ಉಡುಪಿ ಜಿಲ್ಲಾಧಿಕಾರಿ ಮತ್ತು ಎಸ್ ಪಿ ಸಿಟಿ ರೌಂಡ್ಸ್ – ಮಾಲ್, ತರಕಾರಿ ಶಾಪ್ ಗಳಿಗೆ ಧಿಡೀರ್ ಭೇಟಿ
ಉಡುಪಿ ಜಿಲ್ಲಾಧಿಕಾರಿ ಮತ್ತು ಎಸ್ ಪಿ ಸಿಟಿ ರೌಂಡ್ಸ್ – ಮಾಲ್, ತರಕಾರಿ ಶಾಪ್ ಗಳಿಗೆ ಧಿಡೀರ್ ಭೇಟಿ
ಉಡುಪಿ: ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮಾ.31ರವರೆಗೆ ರಾಜ್ಯಾದ್ಯಂತ ಲಾಕ್ಡೌನ್ ಮಾಡಿ...
ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್
ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್
ಮಂಗಳೂರು : ಕೊರೋನ ವೈರಸ್ ಬಗ್ಗೆ ಜನರಲ್ಲಿ ಹೆಚ್ಚುತ್ತಿರುವ ಆತಂಕದ ನಡುವೆಯೂ ಸಾಮಾಜಿಕ ಜಾಲತಾಣಗಳಲ್ಲಿ ವೆನ್ಲಾಕ್ ಆಸ್ಪತ್ರೆ ಬಗ್ಗೆ ಅಪಪ್ರಚಾರ ನಡೆಸಿರುವ ಘಟನೆ...
ರಾಜ್ಯದಲ್ಲೇ ಲಾಕ್ ಡೌನ್ ಆದೇಶ ಇದ್ರೂ ಕ್ಯಾರೇ ಅನ್ನುತ್ತಿಲ್ಲಾ ಮಲ್ಪೆ ಮೀನುಗಾರಿಕಾ ಬಂದರು!
ರಾಜ್ಯದಲ್ಲೇ ಲಾಕ್ ಡೌನ್ ಆದೇಶ ಇದ್ರೂ ಕ್ಯಾರೇ ಅನ್ನುತ್ತಿಲ್ಲಾ ಮಲ್ಪೆ ಮೀನುಗಾರಿಕಾ ಬಂದರು!
ಉಡುಪಿ: ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮಾ.31ರವರೆಗೆ ರಾಜ್ಯಾದ್ಯಂತ ಲಾಕ್ಡೌನ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು...
COVID-19 ಕ್ಕೆ ಸಂಬಂಧಿಸಿದಂತೆ ಅಂಚೆ ಇಲಾಖೆಯ ಗ್ರಾಹಕರಿಗೆ ಸೂಚನೆ
COVID-19 ಕ್ಕೆ ಸಂಬಂಧಿಸಿದಂತೆ ಅಂಚೆ ಇಲಾಖೆಯ ಗ್ರಾಹಕರಿಗೆ ಸೂಚನೆ
ಮಂಗಳೂರು : ಕೋವಿಡ್-19 ಕ್ಕೆ ಸಂಬಂಧಿಸಿದಂತೆ ಅಂಚೆ ಇಲಾಖೆಯ ಗ್ರಾಹಕರಿಗೆ ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ಸೂಚನೆ ನೀಡಿದ್ದಾರೆ.
1. ರೈಲು, ವಿಮಾನ, ಬಸ್ಸುಗಳ...
ಕರ್ನಾಟಕ ಲಾಕ್ ಡೌನ್ ; ನಿಧಾನವಾಗಿ ಸ್ತಬ್ಧವಾಗುತ್ತಿದೆ ಉಡುಪಿ ಜಿಲ್ಲೆ
ಕರ್ನಾಟಕ ಲಾಕ್ ಡೌನ್ ; ನಿಧಾನವಾಗಿ ಸ್ತಬ್ಧವಾಗುತ್ತಿದೆ ಉಡುಪಿ ಜಿಲ್ಲೆ
ಉಡುಪಿ: ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮಾ.31ರವರೆಗೆ ರಾಜ್ಯಾದ್ಯಂತ ಲಾಕ್ಡೌನ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು ಉಡುಪಿ ಜಿಲ್ಲೆಯೂ...
ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶ ಕಟ್ಟುನಿಟ್ಟಾಗಿ ಜಾರಿ – ಜಿಲ್ಲಾಧಿಕಾರಿ ಜಗದೀಶ್
ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶ ಕಟ್ಟುನಿಟ್ಟಾಗಿ ಜಾರಿ – ಜಿಲ್ಲಾಧಿಕಾರಿ ಜಗದೀಶ್
ಉಡುಪಿ: ಕರ್ನಾಟಕ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹೊರಡಿಸಿರುವ ಲಾಕ್ ಡೌನ್ ಆದೇಶವನ್ನು ಉಡುಪಿ...
ವೆನ್ ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆಯ ಬಗ್ಗೆ ಅಪಪ್ರಚಾರ – ದೂರು ದಾಖಲು
ವೆನ್ ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆಯ ಬಗ್ಗೆ ಅಪಪ್ರಚಾರ – ದೂರು ದಾಖಲು
ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವಿಡ್-19 ಸಂಶಾಯಾಸ್ಪದ ಪ್ರಕರಣಗಳಿಗೆ 8 ವಿಶೇಷ ಪ್ರತ್ಯೇಕ ಕೊಠಡಿಗಳನ್ನು ಕಾದಿರಿಸಲಾಗಿದೆ. ಸಂಶಯಾಸ್ಪದ ಪ್ರಕರಣಗಳು ಬಂದರೆ,...
ಮಂಗಳೂರಿನಲ್ಲಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಮಾತ್ರ ಅವಶ್ಯಕ ಸೇವೆಗಳು ಲಭ್ಯ
ಮಂಗಳೂರಿನಲ್ಲಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಮಾತ್ರ ಅವಶ್ಯಕ ಸೇವೆಗಳು ಲಭ್ಯ
ಮಂಗಳೂರು: ಮಂಗಳೂರಿನಲ್ಲಿ ಕೋರೊನಾ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಭಾನುವಾರ ಸೆಕ್ಷನ್...
ಮಾರ್ಚ್ 31 ರ ತನಕ ಕರ್ನಾಟಕ ಲಾಕ್ ಡೌನ್ – ಸಿ ಎಮ್ ಯಡ್ಯೂರಪ್ಪ ಆದೇಶ
ಮಾರ್ಚ್ 31 ರ ತನಕ ಕರ್ನಾಟಕ ಲಾಕ್ ಡೌನ್ – ಸಿ ಎಮ್ ಯಡ್ಯೂರಪ್ಪ ಆದೇಶ
ಬೆಂಗಳೂರು: ರಾಜ್ಯದಲ್ಲಿ ಕೇವಲ 9 ಜಿಲ್ಲೆಗಳಲ್ಲಿ ಮಾತ್ರ ಲಾಕ್ ಡೌನ್ ಮಾಡಬೇಕೆಂದಿತ್ತು. ಆದರೆ ಇದೀಗ ಸಂಪೂರ್ಣ ಕರ್ನಾಟಕವನ್ನೇ...
ಕೊರೊನಾ ಹರಡುವ ಭೀತಿ: ಮನೆಯಲ್ಲೇ ನಮಾಜ್ ಮಾಡಲು ಸರ್ಕಾರದಿಂದ ಸೂಚನೆ
ಕೊರೊನಾ ಹರಡುವ ಭೀತಿ: ಮನೆಯಲ್ಲೇ ನಮಾಜ್ ಮಾಡಲು ಸರ್ಕಾರದಿಂದ ಸೂಚನೆ
ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲು ಈಗಾಗಲೇ ಲಾಕ್‌ಡೌನ್ ಘೋಷಿಸಲಾಗಿರುವ 9 ಜಿಲ್ಲೆಗಳಲ್ಲಿರುವ ಮುಸ್ಲಿಂ ಸಮುದಾಯದವರು ಮನೆಯಲ್ಲೇ ನಮಾಜ್ ಮಾಡುವಂತೆ ಸರ್ಕಾರ ಕೋರಿದೆ.
ಈ...