30.2 C
Mangalore
Sunday, January 11, 2026

ಬಾಂಬ್ ಪತ್ತೆ ಪ್ರಕರಣ: ಆರೋಪಿ ಆದಿತ್ಯ ರಾವ್ ಮಂಗಳೂರು ಪೊಲೀಸರ ವಶಕ್ಕೆ

ಬಾಂಬ್ ಪತ್ತೆ ಪ್ರಕರಣ: ಆರೋಪಿ ಆದಿತ್ಯ ರಾವ್ ಮಂಗಳೂರು ಪೊಲೀಸರ ವಶಕ್ಕೆ ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಇಟ್ಟ ಆರೋಪಿ ಆದಿತ್ಯ ರಾವ್‌ನನ್ನು ಬೆಂಗಳೂರು ಪೊಲೀಸರು ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ನ್ಯಾಯಾಲಯದ...

ಎರಡು ವರ್ಷದಿಂದ ಸಹೋದರ ಆದಿತ್ಯ ರಾವ್ ಸಂಪರ್ಕದಲ್ಲಿಲ್ಲ: ಅಕ್ಷತ್ ರಾವ್

ಎರಡು ವರ್ಷದಿಂದ ಸಹೋದರ ಆದಿತ್ಯ ರಾವ್ ಸಂಪರ್ಕದಲ್ಲಿಲ್ಲ: ಅಕ್ಷತ್ ರಾವ್ ಮಂಗಳೂರು: ತಮ್ಮ ಸಹೋದರ ಆದಿತ್ಯ ರಾವ್, ಕಳೆದ 2 ವರ್ಷಗಳಿಂದ ಕುಟುಂಬದ ಸಂಪರ್ಕದಲ್ಲಿ ಇಲ್ಲ ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್...

ಜ.25-26ರಂದು ಬೊಂದೇಲ್ ಫಿಯೆಸ್ಟಾ

ಜ.25-26ರಂದು ಬೊಂದೇಲ್ ಫಿಯೆಸ್ಟಾ ಮಂಗಳೂರು : ನಗರದ ಬೊಂದೆಲ್ ಚರ್ಚ್ ವಠಾರದಲ್ಲಿ ಜ.25 ಮತ್ತು 26ರಂದು ಬೊಂದೆಲ್ ಫಿಯೆಸ್ಟಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಚರ್ಚ್‌ನ ಪ್ರಧಾನ ಧರ್ಮಗುರು ವಂ. ಆಯಂಡ್ರು...

ಜ. 30: ಸಹಬಾಳ್ವೆ ವತಿಯಿಂದ ಸಿಎಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್ ವಿರುದ್ದ ಉಡುಪಿಯಲ್ಲಿ ಪ್ರತಿಭಟನೆ

ಜ. 30: ಸಹಬಾಳ್ವೆ ವತಿಯಿಂದ ಸಿಎಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್ ವಿರುದ್ದ ಪ್ರತಿಭಟನೆ ಉಡುಪಿ: ಕೇಂದ್ರ ಸರ್ಕಾರದ ಕರಾಳ ಕಾನೂನುಗಳಾದ ಸಿಎಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್ ವಿರೋಧಿಸಿ ಉಡುಪಿಯಲ್ಲಿ ಸಹಬಾಳ್ವೆ ಸಂಘಟನೆ ವತಿಯಿಂದ ಜನವರಿ...

ಮಂಗಳೂರು ಬಾಂಬ್​ ಪತ್ತೆ ಪ್ರಕರಣ: ಪೊಲೀಸರಿಗೆ ಶರಣಾದ ಶಂಕಿತ ಆರೋಪಿ ಆದಿತ್ಯ ರಾವ್

ಮಂಗಳೂರು ಬಾಂಬ್​ ಪತ್ತೆ ಪ್ರಕರಣ: ಪೊಲೀಸರಿಗೆ ಶರಣಾದ ಶಂಕಿತ ಆರೋಪಿ ಆದಿತ್ಯ ರಾವ್ ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ ಎಂದು...

