ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ: ಸಾಸ್ತಾನದ ಯುವಕನ ವಿರುದ್ದ ಪ್ರಕರಣ ದಾಖಲು
ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ: ಸಾಸ್ತಾನದ ಯುವಕನ ವಿರುದ್ದ ಪ್ರಕರಣ ದಾಖಲು
ಕೋಟ: ಹೋಮ್ ಕ್ವಾರಂಟೈನ್ನಲ್ಲಿರಬೇಕೆಂದು ಸೂಚಿಸಿದ್ದರೂ ಕೋಟ ಠಾಣಾ ವ್ಯಾಪ್ತಿಯಲ್ಲಿ ರಾಜಾರೋಷವಾಗಿ ಸುತ್ತತ್ತಿದ್ದ ವ್ಯಕ್ತಿಯೊಬ್ಬನ ವಿರುದ್ದ ಕೋಟ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣ ದಾಖಲಾದ...
ಮಂಗಳೂರಿನಲ್ಲಿ ಹಾಪ್ಕಾಮ್ಸ್ ಗಳು ಮನೆಬಾಗಿಲಿಗೆ ಹಣ್ಣು, ತರಕಾರಿ ತಲುಪಿಸಲು ಸಿದ್ದ
ಮಂಗಳೂರಿನಲ್ಲಿ ಹಾಪ್ಕಾಮ್ಸ್ ಗಳು ಮನೆಬಾಗಿಲಿಗೆ ಹಣ್ಣು, ತರಕಾರಿ ತಲುಪಿಸಲು ಸಿದ್ದ
ಮಂಗಳೂರು: ದಕ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಅವರು ಏಪ್ರಿಲ್ 1 ರಂದು ಮಂಗಳೂರು ನಗರದಲ್ಲಿ ಹಣ್ಣುಗಳು ಮತ್ತು ತರಕಾರಿಗಳನ್ನು ಮನೆ ಬಾಗಿಲಿಗೆ ತಲುಪಿಸುವ...
ನಿಝಾಮುದ್ದೀನ್ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯಿಂದ 21 ಮಂದಿ ಭಾಗಿ
ನಿಝಾಮುದ್ದೀನ್ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯಿಂದ 21 ಮಂದಿ ಭಾಗಿ
ಮಂಗಳೂರು : ದಿಲ್ಲಿಯ ಮರ್ಕಝ್ ನಿಝಾಮುದ್ದೀನ್‌ನ ಧಾರ್ಮಿಕ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯಿಂದ 21 ಮಂದಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕೊರೋನ ಜಿಲ್ಲಾ ನೋಡಲ್ ಅಧಿಕಾರಿ ನೇತೃತ್ವದ...
ಲಾಕ್ ಡೌನ್ ನೆಪದಲ್ಲಿ ವೃದ್ಧ ವಾಚ್ ಮೆನ್ ಗೆ ಹಲ್ಲೆ ನಡೆಸಿದ ಪೊಲೀಸರು – ಆಸ್ಪತ್ರೆಗೆ ದಾಖಲಿಸಿದ ಖಾದರ್
ಲಾಕ್ ಡೌನ್ ನೆಪದಲ್ಲಿ ವೃದ್ಧ ವಾಚ್ ಮೆನ್ ಗೆ ಹಲ್ಲೆ ನಡೆಸಿದ ಪೊಲೀಸರು – ಆಸ್ಪತ್ರೆಗೆ ದಾಖಲಿಸಿದ ಖಾದರ್
ಬೆಂಗಳೂರು: ಪೊಲೀಸ್ ಲಾಟಿ ಚಾರ್ಜ್ ನಿಂದ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ವೃದ್ಧ ವ್ಯಾಚ್ ಮ್ಯಾನ್...
ನಿಜಾಮುದ್ದೀನ್ ಮರ್ಕಜ್ ಮಸೀದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಮಾಹಿತಿ ನೀಡಿ
ನಿಜಾಮುದ್ದೀನ್ ಮರ್ಕಜ್ ಮಸೀದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಮಾಹಿತಿ ನೀಡಿ
ಮಂಗಳೂರು: ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಯಾರಾದರೂ ಪಾಲ್ಗೊಂಡಿದ್ದರೆ ಕೂಡಲೇ ಮಾಹಿತಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್...
