ಕಡಬ: ಬಿರುಗಾಳಿಗೆ ಮುರಿದು ಬಿದ್ದ ಅಡಿಕೆ ಮರ; ತೋಟದಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು!

ಕಡಬ: ಬಿರುಗಾಳಿಗೆ ಮುರಿದು ಬಿದ್ದ ಅಡಿಕೆ ಮರ; ತೋಟದಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು! ಕಡಬ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಹಾಗೂ ಗಾಳಿಗೆ ಅಡಿಕೆ ಮರವೊಂದು ಮುರಿದು ಬಿದ್ದು, ತೋಟದಲ್ಲಿ ಕೆಲಸ...

ಸಾಲ ತೀರಿಸಲು ತನ್ನ ಮನೆಯಲ್ಲೇ ಕಳವು ಮಾಡಿದ ಆರೋಪಿಯ ಬಂಧನ

ಸಾಲ ತೀರಿಸಲು ತನ್ನ ಮನೆಯಲ್ಲೇ ಕಳವು ಮಾಡಿದ ಆರೋಪಿಯ ಬಂಧನ ಮಂಗಳೂರು: ಇಸ್ಪೀಟ್ ಚಟಕ್ಕೆ ಬಲಿಯಾಗಿ ಮಾಡಿದ ಸಾಲವನ್ನು ತೀರಿಸಲು ತನ್ನ ಮನೆಯಲ್ಲಿ ಕಳವು ಮಾಡಿದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣಾ...

ಹಾಜಿ ಅಬ್ದುಲ್ಲಾ ಸಾಹೇಬರ ಕುರಿತ ಸಾಕ್ಷ್ಯಚಿತ್ರ ಬಿಡುಗಡೆ

ಹಾಜಿ ಅಬ್ದುಲ್ಲಾ ಸಾಹೇಬರ ಕುರಿತ ಸಾಕ್ಷ್ಯಚಿತ್ರ ಬಿಡುಗಡೆ ಉಡುಪಿ: ನಾಡು ಕಂಡ ಮಹಾನ್ ಚೇತನ, ಸ್ವಾತಂತ್ರ್ಯ ಹೋರಾಟಗಾರರು ಕೊಡುಗೈ ದಾನಿಯಾಗಿದ್ದ ದಿ| ಹಾಜಿ ಅಬ್ದುಲ್ಲಾ ಸಾಹೇಬರ ಕುರಿತ ಸಾಕ್ಷ್ಯಚಿತ್ರ ಬಿಡುಗಡೆ ಮತ್ತು ಪ್ರದರ್ಶನ ಕಾರ್ಯಕ್ರಮ...

ಉಪ್ಪೂರಿನಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ವೀಕ್ಷಣೆ

ಉಪ್ಪೂರಿನಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ವೀಕ್ಷಣೆ ಉಡುಪಿ: ಉಪ್ಪೂರು ಗ್ರಾಮೀಣ ಕಾಂಗ್ರೆಸ್ ಆಶ್ರಯದಲ್ಲಿ ಮಾಜಿ ಸಚಿವರಾದ   ಪ್ರಮೋದ್ ಮಧ್ವರಾಜ್ ರವರ ನಿವಾಸದಲ್ಲಿ ಪ್ರಮೋದ್ ಮಧ್ವರಾಜ್ ರವರ...

ಜು 22ರಿಂದ ಅಂಗನವಾಡಿಗಳಲ್ಲಿ ಎಲ್ಕೆಜಿ-ಯುಕೆಜಿ ಆರಂಭ: ಕಾರ್ಯಕರ್ತೆಯರಿಗೆ ಜೀವ ವಿಮೆ – ಲಕ್ಷ್ಮೀ ಹೆಬ್ಬಾಳ್ಕರ್

ಜು 22ರಿಂದ ಅಂಗನವಾಡಿಗಳಲ್ಲಿ ಎಲ್ಕೆಜಿ-ಯುಕೆಜಿ ಆರಂಭ: ಕಾರ್ಯಕರ್ತೆಯರಿಗೆ ಜೀವ ವಿಮೆ ಬೆಂಗಳೂರು: ಜು.22ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್ಕೆಜಿ, ಯುಕೆಜಿ) ಶಾಲೆ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ...

ಮಂಗಳೂರು: ಅಪ್ರಾಪ್ತ ಜೋಡಿಗೆ ಹಲ್ಲೆ ನಡೆಸಿ ಜಾತಿನಿಂದನೆ : ಇಬ್ಬರ ವಿರುದ್ದ ಪ್ರಕರಣ ದಾಖಲು

ಮಂಗಳೂರು: ಅಪ್ರಾಪ್ತ ಜೋಡಿಗೆ ಹಲ್ಲೆ ನಡೆಸಿ ಜಾತಿನಿಂದನೆ : ಇಬ್ಬರ ವಿರುದ್ದ ಪ್ರಕರಣ ದಾಖಲು ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ತನ್ನ ಸ್ನೇಹಿತೆಯೊಂದಿಗೆ ರೈಲ್ವೇ ಟ್ರ್ಯಾಕ್ ನಲ್ಲಿ ಕುಳಿತು ಮಾತನಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ...

ಮಹಿಳೆ ಮೇಲೆ ಹಲ್ಲೆ ಪ್ರಕರಣ: ತಪ್ಪಿತಸ್ಥರನ್ನು ಬಂಧಿಸಿ –  ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

ಮಹಿಳೆ ಮೇಲೆ ಹಲ್ಲೆ ಪ್ರಕರಣ: ತಪ್ಪಿತಸ್ಥರನ್ನು ಬಂಧಿಸಿ -  ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆಯ ಮಲ್ಪೆ...

ಪಶ್ಚಿಮ ವಲಯ ನೂತನ ಐಜಿಪಿಯಾಗಿ ಬೋರಲಿಂಗಯ್ಯ ಎಮ್ ಬಿ ನೇಮಕ

ಪಶ್ಚಿಮ ವಲಯ ನೂತನ ಐಜಿಪಿಯಾಗಿ ಬೋರಲಿಂಗಯ್ಯ ಎಮ್ ಬಿ ನೇಮಕ ಮಂಗಳೂರು: ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ, ಚಿಕ್ಕಮಗಳೂರು ಜಿಲ್ಲೆಗಳನ್ನೊಳಗೊಂಡ...

ಮದಿಪು ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

ಮದಿಪು ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ ಮಂಗಳೂರು: ಆಸ್ಥಾ ಪೆÇಡಕ್ಷನ್ ಲಾಂಛನದಲ್ಲಿ ತಯಾರಾದ ಚೇತನ್ ಮುಂಡಾಡಿ ನಿರ್ದೇಶನ ಸಂದೀಪ್ ಕುಮಾರ್ ನಂದಳಿಕೆ ನಿರ್ಮಾಣದ ಮದಿಪು ನಂಬೊಲಿಗೆದ ಪುರುಸದ ಟ್ಯಾಗ್‍ಲೈನ್ ಹೊಂದಿರುವ ತುಳು ಸಿನಿಮಾ ಮಾರ್ಚ್ 10ರಂದು...

ರೂ. 500, 1000 ನೋಟು ಚಲಾವಣೆಯಿಂದ ಹಿಂದಕ್ಕೆ ಗೊಂದಲಗಳಿಗೆ ಕಾರಣ – ಸಿ.ಪಿ.ಐ.(ಎಂ)

ರೂ. 500, 1000 ನೋಟು ಚಲಾವಣೆಯಿಂದ ಹಿಂದಕ್ಕೆ ಗೊಂದಲಗಳಿಗೆ ಕಾರಣ - ಸಿ.ಪಿ.ಐ.(ಎಂ) ಉಡುಪಿ: ರೂ. 500.00 ಮತ್ತು ರೂ. 1000.00 ಮೌಲ್ಯದ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದು ಕೊಂಡುದುದರಿಂದ ಬ್ಯಾಂಕ್ ಖಾತೆಗಳಿಲ್ಲದ ಜನ ಸಾಮಾನ್ಯರಿಗೆ...

Members Login

Obituary

Congratulations