ಗುಜರಾತ್‌ನಿಂದ ಅಪಹೃತ ಮಗುವಿನ ಪತ್ತೆಗೆ ಸಹಕರಿಸಲು ಮನವಿ
ಗುಜರಾತ್‌ನಿಂದ ಅಪಹೃತ ಮಗುವಿನ ಪತ್ತೆಗೆ ಸಹಕರಿಸಲು ಮನವಿ
ಮಂಗಳೂರು: ಗುಜರಾತ್ ರಾಜ್ಯದಿಂದ ಮಹಿಳೆಯೊಬ್ಬಳು ಐದು ವರ್ಷದ ಹೆಣ್ಣು ಮಗುವನ್ನು ಅಪಹರಿಸಿಕೊಂಡು ಬಂದಿದ್ದು, ಮಂಗಳೂರು ಬಳಿ ಇರುವ ಬಗ್ಗೆ ಮೊಬೈಲ್ ಟವರ್ ಲೊಕೇಶನ್ ತೋರಿಸಿದೆ.
ರೇಖಾ ಯಾನೆ...
ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆ
ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆ
ಮ0ಗಳೂರು : ಕರ್ನಾಟಕ ಸರ್ಕಾರದಿಂದ ಹಾಲು ಉತ್ಪಾದಕರಿಗೆ ಪ್ರತೀ ಲೀಟರ್ ಹಾಲಿಗೆ ನೀಡುತ್ತಿರುವ ರೂ. 5 ಪ್ರೋತ್ಸಾಹಧನ 2017ರ ಮಾರ್ಚ್ ಮತ್ತು ಎಪ್ರಿಲ್ ತಿಂಗಳಿಗೆ ರೂ. 11.52 ಕೋಟಿ...
ಭಾರತೀಯ ಮುಸ್ಲಿಂರ ರಕ್ತದ ಕಣಕಣದಲ್ಲೂ ದೇಶಪ್ರೇಮ ಇದೆ – ಮುಹಮ್ಮದ್ ಫಾಝಿಲ್ ರಝ್ವಿ
ಭಾರತೀಯ ಮುಸ್ಲಿಂರ ರಕ್ತದ ಕಣಕಣದಲ್ಲೂ ದೇಶಪ್ರೇಮ ಇದೆ - ಮುಹಮ್ಮದ್ ಫಾಝಿಲ್ ರಝ್ವಿ
ಉಡುಪಿ: ಭಾರತೀಯ ಮುಸ್ಲಿಮರು ತಮ್ಮ ಹೆತ್ತವರಂತೆ ಈ ನೆಲವನ್ನು ಪ್ರೀತಿಸುವವ ರಾಗಿದ್ದಾರೆ. ದೇಶಪ್ರೇಮ ಎಂಬುದು ನಮ್ಮ ರಕ್ತದ ಕಣಕಣದಲ್ಲೂ ಇದೆ....
ಬೀಚ್ ಸ್ವಚ್ಛತೆಯ ಮೂಲಕ ಪ್ರವಾಸೋದ್ಯಮ ಅಭಿವೃದ್ದಿ- ಜಿಲ್ಲಾಧಿಕಾರಿ ಜಗದೀಶ್
ಬೀಚ್ ಸ್ವಚ್ಛತೆಯ ಮೂಲಕ ಪ್ರವಾಸೋದ್ಯಮ ಅಭಿವೃದ್ದಿ- ಜಿಲ್ಲಾಧಿಕಾರಿ ಜಗದೀಶ್
ಉಡುಪಿ: ಬೀಚ್ ಗಳನ್ನು ಸ್ವಚ್ಛವಾಗಿಡುವ ಮೂಲಕ ಪ್ರವಾಸಿಗರನ್ನು ಆಕರ್ಷಿಸಿ, ಪ್ರವಾಸೋಧ್ಯಮವನ್ನು ಉತ್ತಮ ರೀತಿಯಲ್ಲಿ ಅಭಿವೃದ್ದಿಪಡಿಸಲು ಸಾದ್ಯ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.
...
ಪುರಸಭೆ ಮಾಡುವುದರಿಂದ ಕಾಪುವಿನ ಜನತೆಗೇನು ಲಾಭ : ಜಯಪ್ರಕಾಶ ಹೆಗ್ಡೆ ಪ್ರಶ್ನೆ
ಉಡುಪಿ: ಕಾಪುವನ್ನು ಪುರಸಭೆಯನ್ನಾಗಿ ಪರಿವರ್ತಿಸುವ ಬದಲು ತಾಲೂಕು ಕೇಂದ್ರವನ್ನಾಗಿ ಮಾಡಿದಿದ್ದರೆ ಕಾಪುವಿನ ಜನತೆ ತಾಲೂಕು ಕಛೇರಿಗಾಗಿ ಉಡುಪಿಗೆ ಅಲೆದಾಡುವುದನ್ನಾದರೂ ತಪ್ಪಿಸಬಹುದಾಗಿತ್ತು. ಅದರೆ ಕಾಪುವನ್ನು ಪುರಸಭೆಯನ್ನಾಗಿ ಮಾಡುತ್ತಿರುವುದರಿಂದ ಕಾಪುವಿನ ಜನತೆಗೆ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿದೆ...
ಮ್ಯಾಂಗಲೋರಿಯನ್ ಡಾಟ್ ಕಾಮ್ ನಿಂದ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮ
ಮಂಗಳೂರು: ಅಂತರ್ಜಾಲ ಸುದ್ದಿಮಾಧ್ಯಮ ಮ್ಯಾಂಗಲೋರಿಯನ್ ಡಾಟ್ ಕಾಮ್ ಕೇವಲ ನಿಷ್ಪಕ್ಷಪಾತ ಸುದ್ದಿಯನ್ನು ಓದುಗರಿಗೆ ನೀಡುವುದು ಮಾತ್ರವಲ್ಲದೆ ಹಲವಾರು ಸಮಾಜಪರ ಜಾಗೃತಿ ಕೆಲಸಗಳಾದ ಆರೋಗ್ಯ, ಸಮಾಜದ ಅಶಕ್ತರಿಗೆ ನೆರವು ನೀಡುವ ಹಲವು ಕೆಲಸಗಳನ್ನು ಮಾಡುತ್ತಾ...
ಹಿಂಜಾವೇ ಮುಖಂಡ ಜಗದೀಶ್ ಕಾರಂತ ಬಂಧನ
ಹಿಂಜಾವೇ ಮುಖಂಡ ಜಗದೀಶ್ ಕಾರಂತ ಬಂಧನ
ಮಂಗಳೂರು: ಪ್ರತಿಭಟನಾ ಸಭೆಯೊಂದರಲ್ಲಿ ಕೋಮು ಪ್ರಚೋದನಕಾರಿಯಾಗಿ ಹಾಗೂ ಪೋಲಿಸರನ್ನು ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದು ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತ್ ರನ್ನು ಪೋಲಿಸರು ಬಂಧಿಸಿದ್ದಾರೆ.
ಹಿಂದೂ ಜಾಗರಣ ವೇದಿಕೆಯ...
ಉಸ್ತುವಾರಿ ಸಚಿವೆ ಜಯಮಾಲಾರಿಂದ 7.5 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ
ಉಸ್ತುವಾರಿ ಸಚಿವೆ ಜಯಮಾಲಾರಿಂದ 7.5 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನಗರೋತ್ಥಾನ 3 ನೇ ಹಂತದಲ್ಲಿ ಬಿಡುಡೆಯಾದ ಅನುದಾನದಲ್ಲಿ 7.5 ಕೋಟಿ ವೆಚ್ದದಲ್ಲಿ ಪೂರ್ಣಗೊಂಡ 13 ವಿವಿಧ ಕಾಮಗಾರಿಗಳನ್ನು...
ಜ. 21-26: ವಾರ್ಷಿಕ ಮಹೋತ್ಸವಕ್ಕೆ ಸಿದ್ದಗೊಂಡ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ
ಜ. 21-26: ವಾರ್ಷಿಕ ಮಹೋತ್ಸವಕ್ಕೆ ಸಿದ್ದಗೊಂಡ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ
ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ 2024 ಜನವರಿ 21, 22, 23, 24, 25 ಹಾಗೂ 26...
ಧರ್ಮದ ಹೆಸರಿನಲ್ಲಿ ಸಂಘಪರಿವಾರದಿಂದ ಸಮಾಜದಲ್ಲಿ ಸಮಸ್ಯೆ ಸೃಷ್ಟಿ – ರಮಾನಾಥ್ ರೈ
ಧರ್ಮದ ಹೆಸರಿನಲ್ಲಿ ಸಂಘಪರಿವಾರದಿಂದ ಸಮಾಜದಲ್ಲಿ ಸಮಸ್ಯೆ ಸೃಷ್ಟಿ - ರಮಾನಾಥ್ ರೈ
ಮಂಗಳೂರು: ಧರ್ಮ, ದೇವರು, ರಾಷ್ಟ್ರೀಯತೆಯ ಹೆಸರಿನಲ್ಲಿ ಕೆಲವೊಂದು ಸಮಾಜ ವಿರೋಧಿ ಶಕ್ತಿಗಳು ಸಮಾಜದಲ್ಲಿ ಸಮಸ್ಯೆಗಳನ್ನು ಹುಟ್ಟು ಹಾಕುವುದಲ್ಲದೆ ಶಾಂತಿಯಿಂದ ಯಾರಿಗೂ ಬದಕಲು...




























