ಉದ್ಯೋಗವಕಾಶ: ಜು.30 ರಂದು ಸಂದರ್ಶನ 

ಉದ್ಯೋಗವಕಾಶ: ಜು.30 ರಂದು ಸಂದರ್ಶನ  ಮಂಗಳೂರು: ಎಕ್ಸ್‍ಪರ್ಟ್ ಕಾಲೇಜು, ಕ್ಯಾಲಿಬರ್ ಹಾಗೂ ಕೋಜೆಂಟ್ ಇ-ಸರ್ವಿಸಸ್ ಕಂಪೆನಿಯ ವತಿಯಿಂದ ಖಾಲಿ ಇರುವ ಹಾಸ್ಟೆಲ್ ವಾರ್ಡನ್, ಕಸ್ಟಮರ್ ಸಪೆÇೀರ್ಟ್ ಅಸೋಸಿಯೇಟ್ ಮತ್ತು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್...

ಏ. 12 ರಿಂದ ಸಾಂಪ್ರದಾಯಿಕ ಹಾಗೂ ನಾಡ ದೋಣಿಗಳಿಗೆ ಮೀನುಗಾರಿಕೆಗೆ ಅವಕಾಶ : ಕೋಟ ಶ್ರೀನಿವಾಸ ಪೂಜಾರಿ

ಏ. 12 ರಿಂದ ಸಾಂಪ್ರದಾಯಿಕ ಹಾಗೂ ನಾಡ ದೋಣಿಗಳಿಗೆ ಮೀನುಗಾರಿಕೆಗೆ ಅವಕಾಶ : ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು: ಕೇಂದ್ರ ಸರ್ಕಾರದ ಸೂಚನೆ ಹಾಗೂ ರಾಜ್ಯದ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಕರಾವಳಿಯ ಎಲ್ಲಾ ಸಾಂಪ್ರದಾಯಿಕ...

ಜೂನ್ 14 ರಿಂದ ಗೋವಾದಲ್ಲಿ ಆರನೇ `ಅಖಿಲ ಭಾರತೀಯ ಹಿಂದೂ ಅಧಿವೇಶನ’!

ಜೂನ್ 14 ರಿಂದ ಗೋವಾದಲ್ಲಿ ಆರನೇ `ಅಖಿಲ ಭಾರತೀಯ ಹಿಂದೂ ಅಧಿವೇಶನ'! ಮಂಗಳೂರು : `ಹಿಂದೂ ರಾಷ್ಟ್ರ' ಸ್ಥಾಪನೆಗಾಗಿ ಹಿಂದುತ್ವನಿಷ್ಠ ಸಂಘಟನೆಗಳ ರಾಷ್ಟ್ರವ್ಯಾಪಿ ಸಂಘಟನೆಯನ್ನು ಸ್ಥಾಪಿಸುವ ಉದ್ದೇಶದಿಂದ ಜೂನ್ 14 ರಿಂದ ಗೋವಾದಲ್ಲಿ ಆರನೇ...

ಶಾಲಾ ಮಕ್ಕಳ ವಾಹನಗಳು ಕಡ್ಡಾಯವಾಗಿ ನಿಯಮ ಪಾಲಿಸಿ-ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್

ಶಾಲಾ ಮಕ್ಕಳ ವಾಹನಗಳು ಕಡ್ಡಾಯವಾಗಿ ನಿಯಮ ಪಾಲಿಸಿ-ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉಡುಪಿ : ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ಮಾಲೀಕರು, ಚಾಲಕರು ಹಾಗೂ ಶಿಕ್ಷಣ ಸಂಸ್ಥೆಗಳು, ಮಕ್ಕಳ ಸುರಕ್ಷಿತ ಸಾಗಾಣಿಕೆಗಾಗಿ ಸರ್ಕಾರ ರೂಪಿಸಿರುವ...

ಹೆತ್ತವರು ಮಕ್ಕಳನ್ನು ಸಹಜವಾಗಿ ಬದುಕಲು ಬಿಡಿ; ಜಿಪಂ ಸಿಇಒ ಡಾ.ಎಂ.ಆರ್. ರವಿ

ಹೆತ್ತವರು ಮಕ್ಕಳನ್ನು ಸಹಜವಾಗಿ ಬದುಕಲು ಬಿಡಿ; ಜಿಪಂ ಸಿಇಒ ಡಾ.ಎಂ.ಆರ್. ರವಿ ಮಂಗಳೂರು: ನಾಡಿನ ಪ್ರಮುಖ ದಿನಪತ್ರಿಕೆಯಾದ ವಿಜಯ ಕರ್ನಾಟಕ ಹಾಗೂ ಐಡಿಯಲ್ ಐಸ್ ಕ್ರೀಮ್ ವತಿಯಿಂದ ಆಯೋಜಿಸಿದ ಮುದ್ದುಕೃಷ್ಣ ಹಾಗೂ ಮುದ್ದುಕಂದ ಸ್ವರ್ಧೆಯ...

ಮಸಾಜ್ ಪಾರ್ಲ ರ್ ನಲ್ಲಿ ವೇಶ್ಯಾವಾಟಿಕೆ: ಯುವತಿಯ ರಕ್ಷಣೆ

ಮಸಾಜ್ ಪಾರ್ಲ ರ್ ನಲ್ಲಿ ವೇಶ್ಯಾವಾಟಿಕೆ: ಯುವತಿಯ ರಕ್ಷಣೆ ಮಂಗಳೂರು: ನಗರದ ಅಶೋಕನಗರದ ಮಂಜೆಶ ಆರ್ಕೇಡ್ ಕಟ್ಟಡದ 2 ನೇ ಅಂತಸ್ತಿನ ಕೊಠಡಿಯಲ್ಲಿ ಸ್ಪರ್ಶ್ ಮಸಾಜ್ ಪಾರ್ಲರ್ ಮತ್ತು ಆಯುರ್ವೇದಿಕ್ ಥೇರಫಿ ಎಂಬ ಮಸಾಜ್...

ಕನ್ನಡ ವಿರೋಧಿ ರಾಜ್ಯಪಾಲ ಗೆಹ್ಲೋಟ್ ವಜಾಗೊಳಿಸಿ : ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ್ ಪೂಜಾರಿ ಆಗ್ರಹ

ಕನ್ನಡ ವಿರೋಧಿ ರಾಜ್ಯಪಾಲ ಗೆಹ್ಲೋಟ್ ವಜಾಗೊಳಿಸಿ : ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ್ ಪೂಜಾರಿ ಆಗ್ರಹ ಹಿಂದಿ ಭಾಷೆ ಹೇರಿಕೆ ಹುನ್ನಾರ ಖಂಡಿಸಿ ಧರಣಿ ಉಡುಪಿ: ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹಿಂದಿ ಸಾಮ್ರಾಜ್ಯಶಾಹಿಗಳ...

ಕಾಮನ್ ವೆಲ್ತ್ ಪವರ್ ಲಿಪ್ಟಿಂಗ್ ಚಾಂಪಿಯನ್ ಶಿಪ್ : ಬೆಂಚ್ ಪ್ರೆಸ್ಸಲ್ಲಿ ಪ್ರದೀಪ್ ಆಚಾರ್ಯಗೆ ಚಿನ್ನ

ಕಾಮನ್ ವೆಲ್ತ್ ಪವರ್ ಲಿಪ್ಟಿಂಗ್ ಚಾಂಪಿಯನ್ ಶಿಪ್ : ಬೆಂಚ್ ಪ್ರೆಸ್ಸಲ್ಲಿ ಪ್ರದೀಪ್ ಆಚಾರ್ಯಗೆ ಚಿನ್ನ ಮಂಗಳೂರು: ಸೌತ್ ಆಫ್ರಿಕಾದ ಸನ್ ಸಿಟಿಯಲ್ಲಿ ನಡೆದ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ 2024 ರ ಬೆಂಚ್...

ಉಡುಪಿ ಜಿಲ್ಲಾ ಮೀನುಗಾರರ ನಿಯೋಗದೊಂದಿಗೆ ಮೀನುಗಾರಿಕೆ ಸಚಿವರ ಸಭೆ 

ಉಡುಪಿ ಜಿಲ್ಲಾ ಮೀನುಗಾರರ ನಿಯೋಗದೊಂದಿಗೆ ಮೀನುಗಾರಿಕೆ ಸಚಿವರ ಸಭೆ  ಉಡುಪಿ ಜಿಲ್ಲೆಯ ಮೀನುಗಾರರ ವಿವಿಧ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಬೆಂಗಳೂರಿನ ಕುಮಾರಕೃಪ ಅತಿಥಿಗೃಹದಲ್ಲಿ ಮೀನುಗಾರಿಕೆ ಸಚಿವ ಶ್ರೀ ಮಾಂಕಾಳ ವೈದ್ಯರ ಅಧ್ಯಕ್ಷತೆಯಲ್ಲಿ ಸಭೆ...

ಕುಂದಾಪುರದಲ್ಲಿ ಭಾರಿ ಮಳೆ – ಜನಜೀವನ ಅಸ್ತವ್ಯಸ್ತ

ಕುಂದಾಪುರದಲ್ಲಿ ಭಾರಿ ಮಳೆ – ಜನಜೀವನ ಅಸ್ತವ್ಯಸ್ತ ಕುಂದಾಪುರ: ಸೋಮವಾರ ಬೆಳಿಗ್ಗೆ ಸತತ ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ನಗರದಲ್ಲಿ ಜನಸಂಚಾರ ಹಾಗೂ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ...

Members Login

Obituary

Congratulations