ನೀತಿ ಸಂಹಿತೆಯ ನಡುವೆಯೂ ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ
ನೀತಿ ಸಂಹಿತೆಯ ನಡುವೆಯೂ ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ
ಉಡುಪಿ: ಚುನಾವಣಾ ನೀತಿ ಸಂಹಿತೆಯ ನಡುವೆಯೂ ಉಡುಪಿ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ ಗುರುವಾರ ನಗರದ ಬೀಡಿನಗುಡ್ಡೆ ಮಹಾತ್ಮಾಗಾಂಧಿ ಬಯಲು ರಂಗಮಂದಿರದಲ್ಲಿ...
ಸಂಜೀವಿನಿ ಮಾಸಿಕ ಸಂತೆ : ಖಾಯಂ ಆಗಿಸಲು ಕ್ರಮ – ಜಿಲ್ಲಾ ಪಂಚಾಯತ್ ಸಿಇಓ ಡಾ. ಆನಂದ್ ಕೆ.
ಸಂಜೀವಿನಿ ಮಾಸಿಕ ಸಂತೆ : ಖಾಯಂ ಆಗಿಸಲು ಕ್ರಮ - ಜಿಲ್ಲಾ ಪಂಚಾಯತ್ ಸಿಇಓ ಡಾ. ಆನಂದ್ ಕೆ.
ಮಂಗಳೂರು: ಸಂಜೀವಿನಿ ಮಾಸಿಕ ಸಂತೆಯು ಜನಸಾಮಾನ್ಯರನ್ನು ತಲುಪಲು ತಾಲೂಕುಗಳಲ್ಲಿ ಮುಂದಿನ ದಿನಗಳಲ್ಲಿ ಸೂಪರ್ ಮಾರ್ಕೆಟ್‍ನ...
ಸಾರ್ವಜನಿಕರ ಸಹಕಾರದಿಂದ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ – ಜೆ.ಆರ್. ಲೋಬೋ
ಸಾರ್ವಜನಿಕರ ಸಹಕಾರದಿಂದ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ - ಜೆ.ಆರ್. ಲೋಬೋ
ಮಂಗಳೂರು: ದಕ್ಷಿಣ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಜೆ.ಆರ್. ಲೋಬೋರವರು ಮಂಗಳೂರು ಮಹಾನಗರಪಾಲಿಕಾ ಅಧಿಕಾರಿಗಳೊಂದಿಗೆ ಕದ್ರಿ ಕಂಬಳ ಮುಖ್ಯ...
ಬಿಜೆಪಿ ಯುವ ಮೋರ್ಚಾದ ರಾಜಕೀಯ ದಿವಾಳಿತನದ ಹೇಳಿಕೆ : ಕೆ ವಿಕಾಸ್ ಹೆಗ್ಡೆ
ಬಿಜೆಪಿ ಯುವ ಮೋರ್ಚಾದ ರಾಜಕೀಯ ದಿವಾಳಿತನದ ಹೇಳಿಕೆ : ಕೆ ವಿಕಾಸ್ ಹೆಗ್ಡೆ
ಉಡುಪಿ: ಕಾಂಗ್ರೆಸ್ ಪಕ್ಷದ ವೋಟ್ ಚೋರಿ ಅಭಿಯಾನದ ವಿರುದ್ಧ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ದೂರು ನೀಡಿರುವುದು ಅವರ...
ಮಲ್ಪೆ ಘಟನೆಗೆ ಸಂಬಂಧಿಸಿದ ದಸಂಸ ಸಭೆಯಲ್ಲಿ ಮುಖಂಡರ ಆಕ್ರೋಶ
ಮಲ್ಪೆ ಘಟನೆಗೆ ಸಂಬಂಧಿಸಿದ ದಸಂಸ ಸಭೆಯಲ್ಲಿ ಮುಖಂಡರ ಆಕ್ರೋಶ
ಪ್ರಮೋದ್ ಮಧ್ವರಾಜ್, ರಘುಪತಿ ಭಟ್ ಅವರ ಕೀಳು ಮನಸ್ಥಿತಿ ಅನಾವರಣ – ಮಂಜುನಾಥ ಗಿಳಿಯಾರು
ಬಂದರಿನಲ್ಲಿ ಕೆಲಸ ಮಾಡುವ ದಲಿತ ಸಮುದಾಯದವರಿಗೆ ತೊಂದರೆಯಾದರೆ...
