ಜೆ ಡಿ ಎಸ್ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಮಿಥುನ್ ರೈ ಪರ ಪ್ರಚಾರ
ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಮಿಥುನ್ ರೈ ಪರ ಪ್ರಚಾರ
ಮಂಗಳೂರು : ದಕ್ಷಿಣ ಕನ್ನಡ ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ವಿವಿಧ ವಾರ್ಡ್ಗಳಲ್ಲಿ...
ನಟ ಸುದೀಪ್ ಅಭಿಮಾನಿ ಮೇಲೆ ಹಲ್ಲೆ ನಡೆಸಿದ ನಾಲ್ವರು ಆರೋಪಿಗಳ ಬಂಧನ
ನಟ ಸುದೀಪ್ ಅಭಿಮಾನಿ ಮೇಲೆ ಹಲ್ಲೆ ನಡೆಸಿದ ನಾಲ್ವರು ಆರೋಪಿಗಳ ಬಂಧನ
ಉಡುಪಿ: ನಟ ಸುದೀಪ್ ಅಭಿಮಾನಿ ಮೇಲೆ ಹಲ್ಲೆ ನಡೆಸಿದ ನಾಲ್ವರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಕುಂದಾಪುರ ಚಿಕನ್‌ಸಾಲ್ ರೋಡ್ ನಿವಾಸಿ ಗುರುರಾಜ್...
ಸೀತಾಲಕ್ಷ್ಮೀ ಕರ್ಕಿಕೋಡಿಗೆ ಎರಡನೇ ಪಿಹೆಚ್‌ಡಿ ಪದವಿ
ಸೀತಾಲಕ್ಷ್ಮೀ ಕರ್ಕಿಕೋಡಿಗೆ ಎರಡನೇ ಪಿಹೆಚ್‌ಡಿ ಪದವಿ
ಮಂಗಳೂರು: ಖ್ಯಾತ ವಿದ್ವಾಂಸ, ಸಂಶೋಧಕ, ಮುಂಬಯಿ ವಿಶ್ವ ವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಿ.ಎನ್.ಉಪಾಧ್ಯ ಅವರ ಮಾರ್ಗದರ್ಶನದಲ್ಲಿ ಸೀತಾಲಕ್ಷ್ಮೀ ಕರ್ಕಿಕೋಡಿ ಅವರು ನಡೆಸಿದ ಕನ್ನಡ ಪತ್ರಿಕೋದ್ಯಮದಲ್ಲಿ ಸ್ತ್ರೀ...
ತುಳುನಾಡಿನ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗೆ ಅವಕಾಶ ನೀಡಿ
ತುಳುನಾಡಿನ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗೆ ಅವಕಾಶ ನೀಡಿ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ
ಉಡುಪಿ: ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಜನಜೀವನದ ಸಂಸ್ಕೃತಿಯ ಭಾಗವಾಗಿ ಗುರುತಿಸಿಕೊಂಡಿರುವ ಕಂಬಳ, ಕೋಳಿ ಪಡೆ,...
ಮಂಗಳೂರಿನ ಯುವಕ ಉಡುಪಿಯಿಂದ ಕಾಣೆ; ದೂರು ದಾಖಲು
ಮಂಗಳೂರಿನ ಯುವಕ ಉಡುಪಿಯಿಂದ ಕಾಣೆ; ದೂರು ದಾಖಲು
ಮಂಗಳೂರು: ಮಂಗಳೂರು ಮೂಲದ ಯುವಕನೊರ್ವ ಉಡುಪಿಯ ತನ್ನ ದೊಡ್ಡಮ್ಮನ ಮನೆಯಿಂದ ಏಪ್ರಿಲ್ 24ರಿಂದ ಕಾಣೆಯಾದ ಕುರಿತು ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾಣೆಯಾದ ಯುವಕನನ್ನು...
ಕೊರೋನಾ ಎಫೆಕ್ಟ್: ಪದವಿ ಪರೀಕ್ಷೆಗಳು ರದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ
ಕೊರೋನಾ ಎಫೆಕ್ಟ್: ಪದವಿ ಪರೀಕ್ಷೆಗಳು ರದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ
ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲ ಪದವಿ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ...
