ಉಡುಪಿ: ದೇವಾಲಯಗಳು ದೇವರ ಅಸ್ವಿತ್ವದ ಸ್ಥಳ: ಉಚ್ಬಿಲ ಚರ್ಚ್ ಉದ್ಘಾಟಿಸಿ ಬಿಷಪ್ ಜೆರಾಲ್ಡ್ ಲೋಬೊ
ಉಡುಪಿ: ದೇವಾಲಯಗಳು ದೇವರ ಅಸ್ತಿತ್ವದ ಸ್ಥಳಗಳಾಗಿವೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಅವರು ಗುರುವಾರ ಉಚ್ಚಿಲ ಸೇಕ್ರೆಡ್ ಹಾರ್ಟ್ ಚರ್ಚ್ ಇದರ ನೂತನ ಕಟ್ಟಡದ ಉದ್ಘಾಟನೆ...
ಮಂಗಳೂರು ಹಿಲ್ ಸೆಂಟರ್ ಕಚೇರಿ ಕಳ್ಳತನ ಇಬ್ಬರ ಬಂಧನ
ಮಂಗಳೂರು ಹಿಲ್ ಸೆಂಟರ್ ಕಚೇರಿ ಕಳ್ಳತನ ಇಬ್ಬರ ಬಂಧನ
ಮಂಗಳೂರು: ಮಂಗಳೂರು ಹಿಲ್ ಸೆಂಟರ್ ಕಚೇರಿಯ ಕಳ್ಳತನಕ್ಕೆ ಸಂಬಂಧೀಸಿ ಕಂಕನಾಡಿ ಪೋಲಿಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಅಸ್ಸಾಂ ರಾಜ್ಯದ ರಂಜನ್ ಕಲಿಟಾ ಮತ್ತು ಶಿವಶಂಕರ್...
ಮಂಗಳೂರು: ಮೀನುಗಾರಿಕ ಇಲಾಖೆಯಲ್ಲಿ ಜೆ. ಆರ್ ಲೋಬೊ ಸಭೆ
ಮಂಗಳೂರು: ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ. ಆರ್. ಲೋಬೊ ಬಂದರ್ ಪ್ರದೇಶದಲ್ಲಿರುವ ಮೀನುಗಾರಿಕೆ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಮತ್ತು ಮೀನುಗಾರರ ಮುಖಂಡರೊಂದಿಗೆ ಶುಕ್ರವಾರ ಸಭೆ ನಡೆಸಿ ಅವರ ಕುಂದು ಕೊರತೆಗಳನ್ನು...
ಕೆ.ಎಸ್.ಆರ್. ಟಿ. ಸಿ. ಬಸ್ ನಿಲ್ದಾಣ ಬಳಿ ಮಸಾಜ್ ಪಾರ್ಲರ್ ಗೆ ದಾಳಿ : ಮೂವರ ಸೆರೆ
ಕೆ.ಎಸ್.ಆರ್. ಟಿ. ಸಿ. ಬಸ್ ನಿಲ್ದಾಣ ಬಳಿ ಮಸಾಜ್ ಪಾರ್ಲರ್ ಗೆ ದಾಳಿ : ಮೂವರ ಸೆರೆ
ಮಂಗಳೂರು : ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಎಸ್.ಆರ್ ಟಿ ಸಿ ಬಸ್...
ಚಿಣ್ಣರ ಚಿಲಿಪಿಲಿಯಲ್ಲಿ ಸಾಧಕ ಮಕ್ಕಳ ಸನ್ಮಾನ
ಮಂಗಳೂರು: ಅರೆಹೊಳೆ ಪ್ರತಿಷ್ಠಾನ ಹಾಗೂ ಲಿಯೋ ಕ್ಲಬ್ ಕದ್ರಿ ಹಿಲ್ಸ್ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮದಲ್ಲಿ ವಿವಿಧ ರಂಗಗಳಲ್ಲಿ ವಿಶೇಷ ಸಾಧನೆ ಮಾಡಿದ ಮಕ್ಕಳನ್ನು ಸನ್ಮಾನಿಸಲಾಯಿತು.
ಕರಾಟೆ ಹಾಗೂ ನೃತ್ಯದಲ್ಲಿ ರಾಜ್ಯ...
