ನ.14ರಿಂದ 17ರವರೆಗೆ ಆಳ್ವಾಸ್ ನುಡಿಸಿರಿ ವಿರಾಸತ್ 2019
ನ.14ರಿಂದ 17ರವರೆಗೆ ಆಳ್ವಾಸ್ ನುಡಿಸಿರಿ ವಿರಾಸತ್ 2019
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ 25 ವರ್ಷಗಳಿಂದ ನಡೆದ ರಾಷ್ಟ್ರೀಯ ಸಾಂಸ್ಕøತಿಕ ಉತ್ಸವ ಆಳ್ವಾಸ್ ವಿರಾಸತ್ ಹಾಗೂ 15 ವರ್ಷಗಳಿಂದ ನಡೆದ ಆಳ್ವಾಸ್ ನುಡಿಸಿರಿಯನ್ನು...
ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ
ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ
ಉಡುಪಿ: ಸೊಳ್ಳೆಗಳ ಉತ್ಪತ್ತಿ ಸ್ಥಾನಗಳನ್ನು ಗುರುತಿಸಿ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಮಲೇರಿಯಾ ಹರಡುವುದನ್ನು ನಿಯಂತ್ರಿಸಿ ಎಂದು ಆರೋಗ್ಯ ಇಲಾಖೆ...
ಬೈರಂಪಳ್ಳಿ ಬಸ್ ನಿರ್ವಾಹಕ ಪ್ರಶಾಂತ್ ಪೂಜಾರಿ ಕೊಲೆ – ಇನ್ನೋರ್ವ ಆರೋಪಿ ಬಂಧನ
ಬೈರಂಪಳ್ಳಿ ಬಸ್ ನಿರ್ವಾಹಕ ಪ್ರಶಾಂತ್ ಪೂಜಾರಿ ಕೊಲೆ – ಇನ್ನೋರ್ವ ಆರೋಪಿ ಬಂಧನ
ಉಡುಪಿ: ಖಾಸಗಿ ಬಸ್ ನಿರ್ವಾಹಕ, ಬೈರಂಪಳ್ಳಿ ಗ್ರಾಮದ ದೂಪದಕಟ್ಟೆಯ ಹುಣ್ಸೆಬಾಕೇರ್ ನಿವಾಸಿ ಪ್ರಶಾಂತ್ ಪೂಜಾರಿ(37) ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು...
ಮಳೆ ಹಿನ್ನಲೆ : ಜು. 25 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿಲ್ಲ – ಉಡುಪಿ ಜಿಲ್ಲಾಡಳಿತ...
ಮಳೆ ಹಿನ್ನಲೆ : ಜು. 25 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿಲ್ಲ – ಉಡುಪಿ ಜಿಲ್ಲಾಡಳಿತ ಸ್ಪಷ್ಟನೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜುಲೈ 23 ಮತ್ತು...
ಜುಲೈ 26 : ಶ್ರೀಲಂಕಾ ಪ್ರಧಾನಿ ಕೊಲ್ಲೂರು ಭೇಟಿ- ಸಾರ್ವಜನಿಕರಿಗೆ ಪ್ರವೇಶ ನಿಷೇಧ
ಜುಲೈ 26 : ಶ್ರೀಲಂಕಾ ಪ್ರಧಾನಿ ಕೊಲ್ಲೂರು ಭೇಟಿ- ಸಾರ್ವಜನಿಕರಿಗೆ ಪ್ರವೇಶ ನಿಷೇಧ
ಉಡುಪಿ: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಶ್ರೀಲಂಕಾ ಪ್ರಧಾನಿ ಜುಲೈ 26 ರಂದು ಭೇಟಿ...
ರಾಜಕೀಯ ಕೆಸರೆರೆಚಾಟದಲ್ಲಿ ರಾಜ್ಯದ ಜನ ಸಮುದಾಯ ಕಂಗಾಲು- ಮನೋಜ್ ವಾಮಂಜೂರು
ರಾಜಕೀಯ ಕೆಸರೆರೆಚಾಟದಲ್ಲಿ ರಾಜ್ಯದ ಜನ ಸಮುದಾಯ ಕಂಗಾಲು- ಮನೋಜ್ ವಾಮಂಜೂರು
ನಮ್ಮ ಕರ್ನಾಟಕ ರಾಜ್ಯದ ರಾಜಕೀಯ ವಿದ್ಯಾಮಾನಗಳು, ಪರಸ್ಪರ ಕೆಸರೆರೆಚಾಟಗಳನ್ನು ನೋಡಿದರೆ ಅಸಹ್ಯ ಉಂಟುಮಾಡುತ್ತಿದೆ. ಇಲ್ಲಿ ರಾಜ್ಯದ ಜನತೆ ತಮ್ಮನ್ನು ಕಾಡುವ ಹಲವು ಗಂಭೀರ...
ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ
ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ
ಕೋಟ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಮುಂಗಾರು ಪತ್ರಿಕೆಯ ಸಂಪಾದಕ ದಿ| ವಡ್ಡರ್ಸೆ ರಘುರಾಮ ಶೆಟ್ಟರ ಹೆಸರಿನಲ್ಲಿ ಕೊಡಮಾಡುವ `ವಡ್ಡರ್ಸೆ ರಘುರಾಮ...
ವೀಡಿಯೋ ಜರ್ನಲಿಸ್ಟ್ ನಾಗೇಶ್ ಪಡು ಅವರಿಗೆ ಉಡುಪಿ ಪತ್ರಕರ್ತರಿಂದ ಶ್ರದ್ಧಾಂಜಲಿ
ವೀಡಿಯೋ ಜರ್ನಲಿಸ್ಟ್ ನಾಗೇಶ್ ಪಡು ಅವರಿಗೆ ಉಡುಪಿ ಪತ್ರಕರ್ತರಿಂದ ಶ್ರದ್ಧಾಂಜಲಿ
ಉಡುಪಿ: ಇತ್ತೀಚೆಗೆ ನಿಧನರಾದ ಖಾಸಗಿ ಸುದ್ದಿವಾಹಿನಿಯ ಮಂಗಳೂರಿನ ವೀಡಿಯೋ ಜರ್ನಲಿಸ್ಟ್ ನಾಗೇಶ್ ಪಡು ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು...
ಆಳ್ವಾಸ್‍ನ ಪುರುಷರ ಬಾಲ್ ಬ್ಯಾಡ್‍ಮಿಂಟನ್ ತಂಡ ಚಾಂಪಿಯನ್
ಆಳ್ವಾಸ್‍ನ ಪುರುಷರ ಬಾಲ್ ಬ್ಯಾಡ್‍ಮಿಂಟನ್ ತಂಡ ಚಾಂಪಿಯನ್
ಮೂಡಬಿದಿರೆ: ಚೆನೈನಲ್ಲಿ ಜುಲೈ 20 ರಿಂದ 22ರವರಗೆ ನಡೆದಂತಹ ಹನ್ನೊಂದನೆಯ ಸೈಂಟ್ ಜೋಸೆಫ್ ಆಲ್ ಇಂಡಿಯ ಬಾಲ್ ಬ್ಯಾಟ್‍ಮಿಂಟನ್ ಪಂದ್ಯಾವಳಿಯಲ್ಲಿ ಆಳ್ವಾಸ್‍ನ ಪುರುಷರ ಬಾಲ್ ಬ್ಯಾಡ್‍ಮಿಂಟನ್...
ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
ಮಂಗಳೂರು: ಕೆೊಣಾಜೆ ಪೊಲೀಸ್ ಠಾಣಾ ಪ್ರಕರಣವೊಂದರಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸಾಹುಲ್ ಹಮೀದ್ @ ಸಾಹುಲ್ @ ಅಮಿ (33), ಎಂಬಾತನನ್ನು ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ...