ಸಕಾಲ ಯೋಜನೆಯಡಿ ಅರ್ಜಿ ಸ್ವೀಕಾರ ಕಡ್ಡಾಯ – ಅಪರ ಜಿಲ್ಲಾಧಿಕಾರಿ
ಸಕಾಲ ಯೋಜನೆಯಡಿ ಅರ್ಜಿ ಸ್ವೀಕಾರ ಕಡ್ಡಾಯ - ಅಪರ ಜಿಲ್ಲಾಧಿಕಾರಿ
ಮಂಗಳೂರು : ಸಕಾಲ ಯೋಜನೆಯ ಪ್ರಗತಿ ರ್ಯಾಂಕ್‍ನಲ್ಲಿ ಜಿಲ್ಲೆಯು ಈ ಹಿಂದೆ 27 ಸ್ಥಾನದಲ್ಲಿತು, ಆದರೆ ಪ್ರಸ್ತುತ ಅವಧಿಯಲ್ಲಿ ದ.ಕ ಜಿಲ್ಲೆಯು ಉತ್ತಮ...
ಸಿರಿಧಾನ್ಯಗಳೇ ವರದಾನ : ಡಾ.ಖಾದರ್
ಸಿರಿಧಾನ್ಯಗಳೇ ವರದಾನ : ಡಾ.ಖಾದರ್
ಮೂಡುಬಿದಿರೆ: ಆಹಾರದ ಬಗ್ಗೆ ಚೆನ್ನಾಗಿ ಅರಿತಿರುವ ಮನುಷ್ಯನಿಗೆ ಔಷದಿಯ ಅಗತ್ಯವಿಲ್ಲ. ಆಹಾರದ ಅರಿವಿಲ್ಲದಿದ್ದರೆ ಔಷದಿಯೇ ಆತನ ಆಹಾರವಾಗುವುದು ಎಂದು ಮೈಸೂರಿನ ಖ್ಯಾತ ಆಹಾರ ತಜ್ಞ, ಆರೋಗ್ಯ ವಿಜ್ಞಾನ ಸಂತರಾದ...
ಇಬ್ಬರು ವ್ಯವಸ್ಥಾಪಕರು, ಸಾಲಗಾರರು ಸೇರಿ ಕಾರ್ಪೊರೇಷನ್ ಬ್ಯಾಂಕ್ ಕಟ್ಟಿಗೇರಿ ಶಾಖೆಗೆ ರೂ 84.80 ಲಕ್ಷ ವಂಚನೆ
ಇಬ್ಬರು ವ್ಯವಸ್ಥಾಪಕರು, ಸಾಲಗಾರರು ಸೇರಿ ಕಾರ್ಪೊರೇಷನ್ ಬ್ಯಾಂಕ್ ಕಟ್ಟಿಗೇರಿ ಶಾಖೆಗೆ ರೂ 84.80 ಲಕ್ಷ ವಂಚನೆ
ಉಡುಪಿ: ಸಾಲ ಮಂಜೂರು ಮಾಡುವಾಗ ಸಾಲಕ್ಕೆ ಯಾವುದೇ ಭದ್ರತೆ ತೆಗೆದುಕೊಳ್ಳದೆ ಬ್ಯಾಂಕಿನ ನಿಯಮಗಳನ್ನು ಪಾಲಿಸದೇ ಸಾಲದ ಮಂಜೂರು...
ಮಾ.7 ,8 ರಂದು ಮಂಗಳೂರಿನಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ
ಮಾ.7 ,8 ರಂದು ಮಂಗಳೂರಿನಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ
ಮಂಗಳೂರು: ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ 2020, ಮಾ.7 ಮತ್ತು 8ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ,...
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ
ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ಹಾಗೂ ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನೀಕೆಷನ್ ಇಂಜಿನಿಯರಿಂಗ್ ವಿಭಾಗಕ್ಕೆ ರಾಷ್ಟ್ರೀಯ ಮಾನ್ಯತಾ ಮಂಡಳಿಯ (ಎನ್‍ಬಿಎ) ಮಾನ್ಯತೆ ಲಭಿಸಿದೆ...
