26.4 C
Mangalore
Thursday, July 9, 2026

‘ಸಮಾಧಾನ ಮಹೋತ್ಸವ’ ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ

‘ಸಮಾಧಾನ ಮಹೋತ್ಸವ’ ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ ಉಡುಪಿ: ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ರಾಜ್ಯ ಹೈಕೋರ್ಟ್...

ಬೆಳ್ತಂಗಡಿ: ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು

ಬೆಳ್ತಂಗಡಿ: ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಕಲಿಯುತ್ತಿರುವ 17 ವರ್ಷದ ಅಪ್ರಾಪ್ತ ಬಾಲಕನ ಮೇಲೆ ಜಾತ್ರಾ ಸ್ಥಳದಲ್ಲಿ ಹಲ್ಲೆ...

ಅಕ್ರಮ ಕೋಳಿ ಅಂಕದ ಅಡ್ಡೆಗೆ ದಾಳಿ – 6 ಮಂದಿ ಬಂಧನ

ಅಕ್ರಮ ಕೋಳಿ ಅಂಕದ ಅಡ್ಡೆಗೆ ದಾಳಿ - 6 ಮಂದಿ ಬಂಧನ ಮೂಡಬಿದರೆ: ಅಕ್ರಮ ಕೋಳಿ ಅಂಕದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದು, ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರು ನಗರ ಕಮಿಷನರೇಟ್...

ಪಿಲಿಕುಳ| ಏಳು ಮರಿಗಳಿಗೆ ಜನ್ಮ ನೀಡಿದ ತೋಳ ಗೀತಾ

ಪಿಲಿಕುಳ| ಏಳು ಮರಿಗಳಿಗೆ ಜನ್ಮ ನೀಡಿದ ತೋಳ ಗೀತಾ ಮಂಗಳೂರು; ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ (Indian wolf) - ಗೀತಾ ಒಟ್ಟು ಏಳು ಮರಿಗಳಿಗೆ (ನಾಲ್ಕು ಗಂಡು ಮತ್ತು ಮೂರು ಹೆಣ್ಣು)...

ಅಕ್ರಮ ದನ ಸಾಗಾಟ ಪತ್ತೆ: ಪೊಲೀಸರು ತಡೆದ ಕಾರಿನಿಂದ 4 ದನಗಳು ರಕ್ಷಣೆ, ಆರೋಪಿಗಳು ಪರಾರಿ

ಅಕ್ರಮ ದನ ಸಾಗಾಟ ಪತ್ತೆ: ಪೊಲೀಸರು ತಡೆದ ಕಾರಿನಿಂದ 4 ದನಗಳು ರಕ್ಷಣೆ, ಆರೋಪಿಗಳು ಪರಾರಿ ಮಂಗಳೂರು: ಅಕ್ರಮವಾಗಿ ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ಕಾರನ್ನು ಪೊಲೀಸರು ತಡೆದು ಪರಿಶೀಲಿಸಿದ ವೇಳೆ ಆರೋಪಿಗಳು ಸ್ಥಳದಿಂದ...

9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ

9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ ಮಂಗಳೂರು: 9 ವರ್ಷದ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ....

ಈದುಲ್ ಫಿತ್ರ್ ಶಾಂತಿ, ಸೌಹಾರ್ದತೆಯ ಹಬ್ಬ: ಉಡುಪಿ ಜಿಲ್ಲಾ ಖಾಝಿ ಮಾಣಿ ಉಸ್ತಾದ್

ಈದುಲ್ ಫಿತ್ರ್ ಶಾಂತಿ, ಸೌಹಾರ್ದತೆಯ ಹಬ್ಬ: ಉಡುಪಿ ಜಿಲ್ಲಾ ಖಾಝಿ ಮಾಣಿ ಉಸ್ತಾದ್ ಉಡುಪಿ: ಪವಿತ್ರ ರಂಝಾನ್ ತಿಂಗಳಲ್ಲಿ ನಾವು ಪಾಲಿಸಿದ ಶಿಸ್ತು, ಸಂಯಮ ಮತ್ತು ಪ್ರಾರ್ಥನೆಗಳು ಕೇವಲ ಒಂದು ತಿಂಗಳಿಗೆ ಮಾತ್ರ ಸೀಮಿತವಾಗದೆ...

ಕೌಟುಂಬಿಕ ದೌರ್ಜನ್ಯ: ಕಟ್ಟುನಿಟ್ಟಿನ ಕ್ರಮಕ್ಕೆ ತಹಶೀಲ್ದಾರ್ ಸೂಚನೆ

ಕೌಟುಂಬಿಕ ದೌರ್ಜನ್ಯ: ಕಟ್ಟುನಿಟ್ಟಿನ ಕ್ರಮಕ್ಕೆ ತಹಶೀಲ್ದಾರ್ ಸೂಚನೆ ಮಂಗಳೂರು:  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅನುμÁ್ಠನಗೊಂಡಿರುವ ತಾಲೂಕು ಮಟ್ಟದ ವಿವಿಧ ಯೋಜನೆಗಳ ಸಮಿತಿ ಸಭೆಯು ಬುಧವಾರ ಮಂಗಳೂರು ತಹಶೀಲ್ದಾರ್ ಟಿ.ರಮೇಶ್ ಬಾಬು ಅಧ್ಯಕ್ಷತೆಯಲ್ಲಿ...

ಈದ್, ಈಸ್ಟರ್ ಹಬ್ಬಗಳಿಗೆ ಸೂಕ್ತ ಭದ್ರತೆ ಒದಗಿಸಲು ಅಲ್ಪಸಂಖ್ಯಾತರ ವೇದಿಕೆಯಿಂದ ಎಸ್ಪಿಯವರಿಗೆ ಮನವಿ

ಈದ್, ಈಸ್ಟರ್ ಹಬ್ಬಗಳಿಗೆ ಸೂಕ್ತ ಭದ್ರತೆ ಒದಗಿಸಲು ಅಲ್ಪಸಂಖ್ಯಾತರ ವೇದಿಕೆಯಿಂದ ಎಸ್ಪಿಯವರಿಗೆ ಮನವಿ ಉಡುಪಿ: ರಮಝಾನ್ ಈದ್ ಮತ್ತು ಅಲ್ಪಸಂಖ್ಯಾತರ ಧಾರ್ಮಿಕ ಹಬ್ಬಗಳ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಭದ್ರತೆ ನೀಡುವಂತೆ ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ...

“ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರೈಸ್ತ ಅಲ್ಲ ಹಿಂದೂ!” – ಸೂರಜ್ ಚಿಪ್ಪಾರು

“ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರೈಸ್ತ ಅಲ್ಲ ಹಿಂದೂ!” - ಸೂರಜ್ ಚಿಪ್ಪಾರು ಮಂಗಳೂರು: “ಕಳೆದ ಮಾರ್ಚ್ 13 ರಂದು ಸುದ್ದಿಗೋಷ್ಠಿ ನಡೆಸಿದ್ದ ಡಾ.ರತಿ ಅವರು ಕರಾವಳಿಯಲ್ಲಿ ದೈವ ನರ್ತನ ಸೇವೆಯನ್ನು ಪಂಬದ, ಪಾಣಾರ ಸುಮಾರು...

Members Login

Obituary

Congratulations