ಕರಾವಳಿ ಕರ್ನಾಟಕದಲ್ಲಿ ಪ್ರಥಮ ಕಾರ್ಪೋರೇಟ್ ಕ್ರಿಕೆಟ್ ಲೀಗ್ ಪಂದ್ಯಾಟ
ಕರಾವಳಿ ಕರ್ನಾಟಕದಲ್ಲಿ ಪ್ರಥಮ ಕಾರ್ಪೋರೇಟ್ ಕ್ರಿಕೆಟ್ ಲೀಗ್ ಪಂದ್ಯಾಟ
ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ವಿವಿಧ ಕಂಪನಿ, ಬ್ಯಾಂಕ್, ವಿಶ್ವವಿದ್ಯಾಲಯಗಳನ್ನೊಳಗೊಂಡ ಕಾರ್ಪೋರೇಟ್ ಕ್ರಿಕೆಟ್ ಬ್ಯಾಶ್ ಲೀಗ್ ಕಮ್ ನಾಕೌಟ್ ಆಧಾರದ ಪಂದ್ಯಾಟವು ದಿನಾಂಕ...
ಬಾರಕೂರಿನಲ್ಲಿ ಅಳುಪೋತ್ಸವ ಆಚರಣೆ- ಸಚಿವೆ ಡಾ. ಜಯಮಾಲಾ
ಬಾರಕೂರಿನಲ್ಲಿ ಅಳುಪೋತ್ಸವ ಆಚರಣೆ- ಸಚಿವೆ ಡಾ. ಜಯಮಾಲಾ
ಉಡುಪಿ: ಜನವರಿ ತಿಂಗಳ ಅಂತ್ಯದಲ್ಲಿ ಉಡುಪಿ ಜಿಲ್ಲೆಯ ಬಾರಕೂರಿನಲ್ಲಿ ಅಳುಪೋತ್ಸವ ವನ್ನು ಅದ್ದೂರಿಯಾಗಿ ಆಚರಿಸಲು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕನ್ನಡ ಮತ್ತು ಸಂಸ್ಕøತಿ...
ಬಾಬರಿ ಮಸೀದಿ ಧ್ವಂಸ ದಿನ : ಡಿ. 6ರಂದು ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ
ಬಾಬರಿ ಮಸೀದಿ ಧ್ವಂಸ ದಿನ : ಡಿ. 6ರಂದು ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ
ಮಂಗಳೂರು: ಡಿಸೆಂಬರ್ 6ರಂದು ಬಾಬರಿ ಮಸೀದಿ ಧ್ವಂಸ ಕುರಿತಾದ ವಿಜಯೋತ್ಸವ ಹಾಗೂ ಕರಾಳ ದಿನ ಆಚರಣೆಗೆ ಸಂಬಂಧಿಸಿದಂತೆ ಮಂಗಳೂರು ನಗರ...
ಮೂವರು ಭದ್ರತಾ ಸಿಬ್ಬಂದಿಯ ಶವ ಪತ್ತೆ
ಮೂವರು ಭದ್ರತಾ ಸಿಬ್ಬಂದಿಯ ಶವ ಪತ್ತೆ
ಮಂಗಳೂರು: ಇಲ್ಲಿನ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಬಳಿ ಮೂವರು ಭದ್ರತಾ ಸಿಬ್ಬಂದಿಯ ಶವ ಪತ್ತೆಯಾಗಿದೆ.
ಸಾವಿಗೆ ಕಾರಣ ಡಿಸೇಲ್ ಜನರೇಟರ್ ನಿಂದ...
ಪದ್ಮಶ್ರೀ ಪುರಸ್ಕೃತ ಸೂಲಗಿತ್ತಿ ನರಸಮ್ಮ ವಿಧಿವಶ
ಪದ್ಮಶ್ರೀ ಪುರಸ್ಕೃತ ಸೂಲಗಿತ್ತಿ ನರಸಮ್ಮ ವಿಧಿವಶ
ತುಮಕೂರು: ದೇಶದ ಉನ್ನತ ನಾಗರಿಕ ಗೌರವ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ನರ್ಸಮ್ಮ ಎಂದೇ ಚಿರಪರಿಚಿತರಾಗಿದ್ದ ಸೂಲಗಿತ್ತಿ ನರಸಮ್ಮ ಅವರಿಂದು ವಿಧಿವಶರಾಗಿದ್ದಾರೆ.
