ಕನಸುಗಳು ಆಲೋಚನೆಗಳಾಗುತ್ತವೆ – -ರೆ| ಡಾ| ಪ್ರವೀಣ್ ಮಾರ್ಟಿಸ್
ಕನಸುಗಳು ಆಲೋಚನೆಗಳಾಗುತ್ತವೆ - -ರೆ| ಡಾ| ಪ್ರವೀಣ್ ಮಾರ್ಟಿಸ್
ಮಂಗಳೂರು: ಎ.ಪಿ.ಜೆ ಅಬ್ದುಲ್ ಕಲಾಂ ಹೇಳಿದಂತೆ “ಕನಸುಗಳು ಆಲೋಚನೆಗಳಾಗುತ್ತವೆ , ಆಲೋಚನೆಗಳು ಮುಂದಿನ ಬದುಕಿನ ಯೋಜನೆಗಳಾಗಿ ರೂಪುಗೊಳ್ಳುತ್ತವೆ. ಕನಸುಗಳ ಸೃಷ್ಟಿಯ ಮೂಲ ನೆನಪು. ನಮ್ಮ...
ಪಂಜಿಮೊಗರು ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನ ಬಂಧನ
ಪಂಜಿಮೊಗರು ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನ ಬಂಧನ
ಮಂಗಳೂರು: ಪಂಜಿಮೊಗರು ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನ್ನು ಕಾವೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಪಂಜಿಮೊಗರು ಪಡುಕೋಡಿ ನವಿಆಸಿ ಮೊಹಮ್ಮದ್...
ಸಹ್ಯಾದ್ರಿ ಉದ್ಯೋಗ ಆಯ್ಕೆಯಲ್ಲಿ ದಾಖಲೆ ಸಾಧನೆ
ಸಹ್ಯಾದ್ರಿ ಉದ್ಯೋಗ ಆಯ್ಕೆಯಲ್ಲಿ ದಾಖಲೆ ಸಾಧನೆ
ಸಹ್ಯಾದ್ರಿ ಕಾಲೇಜ್ ಉದ್ಯೋಗ ಮತ್ತು ತರಬೇತಿ, ವೃತ್ತಿ ಮಾರ್ಗದರ್ಶನ ಇಲಾಖೆಯ ಉದ್ಯೋಗ ಪ್ರಕ್ರಿಯೆ ಜುಲೈ ತಿಂಗಳಲ್ಲಿ ಪ್ರಾರಂಭವಾಗುತ್ತದೆ, ಹಲವಾರು ಉತ್ತಮ ಪ್ರೀಮಿಯರ್ ಕಂಪನಿಗಳು ಮತ್ತು ಸಹ್ಯಾದ್ರಿ ಕ್ಯಾಂಪಸ್ಗೆ...
ಉಡುಪಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ
ಉಡುಪಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ
ಉಡುಪಿ : ನಗರದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಶಿವಮೊಗ್ಗ ನಿವಾಸಿಗಳಾದ ಫೈರೋಜ್ (20) ಮತ್ತು ಮೊಹ್ಮದ್...
ಮಣಿಪಾಲ: ಮನೆ ಹಾಗೂ ಲ್ಯಾಪ್ ಟಾಪ್ ಕಳ್ಳತನ – ಓರ್ವನ ಬಂಧನ
ಮಣಿಪಾಲ: ಮನೆ ಹಾಗೂ ಲ್ಯಾಪ್ ಟಾಪ್ ಕಳ್ಳತನ – ಓರ್ವನ ಬಂಧನ
ಉಡುಪಿ : ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಮನೆ ಕಳ್ಳತನ ಹಾಗೂ ಲ್ಯಾಪ್ ಟಾಪ್ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ...
ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ- ಮದ್ಯ ಮಾರಾಟ ನಿಷೇಧ
ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ- ಮದ್ಯ ಮಾರಾಟ ನಿಷೇಧ
ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2019ಕ್ಕೆ ಸಂಬಂಧಿಸಿದಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವೆಂಬರ್ 12ರಂದು ಮತದಾನ ಹಾಗೂ ನವೆಂಬರ್ 14 ರಂದು...