ಬಯೋ ವೆಸ್ಟ್ ವಸ್ತುಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಸಚಿವರ ನಿರ್ದೇಶನ
ಬಯೋ ವೆಸ್ಟ್ ವಸ್ತುಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಸಚಿವರ ನಿರ್ದೇಶನ
ಕೊರೊನಾ ವೈರಸ್ ಹಬ್ಬುವುದನ್ನು ತಡೆಗಟ್ಟಲು ದೇಶದಾದ್ಯಂತ 21 ದಿನಗಳ ಲಾಕ್ ಡೌನ್ ಮಾಡಲಾಗಿದ್ದು, ಕರ್ನಾಟಕದಾದ್ಯಂತ ಅದು ಜಾರಿಯಲ್ಲಿದೆ. ರಾಜ್ಯದ ಹತ್ತು ಮಹಾನಗರ ಪಾಲಿಕೆಗಳಾದ...
ಯಾವುದೇ ಕಾರಣಕ್ಕೂ ಕೇರಳ ಗಡಿ ಓಪನ್ ಮಾಡಲ್ಲ: ಸಂಸದ ನಳಿನ್ ಕುಮಾರ್ ಕಟೀಲ್
ಯಾವುದೇ ಕಾರಣಕ್ಕೂ ಕೇರಳ ಗಡಿ ಓಪನ್ ಮಾಡಲ್ಲ: ಸಂಸದ ನಳಿನ್ ಕುಮಾರ್ ಕಟೀಲ್
ಮಂಗಳೂರು: ಯಾವುದೇ ಕಾರಣಕ್ಕೂ ಕೇರಳ ಗಡಿ ಓಪನ್ ಮಾಡೋಕೆ ಸಾಧ್ಯವಿಲ್ಲ ,ಜನರಿಗೆ ಆತಂಕ ಬೇಡ ಎಂದು ದಕ್ಷಿಣ ಕನ್ನಡ ಸಂಸದ...
ಸರ್ಕಾರದ ವಿರುದ್ಧ ಅವಹೇಳನ ಆರೋಪ : ಓರ್ವ ಸೆರೆ
ಸರ್ಕಾರದ ವಿರುದ್ಧ ಅವಹೇಳನ ಆರೋಪ : ಓರ್ವ ಸೆರೆ
ಮಂಗಳೂರು: ಕೊರೋನಾ ತಡೆಗಟ್ಟುವ ವಿಚಾರದಲ್ಲಿ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದಲ್ಲಿ ನಗರದ ಉಳಾಯಿಬೆಟ್ಟು ನಿವಾಸಿ ನಿಝಾಮ್ ಎಂಬಾತನ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ.
ಈತ...
ಕೊರೋನಾ ಲಾಕ್ ಡೌನ್ ; ಸಮಾಜದ ಸ್ವಾಸ್ಥ್ಯಕ್ಕಾಗಿ ಮಿಡಿವ ಪೊಲೀಸರು
ಕೊರೋನಾ ಲಾಕ್ ಡೌನ್ ; ಸಮಾಜದ ಸ್ವಾಸ್ಥ್ಯಕ್ಕಾಗಿ ಮಿಡಿವ ಪೊಲೀಸರು
ಸಂತೋಷ ಜಿಗಳಿಕೊಪ್ಪ
ಕೋವಿಡ್–19 ಕಾರಣದಿಂದ ದೇಶದಾದ್ಯಂತ ಲಾಕ್‌ಡೌನ್ ಮಾಡಲಾಗಿರುವ ಈ ಸನ್ನಿವೇಶದಲ್ಲಿ, ಜನ ಮನೆಯಿಂದ ಹೊರಬರದಂತೆ ತಡೆಯುವ ಹೊಣೆ ಪೊಲೀಸರ ಮೇಲಿದೆ. ಹೀಗಾಗಿ, ಉಳಿದವರನ್ನು...
ಕೋವಿಡ್ -19 ವೈರಾಣು ತಡೆಗಟ್ಟುವ ಕಾರ್ಯಪಡೆಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ
ಕೋವಿಡ್ -19 ವೈರಾಣು ತಡೆಗಟ್ಟುವ ಕಾರ್ಯಪಡೆಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ
ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿದ್ದು, ಸದ್ಯ ಅವರು ಕರ್ನಾಟಕದಲ್ಲಿ ಕೊರೊನಾ ವಿರುದ್ಧದ ಸಮರಕ್ಕೆ...