ಮೀನುಗಾರರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಕರೆ: ಸಂಸದೆ ಶೋಭಾ ಕರಂದ್ಲಾಜೆ
ಮೀನುಗಾರರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಕರೆ: ಸಂಸದೆ ಶೋಭಾ ಕರಂದ್ಲಾಜೆ
ಉಡುಪಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಮೀನು ಕೃಷಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಮೀನುಗಾರರು ಇದರ ಪ್ರಯೋಜನ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು...
ಸೆ 8 : ಉಡುಪಿ ಜಿಲ್ಲೆಯಲ್ಲಿ 247 ಮಂದಿಗೆ ಕೊರೋನಾ ಪಾಸಿಟಿವ್ ದೃಢ, 7 ಸಾವು
ಸೆ 8 : ಉಡುಪಿ ಜಿಲ್ಲೆಯಲ್ಲಿ 247 ಮಂದಿಗೆ ಕೊರೋನಾ ಪಾಸಿಟಿವ್ ದೃಢ, 7 ಸಾವು
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 247 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು...
ಕೋವಿಡ್ ಹಿನ್ನೆಲೆಯಲ್ಲಿ ದಸರಾ ಮಹೋತ್ಸವ 2020 ಸರಳ ಆಚರಣೆಗೆ ತೀರ್ಮಾನ
ಕೋವಿಡ್ ಹಿನ್ನೆಲೆಯಲ್ಲಿ ದಸರಾ ಮಹೋತ್ಸವ 2020 ಸರಳ ಆಚರಣೆಗೆ ತೀರ್ಮಾನ
ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಸೆ.08 ರಂದು ಅವರ ಅಧ್ಯಕ್ಷತೆಯಲ್ಲಿ ನಡೆದ...
36 ಗಂಟೆಗಳ ಕಾಲ ಸಮುದ್ರದಲ್ಲಿ ಸಿಲುಕಿ ವಿಸ್ಮಯಕಾರಿಯಾಗಿ ಬಚಾವಾದ ಮೀನುಗಾರ!
36 ಗಂಟೆಗಳ ಕಾಲ ಸಮುದ್ರದಲ್ಲಿ ಸಿಲುಕಿ ವಿಸ್ಮಯಕಾರಿಯಾಗಿ ಬಚಾವಾದ ಮೀನುಗಾರ!
ಮಲ್ಪೆ: ಸತತ 36 ಗಂಟೆಗಳ ಕಾಲ ಸಮುದ್ರದಲ್ಲಿ ಸಿಲುಕಿದ್ದ ಮೀನುಗಾರರೋರ್ವರು ಬದುಕಿ ಬಂದ ಘಟನೆ ವ್ಯಕ್ತಿ ಪಶ್ಚಿಮ ಕರಾವಳಿಯಲ್ಲಿ ಮಂಗಳವಾರ ಸಂಭವಿಸಿದೆ.
...
ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ – ಡಿಜಿಪಿ ಪ್ರವೀಣ್ ಸೂದ್
ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ – ಡಿಜಿಪಿ ಪ್ರವೀಣ್ ಸೂದ್
ಉಡುಪಿ: ಡ್ರಗ್ಸ್ ಸಂಬಂಧಿತ ಪೊಲೀಸ್ ಇಲಾಖೆಯ ಕಾರ್ಯಾಚರಣೆ ಕಾರ್ಯಚರಣೆ ಕೇವಲ ಬೆಂಗಳೂರಿಗೆ ಸೀಮಿತವಾಗಿಲ್ಲ ಬೆಳಗಾಂ ಹುಬ್ಬಳ್ಳಿ ಚಿತ್ರದುರ್ಗ ಕರಾವಳಿ ಭಾಗದಲ್ಲೂ ಕಾರ್ಯಚರಣೆ...
ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ನೂತನ ಕಾರ್ಯಕಾರಿಣಿ ಸಮಿತಿ ಪದ ಪ್ರದಾನ
ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ನೂತನ ಕಾರ್ಯಕಾರಿಣಿ ಸಮಿತಿ ಪದ ಪ್ರದಾನ
ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಯುವ ಮೋರ್ಚಾದ ನೂತನ ಕಾರ್ಯಕಾರಿಣಿ ಸಮಿತಿಯ ಪದ ಪ್ರದಾನ ಸಮಾರಂಭವು...
ಕೊರೋನಾ ಹಿನ್ನಲೆ; ಉಡುಪಿ ಜಿಲ್ಲೆಯ ಕ್ರೈಸ್ತ ಬಾಂಧವರಿಂದ ಸರಳ ರೀತಿಯಲ್ಲಿ ತೆನೆ ಹಬ್ಬ ಆಚರಣೆ
ಕೊರೋನಾ ಹಿನ್ನಲೆ; ಉಡುಪಿ ಜಿಲ್ಲೆಯ ಕ್ರೈಸ್ತ ಬಾಂಧವರಿಂದ ಸರಳ ರೀತಿಯಲ್ಲಿ ತೆನೆ ಹಬ್ಬ ಆಚರಣೆ
ಉಡುಪಿ: ಕರಾವಳಿ ಕ್ರೈಸ್ತ ಭಾಂಧವರ ಅತ್ಯಂತ ಶ್ರದ್ದೆಯ ಹಬ್ಬ ತೆನಹಬ್ಬ ಹಾಗೂ ಕನ್ಯಾಮರಿಯಮ್ಮನವರ ಜನ್ಮದಿನ (ಮೊಂತಿ ಫೆಸ್ಟ್)...
ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ; ಲಕ್ಷಾಂತರ ಮೌಲ್ಯದ ಸೊತ್ತು ದೋಚಿ ಪರಾರಿಯಾದ ಕಳ್ಳರು
ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ; ಲಕ್ಷಾಂತರ ಮೌಲ್ಯದ ಸೊತ್ತು ದೋಚಿ ಪರಾರಿಯಾದ ಕಳ್ಳರು
ಕುಂದಾಪುರ: ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನುಗ್ಗಿದ ಕಳ್ಳರ ತಂಡವೊಂದು ನಗದು ಸೇರಿದಂತೆ ಲಕ್ಷಾಂತರ ರೂಪಾಯಿ ಸ್ವತ್ತುಗಳನ್ನು ದೋಚಿ...
ಕೇಬಲ್ ವಾಹಿನಿ, ನ್ಯೂಸ್ ವೆಬ್ ಸೈಟ್ ಗಳಲ್ಲಿ ಗೊಂದಲಕಾರಿ ಸುದ್ದಿ ಪ್ರಸಾರ ಮಾಡಿದಲ್ಲಿ ಕ್ರಮ : ಜಿಲ್ಲಾಧಿಕಾರಿ ಜಿ.ಜಗದೀಶ್
ಕೇಬಲ್ ವಾಹಿನಿ, ನ್ಯೂಸ್ ವೆಬ್ ಸೈಟ್ ಗಳಲ್ಲಿ ಗೊಂದಲಕಾರಿ ಸುದ್ದಿ ಪ್ರಸಾರ ಮಾಡಿದಲ್ಲಿ ಕ್ರಮ : ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ: ಸ್ಥಳೀಯ ಕೇಬಲ್ ವಾಹಿನಿ ಮತ್ತು ಸಾಮಾಜಿಕ ತಾಣಗಳು ಸಮಾಜದಲ್ಲಿ ಗೊಂದಲ ಉಂಟು ಮಾಡುವಂತಹ...
ಸಪ್ಟೆಂಬರ್ 7 : ಉಡುಪಿ ಜಿಲ್ಲೆಯಲ್ಲಿ 113 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಸಪ್ಟೆಂಬರ್ 7 : ಉಡುಪಿ ಜಿಲ್ಲೆಯಲ್ಲಿ 113 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಒಟ್ಟು 113 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ...




























