ಉಡುಪಿ: ಜಿಲ್ಲಾ ನಾಗರಿಕ ಸಮಿತಿಯ ವತಿಯಿಂದ ಹುತಾತ್ಮ ಹನುಮಂತಪ್ಪ ಕೊಪ್ಪದ್ ಅವರಿಗೆ ಶೃದ್ಧಾಂಜಲಿ
ಉಡುಪಿ: ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ವತಿಯಿಂದ ಶುಕ್ರವಾರ ಹುತಾತ್ಮ ಹನುಮಂತಪ್ಪ ಕೊಪ್ಪದ್ ಗೌರವಾರ್ಥ ನಡೆದ ಸಾರ್ವಜನಿಕ ಶೃದ್ಧಾಂಜಲಿ ಸಬೆಯನ್ನು ನಗರದ ಚಿತ್ತರಂಜನ್ ಸರ್ಕಲ್ ನಲ್ಲಿ ಆಯೋಜಿಸಲಾಗಿತ್ತು.
...
ಬ್ರಹ್ಮಾವರ ಪ್ರೆಸ್ ಕ್ಲಬ್ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟನೆ
ಬ್ರಹ್ಮಾವರ ಪ್ರೆಸ್ ಕ್ಲಬ್ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟನೆ
ಬ್ರಹ್ಮಾವರ : ನಾನು ರಾಜ್ಯದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಪತ್ರಕರ್ತರ ಜತೆ ಒಡನಾಟ ಮಾಡಿದ್ದೇನೆ. ಆದರೆ ಉಡುಪಿ ಜಿಲ್ಲೆಯಷ್ಟು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವ ...
ಬ್ಲಾಸಮ್ ಯಾವುದೇ ಅನೈತಿಕ ಸಂಬಂಧ ಹೊಂದಿರಲಿಲ್ಲ; ಕುಟುಂಬ ವರ್ಗ
ಬ್ಲಾಸಮ್ ಯಾವುದೇ ಅನೈತಿಕ ಸಂಬಂಧ ಹೊಂದಿರಲಿಲ್ಲ; ಕುಟುಂಬ ವರ್ಗ
ಮಂಗಳೂರು: ಅನೈತಿಕ ಸಂಬಂಧದ ಆರೋಪದಡಿಯಲ್ಲಿ ತನ್ನ ಗಂಡನಿಂದಲೇ ಕೊಲೆಯಾದ ಪತ್ನಿ ಬ್ಲಾಸಮ್ ಲೋಬೊ ಅವರಿಗೆ ಯಾವುದೇ ರೀತಿಯ ಅನೈತಿಕ ಸಂಬಂಧ ಇರಲಿಲ್ಲ ಬದಲಾಗಿ ಆಕೆ...
ರೊಜಾರಿಯೋ ಚರ್ಚಿಗೆ ಮೇಯರ್ ಭೇಟಿ
ರೊಜಾರಿಯೋ ಚರ್ಚಿಗೆ ಮೇಯರ್ ಭೇಟಿ
ಮಂಗಳೂರು ಮಹಾ ನಗರಪಾಲಿಕೆ ವತಿಯಿಂದ ಮೇಯರ್ ಬಾಸ್ಕರ ಕೆ. ರವರು ರೊಜಾರಿಯೊ ಕಾಥೆಡ್ರೆಲ್‍ಗೆ ಭೇಟಿ ನೀಡಿ ಮಂಗಳೂರು ಮಹಾ ನಗರ ಪಾಲಿಕೆ ವತಿಯಿಂದ ರಸ್ತೆ ದುರಸ್ತಿ, ದಾರಿ ದೀಪ,...
ಅ.3ರಿಂದ ಶಿರಾಡಿ ಘಾಟ್ ಮೂಲಕ ಬಸ್ ಸಂಚಾರಕ್ಕೆಅವಕಾಶ: ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್
ಅ.3ರಿಂದ ಶಿರಾಡಿ ಘಾಟ್ ಮೂಲಕ ಬಸ್ ಸಂಚಾರಕ್ಕೆಅವಕಾಶ: ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್
ಮಂಗಳೂರು: ಶಿರಾಡಿ ಘಾಟ್ ಮೂಲಕ ಬಸ್ ಸಹಿತ ಎಲ್ಲ ಪ್ರಯಾಣಿಕರ ವಾಹನ ಸಂಚಾರಕ್ಕೆ ಅ.3ರಿಂದ ಅನುಮತಿ ನೀಡಲಾಗುವುದು ಎಂದು ದಕ್ಷಿಣ ಕನ್ನಡ...
ಹಣ ಪಣಕ್ಕಿಟ್ಟು ಕೋಳಿ ಅಂಕ ನಡೆಸುತ್ತಿದ್ದ 10 ಮಂದಿ ಆರೋಪಿಗಳ ಬಂಧನ
ಹಣ ಪಣಕ್ಕಿಟ್ಟು ಕೋಳಿ ಅಂಕ ನಡೆಸುತ್ತಿದ್ದ 10 ಮಂದಿ ಆರೋಪಿಗಳ ಬಂಧನ
ಮಂಗಳೂರು: ಹಣ ಪಣಕ್ಕಿಟ್ಟು ಕೋಳಿ ಅಂಕ ನಡೆಸುತ್ತಿದ್ದ 10 ಮಂದಿ ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಅಕ್ಟೋಬರ್ 7 ರಂದು ಧನಂಜಯ ಎ,...
ಏ 21 ಮುಖ್ಯಮಂತ್ರಿ ದಕ ಜಿಲ್ಲಾ ಪ್ರವಾಸ ಪ್ರಗತಿ ಪರಿಶೀಲನೆ, ಹಲವು ಕಾಮಗಾರಿಗಳಿಗೆ ಚಾಲನೆ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 21ರಂದು ದಕ್ಷಿಣಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ವಿವಿಧ ಇಲಾಖೆಗಳ ಯೋಜನೆಗಳ ಪ್ರಗತಿ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ...
ಜೆಎನ್‍ಯು ಕನ್ನಡ ಅಧ್ಯಯನ ಪೀಠದಲ್ಲಿ ಎಂಫಿಲ್ ಮತ್ತು ಪಿಎಚ್‍ಡಿ ಸಂಶೋಧನೆ ಆರಂಭಿಸಲು ಒತ್ತಾಯ
ಜೆಎನ್‍ಯು ಕನ್ನಡ ಅಧ್ಯಯನ ಪೀಠದಲ್ಲಿ ಎಂಫಿಲ್ ಮತ್ತು ಪಿಎಚ್‍ಡಿ ಸಂಶೋಧನೆ ಆರಂಭಿಸಲು ಒತ್ತಾಯ
ನವದೆಹಲಿ: ದೆಹಲಿ ಕರ್ನಾಟಕ ಸಂಘವು ದೇಶದ ರಾಜಧಾನಿಯಲ್ಲಿ ಕನ್ನಡ ಭಾಷೆಯ ಉಳಿವು ಮತ್ತು ಅಭಿವೃದ್ಧಿಗಾಗಿ ಕೆಲಸಗಳನ್ನು ಮಾಡುತ್ತಾ ಬಂದಿದೆ. ಅವುಗಳಲ್ಲಿ ಜವಾಹರ್‍ಲಾಲ್...
ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೋ ಪೂಜೆ
ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೋ ಪೂಜೆ
ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಕದ್ರಿ ಅಳ್ವಾರೀಸ್ ರಸ್ತೆಯಲ್ಲಿರುವ ದುರ್ಗಾ ಮಹಲ್ ನಲ್ಲಿ ಗೋ ಪೂಜೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು...
ಜುಲೈ 2 ಮತ್ತು 3 ರಂದು ವಿದ್ಯಾಗಿರಿಯಲ್ಲಿ ಆಳ್ವಾಸ್ ಪ್ರಗತಿ 2016ಜುಲೈ 2 ಮತ್ತು 3 ರಂದು ವಿದ್ಯಾಗಿರಿಯಲ್ಲಿ...
ಜುಲೈ 2 ಮತ್ತು 3 ರಂದು ವಿದ್ಯಾಗಿರಿಯಲ್ಲಿ ಆಳ್ವಾಸ್ ಪ್ರಗತಿ 2016
ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 'ಆಳ್ವಾಸ್ ಪ್ರಗತಿ' ಉದ್ಯೋಗ ಮೇಳವನ್ನು ವಾರ್ಷಿಕವಾಗಿ ಉತ್ಕøಷ್ಠ ಮಟ್ಟದಲ್ಲಿ ಆಯೋಜಿಸಿದ್ದು, ಈ ಬಾರಿಜುಲೈ 2 ಮತ್ತು...