26.5 C
Mangalore
Friday, November 14, 2025

ಪದವು ಪೂರ್ವ ವಾರ್ಡಿನ ಅಭಿವೃದ್ಧಿ ಕಾಮಗಾರಿಗಳಿಗೆ 84.52 ಲಕ್ಷ : ಶಾಸಕ ವೇದವ್ಯಾಸ್

ಪದವು ಪೂರ್ವ ವಾರ್ಡಿನ ಅಭಿವೃದ್ಧಿ ಕಾಮಗಾರಿಗಳಿಗೆ 84.52 ಲಕ್ಷ : ಶಾಸಕ ವೇದವ್ಯಾಸ್ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೇಸ್ ಆಡಳಿತಾವಧಿ ಕೊನೆಗೊಂಡ ನಂತರ ಸಾರ್ವಜನಿಕರ ಬೇಡಿಕೆಯ ಮೇರೆಗೆ ವಿವಿಧ ಅನುದಾನಗಳನ್ನು ಜೋಡಿಸಿ...

ಹಿಂದೂ ಯುವಸೇನೆಯಿಂದ ಮಲ್ಪೆ ಕೊಳದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ಹಿಂದೂ ಯುವಸೇನೆಯಿಂದ ಮಲ್ಪೆ ಕೊಳದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ ಮಲ್ಪೆ: ಹಿಂದೂ ಯುವಸೇನೆ ಉಡುಪಿ ಜಿಲ್ಲಾ ಘಟಕವು ದಾನಿಗಳ ನೆರವಿನಿಂದ ಮಲ್ಪೆ ಕೊಳದ ಬಡ ಕುಟುಂಬದ ಬೇಬಿ ಸಾಲ್ಯಾನ್ ಅವರಿಗೆ ನೂತನ ಸುಸಜ್ಜಿತವಾದ...

ಕೆನರಾ ಹೈಸ್ಕೂಲ್‍ನಲ್ಲಿ ಫಿಲಾಟೆಲಿ ಕ್ಲಬ್ ಉದ್ಘಾಟನೆ

ಕೆನರಾ ಹೈಸ್ಕೂಲ್‍ನಲ್ಲಿ ಫಿಲಾಟೆಲಿ ಕ್ಲಬ್ ಉದ್ಘಾಟನೆ ಮಂಗಳೂರು :  ಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣಾ ಹವ್ಯಾಸವನ್ನು ಬೆಳೆಸುವ ಆಶಯದೊಂದಿಗೆ ಡಿಸೆಂಬರ್ 6 ರಂದು ಕೆನರಾ ಹೈಸ್ಕೂಲ್, ಸಿ.ಬಿ.ಎಸ್.ಐ, ಡೊಂಗರ್ ಕೇರಿ ಶಾಲೆಯಲ್ಲಿ...

ಕರಾವಳಿ ಉತ್ಸವದಲ್ಲಿ ಸಾಂಸ್ಕøತಿಕ ವೈಭವ – ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್

ಕರಾವಳಿ ಉತ್ಸವದಲ್ಲಿ ಸಾಂಸ್ಕøತಿಕ ವೈಭವ - ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮಂಗಳೂರು: ಪ್ರಸಕ್ತ ವರ್ಷದ ಕರಾವಳಿ ಉತ್ಸವ ಕಾರ್ಯಕ್ರಮದಲ್ಲಿ ಅತ್ಯುನ್ನತ ಗುಣಮಟ್ಟದ ಹಾಗೂ ವೈವಿಧ್ಯಮಯ ಪ್ರಕಾರಗಳ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ...

ಅತ್ಯಾಚಾರ ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ತೆಲಂಗಾಣ ಪೊಲೀಸರ ಇತರ ರಾಜ್ಯಗಳಿಗೆ ಮಾದರಿ – ರೋಶನಿ ಒಲಿವೇರ್

ಅತ್ಯಾಚಾರ ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ತೆಲಂಗಾಣ ಪೊಲೀಸರ ಇತರ ರಾಜ್ಯಗಳಿಗೆ ಮಾದರಿ – ರೋಶನಿ ಒಲಿವೇರ್ ಉಡುಪಿ: ತೆಲಂಗಾಣದ ಸುಮಾರು 27 ವರ್ಷದ ಪಶುವೈದ್ಯೆಯ ಮೇಲಿನ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್...

ಪಶುವೈದ್ಯೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಪೊಲೀಸರು

ಪಶುವೈದ್ಯೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಪೊಲೀಸರು ಹೈದರಾಬಾದ್: ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಎಲ್ಲಾ ಆರೋಪಿಗಳೂ ಎನ್'ಕೌಂಟರ್'ನಲ್ಲಿ ಹತರಾಗಿದ್ದಾರೆಂದು...

ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷೆ ಇದೆ – ಕೆ. ಜಯಪ್ರಕಾಶ್ ಹೆಗ್ಡೆ

ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷೆ ಇದೆ - ಜಯಪ್ರಕಾಶ್ ಹೆಗ್ಡೆ ಕುಂದಾಪುರ: ರಾಜಕಾರಣದಲ್ಲಿ ನಿವೃತ್ತಿ ಪಡೆಯುವ ಆಸೆ ನನಗಿಲ್ಲ. ನಿರಂತರವಾಗಿ ಜನರ ಕೆಲಸ ಮಾಡಿಸಿಕೊಡುತ್ತೇನೆ ಎಂದ ಅವರು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷೆ ಇದೆ...

ದಕ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ವಿರುದ್ದ ಸೂಕ್ತ ಕ್ರಮಕ್ಕೆ ಕಾಂಗ್ರೆಸ್ ಮನವಿ

ದಕ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ವಿರುದ್ದ ಸೂಕ್ತ ಕ್ರಮಕ್ಕೆ ಕಾಂಗ್ರೆಸ್ ಮನವಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ನಡೆಯುವ ಅಹಿತಕರ ಘಟನೆಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಮತ್ತು ಈ ಕೃತ್ಯಗಳಿಗೆ ಕುಮ್ಮಕ್ಕು...

ಏಪ್ರಿಲ್ 26 : ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ- ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಏಪ್ರಿಲ್ 26 : ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ- ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಉಡುಪಿ: ಧಾರ್ಮಿಕ ಧತ್ತಿ ಇಲಾಖೆ ವ್ಯಾಪ್ತಿಗೊಳಪಡುವ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಏಪ್ರಿಲ್ 26 ರಂದು ಸಾಮೂಹಿಕ...

ಡಿ.6- ಬಾಬರಿ ಮಸೀದಿ ಕೆಡವಿದ ದಿನದ ಪ್ರಯುಕ್ತ ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಡಿ.6- ಬಾಬರಿ ಮಸೀದಿ ಕೆಡವಿದ ದಿನದ ಪ್ರಯುಕ್ತ ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಂಗಳೂರು :  ಡಿಸೆಂಬರ್ 6 ರಂದು ಬಾಬರಿ ಮಸೀದಿ ಕೆಡವಿದ ದಿನದ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ವಿವಿಧ...

Members Login

Obituary

Congratulations