24.5 C
Mangalore
Wednesday, January 14, 2026

ಮಂಗಳೂರು : ಜಿಲ್ಲಾ ನ್ಯಾಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ  

ಮಂಗಳೂರು : ಜಿಲ್ಲಾ ನ್ಯಾಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ   ಮಂಗಳೂರು : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ಮಂಗಳೂರು ವಕೀಲರ ಸಂಘ, ಮತ್ತು ನ್ಯಾಯಾಂಗ ಇಲಾಖಾ ನೌಕರರ ಸಂಘ,...

ದಾನಿಗಳು ಶಾಲೆಯ ಹೆಸರಿನಲ್ಲೇ ಚೆಕ್ ನೀಡಿ-ಪದ್ಮಶ್ರೀ ಪುರಸ್ಕøತ ಹರೇಕಳ ಹಾಜಬ್ಬ

ದಾನಿಗಳು ಶಾಲೆಯ ಹೆಸರಿನಲ್ಲೇ ಚೆಕ್ ನೀಡಿ-ಪದ್ಮಶ್ರೀ ಪುರಸ್ಕøತ ಹರೇಕಳ ಹಾಜಬ್ಬ ಮಂಗಳೂರು : ಸಹಾಯ ಮಾಡುವ ಅವಕಾಶ ಈ ಬಡವನ ಕೈಗೆ ದೇವರು ಒದಗಿಸಿದ್ದಕ್ಕೆ ಧನ್ಯ ಎಂದು ಪದ್ಮಶ್ರೀ ಪುರಸ್ಕøತ ಹರೇಕಳ ಹಾಜಬ್ಬ ಹೇಳಿದರು. ಬುಧವಾರ...

ಮಹಿಳೆಯರು ಹಕ್ಕುಗಳ ಬಗ್ಗೆ ಜಾಗೃತರಗಬೇಕು – ಸಿವಿಲ್ ನ್ಯಾಯಾಧೀಶೆ ಶಿಲ್ಪ ಎಜಿ  

ಮಹಿಳೆಯರು ಹಕ್ಕುಗಳ ಬಗ್ಗೆ ಜಾಗೃತರಗಬೇಕು - ಸಿವಿಲ್ ನ್ಯಾಯಾಧೀಶೆ ಶಿಲ್ಪ ಎಜಿ   ಮಂಗಳೂರು : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು, ಮಂಗಳೂರು...

ಗ್ರಾಪಂ ಚುನಾವಣೆ ಪೂರ್ವಭಾವಿಯಾಗಿ ತೆಂಕನಿಡಿಯೂರು ಕಾಂಗ್ರೆಸ್ ಕಾರ್ಯಕರ್ತರ ಸಭೆ

ಗ್ರಾಪಂ ಚುನಾವಣೆ ಪೂರ್ವಭಾವಿಯಾಗಿ ತೆಂಕನಿಡಿಯೂರು ಕಾಂಗ್ರೆಸ್ ಕಾರ್ಯಕರ್ತರ ಸಭೆ ಉಡುಪಿ: ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಗೆ ಪೂರ್ವಭಾವಿಯಾಗಿ ತೆಂಕನಿಡಿಯೂರು ಕಾಂಗ್ರೆಸ್ ಕಾರ್ಯಕರ್ತರ ಸಭೆ ಅಶೋಕ್ ಕುಮಾರ್ ಕೊಡವೂರು ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ...

ಮಕ್ಕಾದಿಂದ ಆಗಮಿಸಿದ ಮಹಿಳೆಗೆ ಕೊರೋನಾ ಶಂಕೆ – ಮಣಿಪಾಲ ಆಸ್ಪತ್ರೆಗೆ ದಾಖಲು

ಮಕ್ಕಾದಿಂದ ಆಗಮಿಸಿದ ಮಹಿಳೆಗೆ ಕೊರೋನಾ ಶಂಕೆ – ಮಣಿಪಾಲ ಆಸ್ಪತ್ರೆಗೆ ದಾಖಲು ಉಡುಪಿ: ಮಕ್ಕಾ ಪ್ರವಾಸ ಮುಗಿಸಿ ವಾಪಾಸಾದ ಸಾಗರ ಮೂಲದ ಮಹಿಳೆಗೆ ಜ್ವರ ಶೀತ ಹಾಗೂ ಉಸಿರಾಟದ ಸಮಸ್ಯೆ ಕಂಡು ಬಂದ...

ಅಣ್ಣಾಮಲೈ ನಂತರ ಮತ್ತೊಬ್ಬ ಐಪಿಸ್ ಅಧಿಕಾರಿ ಎಡಿಜಿಪಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ!

