ಕೆ.ಎಮ್.ಸಿ ಮಣಿಪಾಲ ಆಸ್ಪತ್ರೆಯ 18 ವೈದ್ಯರು, ಸಿಬಂದಿಗಳಿಗೆ ಕೊರೋನಾ ಪಾಸಿಟಿವ್ – ಆಸ್ಪತ್ರೆಯ ಹೊರರೋಗಿ ವಿಭಾಗ ತಾತ್ಕಾಲಿಕ ಸ್ಥಗಿತ

ಕೆ.ಎಮ್.ಸಿ ಮಣಿಪಾಲ ಆಸ್ಪತ್ರೆಯ 18 ವೈದ್ಯರು, ಸಿಬಂದಿಗಳಿಗೆ ಕೊರೋನಾ ಪಾಸಿಟಿವ್ - ಆಸ್ಪತ್ರೆಯ ಹೊರರೋಗಿ ವಿಭಾಗ ತಾತ್ಕಾಲಿಕ ಸ್ಥಗಿತ ಉಡುಪಿ: ದೇಶದಲ್ಲಿ ಕೊರೋನಾ ವಾರಿಯರ್ಸ್ ಗಳಾಗಿರುವ ವೈದ್ಯರಿಗೆ ಹೆಚ್ಚು ಹೆಚ್ಚು ಕೊರೋನಾ ಸೋಂಕು ತಗಲುತ್ತಿದ್ದು...

ಶಿರಾಡಿ ಘಾಟಿ ಮಾರ್ಗದಲ್ಲಿ ಉರುಳಿ ಬಿದ್ದ ಅನಿಲ ಟ್ಯಾಂಕರ್‌: ವಾಹನ ಸಂಚಾರ ಸ್ಥಗಿತ

ಶಿರಾಡಿ ಘಾಟಿ ಮಾರ್ಗದಲ್ಲಿ ಉರುಳಿ ಬಿದ್ದ ಅನಿಲ ಟ್ಯಾಂಕರ್‌: ವಾಹನ ಸಂಚಾರ ಸ್ಥಗಿತ ಮಂಗಳೂರು: ಶಿರಾಡಿ ಘಾಟಿ ಮಾರ್ಗದ ಗುಂಡ್ಯ ಸಮೀಪದ ‌ಕೊಡ್ಯಕಲ್ಲು ಎಂಬಲ್ಲಿ ಎಲ್‌ಪಿಜಿ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಉರುಳಿ ಬಿದ್ದಿದೆ. ಟ್ಯಾಂಕರ್...

ದಕ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ವಿರುದ್ದ ಸೂಕ್ತ ಕ್ರಮಕ್ಕೆ ಕಾಂಗ್ರೆಸ್ ಮನವಿ

ದಕ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ವಿರುದ್ದ ಸೂಕ್ತ ಕ್ರಮಕ್ಕೆ ಕಾಂಗ್ರೆಸ್ ಮನವಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ನಡೆಯುವ ಅಹಿತಕರ ಘಟನೆಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಮತ್ತು ಈ ಕೃತ್ಯಗಳಿಗೆ ಕುಮ್ಮಕ್ಕು...

ಅದ್ದೂರಿಯಾಗಿ ನಡೆದ 20ನೇ ವರ್ಷದ ದುಬೈ ಕನ್ನಡ ರಾಜ್ಯೋತ್ಸವ 

ಅದ್ದೂರಿಯಾಗಿ ನಡೆದ 20ನೇ ವರ್ಷದ ದುಬೈ ಕನ್ನಡ ರಾಜ್ಯೋತ್ಸವ  ಕನ್ನಡಿಗರ ಕನ್ನಡ ಕೂಟ ದುಬೈ,ಯುಎಇ ವತಿಯಿಂದ 20ನೇ ವರ್ಷದ ಸಂಭ್ರಮಾಚರಣೆಯ ಕರ್ನಾಟಕ ರಾಜ್ಯೋತ್ಸವವು ಇದೇ ನವೆಂಬರ್ 11ರಂದು ಸಂಜೆ 4ರಿಂದ ಅಲ್ ಕ್ವಾಸಿಸ್ ನಲ್ಲಿರುವ...

ದಾಖಲೆಪತ್ರಗಳಿಲ್ಲದೆ ಸಾಗಿಸುತ್ತಿದ್ದ 1 ಕೋಟಿ ಹಣ ವಶ; ಮೂವರ ಬಂಧನ

ದಾಖಲೆಪತ್ರಗಳಿಲ್ಲದೆ ಸಾಗಿಸುತ್ತಿದ್ದ 1 ಕೋಟಿ ಹಣ ವಶ; ಮೂವರ ಬಂಧನ ಮಂಗಳೂರು: ಯಾವುದೇ ದಾಖಲೆಪತ್ರಗಳಿಲ್ಲದೆ ಸಾಗಿಸುತ್ತಿದ 1 ಕೋಟಿ ರೂಪಾಯಿ ಹಣವನ್ನು ಕಂಕನಾಡಿ ಪೋಲಿಸರು ಶುಕ್ರವಾರ ವಶಪಡಿಸಿಕೊಂಡು ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಮಹಾರಾಷ್ಟ್ರದ ತಾನಾಜಿ (54),...

