ಮಂಗಳೂರಿನ ಉರ್ವಾ ಮಾರುಕಟ್ಟೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿದರು.

ಮಂಗಳೂರಿನ ಉರ್ವಾ ಮಾರುಕಟ್ಟೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿದರು. ಉರ್ವಾ ಮಾರುಕಟ್ಟೆಯಲ್ಲಿ ಮೀನು ಮಾರುವ ಮಹಿಳೆಯರ ಬೇಡಿಕೆ ಪೂರೈಕೆಗೆ ಆದ್ಯತೆ ನೀಡಲಾಗುವುದು. ಡಿಸೆಂಬರ್ ಅಂತ್ಯದೊಳಗೆ ಉರ್ವಾ ಮಾರುಕಟ್ಟೆಯ ನೂತನ ಸಂಕೀರ್ಣವನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು...

ಶಾಸಕ ಜೆ.ಆರ್.ಲೋಬೊ ಮಾತಿಗೆ ಸಮ್ಮತಿಸಿ ಅಳಿವೆ ಬಾಗಿಲಲ್ಲಿ ಹೂಳೆತ್ತಲು ಸಹಕಾರ

ಶಾಸಕ ಜೆ.ಆರ್.ಲೋಬೊ ಮಾತಿಗೆ ಸಮ್ಮತಿಸಿ ಅಳಿವೆ ಬಾಗಿಲಲ್ಲಿ ಹೂಳೆತ್ತಲು ಸಹಕಾರ ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಮಾತುಕತೆ ಮಾಡಿ ಮಂಗಳೂರು ಹಳೆಬಂದರಿನ ಅಳಿವೆಯಲ್ಲಿ ಹೂಳೆತ್ತುವ ಕೆಲಸ ನಿರ್ವಹಿಸಲು ಮೀನುಗಾರ ಮುಖಂಡರು ಮತ್ತು ಸೈಲರ್ಸ್ ಗಳು...

ಸಮಕಾಲೀನ ಸಮಸ್ಯೆಗಳಿಗೆ ಪ್ರವಾದಿಯವರ ಸಂದೇಶದಲ್ಲಿ ಪರಿಹಾರವಿದೆ- ಬೈತಾರ್ ಸಖಾಫಿ ಸೌದಿ ಅರೇಬಿಯಾ:

ಸಮಕಾಲೀನ ಸಮಸ್ಯೆಗಳಿಗೆ ಪ್ರವಾದಿಯವರ ಸಂದೇಶದಲ್ಲಿ ಪರಿಹಾರವಿದೆ- ಬೈತಾರ್ ಸಖಾಫಿ ಸೌದಿ ಅರೇಬಿಯಾ: ಕೆ.ಸಿ.ಎಫ್ ಅಲ್ ಹಸ್ಸಾ ಸೆಕ್ಟರ್ ಸೌದಿ ಅರೇಬಿಯಾ ಆಯೋಜಿಸಿದ ಕನ್ನಡಿಗರ ಸ್ನೇಹ ಸಂಗಮ ಬೃಹತ್ ಸಮಾವೇಶ ನಡೆಯಿತು. ಸೌದಿ ರಾಷ್ಟ್ರೀಯ ಅಧ್ಯಕ್ಷ ಡಿ.ಪಿ.ಬೈತಾರ್...

ತೋಟ ಬೆಂಗ್ರೆ  ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿ ಒಕ್ಕೂಟದಿಂದ ಇಲಾಖೆಗೆ ಮನವಿ

ತೋಟ ಬೆಂಗ್ರೆ  ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿ ಒಕ್ಕೂಟದಿಂದ ಇಲಾಖೆಗೆ ಮನವಿ ಮಂಗಳೂರು ನಗರ ವ್ಯಾಪ್ತಿಯ ತೋಟ ಬೆಂಗ್ರೆ ಬೀಚ್ ಗೆ ಆಗಮಿಸಿದ ಜೋಡಿಯ ಮೇಲೆ ಹಲ್ಲೆ ನಡೆಸಿ...

