ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಪ್ರಕರಣ; ಆರೋಪಿ ಆನಂದ ಸೆರೆ
ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಪ್ರಕರಣ; ಆರೋಪಿ ಆನಂದ ಸೆರೆ
ವಿಟ್ಲ: ಸಾಮಾಜಿಕ ಜಾಲತಾಣ (ಫೇಸ್ ಬುಕ್) ದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೋಲೀಸರು...
ಉಡುಪಿ: ಮುಸ್ಲಿಂ ಅಭ್ಯರ್ಥಿಗಳಿಗೆ ಯಾರೂ ಮತ ಹಾಕುವುದಿಲ್ಲ ಹೇಳಿಕೆ ನೀಡಿಲ್ಲ : ವಿನಯ್ ಕುಮಾರ್ ಸೊರಕೆ
ಉಡುಪಿ: ಮುಸ್ಲಿಂ ಅಭ್ಯರ್ಥಿಗಳಿಗೆ ಯಾರೂ ಮತ ಹಾಕುವುದಿಲ್ಲ ಎಂದು ನನ್ನ ವಿರುದ್ದ ಮಾಡಿರುವ ಹೇಳಿಕೆ ಸಂಪೂರ್ಣ ಸತ್ಯಕ್ಕೆ ದೂರವಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಕೆಲವೊಂದು ಮಾಧ್ಯಮಗಳಲ್ಲಿ...
ಎ. ಜೆ. ಆಸ್ಪತ್ರೆಯಲ್ಲಿ ಪ್ರಥಮ ಕನಿಷ್ಠ ಛೇದನ (ಮಿನಿಮಲ್ ಇನವೇಸಿವ್) ಹೃದಯ ಶಸ್ತ್ರಚಿಕಿತ್ಸೆ
ಮಂಗಳೂರು: ಶ್ರೀ ಚಂದ್ರಕಾಂತ್ (55 ವರ್ಷ) ಇವರು ಹೃದಯದ ಹೃತ್ಕರ್ಣದಲ್ಲಿ ತೀವ್ರತೆರನಾದ ಮಿಟ್ರಲ್ ಸ್ಟೆನೋಸಿಸ್ ಎಂಬ ಹೃದಯದ ಸಂಧಿವಾತ ಕಾಯಿಲೆಯಿಂದ ಬಳಲುತ್ತಿದ್ದು ವೈದ್ಯರು 2007ರಲ್ಲಿ ಹೃದಯದ ಮಿಟ್ರಲ್‍ಕವಾಟ ಬದಲಾವಣೆಗೆ ಸಲಹೆ ನೀಡಿದ್ದರು. ರೋಗಿಯು...
ಮಂಗಳೂರು: ಜಮೀಯ್ಯತುಲ್ ಫಲಾಹ್ ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಆಯ್ಕೆ.
ಮಂಗಳೂರು: ಜಮಿಯ್ಯತುಲ್ ಫಲಾಹ್ ದ.ಕ-ಉಡುಪಿ ಇದರ ಕೇಂದ್ರ ಕಾರ್ಯಕಾರಿ ಸಮಿತಿಯ 2015-17 ಸಾಲಿಗೆ ನೂತನ ಅಧ್ಯಕ್ಷರಾಗಿ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಬೆಳ್ತಂಗಡಿ ರವರು ಸರ್ವಾನುಮತದಿಂದ ಆಯ್ಕೆಯಾಗಿರುವರು.
ಹಾಜಿ ಅಬ್ದುಲ್ ಲತೀಫ್ ಸಾಹೇಬ್ ರವರು ಸಂಸ್ಥೆಯ...