ಮಸ್ಕತ್ ನಲ್ಲಿ ಸುಶ್ರಾವ್ಯ ಭಕ್ತಿಪೂರ್ವಕ ಗಾಯನ ಸಂಜೆ

ಮಸ್ಕತ್ ನಲ್ಲಿ ಸುಶ್ರಾವ್ಯ ಭಕ್ತಿಪೂರ್ವಕ ಗಾಯನ ಸಂಜೆ ಅರಬಿಯ ದ್ವೀಪಕಲ್ಪದ ಆಗ್ನೇಯ ಭಾಗದಲ್ಲಿರುವ ಒಮಾನ್ ದೇಶ ಅಪಾರ ಭಾರತೀಯರ ನೆಲೆಯಾಗಿದ್ದು, ಒಮಾನ್ ನಿವಾಸಿ ಭಾರತೀಯರ ಸಾಂಸ್ಕೃತಿಕ ಮತ್ತು ಧಾರ್ಮಿಕ ಭಾವನೆಗಳಿಗೆ ಕೂಡ ಸ್ಪಂದಿಸುತ್ತಿರುವ ಹಿನ್ನೆಲೆಯಲ್ಲಿ...

ಉತ್ತರ ಕನ್ನಡ: ಕಾಳಿ ನದಿಯಲ್ಲಿ ಹುಬ್ಬಳ್ಳಿಯ ಒಂದೇ ಕುಟುಂಬದ ಆರು ಜನರು ಸಾವು

ಉತ್ತರ ಕನ್ನಡ: ಕಾಳಿ ನದಿಯಲ್ಲಿ ಹುಬ್ಬಳ್ಳಿಯ ಒಂದೇ ಕುಟುಂಬದ ಆರು ಜನರು ಸಾವು ಕಾರವಾರ: ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಸಾವನ್ನಪ್ಪಿರುವಂತಹ  ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ  ತಾಲೂಕಿನ ಅಕ್ವಾಡ...

‘ಲಾಕ್ಡೌನ್ ಸಮಯದಲ್ಲಿ ವಿಜ್ಞಾನ’ – ಕೋವಿದ್ 19 ಸಂದರ್ಭದಲ್ಲಿ ಭಾರತದಲ್ಲಿ ಹೊಸ ಜಿಗಿಯುವ ಜೇಡ ಪತ್ತೆ

'ಲಾಕ್ಡೌನ್ ಸಮಯದಲ್ಲಿ ವಿಜ್ಞಾನ' - ಕೋವಿದ್ 19 ಸಂದರ್ಭದಲ್ಲಿ ಭಾರತದಲ್ಲಿ ಹೊಸ ಜಿಗಿಯುವ ಜೇಡ ಪತ್ತೆ ಮಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಪ್ರಪಂಚದಾದ್ಯಂತ ವ್ಯಾಪಕವಾದ ಲಾಕ್‍ಡೌನ್ ಇದ್ದರೂ ಕೂಡ ಮುಂಬಯಿ, ಈಶಾನ್ಯ ಭಾರತ ಮತ್ತು...

ತುಂಬೆ ನೂತನ ಅಣೆಕಟ್ಟು ಸದ್ಯ 5 ಮೀಟರ್ ಎತ್ತರಕ್ಕೆ: ಮುಖ್ಯ ಕಾರ್ಯದರ್ಶಿಗಳ ಸೂಚನೆ

ತುಂಬೆ ನೂತನ ಅಣೆಕಟ್ಟು ಸದ್ಯ 5 ಮೀಟರ್ ಎತ್ತರಕ್ಕೆ: ಮುಖ್ಯ ಕಾರ್ಯದರ್ಶಿಗಳ ಸೂಚನೆ ಮ0ಗಳೂರು : ಮಂಗಳೂರು ಮಹಾನಗರಪಾಲಿಕೆಗೆ ಕುಡಿಯುವ ನೀರು ಸರಬರಾಜು ಮಾಡಲು ತುಂಬೆಯಲ್ಲಿ ನೂತನವಾಗಿ ನಿರ್ಮಿಸಿರುವ ವೆಂಟೆಡ್ ಡ್ಯಾಂನಲ್ಲಿ ನೀರು ನಿಲ್ಲಿಕೆ...

ರಸ್ತೆಯಲ್ಲಿ ಹರಿದ ಒಳಚರಂಡಿ ಎಣ್ಣೆ ಮಿಶ್ರಿತ ತ್ಯಾಜ್ಯ; ಬಿದ್ದು ಗಾಯಗೊಂಡ ವಾಹನ ಸವಾರರು

ರಸ್ತೆಯಲ್ಲಿ ಹರಿದ ಒಳಚರಂಡಿ ಎಣ್ಣೆ ಮಿಶ್ರಿತ ತ್ಯಾಜ್ಯ; ಬಿದ್ದು ಗಾಯಗೊಂಡ ವಾಹನ ಸವಾರರು ಮಂಗಳೂರು: ಒಳಚರಂಡಿಯಲ್ಲಿ ಹರಿಯುತ್ತಿದ್ದ ಎಣ್ಣೆ ಮಿಶ್ರಿತ ತ್ಯಾಜ್ಯ ನೀರು ರಸ್ತೆಯಲ್ಲಿ ಹರಿದ ಪರಿಣಾಮವಾಗಿ ಹಲವಾರು ಬೈಕ್ ಸವಾರರು ಸ್ಕಿಡ್ಡಾಗಿ ಬಿದ್ದು ಗಾಯಗೊಂಡ...

Members Login

Obituary

Congratulations