ಹರೇಕಳ ಕೊಲೆಯತ್ನ ಪ್ರಕರಣ: ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಹರೇಕಳ ಕೊಲೆಯತ್ನ ಪ್ರಕರಣ: ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ ಉಳ್ಳಾಲ: ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹರೇಕಳ ಕಡವಿನಬಳಿಯ ಅಂಗಡಿ ಮಾಲೀಕನ ದರೋಡೆ ಮತ್ತು ಕೊಲೆಯತ್ನ ಪ್ರಕರಣಕ್ಕೆ ಸಂಬAಧಿಸಿದ ಉಳ್ಳಾಲ...

ಮಣಿಪಾಲ: ಬಡವರು ಮತ್ತು ಕೊಳಚೆ ಪ್ರದೇಶದಲ್ಲಿ ವಾಸಿಸುವವರ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಿ ಜಿಲ್ಲಾ ಲಸಿಕಾ ಕಾರ್ಯಪಡೆ ಸಭೆಯಲ್ಲಿ...

ಮಣಿಪಾಲ:   ಜಿಲ್ಲೆಯ ನಗರ ಪ್ರದೇಶಗಳಲ್ಲಿ ವಾಸಿಸುವ ಬಡವರು ಮತ್ತು ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ವಲಸೆ ಜನರ ಆರೋಗ್ಯದ ಬಗ್ಗೆ ಹೆಚ್ಚಿನ ಒತ್ತು ನೀಡಿ ಅವರಿಗೆ ಆರೋಗ್ಯ ಸೇವೆ ಒದಗಿಸುವುದು ಜಿಲ್ಲಾ ಆರೋಗ್ಯ ಮತ್ತು...

ಟೋಲ್ ಸಂಗ್ರಹ- ಮುಖ್ಯ ಕಾರ್ಯದರ್ಶಿ ಸಭೆಯವರೆಗೆ ತೀರ್ಮಾನಿಸದಿರಲು ಶೋಭಾ ಕರೆಂದ್ಲಾಜೆ ಸೂಚನೆ

ಟೋಲ್ ಸಂಗ್ರಹ- ಮುಖ್ಯ ಕಾರ್ಯದರ್ಶಿ ಸಭೆಯವರೆಗೆ ತೀರ್ಮಾನಿಸದಿರಲು ಶೋಭಾ ಕರೆಂದ್ಲಾಜೆ ಸೂಚನೆ ಉಡುಪಿ : ಹೆಜಮಾಡಿಯಿಂದ ಕುಂದಾಪುರದವರೆಗೆ ಸ್ಥಳೀಯರಿಂದ ಟೋಲ್ ಸಂಗ್ರಹದ ಬಗ್ಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಸಭೆಯವರೆಗೆ ನಿರ್ಧಾರ ಕೈಗೊಳ್ಳದಿರಲು ಸಂಸದೆ...

ನಾಗಮಂಗಲ‌ ಕೋಮುಗಲಭೆ ಪ್ರಕರಣ ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲು

ನಾಗಮಂಗಲ‌ ಕೋಮುಗಲಭೆ ಪ್ರಕರಣ ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲು ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್...

ಗೆಳೆಯರೊಂದಿಗೆ ಮರುವಾಯಿ ಹೆಕ್ಕಲು ಹೊಗಿದ್ದ ಯುವಕ ಫಲ್ಗುಣಿ ನದಿಯಲ್ಲಿ ಮುಳುಗಿ ಸಾವು

ಗೆಳೆಯರೊಂದಿಗೆ ಮರುವಾಯಿ ಹೆಕ್ಕಲು ಹೊಗಿದ್ದ ಯುವಕ ಫಲ್ಗುಣಿ ನದಿಯಲ್ಲಿ ಮುಳುಗಿ ಸಾವು ಮಂಗಳೂರು: ಗೆಳೆಯರೊಂದಿಗೆ ಮರುವಾಯಿ ಹೆಕ್ಕಲು ಹೊಗಿದ್ದ ಯುವಕನೋರ್ವ ಮರವೂರಿನ ಬಳಿ ಫಲ್ಗುಣಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತ ಯುವಕನ್ನು ಕಾವೂರು ಪಳನೀರ್ ಕಟ್ಟೆ...

ಉಚ್ಚಿಲದಲ್ಲಿ ಆರೋಗ್ಯ ಕಾರ್ಯಕರ್ತೆಗೆ ಬೆದರಿಕೆ – ಪೊಲೀಸ್ ಠಾಣೆಗೆ ದೂರು

ಉಚ್ಚಿಲದಲ್ಲಿ ಆರೋಗ್ಯ ಕಾರ್ಯಕರ್ತೆಗೆ ಬೆದರಿಕೆ – ಪೊಲೀಸ್ ಠಾಣೆಗೆ ದೂರು ಉಡುಪಿ: ಒಂದೆಡೆ ಕೋವಿಡ್-19 ಭಯ, ಇನ್ನೊಂದೆಡೆ ನಿತ್ಯ ಸುದ್ದಿಯಾಗುತ್ತಿರುವ ಹಲ್ಲೆ, ಬೆದರಿಕೆ ಪ್ರಕರಣಗಳು. ಈ ಭಯದ ಮಧ್ಯೆಯೂ ಗಲ್ಲಿಗಲ್ಲಿಗೆ ಹೋಗಿ ಸಮೀಕ್ಷೆ ಮಾಡಬೇಕಾದ...

ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧಿ ವಿತರಣೆ 

ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧಿ ವಿತರಣೆ  ಮಂಗಳೂರು : ಕೊರೋನಾ ವೈರಸ್ ತಡೆಗಟ್ಟಲು ಆರೋಗ್ಯ ಇಲಾಖೆಯ ಸಿಬ್ಬಂದಿ, ವೈದ್ಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಅನೇಕ ಜನರು ಶ್ರಮಿಸುತ್ತಿದ್ದು ಅವರ ಸೇವೆ ಅನನ್ಯವಾಗಿದೆ. ಹೀಗಾಗಿ ಪ್ರತಿಯೊಬ್ಬರೂ...

ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತ: CISF ಯೋಧ ಮೃತ

ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತ: CISF ಯೋಧ ಮೃತ ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಸಮೀಪ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯ ಯೋಧರೊಬ್ಬರು ಮೃತಪಟ್ಟಿರುವ ಘಟನೆ...

ಮಂಗಳೂರು ಚಲೋ: ಸೆ 5-9 ರ ತನಕ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಾಹನ ರ್ಯಾಲಿ, ಪ್ರತಿಭಟನೆಗಳಿಗೆ ನಿಷೇಧ

ಮಂಗಳೂರು ಚಲೋ: ಸೆ 5-9 ರ ತನಕ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಾಹನ ರ್ಯಾಲಿ, ಪ್ರತಿಭಟನೆಗಳಿಗೆ ನಿಷೇಧ ಚಿಕ್ಕಮಗಳೂರು: ಎಫ್ಐ, ಕೆ.ಎಫ್.ಡಿ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮತ್ತು ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಇದೇ ಗುರುವಾರ...

ಮಂಗಳೂರು: ಪವಿತ್ರ ತುಳು ಸಿನಿಮಾ ಬಿಡುಗಡೆ

ಮಂಗಳೂರು: ಇಂದಿರಾ ಮೂವೀಸ್ ಲಾಂಛನದಲ್ಲಿ ತಯಾರಾದ ಪವಿತ್ರ ಬೀಡಿದ ಪೊಣ್ಣು ಎಂಬ ಟ್ಯಾಗ್‍ಲೈನ್‍ನ ತುಳು ಚಲನ ಚಿತ್ರವು ಮಂಗಳೂರಿನ ಸುಚಿತ್ರ ಟಾಕೀಸ್‍ನಲ್ಲಿ ಬಿಡುಗಡೆ ಗೊಂಡಿತು. ಚಂಡಿಕೋರಿ ಚಲನ ಚಿತ್ರದ ನಿರ್ದೇಶಕ ದೇವದಾಸ್ ಕಾಪಿಕಾಡ್ ಮತ್ತು...

Members Login

Obituary

Congratulations