98 ವರ್ಷದ ನರಸಮ್ಮ ಅವರು ವಯೋಸಹಜ ಅನಾರೋಗ್ಯದಿಂದ...
ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ರಾಷ್ಟ್ರೀಯತೆಗೆ ಧಕ್ಕೆ : ಅಮಿತ್ ಶಾ
ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ರಾಷ್ಟ್ರೀಯತೆಗೆ ಧಕ್ಕೆ : ಅಮಿತ್ ಶಾ
ಮಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ದೇಶದಲ್ಲಿ ರಾಷ್ಟ್ರೀಯತೆಯನ್ನು ಪ್ರಶ್ನೆ ಮಾಡುವ ವ್ಯಕ್ತಿಗಳನ್ನು ನಿರ್ಲಕ್ಷಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು.
...
ವಿವಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಮೊಬೈಲ್ ಕ್ಯಾಮರ; ಕ್ರಮಕ್ಕೆ ಎಬಿವಿಪಿ ಮನವಿ
ವಿವಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಮೊಬೈಲ್ ಕ್ಯಾಮರ; ಕ್ರಮಕ್ಕೆ ಎಬಿವಿಪಿ ಮನವಿ
ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ನಿಯೋಗ ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ರವರನ್ನು ಹಾಗು ಮಂಗಳೂರು...
ಮಳೆಯಿಂದ ಉಂಟಾದ ಸಮಸ್ಯೆಗೆ ಬಿಜೆಪಿ ನಾಯಕರಿಂದ ಸೂಕ್ತ ಸ್ಪಂದನೆ
ಮಳೆಯಿಂದ ಉಂಟಾದ ಸಮಸ್ಯೆಗೆ ಬಿಜೆಪಿ ನಾಯಕರಿಂದ ಸೂಕ್ತ ಸ್ಪಂದನೆ
ಮಂಗಳೂರು: ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಮಳೆಗೆ ಮಂಗಳೂರು ನಗರದ ಅಳಪೆ ಉತ್ತರ 51 ನೇ ವಾರ್ಡಿನ ಕಣ್ಣಗುಡ್ಡದಿಂದ ನೂಜಿಗೆ ಹೋಗುವ ರಸ್ತೆ ಮೇಲೆ...
ಕನ್ನಡ ಮಾಧ್ಯಮ ಶಾಲೆಗಳ ಉನ್ನತಿಗೆ ಕೈ ಜೋಡಿಸಲು ಡಾ. ಮೋಹನ್ ಆಳ್ವ ಕರೆ
ಕನ್ನಡ ಮಾಧ್ಯಮ ಶಾಲೆಗಳ ಉನ್ನತಿಗೆ ಕೈ ಜೋಡಿಸಲು ಡಾ. ಮೋಹನ್ ಆಳ್ವ ಕರೆ
ಮಂಗಳೂರು: ಕನ್ನಡ ಮಾಧ್ಯಮ ಶಾಲೆಗಳ ಉನ್ನತಿಗೆ ಸರಕಾರದೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು. ಮಾತೃಭಾಷೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಸಂಸ್ಕಾರದೊಂದಿಗೆ ಜೀವನ ಮೌಲ್ಯಗಳು ಬಹಳ...
ಕೇಂದ್ರದ ಬಜೆಟ್ ಸಂಪೂರ್ಣ ನಿರಾಶಾದಾಯಕ ; ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ
ಕೇಂದ್ರದ ಬಜೆಟ್ ಸಂಪೂರ್ಣ ನಿರಾಶಾದಾಯಕ ; ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ
ಉಡುಪಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಉಡುಪಿ ಜಿಲ್ಲಾ ಜನತಾ ದಳ ಜಾತ್ಯಾತೀತ...