ಶ್ರೀ ಕೃಷ್ಣ ಮಠದಲ್ಲಿ “ಸಂಪೂರ್ಣ ಮಹಾಭಾರತ” ಗ್ರಂಥ ಬಿಡುಗಡೆ
ಶ್ರೀ ಕೃಷ್ಣ ಮಠದಲ್ಲಿ "ಸಂಪೂರ್ಣ ಮಹಾಭಾರತ" ಗ್ರಂಥ ಬಿಡುಗಡೆ
ಉಡುಪಿ: ಶ್ರೀ ಕೃಷ್ಣ ಮಠದಲ್ಲಿ, ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ತತ್ವಸಂಶೋಧನಾ ಸಂಸತ್ ಇದರ ನೇತೃತ್ವದಲ್ಲಿ ನಿನ್ನಾ ಒಲುಮೆಯಿಂದ ಪ್ರತಿಷ್ಠಾನ (ರಿ)...
ಮಹಾತ್ಮ ಗಾಂಧೀಜಿ ಅವರ ಜೀವನವೇ ಒಂದು ಸಂದೇಶ- ಜಿಲ್ಲಾಧಿಕಾರಿ ಜಿ.ಜಗದೀಶ್
ಮಹಾತ್ಮ ಗಾಂಧೀಜಿ ಅವರ ಜೀವನವೇ ಒಂದು ಸಂದೇಶ- ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ: ಮಹಾತ್ಮ ಗಾಂಧೀಜಿಯವರ, ನನ್ನ ಜೀವನವೇ ಒಂದು ಸಂದೇಶ ಎನ್ನುವ ಮಾತುಗಳು ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಬೇಕು. ಗಾಂಧೀಜಿಯವರು ಈ ಕಾಲದಲ್ಲೂ...
ಅಯೋಧ್ಯೆಯ ತೀರ್ಪನ್ನು ಹಿಂದೂ – ಮುಸ್ಲಿಂರು ಸಮಾನವಾಗಿ ಸ್ವೀಕರಿಸಿ, ಅತಿರೇಕದ ವರ್ತನೆ ಬೇಡ – ಪೇಜಾವರ ಸ್ವಾಮೀಜಿ ಮನವಿ
ಅಯೋಧ್ಯೆಯ ತೀರ್ಪನ್ನು ಹಿಂದೂ – ಮುಸ್ಲಿಂರು ಸಮಾನವಾಗಿ ಸ್ವೀಕರಿಸಿ, ಅತಿರೇಕದ ವರ್ತನೆ ಬೇಡ – ಪೇಜಾವರ ಸ್ವಾಮೀಜಿ ಮನವಿ
ಉಡುಪಿ: ಅಯೋಧ್ಯೆಯ ಕುರಿತು ಬರಲಿರುವ ತೀರ್ಪು ಹಿಂದೂಗಳ ಪರವಾಗಿ ಬಂದಲ್ಲಿ ವಿಜಯೋತ್ಸವ ಮಾಡದೇ ವಿರೋಧವಾಗಿ...
ಪ್ರಕಾಶಾಭಿನಂದನೆ ಕಾರ್ಯಕ್ರಮದಿಂದ ಸಮಾಜಕ್ಕೆ ಉತ್ತಮ ಸಂದೇಶ ದೊರೆಯಲಿ: ಗುರ್ಮೆ ಸುರೇಶ್ ಶೆಟ್ಟಿ
ಪ್ರಕಾಶಾಭಿನಂದನೆ ಕಾರ್ಯಕ್ರಮದಿಂದ ಸಮಾಜಕ್ಕೆ ಉತ್ತಮ ಸಂದೇಶ ದೊರೆಯಲಿ: ಗುರ್ಮೆ ಸುರೇಶ್ ಶೆಟ್ಟಿ
ಮಂಗಳೂರು: ಎಂಆರ್‍ಜಿ ಗ್ರೂಪ್‍ನ ಸಿಎಂಡಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಕೆ. ಪ್ರಕಾಶ್ ಶೆಟ್ಟಿ ಅವರಿಗೆ 60 ವರ್ಷ ತುಂಬಿದ ಹಿನ್ನಲೆಯಲ್ಲಿ...