27.5 C
Mangalore
Thursday, July 30, 2026

ಭಾರತ್ ಬಂದ್ ಬೆಂಬಲಿಸುವಂತೆ ಕೋರಿ ನಗರದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪಾದಯಾತ್ರೆ

ಭಾರತ್ ಬಂದ್ ಬೆಂಬಲಿಸುವಂತೆ ಕೋರಿ ನಗರದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪಾದಯಾತ್ರೆ ಉಡುಪಿ: ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ಕರೆ ನೀಡಿರುವ ಭಾರತ್ ಬಂದ್ಗೆ ಉಡುಪಿ ಜಿಲ್ಲೆಯಲ್ಲಿ ಕೂಡ ಹಲವು...

ಮ0ಗಳೂರು: ಮರಳು ಸಾಗಾಟ: ವಾಹನ ವಶ

ಮ0ಗಳೂರು : ಮಂಗಳೂರು ತಾಲ್ಲೂಕು ಪಡುಶೆಡ್ಡೆ ಗ್ರಾಮದ ಬಳಿ ಮರಳು ತೆಗೆದು ಸಾಗಾಟ ಮಾಡಲು ತೆರಳಿದ್ದ 4 ವಾಹನಗಳು ಮತ್ತು 1 ಜೆ.ಸಿ.ಬಿ.ಯನ್ನು ವಶಪಡಿಸಿಕೊಂಡು, ಕಾವೂರು ಪೊಲೀಸ್ ಠಾಣೆಯ ವಶಕ್ಕೆ ನೀಡಿ ಸದರಿ ವಾಹನಗಳ...

ಶಿವಮೊಗ್ಗ: ಪಾಲಿಕೆಗಳ ನಿರ್ವಹಣೆಗೆ ಆಯುಕ್ತರ ಕಚೇರಿ ಸ್ಥಾಪನೆಗೆ ಚಿಂತನೆ – ವಿನಯ್ ಕುಮಾರ್ ಸೊರಕೆ

ಶಿವಮೊಗ್ಗ: ರಾಜ್ಯದಲ್ಲಿನ ನಗರಪಾಲಿಕೆಗಳ ಆಡಳಿತವನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಪ್ರಧಾನ ಆಯುಕ್ತರ ಕಚೇರಿಯನ್ನು ಆರಂಭಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು. ಅವರು ಶಿವಮೊಗ್ಗ ಮಹಾನಗರಪಾಲಿಕೆ ಆವರಣದಲ್ಲಿ...

ಎಸ್.ಡಿ.ಎಮ್. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‍ನ ಗೋಲ್ಡ್ ಮೆಡಲ್.

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮ0ಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ನಾನ ಕಾಲೇಜಿನ 2015-16ನೇ ಸಾಲಿನ ವಿದ್ಯಾರ್ಥಿ ಡಾ. ಜಾಸ್ಮಿನ್ ಡಿಸೋಜ ಅ0ತಿಮ ವರ್ಷದಲ್ಲಿ ಗರಿಷ್ಠ ಅ0ಕ ಗಳಿಸಿ ಚಿನ್ನದ ಪದಕವನ್ನು...

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಸಚಿವ ದೇಶಪಾಂಡೆ ಪ್ರವಾಸ

ಮ0ಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆಯವರು ಭಾನುವಾರ ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ ಏ. 17 ರಂದು ಬೆ. 8.45 ಕ್ಕೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಬೆ. 10...