ವಿಮಾನ ನಿಲ್ದಾಣದಲ್ಲಿ ಸ್ಫೋಟಕ; ತನಿಖೆಯಲ್ಲಿ ಪ್ರಗತಿ: ಕಮಿಷನರ್‌ ಡಾ| ಹರ್ಷ

ವಿಮಾನ ನಿಲ್ದಾಣದಲ್ಲಿ ಸ್ಫೋಟಕ; ತನಿಖೆಯಲ್ಲಿ ಪ್ರಗತಿ: ಕಮಿಷನರ್‌ ಡಾ| ಹರ್ಷ ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಪತ್ತೆಯಾಗಿದ್ದ ಶಂಕಿತ ಸ್ಫೋಟಕದ ಕುರಿತಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಗಳು ಹಲವಾರು ಮಂದಿಯನ್ನು...

ರೆಸಾರ್ಟ್ ನೊಳಗೆ ಗ್ಯಾಸ್ ಲೀಕ್; ನೇಪಾಳಕ್ಕೆ ಪ್ರವಾಸಕ್ಕೆ ತೆರಳಿದ್ದ 8ಮಂದಿ ಭಾರತೀಯರು ಸಾವು

ರೆಸಾರ್ಟ್ ನೊಳಗೆ ಗ್ಯಾಸ್ ಲೀಕ್; ನೇಪಾಳಕ್ಕೆ ಪ್ರವಾಸಕ್ಕೆ ತೆರಳಿದ್ದ 8ಮಂದಿ ಭಾರತೀಯರು ಸಾವು ಕಾಠ್ಮಂಡು: ರೆಸಾರ್ಟ್ ವೊಂದರ ಕೋಣೆಯೊಳಗೆ ಗ್ಯಾಸ್ ಲೀಕ್ ಆಗಿ ನಾಲ್ವರು ಮಕ್ಕಳು ಸೇರಿದಂತೆ ಎಂಟು ಮಂದಿ ಭಾರತೀಯ ಪ್ರವಾಸಿಗರು ಸಾವನ್ನಪ್ಪಿರುವ...

ಮಂಗಳೂರಿನಲ್ಲಿ ಪತ್ತೆಯಾಗಿದ್ದು ಸಜೀವ ಬಾಂಬ್ ಅಲ್ಲ, ಪಟಾಕಿಪುಡಿ: ಮಾಜಿ ಸಿಎಂ ಕುಮಾರಸ್ವಾಮಿ

ಮಂಗಳೂರಿನಲ್ಲಿ ಪತ್ತೆಯಾಗಿದ್ದು ಸಜೀವ ಬಾಂಬ್ ಅಲ್ಲ, ಪಟಾಕಿಪುಡಿ: ಮಾಜಿ ಸಿಎಂ ಕುಮಾರಸ್ವಾಮಿ ಮಂಗಳೂರು: ಮಂಗಳೂರಿನ ವಿಮಾನ ನಿಲ್ದಾಣದಲ್ಲಿನ ಬಾಂಬ್ ಪತ್ತೆ ಪ್ರಕರಣ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವದಂತಹ ಸಂದರ್ಭಗಳಲ್ಲಿ ಪೊಲೀಸರು ಜಾಗೃತಿಗಾಗಿ ಮಾಡಿಸುವ ಅಣಕು ಪ್ರದರ್ಶನ‌ವಿದ್ದಂತಿದ್ದು,...

ನಕಲಿ ಕೀ ಬಳಸಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಕಾಪು ಪೊಲೀಸರು

ನಕಲಿ ಕೀ ಬಳಸಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಕಾಪು ಪೊಲೀಸರು ಉಡುಪಿ: ನಕಲಿ ಕೀ ಬಳಸಿ ವಾಹನ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಕಾಪು ಪೊಲೀಸರು ಬಂಧಿಸಿದ್ದು ಆತನಿಂದ ರೂ 1.06...

ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನ; ಮಾಹಿತಿ ಕೈಪಿಡಿ ಬಿಡುಗಡೆ

ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನ; ಮಾಹಿತಿ ಕೈಪಿಡಿ ಬಿಡುಗಡೆ ಮಂಗಳೂರು: ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಾ.7 ಮತ್ತು 8ರಂದು ನಡೆಯಲಿರುವ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನ ಪೂರ್ವಭಾವಿಯಾಗಿ ‘ಮಾಹಿತಿ ಕೈಪಿಡಿ’ಯನ್ನು ಶಾಸಕ,...

Members Login

Obituary

Congratulations