ಉಪ್ಪಳದಲ್ಲಿ ಸಿಪಿಎಂ ಕಾರ್ಯಕರ್ತನ ಬರ್ಬರ ಹತ್ಯೆ
ಉಪ್ಪಳದಲ್ಲಿ ಸಿಪಿಎಂ ಕಾರ್ಯಕರ್ತನ ಬರ್ಬರ ಹತ್ಯೆ
ಮಂಜೇಶ್ವರ: ಸಿಪಿಎಂ ಕಾರ್ಯಕರ್ತನೋರ್ವನನ್ನು ಮಾರಕಾಯುಧಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆ ಉಪ್ಪಳದ ಮಂಗಲ್ಪಾಡಿ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.
ಮೃತರನ್ನು ಸೋಂಕಾಲು ನಿವಾಸಿ ಅಝೀಮ್ ಎಂಬವರ ಪುತ್ರ...
ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರ ಬಂಧನ
ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರ ಬಂಧನ
ಮಂಗಳೂರು: ಮಾದಕ ದ್ರವ್ಯ ಸೇವನೆ, ಸಾಗಾಟ ಮತ್ತು ಮಾರಾಟಕ್ಕೆ ಸಂಬಧಿಸಿ ಇಕೊನಾಮಿಕ್ & ನಾರ್ಕೋಟಿಕ್ ಕ್ರೈ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ.
ಬಂದಿತರನ್ನು ಹಾಸನ ಸಕಲೇಶಪುರದ ನಿವಾಸಿಗಳಾ ರಫೀಕ್...
ಇಂದಿರಾ ಗಾಂಧಿ ದೇಶದ ಮಹಾನ್ ನಾಯಕಿ : ಶಾಸಕ ಜೆ.ಆರ್.ಲೋಬೊ
ಇಂದಿರಾ ಗಾಂಧಿ ದೇಶದ ಮಹಾನ್ ನಾಯಕಿ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆಯ ಅಂಗವಾಗಿ ಶಾಸಕ ಜೆ.ಆರ್.ಲೋಬೊ ಅವರು ನೊಬರ್ಟ್ ಡಿ’ಸೋಜ ಅವರ ಮನೆಯ ಪರಿಸರದಲ್ಲಿ...
ಸಮಾಜದ ಒಳಿತಿಗೆ ಶೈಕ್ಷಣಿಕ ಜ್ಞಾನ ಬಳಕೆಯಾಗಲಿ: ಡಾ.ರವಿಕಾಂತೇಗೌಡ
ಸಮಾಜದ ಒಳಿತಿಗೆ ಶೈಕ್ಷಣಿಕ ಜ್ಞಾನ ಬಳಕೆಯಾಗಲಿ: ಡಾ.ರವಿಕಾಂತೇಗೌಡ
ಉಜಿರೆ: ವಿವಿಧ ಜ್ಞಾನಶಿಸ್ತುಗಳಲ್ಲಿ ಪದವೀಧರರಾಗುವ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜ್ಞಾನವನ್ನು ಸಾಮುದಾಯಿಕ ಬದುಕಿಗೆ ಸಮಗ್ರತೆ ತಂದುಕೊಡಲು ಪ್ರಯತ್ನಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ದಕ್ಷಿಣ ಬ್ಲಾಕ್ ಕಾಂಗ್ರೆಸ್ ಮಹಿಳಾ ಸಮಾವೇಶ
ದಕ್ಷಿಣ ಬ್ಲಾಕ್ ಕಾಂಗ್ರೆಸ್ ಮಹಿಳಾ ಸಮಾವೇಶ
ಮಂಗಳೂರು: ಮಂಗಳೂರು ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಮಹಿಳಾ ಸಮಾವೇಶ ಸೆಪ್ಟಂಬರ್ 26 ರಂದು ಸಂಜೆ 3.30 ಕ್ಕೆ ಮಂಗಳಾ ದೇವಿಯ ಬಳಿ ಇರುವ ಕಾಂತಿ...
ಅಡಿಕೆ – ಕೊಳೆರೋಗ ನಿಯಂತ್ರಣ ಕ್ರಮ
ಅಡಿಕೆ - ಕೊಳೆರೋಗ ನಿಯಂತ್ರಣ ಕ್ರಮ
ಮಂಗಳೂರು : ಈ ವರ್ಷ ಮಳೆ ಬೇಗನೆ ಆರಂಭವಾಗಿದ್ದಲ್ಲದೇ ಬಿರುಸಿನ ಮಳೆಯಿಂದಾಗಿ ಅಡಿಕೆ ಬೆಳೆಗೆ ಕೊಳೆರೋಗ ಕಂಡುಬಂದಿದೆ. ನಿರಂತರ ಸುರಿದ ಮಳೆಯಿಂದ ರೈತರಿಗೆ ಸಕಾಲದಲ್ಲಿ ಔಷಧ ಸಿಂಪರಣೆ...
ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತುಳು ಚಿತ್ರದಲ್ಲಿ ಅಭಿನಯಿಸುವೆ; ನಟ ಸುನೀಲ್ ಶೆಟ್ಟಿ
ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತುಳು ಚಿತ್ರದಲ್ಲಿ ಅಭಿನಯಿಸುವೆ; ನಟ ಸುನೀಲ್ ಶೆಟ್ಟಿ
ಉಡುಪಿ: ಸದ್ಯದಲ್ಲಿಯೇ ನಾನು ತುಳು ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಚಿತ್ರದಿಂದ ಬರುವ ಹಣವನ್ನು ಸಮುದಾಯದ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಲು...
SFI ನಾಯಕರ ಮೇಲೆ ಸುಳ್ಳು ಕೇಸು ದಾಖಲಿಸುವುದರ ವಿರುದ್ಧ ಪ್ರತಿಭಟನೆ
SFI ನಾಯಕರ ಮೇಲೆ ಸುಳ್ಳು ಕೇಸು ದಾಖಲಿಸುವುದರ ವಿರುದ್ಧ, ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
ಮಂಗಳೂರು: 2016 ಸೆಪ್ಟೆಂಬರ್ 2ರಂದು ಕಾರ್ಮಿಕ ವರ್ಗದ 17 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು...
ಬಶೀರ್ ಹತ್ಯಾ ಯತ್ನ ; ನಾಲ್ವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೋಲಿಸರು
ಬಶೀರ್ ಹತ್ಯಾ ಯತ್ನ ; ನಾಲ್ವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೋಲಿಸರು
ಮಂಗಳೂರು: ಕಾವೂರು ಪೋಲಿಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿ ಅಬ್ದುಲ್ ಬಶೀರ್ ಎಂಬವರ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು...
ವಿಶ್ವ ಕೊಂಕಣಿ ವಿದ್ಯಾರ್ಥಿ ವೇತನ ವಿತರಣ ಸಮಾರಂಭ-2018
ವಿಶ್ವ ಕೊಂಕಣಿ ವಿದ್ಯಾರ್ಥಿ ವೇತನ ವಿತರಣ ಸಮಾರಂಭ-2018
ಮಂಗಳೂರು: ವಿಶ್ವ ಕೊಂಕಣಿ ಕೇಂದ್ರ ವಿದ್ಯಾರ್ಥಿ ವೇತನ ನಿಧಿ ವತಿಯಿಂದ ಚಪ್ಟೇಕಾರ ಸಾರಸ್ವತ ಸಮಾಜದ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶ್ರೇಣಿಯಲ್ಲಿ ಅಧ್ಯಯನ ಮಾಡುವ ಪಿಯುಸಿ, ಡಿಗ್ರಿ...




