ಹಿರಿಯ ವಿದ್ಯಾರ್ಥಿಗಳಿಂದ ರ್ಯಾಂಗಿಂಗ್ – 10 ಮಂದಿ ಬಂಧನ

ಹಿರಿಯ ವಿದ್ಯಾರ್ಥಿಗಳಿಂದ ರ್ಯಾಂಗಿಂಗ್ - 10 ಮಂದಿ ಬಂಧನ ಸುಳ್ಯ : ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಕಿರುಕುಳ ಪ್ರಕರಣಕ್ಕೆ ಸಂಬಂಧೀಸಿದಂತೆ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿನ 10 ವಿದ್ಯಾರ್ಥಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ವಿದ್ಯಾರ್ಥಿಗಳನ್ನು ಕೃಷ್ಣಕುಮಾರ,...

ಕುಂದಾಪುರ: ಬೈಕ್‍ಗೆ ಟ್ಯಾಂಕರ್ ಡಿಕ್ಕಿ: ಬೈಕ್ ಸವಾರ ಸಾವು, ಸಹ ಸವಾರ ಗಂಭೀರ

ಕುಂದಾಪುರ: ಕುಂದಾಪುರದಿಂದ ತಲೂರಿನತ್ತ ಸಾಗಿತ್ತಿದ್ದ ಬೈಕ್‍ಗೆ ಎದುರಿನಿಂದ ಬಂದ ಟ್ಯಾಂಕರ್‍ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿ, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರದ ಹೇರಿಕುದ್ರು ಸೇತುವೆಯಲ್ಲಿ ಶನಿವಾರ ಸಂಜೆ...

ಕೊಚ್ಚಿ: ಪ್ರೊಫೆಸರ್ ಕೈ ಕತ್ತರಿಸಿದ 10 ಅಪರಾಧಿಗಳಿಗೆ 8 ವರ್ಷ ಕಠಿಣ ಶಿಕ್ಷೆ

ಕೊಚ್ಚಿ: 2010 ರಲ್ಲಿ ಕೇರಳದ ಕಾಲೇಜಿನ ಪ್ರೊಫೆಸರ್ ಕೈ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, 10 ಅಪರಾಧಿಗಳಿಗೆ 8 ವರ್ಷ ಕಠಿಣ ಶಿಕ್ಷೆ ವಿಧಿಸಿದೆ. ಮೂವರಿಗೆ  2 ವರ್ಷಗಳ ಶಿಕ್ಷೆ ವಿಧಿಸಿದೆ. ಈ ಪ್ರಕರಣ ಸಂಬಂಧ...

ಮಂಗಳೂರು ವಿಶ್ವವಿದ್ಯಾಲಯದ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಪ್ರತಿಭಟನೆ

ಮಂಗಳೂರು ವಿಶ್ವವಿದ್ಯಾಲಯದ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಪ್ರತಿಭಟನೆ ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವತಿಯಿಂದ ಇಂದು ಪಿವಿಎಸ್ ವೃತ್ತದ ಬಳಿ ಸುಮಾರು 500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಯಿತು. ವಿಶ್ವವಿದ್ಯಾಲಯದ...

ಹೆಬ್ರಿ :  ನಾಡ್ಪಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಬಿಜೆಪಿಗೆ

ಹೆಬ್ರಿ :  ನಾಡ್ಪಾಲು ಗ್ರಾಮ ಪಂಚಾಯತ್ ನ ಅಧ್ಯಕ್ಷೆ  ಲಕ್ಷ್ಮೀ ದಯಾನಂದ ಅವರು ಇತ್ತೀಚೆಗೆ ಗ್ರಾಮ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆಯವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ...

ಶಿಕ್ಷಣ ಕ್ಷೇತ್ರಕ್ಕೆ ಆರ್.ಎನ್. ಭಿಡೆ ಅವರ ಸೇವೆ-ಸಾಧನೆ ಶ್ಲಾಘನೀಯ

ಶಿಕ್ಷಣ ಕ್ಷೇತ್ರಕ್ಕೆ ಆರ್.ಎನ್. ಭಿಡೆ ಅವರ ಸೇವೆ-ಸಾಧನೆ ಶ್ಲಾಘನೀಯ ಉಜಿರೆ: ಅತಿ ಸಾಮಾನ್ಯ ವ್ಯಕ್ತಿಯಾಗಿದ್ದ ಆರ್.ಎನ್. ಭಿಡೆ ಅವರು ಜ್ಞಾನಾರ್ಜನೆ ಮತ್ತು ಸಂಶೋಧನೆಗಾಗಿ ಉನ್ನತ ಸಾಧನೆ ಮಾಡಿ ಪಡೆದ ಯಶಸ್ಸು ಆದರ್ಶ ಹಾಗೂ...

Members Login

Obituary

Congratulations