ಮಂಗಳೂರು : ಜಯಾನಂದ ಅಮ್ಮಣ್ಣ ಕೊಲೆ ಆರೋಪಿಗಳ ಬಂಧನ
ಮಂಗಳೂರು: ನಗರದ ಸೆಂಟ್ರಲ್ ಮಾರ್ಕೆಟಿನ ಎಎಸ್ ಕೆ ವೆಜ್ ಎಲೈಟ್ ಸೆಂಟರ್ ಬಳಿ ಫೆಬ್ರವರಿ 29 ರಂದು ಜಯಾನಂದ ಅಮ್ಮಣ್ಣ ಅವರನ್ನು ಕೊಲೆ ಮಾಡಿದ ಆರೋಪಿಗಳನ್ನು ಬಂದರು ಪೋಲಿಸರು ಮಾರ್ಚ್ 20 ಬಂಧಿಸಿದ್ದಾರೆ.
ಬಂಧಿತರನ್ನು...
ಮಂಗಳೂರು: ಅಕ್ರಮ ಮರಳು ಸಾಗಾಟದ ಲಾರಿ ವಶ
ಮಂಗಳೂರು: ಅಕ್ರಮ ಮರಳು ಸಾಗಾಟದ ಲಾರಿ ವಶ
ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಗಳನ್ನು ಕಂಕನಾಡಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಶುಕ್ರವಾರದಂದು ಪಡೀಲು ಜಂಕ್ಷನ್ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು...
ಪೊಲೀಸ್ ಇಲಾಖೆಗೆ ಗೌರವ ತಂದ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್
ಪೊಲೀಸ್ ಇಲಾಖೆಗೆ ಗೌರವ ತಂದ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್
ರಾಜ್ಯದ ಪೊಲೀಸ್ ಇಲಾಖೆ ಯ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನೂರಾರು ಪ್ರಕರಣಗಳನ್ನು ಪತ್ತೆ ಹಚ್ಚಿ ದಕ್ಷ, ಪ್ರಾಮಾಣಿಕ, ಧೀರ...
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮಾ 23 ರಿಂದ ದಿನಬಿಟ್ಟು ದಿನ ನೀರು ಸರಬರಾಜು
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮಾ 23 ರಿಂದ ದಿನಬಿಟ್ಟು ದಿನ ನೀರು ಸರಬರಾಜು
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಗೆ ಕುಡಿಯುವ ನೀರು ಸರಬರಾಜು ಮಾಡುವ ಬಜೆ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹದ ಮಟ್ಟ ತೀರ ಕುಸಿದಿರುವುದರಿಂದ...
ಕುಂದಾಪುರ: ಕೊರೋನಾ ವಿರುದ್ಧ ಹೋರಾಟದಲ್ಲಿ ಭಾಗಿಯಾದವರಿಗೆ ಸಚಿವ ಕೋಟ ಅಭಿನಂದನೆ
ಕುಂದಾಪುರ: ಕೊರೋನಾ ವಿರುದ್ಧ ಹೋರಾಟದಲ್ಲಿ ಭಾಗಿಯಾದವರಿಗೆ ಸಚಿವ ಕೋಟ ಅಭಿನಂದನೆ
ಕುಂದಾಪುರ: ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಪೊಲೀಸರು, ಎಲ್ಲಾ ಅಧಿಕಾರಿಗಳು ಸಮಯದ ಪರಿಮಿತಿ ಮೀರಿ ಕೊರೋನಾ ವಿರುದ್ಧ ಹೋರಾಟದಲ್ಲಿ ಭಾಗಿಯಾಗಿದ್ದು,...
