ಜೆಡಿಎಸ್ ಅಲ್ಪಸಂಖ್ಯಾತ ಕ್ರೈಸ್ತ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಪಿ ಬರ್ಬೋಜಾ ನೇಮಕ
ಜೆಡಿಎಸ್ ಅಲ್ಪಸಂಖ್ಯಾತ ಕ್ರೈಸ್ತ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಪಿ ಬರ್ಬೋಜಾ ನೇಮಕ
ಉಡುಪಿ: ರಾಜ್ಯದಲ್ಲಿ ಅಲ್ಪಸಂಖ್ಯಾತರನ್ನು ಜಾತ್ಯಾತೀತ ಜನತಾದಳದತ್ತ ಆಕರ್ಷಿಸುವ ಸಲುವಾಗಿ ಹಾಗೂ ಪಕ್ಷ ಸಂಘಟನೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ...
ಮತದಾರರ ಧ್ರುವಿಕಕರಣಕ್ಕೆ ಬಿಜೆಪಿ ಪ್ರಯತ್ನ : ಮುಹಮ್ಮದ್ ಶಾಕಿಬ್
ಮತದಾರರ ಧ್ರುವಿಕಕರಣಕ್ಕೆ ಬಿಜೆಪಿ ಪ್ರಯತ್ನ : ಮುಹಮ್ಮದ್ ಶಾಕಿಬ್
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮತದಾರರನ್ನು ಧ್ರುವೀಕರಿಸಲು ಬಿಜೆಪಿಯು ಹೂಡುತ್ತಿರುವ ದುಷ್ಟ ತಂತ್ರಗಳ ಕುರಿತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷರಾದ ಮುಹಮ್ಮದ್...
ಪುತ್ತೂರು ಜಾತ್ರೆ: ಎ.16, 17 ರಂದು ಸಂಚಾರ ಮಾರ್ಗ ಬದಲಾವಣೆ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್
ಪುತ್ತೂರು ಜಾತ್ರೆ: ಎ.16, 17 ರಂದು ಸಂಚಾರ ಮಾರ್ಗ ಬದಲಾವಣೆ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್
ಮಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ...
ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ: ದ.ಕ. 66 ನಾಮಪತ್ರ ಕ್ರಮಬದ್ಧ
ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ: ದ.ಕ. 66 ನಾಮಪತ್ರ ಕ್ರಮಬದ್ಧ
ಮಂಗಳೂರು: ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಬುಧವಾರ ನಡೆಯಿತು. ಜಿಲ್ಲೆಯಲ್ಲಿ 66 ನಾಮಪತ್ರಗಳು ಕ್ರಮಬದ್ಧವಾಗಿದೆ. ನಾಮಪತ್ರ ಹಿಂದೆಗೆಯಲು...
ಪುತ್ತಿಗೆ ವಿಶ್ವ ಗೀತಾ ಪರ್ಯಾಯ: ಭೋಜನ ಶಾಲೆಯಲ್ಲಿ ಭಕ್ತರಿಗಾಗಿ ಸಿದ್ದಗೊಳ್ಳುತ್ತಿದೆ ಅನ್ನಪ್ರಸಾದ
ಪುತ್ತಿಗೆ ವಿಶ್ವ ಗೀತಾ ಪರ್ಯಾಯ: ಭೋಜನ ಶಾಲೆಯಲ್ಲಿ ಭಕ್ತರಿಗಾಗಿ ಸಿದ್ದಗೊಳ್ಳುತ್ತಿದೆ ಅನ್ನಪ್ರಸಾದ
ಉಡುಪಿ: ಪುತ್ತಿಗೆ ಪರ್ಯಾಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕೊನೇ ಕ್ಷಣದ ಸಿದ್ಧತೆಗಳೂ ನಡೆಯುತ್ತಿವೆ. ಕೃಷ್ಣನ ನಾಡು ಉಡುಪಿ ಮದುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ. ಅನ್ನಬ್ರಹ್ಮನ ನಾಡಿದ...
ಸ್ವಾಮಿ ವಿವೇಕಾನಂದ 154 ನೇ ಜನ್ಮ ದಿನಾಚರಣೆ ಹಾಗೂ ಬೃಹತ್ ಜಾಥಾ
ಸ್ವಾಮಿ ವಿವೇಕಾನಂದ 154 ನೇ ಜನ್ಮ ದಿನಾಚರಣೆ ಹಾಗೂ ಬೃಹತ್ ಜಾಥಾ
ಮಂಗಳೂರು: ಸ್ವಾಮಿ ವಿವೇಕನಂದರವರ 154 ನೇ ಜನ್ಮ ದಿನಾಚರಣೆ ಹಾಗೂ ರಾಷ್ಟೀಯ ಯುವ ಸಪ್ತಾಹ ಸಮಾರಂಭದ ಪ್ರಯುಕ್ತ ಜಿಲ್ಲಾಡಳಿತ ದಕ್ಷಿಣ ಕನ್ನಡ, ಭಾರತೀಯ...
ಕೊರೋನಾ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ 14 ತಂಡಗಳ ರಚನೆ: ಜಿಲ್ಲಾಧಿಕಾರಿ ಜಿ.ಜಗದೀಶ್
ಕೊರೋನಾ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ 14 ತಂಡಗಳ ರಚನೆ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವುದನ್ನು ಪರಿಣಾಮಕಾರಿಯಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕಂಟೈನ್ ಮಎಂಠ್ ಗಾಗಿ , ಸಾರ್ವಜನಿಕರ ಆರೋಗ್ಯ ಸುರಕ್ಷತಾ...
ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಅಣ್ಣಾಮಲೈ ನೇಮಕ
ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಅಣ್ಣಾಮಲೈ ನೇಮಕ
ಚೆನ್ನೈ: ಆಗಸ್ಟ್ 25 ರಂದು ಭಾರತೀಯ ಜನತಾ ಪಕ್ಷ ಸೇರಿಕೊಂಡ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇದೀಗ ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಅಣ್ಣಾಮಲೈ ಅವರು...
ಎಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ಎಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ಮಂಗಳೂರು: ನಗರದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಬೆಂಗಳೂರು ಕೋರಮಂಗಲ ನಿವಾಇಸ ಮೂರನೇ ಸೆಮಿಸ್ಟರ್ ಎಲೆಕ್ಟ್ರಾನಿಕ್...
ಪಡುಬಿದ್ರಿ ಘಟನೆ ಕುರಿತು ಸೂಕ್ತ ಕ್ರಮಕ್ಕೆ ಪಿಎಫ್ಐ ಆಗ್ರಹ
ಪಡುಬಿದ್ರಿ ಘಟನೆ ಕುರಿತು ಸೂಕ್ತ ಕ್ರಮಕ್ಕೆ ಪಿಎಫ್ ಐ ಆಗ್ರಹ
ಉಡುಪಿ: ಪಡುಬಿದ್ರಿಯಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವ ಸಂಘಪರಿವಾರದ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಬಜರಂಗದಳ ಹಾಗೂ ಹಿಂದೂಪರ ಸಂಘಟನೆ ಆರೋಪಿಗಳ ವಿರುದ್ದ...




























