ಕೊಂಕಣಿ ಕುಟಮ್ ಬಾಹ್ರೇಯ್ನ್  ಹದಿನಾಲ್ಕನೇ ಕೊಂಕಣಿ ಕುಟಮ್ ಪ್ರಶಸ್ತಿ- 2015 ರ ವಿಜೇತರು ಶ್ರೀ ಎಡ್ವಿನ್ ಜೆ.ಎಫ್. ಡಿಸೋಜಾ,...

ಮಂಗಳೂರು: ಕೊಂಕಣಿ ಭಾಷೆ, ಕಲೆ ಮತ್ತು ಸಂಸ್ಕøತಿಯ ಅಭಿವೃದ್ಧಿಗಾಗಿ, ಕೊಂಕಣಿ ಭಾಷಾ ಕಲಾಭಿಮಾನಿಗಳಿಂದ 2000 ಇಸವಿಯಲ್ಲಿ ಬಾಹ್ರೇಯ್ನ್‍ನಲ್ಲಿ ಅಸ್ಥಿತ್ವಕ್ಕೆ ಬಂದ ಮೊದಲ ಕೊಂಕಣಿ ಸಂಸ್ಥೆ ‘ಕೊಂಕಣಿ ಕುಟಮ್'. ಕಳೆದ 14 ವರ್ಷಗಳಿಂದ ಬಾಹ್ರೇಯ್ನ್‍ನಲ್ಲಿ,...

ಬೆಳ್ತಂಗಡಿ: ಧರ್ಮಸ್ಥಳದಲ್ಲಿ 44ನೇ ವರ್ಷದ ಉಚಿತ ಸಾಮೂಹಿಕ ವಿವಾಹ : 143 ಜೋಡಿ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಗುರುವಾರ ಎಲ್ಲೆಲ್ಲೂ ಮದುವೆ ಮನೆಯ ಸಂಭ್ರಮ-ಸಡಗರ. ಅಮೃತವರ್ಶಿಣಿ ಸಭಾ ಭವನದಲ್ಲಿ ಸಂಜೆ 5.58ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 143 ಜೋಡಿ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಗುರುವಾರ ಬೆಳಿಗ್ಗೆ ಧರ್ಮಾಧಿಕಾರಿ...

ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ : ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಮೃತ್ಯು

ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ : ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಮೃತ್ಯು ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ...

ತುಳುನಾಡ ರಕ್ಷಣಾ ವೇದಿಕೆಯಿಂದ ಜಪ್ಪುಮಹಾಕಾಳಿ ಪಡ್ಪುವಿನಲ್ಲಿ ರಸ್ತೆ ತಡೆ ಪ್ರತಿಭಟನೆ.

ಮಂಗಳೂರು: ಜಪ್ಪು ಮಹಾಕಾಳಿ ಪಡ್ಪು ರಸ್ತೆ ದುರಸ್ತಿ, ರೈಲ್ವೆ ಕೆಳಸೇತುವೆ ನಿರ್ಮಾಣ, ಒಳಚರಂಡಿ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ಬೃಹತ್ ರಸ್ತೆ ತಡೆ ಪ್ರತಿಭಟನೆಯನ್ನು ಮಾಡಲಾಯಿತು. ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಯೋಗಿಶ್...

ಕರಾವಳಿ ಜಿಲ್ಲೆಯ ಪಾಲಿಗೆ ಮಲತಾಯಿ ಬಜೆಟ್ : ಯಶ್ಪಾಲ್ ಸುವರ್ಣ

ಕರಾವಳಿ ಜಿಲ್ಲೆಯ ಪಾಲಿಗೆ ಮಲತಾಯಿ ಬಜೆಟ್ : ಯಶ್ಪಾಲ್ ಸುವರ್ಣ ಉಡುಪಿ: ಕರಾವಳಿ ಜಿಲ್ಲೆಯನ್ನು ಸದಾ ನಿರ್ಲಕ್ಷಿಸುವ ರಾಜ್ಯ ಸರ್ಕಾರದ ನಿಲುವು ಈ ಬಾರಿಯ ಬಜೆಟ್ ನಲ್ಲೂ ಮುಂದುವರೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಜನತೆಯ...

ಮಂಗಳೂರು : ಸೌಜನ್ಯ 4ನೇ ವರ್ಷದ ಪುಣ್ಯಸ್ಮರಣೆ, ಅರೋಪಿಗಳನ್ನು ಶಿಕ್ಷಿಸಲು ಆಗ್ರಹ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿ ಕು|| ಸೌಜನ್ಯ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿ ಮೂರು ವರ್ಷವಾಗುತ್ತಿದ್ದು ಆಕೆಯನ್ನು ಸ್ಪರಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೆಣದ ಬತ್ತಿ ಮೆರವಣಿಗೆ...

ಮಂಗಳೂರು:  ಆರೋಗ್ಯ ಸಚಿವ ಖಾದರ್ ಹುಟ್ಟುಹಬ್ಬ ಪ್ರಯುಕ್ತ ರಕ್ತದಾನ ಶಿಬಿರ

ಮಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಅವರ 46 ನೇ ಜನ್ಮದಿನದ ಪ್ರಯುಕ್ತ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಸೋಮವಾರ ಆಯೋಜಿಸಲಾಗಿತ್ತು. ...

ಉಡುಪಿ: ನಿವೃತ್ತ ಪೋಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ನೂತನ ಕಛೇರಿ ಉದ್ಘಾಟನೆ

ಉಡುಪಿ:  ಜಿಲ್ಲಾ ನಿವೃತ್ತ ಪೋಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಉಡುಪಿ ಇದರ ನೂತನ ಕಛೇರಿಯ ಕಟ್ಟಡವನ್ನು ಬುಧವಾರ ಮಣಿಪಾಲದಲ್ಲಿ ಉದ್ಘಾಟಿಸಲಾಯಿತು. ಮಣಿಪಾಲ ಪೋಲೀಸ್ ಠಾಣೆಯ ಆವರಣದಲ್ಲಿ ನಿರ್ಮಾಣಗೊಂಡ ನೂತನ ಕಛೇರಿಯ ಕಟ್ಟಡವನ್ನು ಜಿಲ್ಲಾ ಪೋಲೀಸ್ಅಧೀಕ್ಷಕ...

ವ್ಯಾನ್ ಮತ್ತು ಸ್ಕೂಟಿ ನಡುವೆ ಅಪಘಾತ : ಸ್ಕೂಟಿ ಸವಾರ ಮೃತ್ಯು

ವ್ಯಾನ್ ಮತ್ತು ಸ್ಕೂಟಿ ನಡುವೆ ಅಪಘಾತ : ಸ್ಕೂಟಿ ಸವಾರ ಮೃತ್ಯು ಸುಳ್ಯ : ರಸ್ತೆಯಲ್ಲಿ ವ್ಯಾನ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದೆ.ಗಂಭೀರ ಗಾಯಗೊಂಡ ಸ್ಕೂಟಿ ಸವಾರ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ...

ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಪ್ರಕರಣ; ಆರೋಪಿ ಆನಂದ ಸೆರೆ

ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಪ್ರಕರಣ; ಆರೋಪಿ ಆನಂದ ಸೆರೆ ವಿಟ್ಲ: ಸಾಮಾಜಿಕ ಜಾಲತಾಣ (ಫೇಸ್ ಬುಕ್) ದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೋಲೀಸರು...

Members Login

Obituary

Congratulations