ಮಣಿಪಾಲ ರಾ.ಹೆದ್ದಾರಿ ಕಾಮಗಾರಿಯಿಂದ ಅಫಘಾತ: ಗುತ್ತಿಗೆದಾರ, ಇಂಜಿನಿಯರ್ ವಿರುದ್ದ ದೂರು
ಮಣಿಪಾಲ ರಾ.ಹೆದ್ದಾರಿ ಕಾಮಗಾರಿಯಿಂದ ಅಫಘಾತ: ಗುತ್ತಿಗೆದಾರ, ಇಂಜಿನಿಯರ್ ವಿರುದ್ದ ದೂರು
ಉಡುಪಿ: ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಉಂಟಾಗುತ್ತಿರುವ ಜೀವಹಾನಿಗಳಿಗೆ ತಪ್ಪಿತಸ್ಥ ಗುತ್ತಿಗೆದಾರರು ಮತ್ತು ಇಂಜಿನಿಯರ್ ಗಳ ವಿರುದ್ದ ಉಡುಪಿ ಭಾರತೀಯ ಸಹಾಯ...
ಕೊಲಾಸೊ ಆಸ್ಪತ್ರೆಯಲ್ಲಿ 500, 1000 ನೋಟು ಸ್ವಿಕರಿಸಲು ನಿರಾಕರಣೆ; ಡಿವೈಎಫ್ ಐ ಪ್ರತಿಭಟನೆ
ಕೊಲಾಸೊ ಆಸ್ಪತ್ರೆಯಲ್ಲಿ 500, 1000 ನೋಟು ಸ್ವಿಕರಿಸಲು ನಿರಾಕರಣೆ; ಡಿವೈಎಫ್ ಐ ಪ್ರತಿಭಟನೆ
ಮಂಗಳೂರು: ನಗರದ ಕೊಲಾಸೊ ಆಸ್ಪತ್ರೆಯಲ್ಲಿ ಸಿಝೇರಿಯನ್ ಹೆರಿಗೆ ಬಳಿಕ ಮಹಿಳೆಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಂದರ್ಭ ಹಳೆಯ 500 ಮತ್ತು...
ಉತ್ತರಕನ್ನಡ ಎಸ್ಪಿ ಎನ್ ವಿಷ್ಣುವರ್ಧನ್ ವರ್ಗಾವಣೆ ; ನಾರಾಯಣ ಎಮ್ ನೂತನ ಎಸ್ಪಿ
ಉತ್ತರಕನ್ನಡ ಎಸ್ಪಿ ಎನ್ ವಿಷ್ಣುವರ್ಧನ್ ವರ್ಗಾವಣೆ ; ನಾರಾಯಣ ಎಮ್ ನೂತನ ಎಸ್ಪಿ
ಕಾರವಾರ: ರಾಜ್ಯ ಸರಕಾರ ಮಂಗಳವಾರ ತಡರಾತ್ರಿ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದು ಉತ್ತರಕನ್ನಡ ಜಿಲ್ಲಾ ಎಸ್ಪಿ...
ಮಳೆಗಾಲ: ಯಾಂತ್ರೀಕೃತ ಮೀನುಗಾರಿಕೆ ನಿಷೇಧ
ಮಳೆಗಾಲ: ಯಾಂತ್ರೀಕೃತ ಮೀನುಗಾರಿಕೆ ನಿಷೇಧ
ಮ0ಗಳೂರು/ಉಡುಪಿ : ಕರ್ನಾಟಕ ಕರಾವಳಿ ಮೀನುಗಾರಿಕೆ (ನಿಯಂತ್ರಣ) ಕಾಯ್ದೆ, 1986 ಅನ್ವಯ ಕರ್ನಾಟಕ ಸರ್ಕಾರವು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು /...




