ನಾಟಿ ಪ್ರಾತ್ಯಕ್ಷಿಕೆ : ಗದ್ದೆಯಲ್ಲಿ ಮಿಂದೆದ್ದ ಗುರುಕುಲ ವಿದ್ಯಾರ್ಥಿಗಳು
ನಾಟಿ ಪ್ರಾತ್ಯಕ್ಷಿಕೆ : ಗದ್ದೆಯಲ್ಲಿ ಮಿಂದೆದ್ದ ಗುರುಕುಲ ವಿದ್ಯಾರ್ಥಿಗಳು
ಕುಂದಾಪುರ: ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಭತ್ತದ ಕೃಷಿ ಮರೆಯಾಗುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಭತ್ತದ ಕೃಷಿಯ ಬಗ್ಗೆ ಅರಿವು ಮೂಡಿಸಿ ಪ್ರಾಯೋಗಿಕವಾದ ಮಾಹಿತಿ ನೀಡುವ ನಿಟ್ಟಿನಲ್ಲಿ...
ನಾಗರಿಕ ಹೋರಾಟ ಸಮಿತಿಯ ಪ್ರಮುಖರ ಮೇಲೆ ರೌಡಿಶೀಟ್ ಪ್ರತಿಭಟನಾ ಸಭೆ
ನಾಗರಿಕ ಹೋರಾಟ ಸಮಿತಿಯ ಪ್ರಮುಖರ ಮೇಲೆ ರೌಡಿಶೀಟ್ ಪ್ರತಿಭಟನಾ ಸಭೆ
ಮಂಗಳೂರು: MRPL ಮೂರನೇ ಹಂತದ ಕೋಕ್ ಸಲ್ಫರ್ ಘಟಕದಿಂದ ಜೋಕಟ್ಟೆ ಸುತ್ತಮುತ್ತ ಉಂಟಾದ ಮಾಲಿನ್ಯದ ವಿರುದ್ಧ ಹೋರಾಡಲು ಜೋಕಟ್ಟೆ ನಾಗರಿಕ ಹೋರಾಟ ಸಮಿತಿ...
ಕೊಡಂಕೂರು ತಾರಕಟ್ಟದಲ್ಲಿ ₹2.50 ಕೋಟಿ ವೆಚ್ಚದ ಸೇತುವೆ ಮತ್ತು ರಸ್ತೆ ಕಾಮಗಾರಿಗೆ ಯಶ್ಪಾಲ್ ಸುವರ್ಣ ಚಾಲನೆ
ಕೊಡಂಕೂರು ತಾರಕಟ್ಟದಲ್ಲಿ ₹2.50 ಕೋಟಿ ವೆಚ್ಚದ ಸೇತುವೆ ಮತ್ತು ರಸ್ತೆ ಕಾಮಗಾರಿಗೆ ಯಶ್ಪಾಲ್ ಸುವರ್ಣ ಚಾಲನೆ
ಉಡುಪಿ: ನಗರಸಭೆಯ ಕೊಡಂಕೂರು ವಾರ್ಡಿನ ನೆರೆಪೀಡಿತ ತಾರಕಟ್ಟ ಪ್ರದೇಶದಲ್ಲಿ ಸುಮಾರು ₹2.50 ಕೋಟಿ ವೆಚ್ಚದಲ್ಲಿ ಇಂದ್ರಾಣಿ ನದಿಗೆ...
ದ್ವಿತೀಯ ಪಿಯು ಟಾಪರ್ ಅಭಿಜ್ಞಾ ಗೆ ಕಾಂಗ್ರೆಸ್ ನಗರಸಭಾ ಸದಸ್ಯರಿಂದ ಸನ್ಮಾನ
ದ್ವಿತೀಯ ಪಿಯು ಟಾಪರ್ ಅಭಿಜ್ಞಾ ಗೆ ಕಾಂಗ್ರೆಸ್ ನಗರಸಭಾ ಸದಸ್ಯರಿಂದ ಸನ್ಮಾನ
ಉಡುಪಿ: ದ್ವಿತೀಯ ಪಿ.ಯು ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿರುವ ಉಡುಪಿ ಜಿಲ್ಲೆಯ ವಿದ್ಯೋದಯ ಪಿ.ಯು ಕಾಲೇಜಿನ ಒಳಕಾಡು ನಿವಾಸಿ...
ಕಾಂಗ್ರೆಸ್ಗೆ ಕೈಕೊಟ್ಟ ಜಗದೀಶ್ ಶೆಟ್ಟರ್ ಮಾತೃಪಕ್ಷ ಬಿಜೆಪಿಗೆ ಘರ್ ವಾಪಸಿ
ಕಾಂಗ್ರೆಸ್ಗೆ ಕೈಕೊಟ್ಟ ಜಗದೀಶ್ ಶೆಟ್ಟರ್ ಮಾತೃಪಕ್ಷ ಬಿಜೆಪಿಗೆ ಘರ್ ವಾಪಸಿ
ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್...