ಗ್ರಾಮೀಣ ಪ್ರತಿಭಾನ್ವಿತ ವಿದ್ಯಾರ್ಥಿನಿಗೆ ಅಣ್ಣಾಮಲೈ ಸಹಾಯಧನ
ಉಡುಪಿ: ರಾಜ್ಯದಾದ್ಯಂತ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಎರಡು ವಿಭಾಗದಲ್ಲಿ ರಾಜ್ಯಕ್ಕೆ ಫಲಿತಾಂಶದಲ್ಲಿ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಅದರಲ್ಲೂ ವಿದ್ಯಾರ್ಥಿನಿಯರು ಎರಡು ವಿಭಾಗದಲ್ಲಿ...
ಗೂಂಡಾ ಕಾಯ್ದೆಯಡಿಯಲ್ಲಿ ಇಬ್ಬರ ಬಂಧನ
ಮಂಗಳೂರು: ದರೋಡೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೋಲಿಸರು ಗೂಂಡಾ ಕಾಯ್ದೆಯಡಿಯಲ್ಲಿ ಈ ಕೆಳಗಿನ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಪಡುಮಾರ್ನಾಡು ನಿವಾಸಿ ಕಿರಣ್ ಶೆಟ್ಟಿ (27) ಹಾಗೂ ತೋಡಾರು ನಿವಾಸಿ ಮೊಹಮ್ಮದ್...
ಕ್ಷತ್ರಿಯ ಪೀಠಕ್ಕೆ ಭರತರಾಜೇ ಅರಸ್; ಉಡುಪಿಯಲ್ಲಿ ವಿಧಿವಿಧಾನ, ಸನ್ಯಾಸಾಶ್ರಮ
ಕ್ಷತ್ರಿಯ ಪೀಠಕ್ಕೆ ಭರತರಾಜೇ ಅರಸ್; ಉಡುಪಿಯಲ್ಲಿ ವಿಧಿವಿಧಾನ, ಸನ್ಯಾಸಾಶ್ರಮ
ಉಡುಪಿ: ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್ ಪದವೀಧರರಾದ, ಭಾರತೀಯ ಸಂಸ್ಕøತಿ, ಧಾರ್ಮಿಕ ವಿಷಯದಲ್ಲಿಯೂ ಸಾಕಷ್ಟು ಜ್ಞಾನ ಗಳಿಸಿದ/ಗಳಿಸುತ್ತಿರುವ ಭರತರಾಜೇ ಅರಸು ಅವರು ಉಡುಪಿ ಶ್ರೀಕೃಷ್ಣ...
ಅಸಲಿ ಗೋರಕ್ಷಕರು ಯಾರು ? – ಭಾರತ ಕಮ್ಯೂನಿಸ್ಟ್ ಪಕ್ಷ ಪ್ರಶ್ನೆ
ಅಸಲಿ ಗೋರಕ್ಷಕರು ಯಾರು ? - ಭಾರತ ಕಮ್ಯೂನಿಸ್ಟ್ ಪಕ್ಷ ಪ್ರಶ್ನೆ
ಮಂಗಳೂರು : ದೇಶದಲ್ಲಿ ಆರ್.ಎಸ್.ಎಸ್. ಪ್ರಾಯೋಜಕತ್ವದ ಬಿಜೆಪಿ ಆಡಳಿತದಲ್ಲಿ, ಶ್ರೀಮಾನ್ ನರೇಂದ್ರ ಮೋದಿಯ ಸರ್ವಾಧಿಕಾರಿ ಆಡಳಿತವು ಇತರ ರಾಜಕೀಯ ಪಕ್ಷಕ್ಕಿಂತ ಭಿನ್ನವಾಗಿದೆ.!...
ಬಂಟರ ಮಾತೃ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ, ಪದಗ್ರಹಣ ಸಮಾರಂಭ
ಬಂಟರ ಮಾತೃ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ, ಪದಗ್ರಹಣ ಸಮಾರಂಭ
ಮಂಗಳೂರು : ಬಂಟರ ಯಾನೆ ನಾಡವರ ಮಾತೃಸಂಘದ 97ನೇ ವಾರ್ಷಿಕ ಸರ್ವ ಸದಸ್ಯರ ಸಭೆಯು ಬಂಟ್ಸ್ ಹಾಸ್ಟೆಲ್ ಬಳಿಯ ಎಸ್‍ಅರ್‍ಎಸ್ ಹೋಮ್...