ಕೆ.ಎಸ್.ಸಿ.ಸಿ ಯ ಮೊದಲನೇ ಖಾಸಗಿ ಚಾರ್ಟೆಡ್ ವಿಮಾನ ಭಾನುವಾರ ಮಂಗಳೂರಿಗೆ
ಕೆ.ಎಸ್.ಸಿ.ಸಿ ಯ ಮೊದಲನೇ ಖಾಸಗಿ ಚಾರ್ಟೆಡ್ ವಿಮಾನ ಭಾನುವಾರ ಮಂಗಳೂರಿಗೆ
ದುಬೈ : ಕರ್ನಾಟಕ ಸ್ಪೊರ್ಟ್ಸ್ & ಕಲ್ಚರಲ್ ಕ್ಲಬ್ ನ ಮೊದಲನೇ ಖಾಸಗಿ ಚಾರ್ಟೆಡ್ ವಿಮಾನವು ಮಂಗಳೂರಿಗೆ ಜೂನ್ 21 ರಂದು ಶಾರ್ಜಾ...
ಉಡುಪಿ: ಜೂನ್ 1 ರಿಂದ ಮೀನುಗಾರಿಕೆ ನಿಷೇಧ
ಉಡುಪಿ: ಜೂನ್ 1 ರಿಂದ ಮೀನುಗಾರಿಕೆ ನಿಷೇಧ
ಉಡುಪಿ: ಕರ್ನಾಟಕ ಕರಾವಳಿ ಮೀನುಗಾರಿಕೆ ನಿಯಂತ್ರಣ ಕಾಯ್ದೆಯನ್ವಯ ಉಡುಪಿ ಜಿಲ್ಲೆಯನ್ನು ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ...
ಮಂಗಳೂರು: ಕುಳಾಯಿಯಲ್ಲಿ ಮೀನುಗಾರಿಕೆ ಬಂದರು ಅಭಿವೃದ್ಧಿ
ಮಂಗಳೂರು: ಕುಳಾಯಿಯಲ್ಲಿ ಮೀನುಗಾರಿಕೆ ಬಂದರು ಅಭಿವೃದ್ಧಿ
ಬಂದರು, ನೌಕಾ ಮತ್ತು ಜಲಮಾರ್ಗಗಳ ಸಚಿವಾಲಯ, ನವ ಮಂಗಳೂರು ಬಂದರು ಪ್ರಾಧಿಕಾರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಪ್ರಯತ್ನಗಳೊಂದಿಗೆ ಕುಳಾಯಿಯಲ್ಲಿ ಮೀನುಗಾರಿಕೆ ಬಂದರನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈ...
ಚಾಂದಿನಿ ಸುಳ್ಯ ಪ್ರಕರಣದಲ್ಲಿ ಸರ್ಕಾರದಿಂದ ಪೂರ್ಣ ಸ್ಪಂದನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಚಾಂದಿನಿ ಸುಳ್ಯ ಪ್ರಕರಣದಲ್ಲಿ ಸರ್ಕಾರದಿಂದ ಪೂರ್ಣ ಸ್ಪಂದನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ಅಪರೂಪದ ಹೈಪರ್ ಐಜಿಇ ಸಿಂಡ್ರೋಮ್ ಕಾಯಿಲೆಗೆ ತುತ್ತಾಗಿದ್ದ ಚಾಂದಿನಿ ಸುಳ್ಯ ಅವರ ಚಿಕಿತ್ಸೆಗೆ ಸರ್ಕಾರದಿಂದ ಎಲ್ಲ ರೀತಿಯ ಸಹಕಾರ...
ಶಿರೂರು ಜ್ಯುವೆಲರಿ ಕಳ್ಳತನ ; 5 ನೇಪಾಳಿಗರ ಬಂಧನ – 3 ಕೆ.ಜಿ ಆಭರಣಗಳ ವಶ
ಶಿರೂರು ಜ್ಯುವೆಲರಿ ಕಳ್ಳತನ ; 5 ನೇಪಾಳಿಗರ ಬಂಧನ - 3 ಕೆ.ಜಿ ಆಭರಣಗಳ ವಶ
ಉಡುಪಿ: ಬೈಂದೂರು ಪೋಲಿಸ್ ಠಾಣಾ ವ್ಯಾಪ್ತಿಯ ಶಿರೂರು ಗೋಲ್ಡ್ ಪ್ಯಾಲೇಸ್ ಜ್ಯುವೆಲರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ...