ದ.ಕ. ಜಿಲ್ಲೆಗೆ 25,800 ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್- ಸಚಿವ ಕೋಟಾ ಶ್ರೀನಿವಾಸ ಪೂಜಾರಿ 

ದ.ಕ. ಜಿಲ್ಲೆಗೆ 25,800 ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್- ಸಚಿವ ಕೋಟಾ ಶ್ರೀನಿವಾಸ ಪೂಜಾರಿ  ಮಂಗಳೂರು :  ಕೋವಿಡ್ ತ್ವರಿತ ಪರೀಕ್ಷಗೆಗಾಗಿ ರಾಜ್ಯ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆಗೆ 25,800 ರ್ಯಾಪಿಡ್ ಆಂಟಿಜೆನ್ ಟೆಸ್ಟ್...

15 ದಿನದೊಳಗೆ ಮರಳು ಸ್ಥಳಗಳನ್ನು ಗುರುತಿಸಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

15 ದಿನದೊಳಗೆ ಮರಳು ಸ್ಥಳಗಳನ್ನು ಗುರುತಿಸಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ಮಂಗಳೂರು :   ಹಳ್ಳ, ತೊರೆಗಳಲ್ಲಿರುವ ಮರಳನ್ನು ತೆಗೆಯುವ ಸಲುವಾಗಿ ಮುಂದಿನ 15 ದಿನಗಳೊಳಗೆ ಮರಳು ಸಿಗುವ ಇಂತಹ ಸ್ಥಳಗಳನ್ನು ಗುರುತಿಸುವಂತೆ...

ಮಂಗಳೂರು ಗೋಲಿಬಾರ್ ವಿಚಾರಣೆ ಮುಂದೂಡಿಕೆ

ಮಂಗಳೂರು ಗೋಲಿಬಾರ್ ವಿಚಾರಣೆ ಮುಂದೂಡಿಕೆ ಮಂಗಳೂರು : ಡಿಸೆಂಬರ್ 19ರಂದು ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಗುಂಡೇಟಿನಿಂದ ಶ್ರೀ ನೌಶಿನ್ ಹಾಗೂ ಶ್ರೀ ಜಲೀಲ್ ಕುದ್ರೋಳಿ ಎಂಬವರು ಮೃತಪಟ್ಟಿರುವ...

ಹೆದ್ದಾರಿಯಲ್ಲಿ ನೀರು ನಿಂತು ಮತ್ತೆ ಟ್ರಾಫಿಕ್ ಜಾಮ್: ಖುದ್ದಾಗಿ ನಿಂತು ಪರಿಹಾರ ಕಾಮಗಾರಿಗೆ ಮಾರ್ಗದರ್ಶನ ನೀಡಿದ ಶಾಸಕ ಹಾಲಾಡಿ

ಹೆದ್ದಾರಿಯಲ್ಲಿ ನೀರು ನಿಂತು ಮತ್ತೆ ಟ್ರಾಫಿಕ್ ಜಾಮ್: ಖುದ್ದಾಗಿ ನಿಂತು ಪರಿಹಾರ ಕಾಮಗಾರಿಗೆ ಮಾರ್ಗದರ್ಶನ ನೀಡಿದ ಶಾಸಕ ಹಾಲಾಡಿ ಕುಂದಾಪುರ: ವಿಪರೀತವಾದ ಮಳೆಗೆ ಕಳೆದ ಕೆಲ ದಿನಗಳಿಂದ ಬಸ್ರೂರು ಮೂರುಕೈ ಯಿಂದ ವಿನಾಯಕ ವರೆಗಿನ...

ಎಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ : ಬೈಂದೂರು- ಕಿರಿಮಂಜೇಶ್ವರದ ಸುರಭಿ ಎಸ್ ಶೆಟ್ಟಿ ಜಿಲ್ಲೆಗೆ ಪ್ರಥಮ

ಎಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ : ಬೈಂದೂರು- ಕಿರಿಮಂಜೇಶ್ವರದ ಸುರಭಿ ಎಸ್ ಶೆಟ್ಟಿ ಜಿಲ್ಲೆಗೆ ಪ್ರಥಮ ಕುಂದಾಪುರ: ಸಾಕಷ್ಟು ಕುತೂಹಲದಿಂದ ಕಾಯುತ್ತಿದ್ದ ಎಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸೋಮವಾರ ಮಧ್ಯಾಹ್ನ ಪ್ರಕಟಗೊಂಡಿದ್ದು, ಬೈಂದೂರು ತಾಲೂಕಿನ ಕಿರಿಮಂಜೇಶ್ವರದ ಸಂದೀಪನ್...