ಕೋಟ ಜೋಡಿ ಕೊಲೆ; ಜಿಪಂ ಸದಸ್ಯ ರಾಘವೇಂದ್ರ ಕಾಂಚನ್ ಬಿ.ಜೆ.ಪಿಯಿಂದ ಅಮಾನತು
ಕೋಟ ಜೋಡಿ ಕೊಲೆ; ಜಿಪಂ ಸದಸ್ಯ ರಾಘವೇಂದ್ರ ಕಾಂಚನ್ ಬಿ.ಜೆ.ಪಿಯಿಂದ ಅಮಾನತು
ಉಡುಪಿ :- ಕೋಟ ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಕಾಂಚನ್ ರವರ ಹೆಸರು ಕೋಟ ಪೋಲಿಸ್ ಠಾಣಾ ವ್ಯಾಪ್ತಿಯ ಅವಳಿ ಕೊಲೆ...
ಬಂಟ್ವಾಳ: ಬಟ್ಟೆ ಅಂಗಡಿಗೆ ಬೆಂಕಿ 15 ಲಕ್ಷ ನಷ್ಟ
ಬಂಟ್ವಾಳ: ಪಾಣೆಮಂಗಳೂರು ಪೇಟೆಯ ಅಂಗಡಿಯೊಂದರಲ್ಲಿ ಗುರುವಾರ ಮುಂಜಾನೆ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ. ಅನಾಹುತದಿಂದ ಸುಮಾರು 15 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂಗಡಿ ಮಾಲೀಕ ಅಬ್ದುಲ್ ಖಾದರ್ ಅವರು ತಿಳಿಸಿದ್ದಾರೆ.
ಪಾಣೆಮಂಗಳೂರು ಪೇಟೆಯ...
ಮಂಗಳೂರು: ವಿಕಲಚೇತನರ ಸಹಾಯವಾಣಿ ಕೇಂದ್ರ ಉದ್ಘಾಟನೆ ಹಾಗೂ ಸವಲತ್ತು ವಿತರಣೆ
ಮಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಇಲಾಖೆ ವತಿಯಿಂದ ಗುರುವಾರ ವಿಕಲಚೇತನರ ಸಹಾಯವಾಣಿ ಕೇಂದ್ರವನ್ನು ಉದ್ಘಾಟಿಸಿದ ಬಗ್ಗೆ ಹಾಗೂ ವಿಕಲಚೇತನರ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿ ಚಕ್ರವಾಹನ, ವಿಕಲಚೇತನ ವ್ಯಕ್ತಿಗಳಿಗೆ...
ಗ್ಯಾರಂಟಿ ಯೋಜನೆ ಜಾರಿ – ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ತಲೆ ಬೋಳಿಸಲು ಬ್ಲೇಡ್ ಕಳುಹಿಸಿದ ಕೊಪ್ಪ ಕಾಂಗ್ರೆಸ್
ಗ್ಯಾರಂಟಿ ಯೋಜನೆ ಜಾರಿ – ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ತಲೆ ಬೋಳಿಸಲು ಬ್ಲೇಡ್ ಕಳುಹಿಸಿದ ಕೊಪ್ಪ ಕಾಂಗ್ರೆಸ್
ಕೊಪ್ಪ: ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣಾ...
ಬಂಟ್ವಾಳ: ಮೂರು ಮಕ್ಕಳ ತಾಯಿ ಆತ್ಮಹತ್ಯೆ
ಬಂಟ್ವಾಳ: ಮೂರು ಮಕ್ಕಳ ತಾಯಿ ಆತ್ಮಹತ್ಯೆ
ಬಂಟ್ವಾಳ : ಕ್ಷುಲ್ಲಕ ಕಾರಣಕ್ಕೆ ಮೂರು ಮಕ್ಕಳ ತಾಯಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿ.ಸಿ.ರೋಡ್ ಕೈಕಂಬ ಸಮೀಪದ ಪರ್ಲಿಯಾ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ತುಂಬೆ...
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಆರೋಪಿಯ ಬಂಧನ
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಆರೋಪಿಯ ಬಂಧನ
ಮಂಗಳೂರು: ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನೊರ್ವನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮಹಾರಾಷ್ಟ್ರ ಮುಂಬೈ ನಿವಾಸಿ ತಯ್ಯಬ್ (19) ಎಂದು...



























