27.8 C
Mangalore
Thursday, July 9, 2026

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷರಾಗಿ ರಮೀಝ್ ಹುಸೈನ್ ನೇಮಕ

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷರಾಗಿ ರಮೀಝ್ ಹುಸೈನ್ ನೇಮಕ ಉಡುಪಿ:  ಜಿಲ್ಲೆಯ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ರಮೀಝ್ ಹುಸೈನ್ ಅವರನ್ನು ನೇಮಕ ಮಾಡಲಾಗಿದೆ. ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಮಾಜಿ...

ನಾಪತ್ತೆಯಾದ ಕೊಣಾಜೆ ನಿವಾಸಿ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಮೃತದೇಹ ಪತ್ತೆ

ನಾಪತ್ತೆಯಾದ ಕೊಣಾಜೆ ನಿವಾಸಿ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಮೃತದೇಹ ಪತ್ತೆ ಉಳ್ಳಾಲ: ಕೆಲಸಕ್ಕೆ ತೆರಳಿದ್ದ ಯುವಕನೊಬ್ಬ ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕೊಣಾಜೆ ಗ್ರಾಮ...

ಮಾ.14: ರಾಜ್ಯ ಬಜೆಟಿನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಮಾ.14: ರಾಜ್ಯ ಬಜೆಟಿನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮಂಡಿಸಿದ ಬಜೆಟ್ ಕರಾವಳಿ ಜನತೆಯ ಪಾಲಿಗೆ ಕರಾಳ ಬಜೆಟ್ ಆಗಿದ್ದು, ಕರಾವಳಿ ಜಿಲ್ಲೆಯನ್ನು...

ಬಲೆಯಲ್ಲಿ ಸಿಲುಕಿದ ಹೆಬ್ಬಾವು ರಕ್ಷಣೆ: ಮೆಸ್ಕಾಂ ಸಿಬ್ಬಂದಿಯ ಸಾಹಸಕ್ಕೆ ಮೆಚ್ಚುಗೆ

ಬಲೆಯಲ್ಲಿ ಸಿಲುಕಿದ ಹೆಬ್ಬಾವು ರಕ್ಷಣೆ: ಮೆಸ್ಕಾಂ ಸಿಬ್ಬಂದಿಯ ಸಾಹಸಕ್ಕೆ ಮೆಚ್ಚುಗೆ ಮುಲ್ಕಿ: ಮನೆ ಭಾವಿಗೆ ಕಸ ಬೀಳದಂತೆ ಹಾಕಿದ್ದ ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವೊಂದನ್ನು ಮೆಸ್ಕಾಂ ಸಿಬ್ಬಂದಿ ರಕ್ಷಿಸಿದ ಘಟನೆ ಮಂಗಳೂರು ಹೊರವಲಯದ ಮುಲ್ಕಿಯಲ್ಲಿ ನಡೆದಿದೆ. ಮಾಹಿತಿಯ...

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಮೊಬೈಲ್ ಪತ್ತೆ, ಇಬ್ಬರು ಶಂಕಿತರಿಗಾಗಿ ಶೋಧ

ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಮೊಬೈಲ್ ಪತ್ತೆ, ಇಬ್ಬರು ಶಂಕಿತರಿಗಾಗಿ ಶೋಧ ಮಂಗಳೂರು: ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ ರೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ...

ವಿಶ್ವಾಸ, ಪ್ರೀತಿ, ಗೌರವ ಇದ್ದಲ್ಲಿ ಸಮಸ್ಯೆ ಇಲ್ಲ: ಮೌಲಾನಾ ಅಬ್ದುಲ್ ಹಮೀದ್ ದಾರಿಮಿ

ವಿಶ್ವಾಸ, ಪ್ರೀತಿ, ಗೌರವ ಇದ್ದಲ್ಲಿ ಸಮಸ್ಯೆ ಇಲ್ಲ: ಮೌಲಾನಾ ಅಬ್ದುಲ್ ಹಮೀದ್ ದಾರಿಮಿ ಮಂಗಳೂರು: “ಮನುಷ್ಯನ ನಡೆ, ನುಡಿ, ಗುಣ ಸರಿಯಿದ್ದಲ್ಲಿ ಜೀವನ ಚೆನ್ನಾಗಿರುತ್ತದೆ. ಹೃದಯದಲ್ಲಿ ಮೃದುತ್ವ, ಶಾಂತತ್ವ, ಕರುಣೆ ಹೊಂದಿರಬೇಕು. ಪರಸ್ಪರ ವಿಶ್ವಾಸ,...

