ಕಲಾಂಗಣಕ್ಕೆ ಜಪಾನೀ ವಿದ್ಯಾರ್ಥಿಗಳ ಅಧ್ಯಯನ ತಂಡ ಭೇಟಿ
ಕಲಾಂಗಣಕ್ಕೆ ಜಪಾನೀ ವಿದ್ಯಾರ್ಥಿಗಳ ಅಧ್ಯಯನ ತಂಡ ಭೇಟಿ
ಜಪಾನಿನ ಯುಟ್ಸುನೋಮಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ತಂಡವು ಭಾರತದಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿದ್ದು, ಕೊಂಕಣಿ ಭಾಷೆ-ಸಂಸ್ಕøತಿಯ ಬಗ್ಗೆ ಅರಿಯಲು ಶಕ್ತಿನಗರದ ಕಲಾಂಗಣಕ್ಕೆ ಭೇಟಿ ನೀಡಿತು.
...
ಬೆಂಗಳೂರಿನಲ್ಲಿ ಕ್ರಿಕೆಟ್ ಆಂಗಣದಲ್ಲೇ ಕುಸಿದ್ದು ಬಿದ್ದು ಕಾಪು ಮೂಲದ ಯುವ ಆಟಗಾರ ಸಾವು
ಬೆಂಗಳೂರಿನಲ್ಲಿ ಕ್ರಿಕೆಟ್ ಆಂಗಣದಲ್ಲೇ ಕುಸಿದ್ದು ಬಿದ್ದು ಕಾಪು ಮೂಲದ ಯುವ ಆಟಗಾರ ಸಾವು
ಬೆಂಗಳೂರು: ರಾಜ್ಯಮಟ್ಟದ ಪ್ರಸಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಆಟಗಾರ ಆಟವಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ತುಮಕೂರಿನ ಕ್ರಿಕೆಟ್...
ಕಟ್ಟಡ ನಿರ್ಮಾಣ ಕಾರ್ಮಿಕರ ಸಾವು- ತನಿಖೆಗೆ ಡಿವೈಎಫ್ಐ ಆಗ್ರಹ
ಕಟ್ಟಡ ನಿರ್ಮಾಣ ಕಾರ್ಮಿಕರ ಸಾವು- ತನಿಖೆಗೆ ಡಿವೈಎಫ್ಐ ಆಗ್ರಹ
ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ನಿರ್ಮಾಣ ಹಂತದ ಬಹು ಮಹಡಿ ಕಟ್ಟಡ ನಿರ್ಮಾಣ ಕಾಮಗಾರಿಯ ಸಂದರ್ಭ ನಡೆದ ಅವಘಡದಲ್ಲಿ ಇಬ್ಬರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದು,...
ಅನಧಿಕೃತ ದನದ ಮಾಂಸದ ಅಡ್ಡೆಗೆ ಕಾಪು ಪೊಲೀಸರ ದಾಳಿ; ಜಾನುವಾರುಗಳ ರಕ್ಷಣೆ
ಅನಧಿಕೃತ ದನದ ಮಾಂಸದ ಅಡ್ಡೆಗೆ ಕಾಪು ಪೊಲೀಸರ ದಾಳಿ; ಜಾನುವಾರುಗಳ ರಕ್ಷಣೆ
ಉಡುಪಿ: ಮಾಂಸಕ್ಕಾಗಿ ಅನಧಿಕೃತವಾಗಿ ದನವನ್ನು ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿ ದನಗಳನ್ನು ಕಾಪು ಪೊಲೀಸರು ಗುರುವಾರ ರಾತ್ರಿ ರಕ್ಷಣೆ ಮಾಡಿದ್ದಾರೆ.
ಗುರುವಾರ...
ಸುಲಲಿತ ಜೀವನ ಸೂಚ್ಯಂಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಪದ್ಮಶ್ರೀ ಹಾಜಬ್ಬ ಮನವಿ
ಸುಲಲಿತ ಜೀವನ ಸೂಚ್ಯಂಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಪದ್ಮಶ್ರೀ ಹಾಜಬ್ಬ ಮನವಿ
ಮಂಗಳೂರು : ನಗರಗಳ ನಾಗರೀಕರಿಗೆ ಸ್ವಚ್ಚ, ಸುಸ್ಥಿರ, ಉತ್ತಮ ಪರಿಸರದ ಸುಲಲಿತ ಜೀವನಕ್ಕಾಗಿ ಯೋಗ್ಯವಾದ ಮೂಲ ಸೌಕರ್ಯಗಳನ್ನು ಒದಗಿಸುವ ಹಿನ್ನೆಲೆಯಲ್ಲಿ ಭಾರತ...