ಕೊರೋನಾ ಬಿಕ್ಕಟ್ಟು: ಬೆಂಗಳೂರಿನಲ್ಲಿ ಕ್ರೈಸ್ತ ಆಸ್ಪತ್ರೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗೆ ಮನವಿ

ಕೊರೋನಾ ಬಿಕ್ಕಟ್ಟು: ಬೆಂಗಳೂರಿನಲ್ಲಿ ಕ್ರೈಸ್ತ ಆಸ್ಪತ್ರೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗೆ ಮನವಿ ಬೆಂಗಳೂರು: ಕೊರೋನಾ ಬಿಕ್ಕಟ್ಟು ಹಾಗೂ ಬೆಂಗಳೂರಿನಲ್ಲಿ ಕ್ರೈಸ್ತ ಆಸ್ಪತ್ರೆಗಳು ಎದುರಿಸುತ್ತಿರುವ ಕಷ್ಟಗಳು ಮತ್ತು ಸವಾಲುಗಳ ಬಗ್ಗೆ ಬೆಂಗಳೂರು ಮಹಾಧರ್ಮಪ್ರಾಂತ್ಯದ...

ಕೋರೊನಾದಿಂದ ಸಿಎಮ್ ಯಡಿಯೂರಪ್ಪ ಗುಣಮುಖ; ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೋರೊನಾದಿಂದ ಸಿಎಮ್ ಯಡಿಯೂರಪ್ಪ ಗುಣಮುಖ; ಆಸ್ಪತ್ರೆಯಿಂದ ಡಿಸ್ಚಾರ್ಜ್ ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ಸೋಮವಾರ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆದರು. ಆಗಸ್ಟ್ 2 ರ (ಭಾನುವಾರ) ರಾತ್ರಿ...

SSLC ಫಲಿತಾಂಶ ಪ್ರಕಟ: ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ; ಯಾದಗಿರಿ ಕೊನೆಯ ಸ್ಥಾನ

SSLC ಫಲಿತಾಂಶ ಪ್ರಕಟ: ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ; ಯಾದಗಿರಿ ಕೊನೆಯ ಸ್ಥಾನ ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಹತ್ತನೇ ತರಗತಿ ಫಲಿತಾಂಶ ಸೋಮವಾರ ಮಧ್ಯಾಹ್ನ ಶಿಕ್ಷಣ ಸಚಿವ ಎಸ್ ಸುರೇಶ್...

ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಗೌರವಾಧಕ್ಷರಾಗಿ ಯು. ವಿಶ್ವನಾಥ ಶೆಣಿೖ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಗೌರವಾಧಕ್ಷರಾಗಿ ಯು. ವಿಶ್ವನಾಥ ಶೆಣಿೖ ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇದರ ವಾಷಿ೯ಕ ಮಹಾಸಭೆಯು ಉಡುಪಿಯ ರಾಮ ಭವನ ಹೋಟೆಲಿನ ಸಂಕಿರ್ಣದಲ್ಲಿ ಇತ್ತೀಚೆಗೆ ನಡೆಯಿತು. ಗೌರವಾಧ್ಯಕ್ಷರಾಗಿ ಪ್ರತಿಷ್ಠಾನದ...

ನಗರಸಭೆಯ ಕಸದ ಬುಟ್ಟಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ಆಸ್ಪತ್ರೆಗೆ ದಾಖಲು

ನಗರಸಭೆಯ ಕಸದ ಬುಟ್ಟಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ಆಸ್ಪತ್ರೆಗೆ ದಾಖಲು ಉಡುಪಿ: ತಾಯಿಯೊಬ್ಬಳು ಮಗುವನ್ನು ಹೆತ್ತು ಬಳಿಕ ಕಸದ ಬುಟ್ಟಿಗೆ ಎಸೆದು ಹೋದ ಘಟನೆ ಉಡುಪಿ ನಗರದ ಭಾಗದ ಚಿತ್ತರಂಜನ್ ಸರ್ಕಲ್ ಬಳಿ...

Members Login

Obituary

Congratulations