ಮಂಗಳೂರು ವಿವಿ ಕಾಲೇಜು ಪ್ರಾಂಶುಪಾಲರುಗಳ ಸಭೆ; ಶೈಕ್ಷಣಿಕ ಸಮಾಲೋಚನೆ, ನಿವೃತ್ತರಿಗೆ ಸಮ್ಮಾನ 

ಮಂಗಳೂರು: ಇಲ್ಲಿನ ವಿಶ್ವವಿದ್ಯಾನಿಲಯ ಪ್ರಥಮ ದಜರ್ೆ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ ನಿವೃತ್ತ ಪ್ರಾಂಶುಪಾಲರುಗಳಿಗೆ ಸಮ್ಮಾನ ಹಾಗೂ ಶೈಕ್ಷಣಿಕ ಸಮಾಲೋಚನಾ ಸಮಾರಂಭ ಕಳೆದ ಮಂಗಳವಾರ ಕೆನರಾ ಕಾಲೇಜಿನಲ್ಲಿ ನಡೆಯಿತು. ಮೂಲ್ಕಿ ವಿಜಯಾ ಕಾಲೇಜಿನ ಪ್ರಾಂಶುಪಾಲ...

ಕಾವ್ಯ ಆತ್ಮಹತ್ಯೆ: ಸಿಒಡಿಗೆ ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ ಯತ್ನ -ಬಂಧನ

ಕಾವ್ಯ ಆತ್ಮಹತ್ಯೆ: ಸಿಒಡಿಗೆ ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ ಯತ್ನ -ಬಂಧನ ಮಂಗಳೂರು: ಕಾವ್ಯ ಆತ್ಮಹತ್ಯೆ ಪ್ರಕರಣವನ್ನು ಸಿಓಡಿ ತನಿಖೆಗೆ ಒತ್ತಾಯಿಸಿ ಅರೆ ಬೆತ್ತಲೆ ಪ್ರತಿಭಟನೆ ಮಾಡಿದ ಕಾವ್ಯ ತಾಯಿ ಸೇರಿದಂತೆ ಇತರ ಪ್ರತಿಭಟನಾಕಾರರನ್ನು ಶನಿವಾರ ಪೋಲಿಸರು...

ಅ.2 ರಿಂದು ‘ಮಾತೃಪೂರ್ಣ’ ಯೋಜನೆಗೆ ಜಿಲ್ಲೆಯಲ್ಲಿ ಚಾಲನೆ

ಅ.2 ರಿಂದು 'ಮಾತೃಪೂರ್ಣ' ಯೋಜನೆಗೆ ಜಿಲ್ಲೆಯಲ್ಲಿ ಚಾಲನೆ ಮಂಗಳೂರು : ಅಂಗನವಾಡಿಗಳಲ್ಲಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಟಿಕ ಆಹಾರ ಬಿಸಿ ಊಟ ನೀಡುವ ‘ಮಾತೃಪೂರ್ಣ’ ಯೋಜನೆ ಅಕ್ಟೋಬರ್ 2 ಗಾಂಧೀ ಜಯಂತಿಯಂದು ಜಿಲ್ಲೆಯಲ್ಲಿ ಚಾಲನೆ...

ಮಂಗಳೂರಿನಲ್ಲಿ ಅದ್ದೂರಿಯ ಕನ್ನಡ ರಾಜ್ಯೋತ್ಸವ ಸಮಾರಂಭ

ಮಂಗಳೂರಿನಲ್ಲಿ ಅದ್ದೂರಿಯ ಕನ್ನಡ ರಾಜ್ಯೋತ್ಸವ ಸಮಾರಂಭ ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭ ಅದ್ದೂರಿಯಾಗಿ ಜರುಗಿತು. ದಕ್ಷಿಣ ಕನ್ನಡ ಜಿಲ್ಲಾ...

ನರೇಶ್ ಶೆಣೈ ಬಂಧನಕ್ಕೆ ಒತ್ತಾಯಿಸಿ, ಶಾಸಕ ಲೋಬೊ ಮನೆಗೆ ಮೆರವಣಿಗೆ

ಮಂಗಳೂರು: ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಕ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈ ಅವರ ಬಂಧನಕ್ಕೆ ಒತ್ತಾಯಿಸಿ ದೇಶಪ್ರೇಮಿ ಸಂಘಟನೆಗಳ ಒಕ್ಕೂಟದ ವತಿಯಿಂದ ಶಾಸಕ ಜೆ ಆರ್ ಲೋಬೊ...

Members Login

Obituary

Congratulations