ಪಿಲಿಕುಳ ಮೃಗಾಲಯಕ್ಕೆ ಹೊಸ ವನ್ಯ ಜೀವಿಗಳ ಆಗಮನ
ಪಿಲಿಕುಳ ಮೃಗಾಲಯಕ್ಕೆ ಹೊಸ ವನ್ಯ ಜೀವಿಗಳ ಆಗಮನ
ಮಂಗಳೂರು: ಕೇಂದ್ರ ಮೃಗಾಲಯ ಪ್ರಾಧಿಕಾರದ ಪ್ರಾಣಿ ವಿನಿಮಯ ಯೋಜನೆಯಂತೆ ಪಿಲಿಕುಳ ಮತ್ತು ಮೈಸೂರು ಮೃಗಾಲಯಗಳ ಒಡಂಬಡಿಕೆ ಪ್ರಕಾರ ತಮ್ಮಲ್ಲಿರುವ ಹೆಚ್ಚುವರಿ ಮೃಗಗಳನ್ನು ವಿನಿಮಯ ಮಾಡಿಕೊಂಡಿವೆ.
ಪಿಲಿಕುಳ ಜೈವಿಕ...
ಮಂಗಳೂರಿಗೆ ಬಂದಿಳಿದ ಲಿವಾ ಮಿಸ್ ದಿವಾ ಯೂನಿವರ್ಸ್ 2020 ಅ್ಯಡ್ಲಿನ್ ಕ್ಯಾಸ್ತಲಿನೊ ಗೆ ಅದ್ದೂರಿ ಸ್ವಾಗತ
ಮಂಗಳೂರಿಗೆ ಬಂದಿಳಿದ ಲಿವಾ ಮಿಸ್ ದಿವಾ ಯೂನಿವರ್ಸ್ 2020 ಅ್ಯಡ್ಲಿನ್ ಕ್ಯಾಸ್ತಲಿನೊ ಗೆ ಅದ್ದೂರಿ ಸ್ವಾಗತ
ಮಂಗಳೂರು: ಲಿವಾ ಮಿಸ್ ದಿವಾ ಯೂನಿವರ್ಸ್ 2020 ಗೆದ್ದ ನಂತರ ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿದ ಅ್ಯಡ್ಲಿನ್...
ಕಂಪೌಂಡ್ ಕುಸಿದು, ಮಣ್ಣಿನಡಿ ಸಿಲುಕಿ ಇಬ್ಬರು ಕಾರ್ಮಿಕರು ಮೃತ್ಯು
ಕಂಪೌಂಡ್ ಕುಸಿದು, ಮಣ್ಣಿನಡಿ ಸಿಲುಕಿ ಇಬ್ಬರು ಕಾರ್ಮಿಕರು ಮೃತ್ಯು
ಮಂಗಳೂರು: ಕಾಂಪೌಂಡ್ ಆವರಣ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ನಗರದ ಬಂಟ್ಸ್ ಹಾಸ್ಟೆಲ್‌ನ ಕರಂಗಲ್ಪಾಡಿ ಜಂಕ್ಷನ್ ಬಳಿ ಶುಕ್ರವಾರ...
ಮಂಗಳೂರು ಮನಪಾ ನೂತನ ಮೇಯರ್ ಆಗಿ ದಿವಾಕರ, ಉಪಮೇಯರ್ ವೇದಾವತಿ ಆಯ್ಕೆ
ಮಂಗಳೂರು ಮನಪಾ ನೂತನ ಮೇಯರ್ ಆಗಿ ದಿವಾಕರ, ಉಪಮೇಯರ್ ವೇದಾವತಿ ಆಯ್ಕೆ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ 21ನೇ ಅವಧಿಗೆ ನೂತನ ಮೇಯರ್ ಆಗಿ 46ನೇ ಕಂಟೋನ್ಮೆಂಟ್ ವಾರ್ಡ್‌ನ ಬಿಜೆಪಿಯ ದಿವಾಕರ ಪಾಂಡೇಶ್ವರ...
ಫೆ.29: ಲಿವಾ ಮಿಸ್ ದಿವಾ ಯೂನಿವರ್ಸ್ -2020 ಆ್ಯಡ್ಲಿನ್ ಕ್ಯಾಸ್ತಲಿನೊ ಅವರಿಗೆ ಹುಟ್ಟೂರ ಸನ್ಮಾನ
ಫೆ.29: ಲಿವಾ ಮಿಸ್ ದಿವಾ ಯೂನಿವರ್ಸ್ -2020 ಆ್ಯಡ್ಲಿನ್ ಕ್ಯಾಸ್ತಲಿನೊ ಅವರಿಗೆ ಹುಟ್ಟೂರ ಸನ್ಮಾನ
ಉಡುಪಿ: ಮುಂಬಯಿಯಲ್ಲಿ ನಡೆದ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆಯಲ್ಲಿ ಲಿವಾ ಮಿಸ್ ದಿವಾ ಯೂನಿವರ್ಸ್ -2020 ಕಿರೀಟ ಮುಡೀಗೇರಿಸಿಕೊಂಡು ವರ್ಷಾಂತ್ಯದಲ್ಲಿ...