ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಗಫೂರ್, ನಾರಾಯಣ ಗುರು ಪ್ರಾಧಿಕಾರಕ್ಕೆ ಮಂಜುನಾಥ ಪೂಜಾರಿ ನೇಮಕ ಸ್ವಾಗತಾರ್ಹ:ನವೀನ್ ಸಾಲ್ಯಾನ್
ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಗಫೂರ್, ನಾರಾಯಣ ಗುರು ಪ್ರಾಧಿಕಾರಕ್ಕೆ ಮಂಜುನಾಥ ಪೂಜಾರಿ ನೇಮಕ ಸ್ವಾಗತಾರ್ಹ:ನವೀನ್ ಸಾಲ್ಯಾನ್
ಉಡುಪಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಎಂ ಏ ಗಫೂರ್ ಅವರನ್ನು ನೇಮಕ ಮಾಡಿ ಕರ್ನಾಟಕ...
ಸಚಿವ ಖಾದರ್ ಪಣಂಬೂರಿನಲ್ಲಿ ಮೊಕ್ಕಾಂ, ಬಾರ್ಜ್ ದುರಂತದ ರಕ್ಷಣೆಗೆ ಎ.ಸಿ.ವಿ. ಬೋಟ್ ಕಾರ್ಯಾಚರಣೆ
ಸಚಿವ ಖಾದರ್ ಪಣಂಬೂರಿನಲ್ಲಿ ಮೊಕ್ಕಾಂ, ಬಾರ್ಜ್ ದುರಂತದ ರಕ್ಷಣೆಗೆ ಎ.ಸಿ.ವಿ. ಬೋಟ್ ಕಾರ್ಯಾಚರಣೆ
ಮಂಗಳೂರು: ಉಳ್ಳಾಲ ಸಮೀಪದ ಮೊಗವೀರಪಟ್ಣದಲ್ಲಿ ಶನಿವಾರ ನಡೆದ ಬಾರ್ಜ್ ದುರಂತದ ಬಗ್ಗೆ ಕ್ಷಿಪ್ರ ಕ್ರಮ ಕೈಗೊಂಡಿರುವ ಸ್ಥಳೀಯ ಶಾಸಕರು...
ಶೋಭಾಗೆ ಸಿ.ಟಿ.ರವಿ ವೋಟಾಕಲ್ವಂತೆ! – ಸಿದ್ದರಾಮಯ್ಯ
ಶೋಭಾಗೆ ಸಿ.ಟಿ.ರವಿ ವೋಟಾಕಲ್ವಂತೆ! - ಸಿದ್ದರಾಮಯ್ಯ
ಚಿಕ್ಕಮಗಳೂರು : ಈ ಬಾರಿಯ ಲೋಕ ಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಗೆ ಶಾಸಕ ಸಿ ಟಿ ರವಿಯೇ ವೋಟು...
ಚೆಸ್: ಅಮೇರಿಕಾದಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸಿದ ಸಮರ್ಥ್
ಚೆಸ್: ಅಮೇರಿಕಾದಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸಿದ ಸಮರ್ಥ್
ಉಡುಪಿ: ಅಮೇರಿಕಾದ ಫ್ಲೋರಿಡಾದಲ್ಲಿ ಜೂನ್ ತಿಂಗಳ ದಿನಾಂಕ 22ರಿಂದ 28 ರವರೆಗೆ ಜರಗಿದ ಪ್ರಥಮ ವಿಶ್ವ ಫಿಡೇಕಿರಿಯ ದೈಹಿಕ ಅಸಮರ್ಥರ ಚದುರಂಗ ಸ್ಪರ್ಧೆಯಲ್ಲಿ ಚಾಂಪಿಯನ್‍ಶಿಪ್ ಪಟ್ಟವನ್ನು...
ಬಹುಮತದಿಂದ ಗೆಲ್ಲಿಸಿದರೆ ಕ್ಷೇತ್ರದ ಅಭಿವೃದ್ಧಿಗಾಗಿ ಸೇವಕನಾಗುವೆ – ಪ್ರಮೋದ್ ಮಧ್ವರಾಜ್
ಬಹುಮತದಿಂದ ಗೆಲ್ಲಿಸಿದರೆ ಕ್ಷೇತ್ರದ ಅಭಿವೃದ್ಧಿಗಾಗಿ ಸೇವಕನಾಗುವೆ - ಪ್ರಮೋದ್ ಮಧ್ವರಾಜ್
ಬಣಕಲ್ : ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಬಹುಮತದಿಂದ ಗೆಲ್ಲಿಸಿದರೆ ಕಾಂಗ್ರೆಸ್, ಜೆಡಿಎಸ್,ಕಮ್ಯೂನಿಸ್ಟ್ ಪಕ್ಷದ ಒಳಿತಿಗಾಗಿ, ಕ್ಷೇತ್ರದ ಅಭಿವೃದ್ಧಿಗಾಗಿ ಸೇವಕನಾಗಿ ದುಡಿಯುತ್ತೇನೆ ಎಂದು ಕಾಂಗ್ರೆಸ್,...
ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರು ಸೂಚನೆ
ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರು ಸೂಚನೆ
ಮಂಗಳೂರು: ದಕ್ಷಿಣಕನ್ನಡ ಭಾಗದಲ್ಲಿ ಪಿಳಿಕುಳ ನಿಸರ್ಗಧಾಮವೆಂದರೆ ಮಕ್ಕಳ ಅಚ್ಚುಮೆಚ್ಚಿನ ತಾಣ ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ಕರಾವಳಿಯ...
ಲೋಕಾಯುಕ್ತ ಬಲೆಗೆ ಕಾವ್ರಾಡಿ ಪಂಚಾಯತ್ ಕಾರ್ಯದರ್ಶಿ
ಲೋಕಾಯುಕ್ತ ಬಲೆಗೆ ಕಾವ್ರಾಡಿ ಪಂಚಾಯತ್ ಕಾರ್ಯದರ್ಶಿ
ಬಸವ ವಸತಿ ಯೋಜನೆ ಪಾಸ್ ಮಾಡಲು ಲಂಚ ಸ್ವೀಕಾರ
ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸ್ ಬಲೆಗೆ ಗೋಪಾಲ ದೇವಾಡಿಗ
ಕುಂದಾಪುರ: ಬಸವ ವಸತಿ ಯೋಜನೆಗೆ ಸಂಬಂಧಿಸಿ...
ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ
ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ
ಮಂಗಳೂರು: ನಗರದ ಬೋಳೂರಿನ ಪ್ರಭು ನಿವಾಸ ಕಂಪೌಂಡ್ ನಲ್ಲಿನ ಸೇವಾಕೇಂದ್ರದಲ್ಲಿ ಪತ್ರಕರ್ತರಿಗೆ ಸೇರಿದಂತೆ ಧರ್ಮಪ್ರೇಮಿಗಳನ್ನು ಒಟ್ಟುಸೇರಿಸಿ ಶಾಸ್ತ್ರೋಕ್ತವಾಗಿ ರಾಖಿ ಕಟ್ಟಲಾಯಿತು.
ಸನಾತನ ಸಂಸ್ಥೆಯ ವಕ್ತಾರರಾದ ಸೌ. ಸಂಗೀತಾ...
ಮಾತೆ ಶ್ರೀ ಪದ್ಮಾವತಿ ದೇವಿ ಸಹಸ್ರಾಷ್ಟನಾಮಾವಳಿಯೊಂದಿಗೆ ಕುಂಕುಮಾರ್ಚನೆ
ಮಾತೆ ಶ್ರೀ ಪದ್ಮಾವತಿ ದೇವಿ ಸಹಸ್ರಾಷ್ಟನಾಮಾವಳಿಯೊಂದಿಗೆ ಕುಂಕುಮಾರ್ಚನೆ
ಧರ್ಮಸ್ಥಳ: ಧರ್ಮಸ್ಥಳದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲ್ಲಿ 10ನೇ ಅಕ್ಟೋಬರ್ 2016ರಂದು ನವರಾತ್ರಿಯ ಸಂದರ್ಭದಲ್ಲಿ ಕ್ಷುಲ್ಲಕ 105 ಜಿನಕೀರ್ತಿ ಮಹಾರಾಜರ ದಿವ್ಯ ಉಪಸ್ಥಿತಿಯಲ್ಲಿ ಮಾತೆ...
ಹುಸೈನಬ್ಬ ಸಾವು ಪ್ರಕರಣ; ಕುಮಾರಸ್ವಾಮಿ ಒತ್ತಡದಿಂದ ಅಮಾಯಕ ಹಿಂದೂ ಕಾರ್ಯಕರ್ತರ ಬಂಧನ ; ಶೋಭಾ ಕರಂದ್ಲಾಜೆ ಆಕ್ರೋಶ
ಹುಸೈನಬ್ಬ ಸಾವು ಪ್ರಕರಣ; ಕುಮಾರಸ್ವಾಮಿ ಒತ್ತಡದಿಂದ ಅಮಾಯಕ ಹಿಂದೂ ಕಾರ್ಯಕರ್ತರ ಬಂಧನ ; ಶೋಭಾ ಕರಂದ್ಲಾಜೆ ಆಕ್ರೋಶ
ಉಡುಪಿ: ಪೆರ್ಡೂರಿನಲ್ಲಿ ಜಾನುವಾರು ವ್ಯಾಪರಿ ಹುಸೇನಬ್ಬ ಸಾವಿನ ಹಿನ್ನಲೆಯಲ್ಲಿ ಅಮಾಯಕ ಬಜರಂಗದಳ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ...