ಸಚಿವ ತನ್ವೀರ್ ಸೇಠ್ ರಾಜೀನಾಮೆಗೆ ಆಗ್ರಹ : ಡಿ. ವೇದವ್ಯಾಸ ಕಾಮತ್
ಸಚಿವ ತನ್ವೀರ್ ಸೇಠ್ ರಾಜೀನಾಮೆಗೆ ಆಗ್ರಹ : ಡಿ. ವೇದವ್ಯಾಸ ಕಾಮತ್
ರಾಜ್ಯ ಶಿಕ್ಷಣ ಸಚಿವ ತನ್ವೀರ್ ಸೇಠ್ ಗುರುವಾರ ನಡೆದ ಸರಕಾರಿ ಕಾರ್ಯಕ್ರಮವೊಂದರಲ್ಲಿ ಯುವತಿಯೋರ್ವಳ ಅರೆ ನಗ್ನ (ನೀಲಿ) ಚಿತ್ರಗಳನ್ನು ಮೊಬೈಲ್ನಲ್ಲಿ ವೀಕ್ಷಿಸುತ್ತಿದ್ದ ...
ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್ನ ನೂತನ ಕಚೇರಿ ಉದ್ಘಾಟನೆ
ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್ನ ನೂತನ ಕಚೇರಿ ಉದ್ಘಾಟನೆ
ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್; ವಿಶೇಷ ದರಗಳಲ್ಲಿ ಖರೀದಿಗೆ ಅವಕಾಶ
ಬೆಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೋರೇಶನ್ ಬೆಂಗಳೂರಿನಲ್ಲಿ...
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಂದ ಡಿಕೆ ಶಿವಕುಮಾರ್ ಭೇಟಿ
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಂದ ಡಿಕೆ ಶಿವಕುಮಾರ್ ಭೇಟಿ
ಬೆಂಗಳೂರು: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಶುಕ್ರವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಭೇಟಿ...
ದಿಶಾ ಉದ್ಯೋಗ ಪರ್ವ ಫೆಬ್ರವರಿ 17 ರಂದು: 10000 ಮೀರಿದ ನೋಂದಣಿ
ದಿಶಾ ಉದ್ಯೋಗ ಪರ್ವ ಫೆಬ್ರವರಿ 17 ರಂದು: 10000 ಮೀರಿದ ನೋಂದಣಿ
ದ.ಕ ಜಿಲ್ಲಾಡಳಿತ, ಉದ್ಯೋಗ ಮತ್ತು ತರಬೇತಿ ಇಲಾಖೆ, ಸಿಇಒಎಲ್ ಮತ್ತು ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಹಭಾಗಿತ್ವದಲ್ಲಿ ದಿಶಾ ಉದ್ಯೋಗ ಪರ್ವ ಫೆಬ್ರವರಿ...
ಕಾಪಿಕಾಡ್ರ `ಅರೆಮರ್ಲೆರ್’ ತುಳು ಸಿನಿಮಾ ಬಿಡುಗಡೆ
ಕಾಪಿಕಾಡ್ರ `ಅರೆಮರ್ಲೆರ್' ಕರಾವಳಿಯಾದ್ಯಂತ ಬಿಡುಗಡೆ
ಮಂಗಳೂರು: ಬೊಳ್ಳಿ ಮೂವೀಸ್ ಲಾಂಛನದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ಶರ್ಮಿಳಾ ಡಿ.ಕಾಪಿಕಾಡ್, ಮುಖೇಶ್ ಹೆಗ್ಡೆ, ದಿನೇಶ್ ಶೆಟ್ಟಿ ನಿರ್ಮಾಣದಲ್ಲಿ ತಯಾರಾಗಿರುವ `ಅರೆಮರ್ಲೆರ್' ತುಳು ಹಾಸ್ಯ ಸಿನಿಮಾ...
ಶಾಲೆಗೆ ಪರೀಕ್ಷಾ ಪ್ರವೇಶ ಪತ್ರ ಪಡೆಯಲು ತೆರಳಿದ ಯವತಿ ನಾಪತ್ತೆ
ಶಾಲೆಗೆ ಪರೀಕ್ಷಾ ಪ್ರವೇಶ ಪತ್ರ ಪಡೆಯಲು ತೆರಳಿದ ಯವತಿ ನಾಪತ್ತೆ
ಮಂಗಳೂರು : ಯುವತಿ ನಾಪತ್ತೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಕದ್ರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭೀಮವ್ವ/ಸುಜಾತ (16) ಎಂಬ ಯುವತಿ ಜೂನ್ 19...
ಮಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆ
ಮಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಕೋವಿಡ್ 19 ಸೊಂಕಿತ ಪ್ರಕರಣಗಳು ಹೊಸದಾಗಿ ಪತ್ತೆಯಾಗಿದ್ದು , ಇಲ್ಲಿಯ ತನಕ ಒಟ್ಟು ಪ್ರಕರಣಗಳ ಸಂಖ್ಯೆ 12 ಆಗಿದೆ....
ಶಾಲಾ ಮಕ್ಕಳ ವಾಹನ ಚಾಲಕರಿಗೆ ಅನಗತ್ಯ ಕಿರುಕುಳ ಖಂಡಿಸಿ ಪ್ರತಿಭಟನಾ ಜಾಥಾ
ಶಾಲಾ ಮಕ್ಕಳ ವಾಹನ ಚಾಲಕರಿಗೆ ಅನಗತ್ಯ ಕಿರುಕುಳ ಖಂಡಿಸಿ ಪ್ರತಿಭಟನಾ ಜಾಥಾ
ಮಂಗಳೂರು: ಶಾಲಾ ಮಕ್ಕಳ ವಾಹನ ಚಾಲಕರಿಗೆ ವಿನಾ ಕಾರಣ ಕಿರುಕುಳ ಹಾಗೂ ವಿಪರೀತ ದಂಡ ವಸೂಲಿಯನ್ನು ಖಂಡಿಸಿ, ಜಿಲ್ಲಾಡಳಿತದ ಅವೈಜ್ಞಾನಿಕ ಕ್ರಮವನ್ನು...
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 14ನೇ ವಾರ್ಷಿಕ ಆಚರಣೆಯ ಆಳ್ವಾಸ್ ನುಡಿಸಿರಿ – 2017
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 14ನೇ ವಾರ್ಷಿಕ ಆಚರಣೆಯ ಆಳ್ವಾಸ್ ನುಡಿಸಿರಿ - 2017
ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.)ವು ವಾರ್ಷಿಕ ಆಚರಣೆಯಾಗಿ ಆಚರಿಸಿಕೊಂಡು ಬರುತ್ತಿರುವ ನಾಡು-ನುಡಿ-ಸಂಸ್ಕøತಿಯ ಸಮ್ಮೇಳನ...
ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟಿಕರಣಕ್ಕೆ ಹಿಂದೂಗಳ ಬಲಿ; ಸುರೇಂದ್ರ ಕೋಟೆಶ್ವರ
ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟಿಕರಣಕ್ಕೆ ಹಿಂದೂಗಳ ಬಲಿ; ಸುರೇಂದ್ರ ಕೋಟೆಶ್ವರ
ಕೋಟ: ಹೊನ್ನವಾರದ ಪರೇಶ ಮೇಸ್ತ ಹತ್ಯೆಯನ್ನು ಖಂಡಿಸಿ ಸಾಸ್ತಾನ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಸಾಸ್ತಾನ ಬಸ್ಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.
...




