ಐದು ಮಂದಿ ಅಂತರಾಜ್ಯ ಅಕ್ರಮ ದನದ ಮಾಂಸ ಸಾಗಾಟಗಾರರ ಬಂಧನ
ಐದು ಮಂದಿ ಅಂತರಾಜ್ಯ ಅಕ್ರಮ ದನದ ಮಾಂಸ ಸಾಗಾಟಗಾರರ ಬಂಧನ
ಮಂಗಳೂರು: ಡಿಸಿಐಬಿ ಪೊಲೀಸ್ ನಿರೀಕ್ಷಕರಾದ ಸುನಿಲ್. ವೈ. ನಾಯ್ಕ್. ರವರ ನೇತೃತ್ವದಲ್ಲಿ ಡಿಸಿಐಬಿ ಸಿಬ್ಬಂದಿಗಳು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 5 ಮಂದಿ...
ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್ ನೇತೃತ್ವದಲ್ಲಿ ಸೊರಕೆ ಪರ ಮತಯಾಚನೆ
ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್ ನೇತೃತ್ವದಲ್ಲಿ ಸೊರಕೆ ಪರ ಮತಯಾಚನೆ
ಉಡುಪಿ : ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ವಿ ಅಮೀನ್ ನೇತೃತ್ವದಲ್ಲಿ ಪಡುಬಿದ್ರಿ ಗ್ರಾಮೀಣ ಯುವ ಕಾಂಗ್ರೆಸ್...
ಮಂಗಳೂರು ;ತಾಲಿಬಾನಿ ಸಂಸ್ಕೃತಿ ಪ್ರದರ್ಶನ; ವೃದ್ದನಿಗೆ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿತ; ಮನನೊಂದು ವೃದ್ದ ಆತ್ಮಹತ್ಯೆ
ಮಂಗಳೂರು: ವೃದ್ದರೋರ್ವರು ಕುಡಿದು ಬಂದು ತನ್ನ ಹೆಂಡತಿ ಮತ್ತು ಮಗನಿಗೆ ಕಿರುಕುಳ ನೀಡುತ್ತಿದ್ದರು ಎನ್ನುವ ಕಾರಣಕ್ಕೆ ಊರಿನವರು ವೃದ್ದರಿಗೆ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಕಣ್ಣಿಗೆ ಮೆಣಸಿನ ಪುಡಿ ಎರಚಿ ಹಿಗ್ಗಾಮುಗ್ಗಾ ಥಳಿಸಿದ ಅವರು...
ಪಡುಬಿದ್ರೆ: ಮುದರಂಗಡಿಯಲ್ಲಿ ಕೋಳಿ ಅಂಕಕ್ಕೆ ಎಸ್ಪಿ ನೇತೃತ್ವದಲ್ಲಿ ದಾಳಿ 37 ಮಂದಿ ಸೆರೆ, 40 ಕೋಳಿ, 25 ವಾಹನಗಳ...
ಪಡುಬಿದ್ರೆ: ಇಲ್ಲಿಗೆ ಸಮೀಪದ ಮುದರಂಗಡಿಯ ಬೆಳ್ಳಿಬೆಟ್ಟು-ಸಾಂತೂರುಕೊಪ್ಲ ಬಳಿ ಕೋಳಿ ಅಂಕಕ್ಕೆ ಉಡುಪಿ ಜಿಲ್ಲಾ ಎಸ್ಪಿ ಅಣ್ಣಾಮಲೈ ನೇತೃತ್ವದ ತಂಡ ದಾಳಿ ನಡೆಸಿ 37 ಮಂದಿಯನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಸುಮಾರು 40ರಷ್ಟು ಕೋಳಿ...
ವಿಶ್ವಾಸಮತ ಸಾಬೀತುಪಡಿಸಿದ ಜೆಡಿಎಸ್, ಕಾಂಗ್ರೆಸ್ ‘ಮೈತ್ರಿ’ ಸರ್ಕಾರ
ವಿಶ್ವಾಸಮತ ಸಾಬೀತುಪಡಿಸಿದ ಜೆಡಿಎಸ್, ಕಾಂಗ್ರೆಸ್ ‘ಮೈತ್ರಿ’ ಸರ್ಕಾರ
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮದಿದ್ದರೂ ಜೆಡಿಎಸ್, ಕಾಂಗ್ರೆಸ್‌ನ ಬೆಂಬಲದೊಂದಿಗೆ ‘ಮೈತ್ತಿ’ ಸರ್ಕಾರ ರಚಿಸಿ, ಮುಖ್ಯಮಂತ್ರಿಯಾಗಿರುವ ಎಚ್.ಡಿ. ಕುಮಾರಸ್ವಾಮಿ ಅವರು ಶುಕ್ರವಾರ ಸದನದಲ್ಲಿ ವಿಶ್ವಾಸಮತ ಸಾಬೀತುಪಡಿಸಿದರು.
ವಿಶ್ವಾಸಮತ...