ಮುಷ್ಕರದ ಸಂದರ್ಭದಲ್ಲಿ ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಮುಷ್ಕರದ ಸಂದರ್ಭದಲ್ಲಿ ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಉಡುಪಿ: ಅರೋಗ್ಯ ಇಲಾಖೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ವರ್ಗದವರು ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಮುಷ್ಕರಕ್ಕೆ ಕರೆ...

ಉಪ್ಪಿನಂಗಡಿ| ಅಕ್ರಮವಾಗಿ ಶೇಖರಿಸಿದ್ದ 4,175 ಲೀಟರ್ ಡೀಸೆಲ್ ಪತ್ತೆ: ಪ್ರಕರಣ ದಾಖಲು

ಅಕ್ರಮವಾಗಿ ಶೇಖರಿಸಿದ್ದ 4,175 ಲೀಟರ್ ಡೀಸೆಲ್ ಪತ್ತೆ: ಪ್ರಕರಣ ದಾಖಲು ಉಪ್ಪಿನಂಗಡಿ: ಅಕ್ರಮವಾಗಿ ಶೇಖರಿಸಿದ್ದ ಸುಮಾರು 4,175 ಲೀಟರ್ ಡೀಸೆಲ್‌ನ್ನು ಪೊಲೀಸರು ಪತ್ತೆಹಚ್ಚಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ಘಟನೆ ಬೆಳಕಿಗೆ ಬಂದಿದೆ.    ಮಾರ್ಚ್...

ಮನೆ ಕಳ್ಳತನ ಪ್ರಕರಣ: 24 ಗಂಟೆಯಲ್ಲಿ ಆರೋಪಿ ಬಂಧನ – ಚಿನ್ನ, ಬೆಳ್ಳಿ ಆಭರಣ ವಶ

ಮನೆ ಕಳ್ಳತನ ಪ್ರಕರಣ: 24 ಗಂಟೆಯಲ್ಲಿ ಆರೋಪಿ ಬಂಧನ – ಚಿನ್ನ, ಬೆಳ್ಳಿ ಆಭರಣ ವಶ ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು 24...

ಪಿಲಿಕುಳ :ಗುತ್ತು ಮನೆ, ಕುಶಲಕರ್ಮಿ ಗ್ರಾಮಕ್ಕೆ ವಿದೇಶಿ ಪ್ರವಾಸಿಗರ ಭೇಟಿ

ಪಿಲಿಕುಳ :ಗುತ್ತು ಮನೆ, ಕುಶಲಕರ್ಮಿ ಗ್ರಾಮಕ್ಕೆ ವಿದೇಶಿ ಪ್ರವಾಸಿಗರ ಭೇಟಿ ಮಂಗಳೂರು:  ನವಮಂಗಳೂರು ಬಂದರಿಗೆ ಓಶೇನಿಯಾ ಹಡಗಿನಲ್ಲಿ ಆಗಮಿಸಿದ್ದ ನೂರಾರು ವಿದೇಶಿ ಪ್ರವಾಸಿಗರು ಪಿಲಿಕುಳದ ಗುತ್ತುಮನೆ ಮತ್ತು ಕುಶಲಕರ್ಮಿ ಗ್ರಾಮಕ್ಕೆ ಭಾನುವಾರ ಭೇಟಿ ನೀಡಿದರು. ಪಿಲಿಕುಳ...

Members Login

Obituary

Congratulations