ಅಣ್ಣಾಮಲೈ ನಂತರ ಮತ್ತೊಬ್ಬ ಐಪಿಸ್ ಅಧಿಕಾರಿ ಎಡಿಜಿಪಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ! ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ ಅಣ್ಣಾಮಲೈ ಸ್ವಯಂ ನಿವೃತ್ತಿ ಘೋಷಿಸಿ, ಪೊಲೀಸ್ ಇಲಾಖೆಯಿಂದ ದೂರ ಸರಿದ ಬೆನ್ನಲ್ಲೇ ಕರ್ನಾಟಕದ ಮತ್ತೋರ್ವ...

ಕೊರೋನಾ ಬರಬಾರದು ಅಂದ್ರೆ ಈರುಳ್ಳಿ ತಿನ್ನಿ ಎಂದ ಸಿಎಂ ಇಬ್ರಾಹಿಂ!

ಕೊರೋನಾ ಬರಬಾರದು ಅಂದ್ರೆ ಈರುಳ್ಳಿ ತಿನ್ನಿ ಎಂದ ಸಿಎಂ ಇಬ್ರಾಹಿಂ! ಬೆಂಗಳೂರು: ನಿಮಗೆ ಕೊರೋನಾ ಮಾರಕ ರೋಗ ಬರಬಾರದು ಅಂತಿದ್ರೆ ದಿನಕ್ಕೆ ಮೂರು ಹೊತ್ತು ಈರುಳ್ಳಿ ತಿನ್ನಿ! ಹೌದು ಈರುಳ್ಳಿ ತಿನ್ನೋದ್ರಿಂದ ಕೊರೋನಾ ಬರಲ್ಲ...

ಕೃಷಿ ವಿಜ್ಞಾನ ಕೇಂದ್ರದಲ್ಲಿ ಪೌಷ್ಠಿಕ ಕೈತೋಟ ತರಬೇತಿ ಕಾರ್ಯಕ್ರಮ 

ಕೃಷಿ ವಿಜ್ಞಾನ ಕೇಂದ್ರದಲ್ಲಿ ಪೌಷ್ಠಿಕ ಕೈತೋಟ ತರಬೇತಿ ಕಾರ್ಯಕ್ರಮ  ಮಂಗಳೂರು :ಭಾರತೀಯ ಕೃಷಿ ಅನುಸಂಧಾನ ಪರಿಷತ್‍ನ ಅಂಗ ಸಂಸ್ಥೆಯಾದ ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ. ಮಂಗಳೂರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ಸರ್ಕಾರಿ ಕಾಲೇಜುಗಳು ಗುಣಮಟ್ಟದ ಶಿಕ್ಷಣಕ್ಕೆ ಮಾದರಿ – ಗಣೇಶ್ ರಾವ್

ಸರ್ಕಾರಿ ಕಾಲೇಜುಗಳು ಗುಣಮಟ್ಟದ ಶಿಕ್ಷಣಕ್ಕೆ ಮಾದರಿ - ಗಣೇಶ್ ರಾವ್ ಮಂಗಳೂರು : ಜಾತಿ, ಮತ, ಬೇಧವಿಲ್ಲದೆ ಸೌಹಾರ್ದತೆಗೆ ಮಾದರಿಯಾಗುವ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಇಂದು ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಜೊತೆಗೆ, ವಿದ್ಯಾರ್ಥಿಗಳ ಸರ್ವಾಂಗೀಣ...

ಜನಗಣತಿ – ಸಾರ್ವಜನಿಕರು ನಿಖರ ಮಾಹಿತಿ ನೀಡಿ ಅಧಿಕಾರಿಗಳಿಗೆ ಸಹಕರಿಸಿ – ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್

ಜನಗಣತಿ - ಸಾರ್ವಜನಿಕರು ನಿಖರ ಮಾಹಿತಿ ನೀಡಿ ಅಧಿಕಾರಿಗಳಿಗೆ ಸಹಕರಿಸಿ - ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಮಂಗಳೂರು : ಜನಗಣತಿಗೆ ನಿಯೋಜಗೊಂಡಿರುವ ಅಧಿಕಾರಿಗಳು ಮಾಹಿತಿಯನ್ನು ಸಂಗ್ರಹಣೆ ಮಾಡುವ ಸಂಧರ್ಭದಲ್ಲಿ ಯಾವುದೇ ಲೋಪಕ್ಕೆ...

Members Login

Obituary

Congratulations