ಕಾವ್ಯಾ ಮನೆಗೆ ಸಚಿವ ರಮಾನಾಥ ರೈ ಮತ್ತು ಶಾಸಕಿ ಶಕುಂತಳಾ ಶೆಟ್ಟಿ ಭೇಟಿ – ಸಾಂತ್ವಾನ
ಕಾವ್ಯಾ ಮನೆಗೆ ಸಚಿವ ರಮಾನಾಥ ರೈ ಮತ್ತು ಶಾಸಕಿ ಶಕುಂತಳಾ ಶೆಟ್ಟಿ ಭೇಟಿ - ಸಾಂತ್ವಾನ
ಮೂಡಬಿದರೆ: ಇತ್ತೀಚಿಗೆ ಅಸಹಜ ಸಾವಿಗೀಡಾದ ಆಳ್ವಾಸ್ ಕಾಲೇಜಿನ ವಿದ್ಯಾಥಿ೯ನಿ ಕಾವ್ಯಾ ಮನೆಗೆ ಅರಣ್ಯ, ಪರಿಸರ ಖಾತೆ ಮತ್ತು...
ಮಂಗಳೂರು : ಅಂಕಗಳಿಕೆಯೊಂದಿಗೆ ಆರೋಗ್ಯ ಜಾಗೃತಿಯೂ ಪ್ರಾಮುಖ್ಯ: ಸಿಇಓ
ಮಂಗಳೂರು: ಶಿಕ್ಷಣ ಸಂಸ್ಥೆಗಳು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಅಂಕ ಗಳಿಕೆಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ಅವರ ಆರೋಗ್ಯ ರಕ್ಷಣೆಯ ಜಾಗೃತಿ ಮೂಡಿಸುವುದು ಅಷ್ಟೇ ಪ್ರಾಮುಖ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲಿ ವಿವಿಧ ರೋಗಗಳು ಹೆಚ್ಚಾಗಿ ಕಂಡುಬರುತ್ತಿರುವುದು...
ಅಂತರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪದಕ ಗೆದ್ದ ಶ್ರೀ ಮೋಹನ್ ರಾಜ್ ಎನ್ ಅವರಿಗೆ ಸನ್ಮಾನಿಸಲಾಯಿತು
ಅಂತರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪದಕ ಗೆದ್ದ ಶ್ರೀ ಮೋಹನ್ ರಾಜ್ ಎನ್ ಅವರಿಗೆ ಸನ್ಮಾನಿಸಲಾಯಿತು
44ನೇ ಬಂದರು ವಾರ್ಡಿನಲ್ಲಿ ನಾಮ ನಿರ್ದೇಶಿತ ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಐ. ರಾಮದಾಸ್ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಟ್ಟದ...
ಬ್ಯಾನರಿನಲ್ಲಿ ಶರತ್ ಬದಲು ಪ್ರಶಾಂತ್ ಹೆಸರು ಮುದ್ರಿಸಿ ಎಡವಟ್ಟು ಮಾಡಿದ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ
ಪ್ರತಿಭಟನಾ ಬ್ಯಾನರಿನಲ್ಲಿ ಶರತ್ ಬದಲು ಪ್ರಶಾಂತ್ ಹೆಸರು ಮುದ್ರಿಸಿ ಎಡವಟ್ಟು ಮಾಡಿದ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ
ಉಡುಪಿ: ರಾಜ್ಯದಲ್ಲಿ ಪಿ.ಎಫ್.ಐ ಮತ್ತು ಕೆ.ಎಫ್.ಡಿ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ರಾಜ್ಯ ಸರಕಾರಕ್ಕೆ ಜಿಲ್ಲಾಧಿಕಾರಗಳ ಮುಕಾಂತರ ಉಡುಪಿ...
ವಿಜಯ ಕರ್ನಾಟಕ ಮುದ್ದು ಕಂದ ಹಾಗೂ ಮುದ್ದು ಕೃಷ್ಣ ಸ್ಪರ್ಧೆಯ ಬಹುಮಾನ ವಿತರಣೆ
ವಿಜಯ ಕರ್ನಾಟಕ ಮುದ್ದು ಕಂದ ಹಾಗೂ ಮುದ್ದು ಕೃಷ್ಣ ಸ್ಪರ್ಧೆಯ ಬಹುಮಾನ ವಿತರಣೆ
ಮಂಗಳೂರು: ವಿಜಯ ಕರ್ನಾಟಕ ಪತ್ರಿಕೆ ಇಂತಹ ಮಕ್ಕಳ ಸ್ಪರ್ಧೆಯನ್ನು ಹಮ್ಮಿಕೊಳ್ಳುವ ಮೂಲಕ ಮಕ್ಕಳ ಪೋಷಕರಿಗೆ ಅವರ ಅಭಿರುಚಿಯನ್ನು ಗುರುತಿಸಲು ನೆರವಾಗುವ...
ಕುಳಾಯಿ ಮೀನುಗಾರಿಕಾ ಬಂದರು– ಸಿ.ಆರ್.ಝಡ್ ಅನುಮತಿಗೆ ಶಿಫಾರಸ್ಸು.
ಮ0ಗಳೂರು: ನವಮಂಗಳೂರು ಬಂದರು ಸ್ಥಾಪನೆಯ ಸಮಯದಲ್ಲಿ ನಿರ್ವಸಿತರಾದ ಮೀನುಗಾರರ ಬಹು ದಶಕಗಳ ಬೇಡಿಕೆಯಂತೆ ಕುಳಾಯಿ ಗ್ರಾಮದ ಸರ್ಕಾರಿ ಮಂಜುಗಡ್ಡೆ ಕಾರ್ಖಾನೆ ಬಳಿಯಲ್ಲಿ ಕುಳಾಯಿ, ಹೊಸಬೆಟ್ಟು ಗ್ರಾಮಗಳಲ್ಲಿ ರೂ.230 ಕೋಟಿ ಯೋಜನೆಯ ಬಹುನಿರೀಕ್ಷಿತ ಕುಳಾಯಿ...
ಮೂಡಬಿದ್ರೆ ತಾಲೂಕು ಜನಸೇವೆಗೆ ಮಾನ್ಯತೆವಿಲ್ಲ: ಸುಶೀಲ್ ನೊರೊನ್ಹ
ಮೂಡಬಿದ್ರೆ ತಾಲೂಕು ಜನಸೇವೆಗೆ ಮಾನ್ಯತೆವಿಲ್ಲ: ಸುಶೀಲ್ ನೊರೊನ್ಹ
ಮೂಡಬಿದ್ರೆ: ಮೂಡಬಿದ್ರೆ ತಾಲೂಕು ಉದ್ಘಾಟನೆಗೆ ಮಾಜಿ ಸಚಿವ ಅಮರನಾಥ ಶೆಟ್ಟಿ ಹಾಗೂ ಕೆ. ಆಭಯಚಂದ್ರರವರನ್ನು ಆಮಂತ್ರಣ ಪತ್ರಿಕೆಯಲ್ಲಿ ಅತಿಥಿಗಳಾಗಿ ಸೇರಿಸದಿರುವುದು ಬಹಳ ಅಚ್ಚರಿಯ ವಿಷಯ. ಹಗಲಿರುಳು ತಾಲೂಕು...
ಮಂಗಳೂರು ವಿವಿಯಲ್ಲಿ ನಿತೀಶ್ ಪಿ ಬೈಂದೂರು ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ
ಮಂಗಳಗಂಗೋತ್ರಿ: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಕ್ಯಾಂಪಸ್‍ನಲ್ಲಿ ನಿತೀಶ್ ಪಿ ಬೈಂದೂರು ಇವರ ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನವನ್ನು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಕೆ.ಭೈರಪ್ಪ ಅವರು ಉದ್ಘಾಟಿಸಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ತುಳು ಚಿತ್ರನಟ ದೇವಿದಾಸ್ ಕಾಪಿಕಾಡ್, ವಿಶ್ವವಿದ್ಯಾನಿಲಯದ...
ಹಿರಿಯ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟರಿಗೆ ಪಟ್ಲ ಪ್ರಶಸ್ತಿ
ಮಂಗಳೂರು: ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ `ಯಕ್ಷರಂಗದ ರಾಜ' ಎನಿಸಿದ ಪೆರುವಾಯಿ ನಾರಾಯಣ ಶೆಟ್ಟಿಯವರು 2016ನೇ ಸಾಲಿನ `ಯಕ್ಷದ್ರುವ ಪಟ್ಲ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ.
53...
ಸ್ಥೈರ್ಯ ನಿಧಿಯಡಿ ತಕ್ಷಣ ಪರಿಹಾರ: ಜಿಲ್ಲಾಧಿಕಾರಿ ಡಾ ವಿಶಾಲ್
ಉಡುಪಿ :- ಅತ್ಯಾಚಾರಕ್ಕೊಳಗಾದ ಹೆಣ್ಣು ಮಕ್ಕಳಿಗೆ ಉಚಿತ ಚಿಕಿತ್ಸೆಯ ಜೊತೆಗೆ ತಕ್ಷಣದ ಅಗತ್ಯಗಳಿಗೆ ಅನುಗುಣವಾಗಿ ಐದು ಸಾವಿರ ರೂ.ಗಳ ನೆರವನ್ನು ತಕ್ಷಣವೇ ನೀಡುವಂತೆ ಜಿಲ್ಲಾಧಿಕಾರಿ ಡಾ ವಿಶಾಲ್ ಆರ್ ಹೇಳಿದರು.
ಅವರಿಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ...