24.5 C
Mangalore
Wednesday, November 12, 2025

ಕಾರ್ಯಕರ್ತರ ಮೇಲಾಗುವ ಹಲ್ಲೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸಿನಿಂದ ಎಸ್ಪಿಗೆ ಮನವಿ

ಕಾರ್ಯಕರ್ತರ ಮೇಲಾಗುವ ಹಲ್ಲೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸಿನಿಂದ ಎಸ್ಪಿಗೆ ಮನವಿ ಉಡುಪಿ: ಬಿಜೆಪಿಯ ವಿಜಯೋತ್ಸವದ ಸಂದರ್ಭಗಳಲ್ಲಿ ಜಿಲ್ಲೆಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿಯ ಕಾರ್ಯಕರ್ತರು ಹಲ್ಲೆಯನ್ನು ಮಾಡುತ್ತಿದ್ದು ಭಯದ ವಾತಾವರಣವನ್ನು ನಿರ್ಮಾಣ ಮಾಡುತ್ತಿದ್ದಾರೆ....

ಮಂಗಳೂರು: ಕುಡ್ಲ ಕೆಫೆ ಕರಾವಳಿಯಾದ್ಯಂತ ತೆರೆಗೆ 13 ಟಾಕೀಸ್‍ಗಳಲ್ಲಿ ಸಿನಿಮಾ ಬಿಡುಗಡೆ

ಮಂಗಳೂರು: ಯೋಧ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಸೂರ್ಯ ಮೆನನ್ ನಿರ್ದೇಶನದಲ್ಲಿ ರಂಜನ್ ಶೆಟ್ಟಿ ಹಾಗೂ ಸೂರ್ಯ ಮೆನನ್ ನಿರ್ಮಾಣದಲ್ಲಿ ತಯಾರಾದ `ಕುಡ್ಲಕೆಫೆ' ತುಳು ಚಲನ ಚಿತ್ರದ ಬಿಡುಗಡೆ ಸಮಾರಂಭವು ಶುಕ್ರವಾರದಂದು ಮಂಗಳೂರಿನ ಜ್ಯೋತಿ...

ಮಂಗಳೂರು ಬಿಷಪ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಶಾಸಕ ವೇದವ್ಯಾಸ ಕಾಮತ್

ಮಂಗಳೂರು ಬಿಷಪ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಶಾಸಕ ವೇದವ್ಯಾಸ ಕಾಮತ್ ಮಂಗಳೂರು: ನೂತನವಾಗಿ ಆಯ್ಕೆಯಾದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಮಂಗಳವಾರ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ...

ಕುಡಿದ ಅಮಲಿನಲ್ಲಿ ಕಾರು ಚಾಲನೆ; ಅಂಡರ್ ಪಾಸ್ ಗೋಡೆಗೆ ಡಿಕ್ಕಿ – ತಪ್ಪಿದ ದುರಂತ

ಕುಡಿದ ಅಮಲಿನಲ್ಲಿ ಕಾರು ಚಾಲನೆ; ಅಂಡರ್ ಪಾಸ್ ಗೋಡೆಗೆ ಡಿಕ್ಕಿ - ತಪ್ಪಿದ ದುರಂತ ಉಡುಪಿ: ಇತ್ತೀಚೆಗಷ್ಟೇ ಮಂಗಳೂರಿನ ಜ್ಯೋತಿ ಸರ್ಕಲ್ ಬಳಿ ನಿಂತಿದ್ದ ರಿಕ್ಷಾವೊಂದಕ್ಕೆ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ರಿಕ್ಷಾಕ್ಕೆ...

ಮೂಡಬಿದರೆ: ಹೂವಿನ ವ್ಯಾಪಾರಿ ಪ್ರಶಾಂತ್ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಹೈಕೊರ್ಟ್ ಜಾಮೀನು

ಮೂಡಬಿದರೆ: ಹೂವಿನ ವ್ಯಾಪಾರಿ ಬಜರಂಗದಳದ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಶುಕ್ರವಾರ ಹೈಕೋರ್ಟ್ ಜಾಮೀನು ನೀಡಿದೆ. ಗಂಟಾಲ್ ಕಟ್ಟೆಯ ಬದ್ರುದ್ದೀನ್ ಮತ್ತು ಇಂತಿಯಾಸ್ ಜಾಮೀನು ಪಡೆದುಕೊಂಡ ಆರೋಪಿಗಳಾಗಿದ್ದಾರೆ. ಘಟನೆಯ ವಿವರ: ಅ9...

ಮಂಗಳೂರಿನಲ್ಲಿ ಭಾರಿ ಮಳೆ; ನದಿಯಂತಾದ ರಸ್ತೆಗಳು- ಜನಜೀವನ ಅಸ್ತವ್ಯಸ್ಥ

ಮಂಗಳೂರಿನಲ್ಲಿ ಭಾರಿ ಮಳೆ; ನದಿಯಂತಾದ ರಸ್ತೆಗಳು- ಜನಜೀವನ ಅಸ್ತವ್ಯಸ್ಥ ಮಂಗಳೂರು: ಕೇರಳಕ್ಕೆ ಮುಂಗಾರು ಪ್ರವೇಶಿಸಿದ ಬೆನ್ನಲ್ಲೆ ನಗರದಲ್ಲಿ ಮಂಗಳವಾರ ಮಳೆಯ ಆರ್ಭಟ ಶುರುವಾಗಿದೆ. ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು, 9 ಗಂಟೆಗೆ ಶುರುವಾದ...

ಬೀದಿ ವ್ಯಾಪಾರಿಗಳ ಗುರುತಿನ ಚೀಟಿ ರದ್ದು: ಮಹಾನಗರಪಾಲಿಕೆ ಎಚ್ಚರಿಕೆ

ಬೀದಿ ವ್ಯಾಪಾರಿಗಳ ಗುರುತಿನ ಚೀಟಿ ರದ್ದು: ಮಹಾನಗರಪಾಲಿಕೆ ಎಚ್ಚರಿಕೆ ಮ0ಗಳೂರು : ನಗರಪಾಲಿಕೆಯ ಅಧಿಕೃತ ಬೀದಿ ವ್ಯಾಪಾರಸ್ಥರ ವಲಯದಲ್ಲಿ ವ್ಯಾಪಾರ ಮಾಡದಿದ್ದರೆ ಬೀದಿ ವ್ಯಾಪಾರಿಗಳಿಗೆ ನೀಡಲಾಗಿರುವ ಗುರುತಿನ ಚೀಟಿಯನ್ನೇ ರದ್ದುಪಡಿಸುವುದಾಗಿ ಮಂಗಳೂರು ಮಹಾನಗರಪಾಲಿಕೆ ಎಚ್ಚರಿಸಿದೆ.  ...

ಮಂಗಳೂರು: ಅಕ್ರಮ ಮರ ಸಾಗಾಟ: ಸೊತ್ತು ವಶಕ್ಕೆ

ಮಂಗಳೂರು: ಮಿತ್ತಕೋಡಿ ಎಂಬಲ್ಲಿ ಅಕ್ರಮವಾಗಿ ಕಿರಾಲ್‌ ಬೋಗಿ ಜಾತಿಯ ಮರದ 31 ದಿಮ್ಮಿ ಹಾಗೂ 17 ಕಂಬಗಳನ್ನು ಲಾರಿ ಮೂಲಕ ಸಾಗಾಟ ಮಾಡುತ್ತಿದ್ದುದನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಾಹನವು...

ಪತ್ರಕರ್ತೆ ಗೌರಿ ಲಂಕೇಶ್ ಮೇಲೆ ಗುಂಡು ಹಾರಿಸಿ ಕೊಲೆ

ಪತ್ರಕರ್ತೆ ಗೌರಿ ಲಂಕೇಶ್ ಮೇಲೆ ಗುಂಡು ಹಾರಿಸಿ ಕೊಲೆ ಬೆಂಗಳೂರು: ಹಿರಿಯ ಪತ್ರಕರ್ತೆ ಹಾಗೂ ಸಾಹಿತಿ ಗೌರಿ ಲಂಕೇಶ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಮಂಗಳವಾರ ರಾತ್ರಿ 8 ಸುಮಾರಿಗೆ ಗುಂಡಿಕ್ಕಿ ಹತ್ಯೆಗೈದಿದ್ದಾರೆ. ನಗರದ ರಾಜರಾಜೇಶ್ವರಿ ನಗರದಲ್ಲಿರುವ...

ಬಂಟ್ವಾಳ: ತಲವಾರು ದಾಳಿ ಮೂವರ ಸೆರೆ

ಬಂಟ್ವಾಳ: ತಲವಾರು ದಾಳಿ ಮೂವರ ಸೆರೆ ಬಂಟ್ವಾಳ: ಇಲ್ಲಿನ ಬಡ್ಡಕಟ್ಟೆ ಅಶೋಕ ಹೋಟೆಲ್ ಬಳಿ ಇದೇ 11ರಂದು ಸೋಮವಾರ ಮಧ್ಯಾಹ್ನ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ...

Members Login

Obituary

Congratulations