25.4 C
Mangalore
Sunday, March 1, 2026

ವಿಭಿನ್ನ ಸಾಮಥ್ರ್ಯದ ಮಕ್ಕಳ ಸೇವೆ ಮಾಡುವುದು ಎಲ್ಲಾ ಕೆಲಸಕ್ಕಿಂತಲೂ ಶ್ರೇಷ್ಟವಾದುದ್ದು ; ಬಿಷಪ್ ಜೆರಾಲ್ಡ್ ಲೋಬೊ

ವಿಭಿನ್ನ ಸಾಮಥ್ರ್ಯದ ಮಕ್ಕಳ ಸೇವೆ ಮಾಡುವುದು ಎಲ್ಲಾ ಕೆಲಸಕ್ಕಿಂತಲೂ ಶ್ರೇಷ್ಟವಾದುದ್ದು ; ಬಿಷಪ್ ಜೆರಾಲ್ಡ್ ಲೋಬೊ ಉಡುಪಿ: ಸಮಾಜದಲ್ಲಿರುವ ವಿಭಿನ್ನ ಸಾಮಥ್ರ್ಯದ ಮಕ್ಕಳ ಸೇವೆ ಮಾಡುವುದು ಎಲ್ಲಾ ಕೆಲಸಕ್ಕಿಂತಲೂ ಶ್ರೇಷ್ಟವಾದುದ್ದು ಮತ್ತು ಇದಕ್ಕೆ ದೇವರ...

ಬ್ರಹ್ಮಾವರ: ಬೇಸಿಗೆ ಶಿಬಿರಗಳಿಂದ ಪ್ರತಿಭೆಗಳ ಮುಕ್ತ ಅವಕಾಶ

ಬ್ರಹ್ಮಾವರ: ಮಕ್ಕಳ ಮನಸ್ಸಿನಲ್ಲಿ ಅನೇಕ ಭಾವನೆಗಳು, ಪ್ರತಿಭೆಗಳು ಹುದುಗಿರುತ್ತದೆ. ಇಂದಿನ ಶಿಕ್ಷಣ ಪದ್ಧತಿಯಿಂದ ತರಗತಿಯಲ್ಲಿ ಅವರ ಪ್ರತಿಭೆಯನ್ನು ಅನಾವರಣಗೊಳಿಸಲು ಸಾಧ್ಯವಿಲ್ಲ. ರಜಾ ಕಾಲದಲ್ಲಿ ನಡೆಯುವ ಶಿಬಿರಗಳಿಂದ ಸ್ವಲ್ಪಮಟ್ಟಿಗಾದರೂ ಮಕ್ಕಳ ಪ್ರತಿಭೆಯನ್ನು ಹೊರತೆಗೆಯಲು ಸಾಧ್ಯ...

‘ಯೋಗಿ ಆದಿತ್ಯನಾಥ್‌ಗೆ ಚಪ್ಪಲಿಯಿಂದ ಹೊಡೆಯಿರಿ’: ದಿನೇಶ್‌ ಗುಂಡೂರಾವ್‌ ವಿವಾದಾತ್ಮಕ ಹೇಳಿಕೆ

‘ಯೋಗಿ ಆದಿತ್ಯನಾಥ್‌ಗೆ ಚಪ್ಪಲಿಯಿಂದ ಹೊಡೆಯಿರಿ’: ದಿನೇಶ್‌ ಗುಂಡೂರಾವ್‌ ವಿವಾದಾತ್ಮಕ ಹೇಳಿಕೆ ಬೆಂಗಳೂರು(ಪ್ರಜಾವಾಣಿ): ‘ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಿಂದ ಹೊಡೆಯಿರಿ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಪಕ್ಷದ ಕಾರ್ಯಕರ್ತರಿಗೆ...

ಮಂಗಳೂರು: ಬೀಚಿನಲ್ಲಿ ವಿವಾಹಿತ ವ್ಯಕ್ತಿಯ ಜೊತೆ ಅವಿವಾಹಿತ ಯುವತಿ ಸಾರ್ವಜನಿಕರಿಂದ ಧರ್ಮದೇಟು

ಮಂಗಳೂರು: ವಿವಾಹಿತ ವ್ಯಕ್ತಿಯು ಅವಿವಾಹಿತ ಯುವತಿಯ ಜೊತೆ ತಣ್ಣೀರು ಬಾವಿ ಬೀಚ್ ನಲ್ಲಿ ಸಿಕ್ಕಿ ಬಿದ್ದ ಘಟನೆ ಬೆಳಕಿಗೆ ಬಂದಿದೆ. ಕಾಟಿಪಳ್ಳದ ಫರ್ನೀಚರ್ ಅಂಗಡಿಯ ಮಾಲಿಕನಾದ ಈತ ಕಳೆದ ಒಂದು ವರ್ಷದ ಹಿಂದೆ ತನ್ನ...

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಬಿಜೆಪಿಗೆ ಸೇರ್ಪಡೆ

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಬಿಜೆಪಿಗೆ ಸೇರ್ಪಡೆ ಬೆಂಗಳೂರು: ಮಾಜಿ ಸಂಸದ ಕರಾವಳಿಯ ಪ್ರಭಾವಿ ರಾಜಕಾರಣಿ ಜಯಪ್ರಕಾಶ್ ಹೆಗ್ಡೆಯವರು ಬುಧವಾರ ಕಮಲ ಪಕ್ಷದ ಧ್ವಜವನ್ನು ಅಧಿಕೃತವಾಗಿ ಹಿಡಿಯುವುದರೊಂದಿಗೆ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. ಬುಧವಾರ ಬೆಂಗಳೂರಿನ...

ಜನಾರ್ದನ ಪೂಜಾರಿ ಭೇಟಿ ಮಾಡಿ ಆಶೀರ್ವಾದ ಪಡೆದ ಮೊಯ್ದಿನ್ ಬಾವಾ

ಜನಾರ್ದನ ಪೂಜಾರಿ ಭೇಟಿ ಮಾಡಿ ಆಶೀರ್ವಾದ ಪಡೆದ ಮೊಯ್ದಿನ್ ಬಾವಾ ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಬಿ.ಜನಾರ್ಧನ ಪೂಜಾರಿ ಅವರನ್ನು ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎ. ಮೊಹಿಯುದ್ದೀನ್ ಬಾವಾ ಭೇಟಿ ಮಾಡಿ...

ಉಡುಪಿ: ಮೌಂಟ್ ರೋಸರಿ ಶಾಲೆಯಲ್ಲಿ ಬಿಸಿಯೂಟ ಯೋಜನೆಗೆ ಚಾಲನೆ

ಉಡುಪಿ: ಇಲ್ಲಿನ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಚಾಲನೆ ಹಾಗೂ ನೂತನ ಭೋಜನ ಶಾಲೆಯ ಉದ್ಘಾಟನೆ ಸೋಮವಾರ ಜರುಗಿತು. ...

ವಿಧಾನಸಭಾ ಚುನಾವಣೆಗೆ ಕಾಂಗ್ರೆಸಿನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ವಿಧಾನಸಭಾ ಚುನಾವಣೆಗೆ ಕಾಂಗ್ರೆಸಿನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ರಾಹುಲ್ ಗಾಂಧಿ ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಶುಕ್ರವಾರ ಮಂಗಳೂರಿನ ಟಿ.ಎಂ.ಪೈ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು. ಕಾಂಗ್ರೆಸ್ ರಾಷ್ಟ್ರೀಯ...

ಬ್ರಹ್ಮಾವರ: ಬೈಕ್ ಟ್ಯಾಂಕರ್ ಅಫಘಾತ: ಬೈಕ್ ಸವಾರ ಸಾವು

ಬ್ರಹ್ಮಾವರ: ಬೈಕ್ ಟ್ಯಾಂಕರ್ ನಡುವೆ ನಡೆದ ಅಫಘಾತದಲ್ಲಿ ಇಪ್ಪತ್ಮೂರು ವರ್ಷದ ಯುವನೋರ್ವ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಹೇರೂರು ಬಳಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ತ್ರಾಸಿ ನಿವಾಸಿ ಸದಾನಂದ ತ್ರಾಸಿ...

ಸಿಂಗಾಪುರದಲ್ಲಿ ನಡೆದ ಏಷಿಯನ್ ಸ್ಕೂಲ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಉಜಿರೆಯ ವಿದ್ಯಾರ್ಥಿನಿ ಈಶಾ ಶರ್ಮಗೆ ಕಂಚಿನ ಪದಕ

ಉಜಿರೆ: ಸಿಂಗಾಪುರದಲ್ಲಿ ನಡೆದ ಏಷಿಯನ್ ಸ್ಕೂಲ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್‍ಇ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಈಶಾ ಶರ್ಮ ಕಂಚಿನ ಪದಕವನ್ನು ಪಡೆದುಕೊಂಡಿದ್ದಾಳೆ. ಈಕೆ...

Members Login

Obituary

Congratulations