್ಪಿಸುವ ಮೂಲಕ ಮಾನವೀಯತೆ ಮೆರೆದ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ...
ಉಡುಪಿ: ಕೆಥೊಲಿಕ್ ಸಭಾ ವತಿಯಿಂದ ಸರ್ಕಾರಿ ಸವಲತ್ತುಗಳ ಮಾಹಿತಿ ಕಾರ್ಯಗಾರ
ಉಡುಪಿ: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ವತಿಯಿಂದ ಅಲ್ಪಸಂಖ್ಯಾತ ಇಲಾಖೆಯಿಂದ ಲಭಿಸುವ ಸರಕಾರ ವಿವಿಧ ವಿದ್ಯಾರ್ಥಿ ವೇತನ ಮತ್ತು ಸವಲತ್ತುಗಳ ಕುರಿತಾದ ಮಾಹಿತಿ ಕಾರ್ಯಾಗಾರ ಡೊನ್ ಬೊಸ್ಕೊ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
...




