ವೆಬ್ ಸೈಟ್ ಮೂಲಕ ಹೈಪೈ ವೇಶ್ಯಾವಾಟಿಕೆ: ಇಬ್ಬರ ಬಂಧನ – 3 ಮಹಿಳೆಯರ ರಕ್ಷಣೆ
ವೆಬ್ ಸೈಟ್ ಮೂಲಕ ಹೈಪೈ ವೇಶ್ಯಾವಾಟಿಕೆ: ಇಬ್ಬರ ಬಂಧನ - 3 ಮಹಿಳೆಯರ ರಕ್ಷಣೆ
ಮಂಗಳೂರು: ನಂತೂರು ಜಂಕ್ಷನ್ ಬಳಿ ಇರುವ ಅಪಾರ್ಟ್ ಮೆಂಟ್ ನಲ್ಲಿ ಹೊರ ರಾಜ್ಯದ ಮಹಿಳೆಯರನ್ನು ಇಟ್ಟುಕೊಂಡು ಲೊಕ್ಯಾಂಟೋ ವೆಬ್...
ಸ್ವಾಭಿಮಾನದ ಬದುಕಿಗೆ ಪ್ರಯತ್ನಿಸುತ್ತಿರುವ ಮಂಗಳಮುಖಿಯರಿಗೆ ಕಿರುಕಳ; ಸೂಕ್ತ ರಕ್ಷಣೆಗೆ ಆಗ್ರಹ
ಸ್ವಾಭಿಮಾನದ ಬದುಕಿಗೆ ಪ್ರಯತ್ನಿಸುತ್ತಿರುವ ಮಂಗಳಮುಖಿಯರಿಗೆ ಕಿರುಕಳ; ಸೂಕ್ತ ರಕ್ಷಣೆಗೆ ಆಗ್ರಹ
ಮಂಗಳೂರು: ಸ್ವಾಭಿಮಾನದ ಬದುಕನ್ನು ಬದುಕಲು ಪ್ರಯತ್ನಿಸುವುದರೊಂದಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಸಭ್ಯ ನಾಗರಿಕರಾಗಿ ಬದುಕಲು ಪ್ರಯತ್ನಿಸುತ್ತಿರುವ ಮಂಗಳಮುಖಿಯರಿಗೆ ಕೆಲವೊಂದು ನಾಯಕಿಯರು ಎನಿಸಿಕೊಂಡವರು ವಿವಿಧ...
ಉಡುಪಿ: ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಭೇಟಿ
ಉಡುಪಿ: ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಭೇಟಿ
ಉಡುಪಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಹಲವೆಡೆಗಳಲ್ಲಿ ಹಾನಿ ಸಂಭವಿಸಿದ್ದು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಮಂಗಳವಾರ ಹಾನಿಗೊಳಗಾದ ಪ್ರದೇಶಗಳಿಗೆ ಖುದ್ದು...
ಕಡಲ್ಕೊರೆತ ಪ್ರದೇಶಗಳ ನಿವಾಸಿಗಳಿಗೆ ಪುನರ್ವಸತಿ: ಸಚಿವ ಖಾದರ್ ಸೂಚನೆ
ಕಡಲ್ಕೊರೆತ ಪ್ರದೇಶಗಳ ನಿವಾಸಿಗಳಿಗೆ ಪುನರ್ವಸತಿ: ಸಚಿವ ಖಾದರ್ ಸೂಚನೆ
ಮಂಗಳೂರು: ಉಳ್ಳಾಲ ಸುತ್ತಮುತ್ತಲ ಪ್ರದೇಶಗಳಲ್ಲಿ ಪ್ರತೀವರ್ಷ ಕಡಲ್ಕೊರೆತ ಸಮಸ್ಯೆಯಿಂದ ಸಂತ್ರಸ್ತರಾಗುವ ಜನತೆಗೆ ಇದರಿಂದ ಮುಕ್ತಿ ನೀಡಲು ಪರ್ಯಾಯ ನಿವೇಶನ ನೀಡಿ ಪುನರ್ವಸತಿ ಕಲ್ಪಿಸಲು ಆಹಾರ...
#MeToo ಅಭಿಯಾನ ಹೆಣ್ಣಿನ ಮಾನ ಹರಾಜು ಹಾಕುವ ಅಭಿಯಾನ ಆಗಬಾರದು: ಸಚಿವೆ ಜಯಮಾಲಾ
#MeToo ಅಭಿಯಾನ ಹೆಣ್ಣಿನ ಮಾನ ಹರಾಜು ಹಾಕುವ ಅಭಿಯಾನ ಆಗಬಾರದು: ಸಚಿವೆ ಜಯಮಾಲಾ
ಬೈಂದೂರು: "ಮೀಟೂ" ಅಭಿಯಾನ ಹೆಣ್ಣಿನ ಮಾನ ಹರಾಜು ಹಾಕುವ ಅಭಿಯಾನವಾಗಬಾರದು ಎಂದು ನಟಿ, ಮಹಿಳಾ ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ...





