ಆಳ್ವಾಸ್‍ನಲ್ಲಿ ’ಓಶಿಯಾನಸ್ ಫೆಸ್ಟ್’ – ಪ್ರತಿಭೆಗಳು ಹುಟ್ಟಲು ಮತ್ತು ಬೆಳೆಯಲು ಅದ್ಭುತ ವೇದಿಕೆ -ಶೈನ್ ಶೆಟ್ಟಿ
ಆಳ್ವಾಸ್‍ನಲ್ಲಿ ’ಓಶಿಯಾನಸ್ ಫೆಸ್ಟ್’ - ಪ್ರತಿಭೆಗಳು ಹುಟ್ಟಲು ಮತ್ತು ಬೆಳೆಯಲು ಅದ್ಭುತ ವೇದಿಕೆ -ಶೈನ್ ಶೆಟ್ಟಿ
ಮೂಡುಬಿದಿರೆ: ಫೆಸ್ಟ್‍ಗಳು ವಿದ್ಯಾರ್ಥಿ ಜೀವನದಲ್ಲಿ ತುಂಬಾ ಮುಖ್ಯವಾಗುತ್ತವೆ. ಇದು ಕೊನೆಯವರೆಗೂ ಉಳಿಯುವಂತಹ ನೆನಪು ಕೂಡ ಆಗಿರುತ್ತದೆ. ಹಾಗೇ...
ವಿ ಎಸ್ ಆಚಾರ್ಯ ಸ್ಮರಣಾರ್ಥ ಮೀನುಗಾರಿಕಾ ತರಬೇತಿ ಕೇಂದ್ರ ಸ್ಥಾಪನೆಗೆ ಮನವಿ : ಯಶ್‍ಪಾಲ್ ಸುವರ್ಣ
ವಿ ಎಸ್ ಆಚಾರ್ಯ ಸ್ಮರಣಾರ್ಥ ಮೀನುಗಾರಿಕಾ ತರಬೇತಿ ಕೇಂದ್ರ ಸ್ಥಾಪನೆಗೆ ಮನವಿ : ಯಶ್‍ಪಾಲ್ ಸುವರ್ಣ
ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ವತಿಯಿಂದ ರಾಜ್ಯ ಸರಕಾರದ...
ಪಡಿತರ ಚೀಟಿಯನ್ನು ಪಡೆಯಲು ಇರುವ ತಾಂತ್ರಿಕ ಸಮಸ್ಯೆಯನ್ನು ಕೂಡಲೇ ಪರಿಹರಿಸಿ – ಅಶೋಕ್ ಕುಮಾರ್ ಕೊಡವೂರು
ಪಡಿತರ ಚೀಟಿಯನ್ನು ಪಡೆಯಲು ಇರುವ ತಾಂತ್ರಿಕ ಸಮಸ್ಯೆಯನ್ನು ಕೂಡಲೇ ಪರಿಹರಿಸಿ - ಅಶೋಕ್ ಕುಮಾರ್ ಕೊಡವೂರು
ಉಡುಪಿ: ಪಡಿತರ ಚೀಟಿಯನ್ನು ಪಡೆಯಲು ಇರುವ ತಾಂತ್ರಿಕ ಸಮಸ್ಯೆಯನ್ನು ಕೂಡಲೇ ಪರಿಹರಿಸುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ...
ವಸತಿ ಸಮುಚ್ಚಯದಲ್ಲಿ ಮಳೆ ನೀರು ಕೊಯ್ಲು ಎಲ್ಲರಿಗೂ ಮಾದರಿ: ಜಿಲ್ಲಾಧಿಕಾರಿ ಜಿ ಜಗದೀಶ್
ವಸತಿ ಸಮುಚ್ಚಯದಲ್ಲಿ ಮಳೆ ನೀರು ಕೊಯ್ಲು ಎಲ್ಲರಿಗೂ ಮಾದರಿ: ಜಿಲ್ಲಾಧಿಕಾರಿ ಜಿ ಜಗದೀಶ್
ಉಡುಪಿ : ಉಡುಪಿ ಜಿಲ್ಲೆಗೆ ಬಹಳ ಅಗತ್ಯವಿರುವಂತಹ ಮಳೆ ನೀರು ಕೊಯ್ಲು ಕಾರ್ಯಕ್ರಮವನ್ನು ಉಡುಪಿಯ ವಸತಿ ಸಮುಚ್ಚಯದಲ್ಲಿ ಮಾಡಿರುವುದು ಮಾದರಿಯ...
ಪ್ರವಾದಿ ಪೈಗಂಬರ್ ಬಗ್ಗೆ ಅವಹೇಳನ ಆರೋಪ; ಉಡುಪಿ ಸೆನ್ ಠಾಣೆಯಲ್ಲಿ ದೂರು ದಾಖಲು
ಪ್ರವಾದಿ ಪೈಗಂಬರ್ ಬಗ್ಗೆ ಅವಹೇಳನ ಆರೋಪ; ಉಡುಪಿ ಸೆನ್ ಠಾಣೆಯಲ್ಲಿ ದೂರು ದಾಖಲು
ಉಡುಪಿ: ಪ್ರವಾದಿ ಪೈಗಂಬರರು ಹಾಗೂ ಇಸ್ಲಾಂ ಧರ್ಮವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಅತುಲ್ ಕುಮಾರ್ (ಮಧುಗಿರಿ ಮೋದಿ) ಎಂಬವರ...