ರಾಜಧಾನಿ ದೆಹಲಿಯಲ್ಲಿ ಕೊಡವ-ಅರೆ ಭಾಷೆಗಳ ಸಂಭ್ರಮ
ದೆಹಲಿ ಕರ್ನಾಟಕ ಸಂಘದ ಸಾಂಸ್ಕøತಿಕ ಸಮುಚ್ಚಯದದಶಮಾನೋತ್ಸವ ಸಂಭ್ರಮದ ಅಂಗವಾಗಿ ಕೊಡವ-ಅರೆ ಭಾಷೆಗಳ ಸಂಭ್ರಮಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಜಾನಪದ ವಿದ್ವಾಂಸ ಡಾ. ಪುರುಷೋತ್ತಮ ಬಿಳಿಮಲೆಯವರು ಅರೆಭಾಷೆ-ಕೊಡವ ಸಮುದಾಯಗಳ ಕುರಿತು ಮಾತನಾಡುತ್ತ, ಅರೆಭಾಷೆ ನನ್ನ ಮಾತೃಭಾಷೆ....
ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಶೇಕಡ 95ರಷ್ಟು ಮನೆಯ ಒಡತಿಯರಿಗೆ ತಲುಪಿದ್ದು, ತಾಂತ್ರಿಕ ಸಮಸ್ಯೆಗೆ...
ಬೆಳ್ತಂಗಡಿ : ಚಿನ್ನ ಹೊಳಪು ಮಾಡುವ ಹೆಸರಿನಲ್ಲಿ ವಂಚನೆ ಯವಕರ ತಂಡ ಪೊಲೀಸ್ ವಶಕ್ಕೆ
ಬೆಳ್ತಂಗಡಿ: ಚಿನ್ನದ ಹೊಳಪನ್ನು ಹೆಚ್ಚಿಸುವುದಾಗಿ ಜನರನ್ನು ವಂಚಿಸಲು ಯತ್ನಿಸುತ್ತಿದ್ದ ಉತ್ತರ ಭಾರತದ ಯುವಕರ ತಂಡವೊಂದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ಪೊಲೀಸರ ವಶವಾಗಿದ್ದಾರೆ.
ಅಳದಂಗಡಿಯ ಉಂಗಿಲಬೈಲು ಸೇಸಪ್ಪ ನಲಿಕೆ ಎಂಬವರ ಮನೆಯಲ್ಲಿ ಅವರ ಪತ್ನಿ ಹಾಗೂ ಪುತ್ರಿ...
ಕೊರೋನ ಶಂಕಿತ ಯುವಕ ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲು
ಕೊರೋನ ಶಂಕಿತ ಯುವಕ ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲು
ಉಡುಪಿ: ಉಡುಪಿ: ಕೊರೋನ ವೈರಸ್ ಸೋಂಕು ಶಂಕಿತ ಶಿರ್ವ ಮೂಲದ ಯುವಕನೋರ್ವನನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಶುಕ್ರವಾರ ದಾಖಲಿಸಲಾಗಿದೆ.
ಶಿರ್ವ ಮೂಲದ ಯುವಕನಲ್ಲಿ ಕೆಮ್ಮು ಮತ್ತು ಜ್ವರದ...
ಹಿಂದು ಧರ್ಮದ ವಿರುದ್ದ ಅವಹೇಳನ; ಕ್ರಮಕ್ಕೆ ಯುವ ಕಾಂಗ್ರೆಸ್ ಒತ್ತಾಯ
ಹಿಂದು ಧರ್ಮದ ವಿರುದ್ದ ಅವಹೇಳನ; ಕ್ರಮಕ್ಕೆ ಯುವ ಕಾಂಗ್ರೆಸ್ ಒತ್ತಾಯ
ಮಂಗಳೂರು: ಸಾಮಾಜಿಕ ಜಾಲ ತಾಣದಲ್ಲಿ ಹಿಂದು ಧರ್ಮ ಹಾಗೂ ಕಟೀಲು ದುರ್ಗಾಪರಮೇಶ್ವರಿ ದೇವಿಯನ್ನು ಅವಹೇಳನ ಮಾಡಿದ ವ್ಯಕ್ತಿಯ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ...
ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’
ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’
ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಸದ್ಭಾವನಾ ನಡಿಗೆ ಅ.2ರಂದು ಅಪರಾಹ್ನ 3ಕ್ಕೆ ನಗರದ ಅಂಬೇಡ್ಕರ್ ವೃತ್ತದಿಂದ ಪುರಭವನದ ರಾಜಾಜಿ...
ಮಂಗಳೂರು ವಿವಿ ಕಾಲೇಜು ಪ್ರಾಂಶುಪಾಲರುಗಳ ಸಭೆ; ಶೈಕ್ಷಣಿಕ ಸಮಾಲೋಚನೆ, ನಿವೃತ್ತರಿಗೆ ಸಮ್ಮಾನ
ಮಂಗಳೂರು: ಇಲ್ಲಿನ ವಿಶ್ವವಿದ್ಯಾನಿಲಯ ಪ್ರಥಮ ದಜರ್ೆ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ ನಿವೃತ್ತ ಪ್ರಾಂಶುಪಾಲರುಗಳಿಗೆ ಸಮ್ಮಾನ ಹಾಗೂ ಶೈಕ್ಷಣಿಕ ಸಮಾಲೋಚನಾ ಸಮಾರಂಭ ಕಳೆದ ಮಂಗಳವಾರ ಕೆನರಾ ಕಾಲೇಜಿನಲ್ಲಿ ನಡೆಯಿತು.
ಮೂಲ್ಕಿ ವಿಜಯಾ ಕಾಲೇಜಿನ ಪ್ರಾಂಶುಪಾಲ...
ಉಡುಪಿ : ಜಿಪಂ ಹಾಗೂ ತಾಪಂ ಚುನಾವಣೆಯಲ್ಲಿ ಜಯಪ್ರಕಾಶ್ ಹೆಗ್ಡೆ ಬೆಂಬಲಿಗರಿಂದ ಬಿಜೆಪಿಗೆ ಮತ ಹಾಕಲು ನಿರ್ಧಾರ
ಉಡುಪಿ : ಕಳೆದ ವಿಧಾನಪರಿಷತ್ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷದ ಆದೇಶವನ್ನು ಮೀರಿ ಪಕ್ಷೇತರರಾಗಿ ಸ್ಪರ್ಧಿಸಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿತಗೊಂಡಿರುವ ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಅವರ ಬೆಂಬಲಿಗರು ಫೆಬ್ರವರಿ 20ರಂದು ನಡೆಯುವ...
`ವಿಶ್ವ ಏಡ್ಸ್ ದಿನ’ ಜನಜಾಗೃತಿ ಜಾಥಾ
`ವಿಶ್ವ ಏಡ್ಸ್ ದಿನ’ ಜನಜಾಗೃತಿ ಜಾಥಾ
ಉಡುಪಿ: ವಿಶ್ವ ಏಡ್ಸ್ ದಿನದ ಪ್ರಯುಕ್ತ ಸರಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್ ಕಟ್ಟೆ ಕುಂದಾಪುರ ಕಾಲೇಜಿನ ,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ವಿಭಾಗವಾದ ಭಗತಸಿಂಗ್...
ಅಂಬಲ್ಪಾಡಿ ರಾ.ಹೆದ್ದಾರಿ ಮೇಲ್ಸೇತುವೆ ಕಾಮಗಾರಿ ಹೊಂಡಕ್ಕೆ ಮಗುಚಿ ಬಿದ್ದ ಕಾರು!
ಅಂಬಲ್ಪಾಡಿ ರಾ.ಹೆದ್ದಾರಿ ಮೇಲ್ಸೇತುವೆ ಕಾಮಗಾರಿ ಹೊಂಡಕ್ಕೆ ಮಗುಚಿ ಬಿದ್ದ ಕಾರು!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾ.ಹೆ. ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಮಗುಚಿಬಿದ್ದ ಘಟನೆ ಅಂಬಲಪಾಡಿ ಜಂಕ್ಷನ್ ರಾ.ಹೆ.66ರಲ್ಲಿ ಇಂದು...


























