ಸರಕಾರದ ಮಾರ್ಗಸೂಚಿ ಬಳಿಕ ಮಸೀದಿ ಪುನಾರಂಭದ ಬಗ್ಗೆ ನಿರ್ಧಾರ – ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ  

ಸರಕಾರದ ಮಾರ್ಗಸೂಚಿ ಬಳಿಕ ಮಸೀದಿ ಪುನಾರಂಭದ ಬಗ್ಗೆ ನಿರ್ಧಾರ - ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ   ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಕರೋನಾ ಲಾಕ್‍ಡೌನ್ ಕಾರಣಕ್ಕೆ ಮುಚ್ಚಲ್ಪಟ್ಟ ಮಸೀದಿಗಳನ್ನು ಪುನಾರಂಭಿ ಸುವ ಕುರಿತು...

ಮುಸ್ಲಿಮರ ವಿರುದ್ಧ ಹೇಳಿಕೆ: ಶೋಭಾ ಕರಂದ್ಲಾಜೆ ರಾಜೀನಾಮೆಗೆ ಆಗ್ರಹ – ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಠರಾವು ಮಂಡನೆ

ಮುಸ್ಲಿಮರ ವಿರುದ್ಧ ಹೇಳಿಕೆ: ಶೋಭಾ ಕರಂದ್ಲಾಜೆ ರಾಜೀನಾಮೆಗೆ ಆಗ್ರಹ - ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಠರಾವು ಮಂಡನೆ ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭೆ ಸಂಸದೆ ಶೋಭಾ ಕರಂದ್ಲಾಜೆ ಇಸ್ಲಾಂ ಧರ್ಮ ಮತ್ತು...

ವಿದ್ಯುತ್ ಬಿಲ್ ದೂರು: ತ್ವರಿತ ಸ್ಪಂದನೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ  

ವಿದ್ಯುತ್ ಬಿಲ್ ದೂರು: ತ್ವರಿತ ಸ್ಪಂದನೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ   ಮಂಗಳೂರು: ಲಾಕ್‍ಡೌನ್‍ ಅವಧಿಯಲ್ಲಿ ವಿದ್ಯುತ್ ಬಿಲ್ ಅಧಿಕ ಬಂದಿರುವುದಾಗಿ ಸಾರ್ವಜನಿಕರಿಂದವ್ಯಕ್ತವಾಗಿರುವ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸುವಂತೆಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ...

ಅಪರಿಚಿತರಿಂದ ಉಡುಪಿ ಕರಾವಳಿ ಬೈಪಾಸ್ ಮೇಲ್ಸೇತುವೆಗೆ ಪೇಜಾವರ ಶ್ರೀಗಳ ಹೆಸರಿನ ಬ್ಯಾನರ್ ಅಳವಡಿಕೆ

ಅಪರಿಚಿತರಿಂದ ಉಡುಪಿ ಕರಾವಳಿ ಬೈಪಾಸ್ ಮೇಲ್ಸೇತುವೆಗೆ ಪೇಜಾವರ ಶ್ರೀಗಳ ಹೆಸರಿನ ಬ್ಯಾನರ್ ಅಳವಡಿಕೆ ಉಡುಪಿ: ರಾಜ್ಯದಲ್ಲಿ ಸಾವರ್ಕರ್ ಹೆಸರು ಪ್ರಸ್ತಾಪದಲ್ಲಿರುವಾಗಲೇ ಮಂಗಳೂರಿನ ಪಂಪ್ ವೆಲ್ ಫ್ಲೈ ಓವರ್ಗೆ ವೀರ ಸಾವರ್ಕರ್ ಎಂದು ನಾಮಕರಣ ಮಾಡಲಾಗಿದ್ದ...

ದಕ ಜಿಲ್ಲೆಯಲ್ಲಿ ಒಂದೇ ದಿನ 24 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢ

ದಕ ಜಿಲ್ಲೆಯಲ್ಲಿ ಒಂದೇ ದಿನ 24 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 24 ಕೊರೋನಾ ಪಾಸಿಟಿವ್ ಸೋಂಕು ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ...

ಉಡುಪಿಯಲ್ಲಿ ಮುಂದುವರೆದಿದೆ ಕೊರೊನಾ ಸ್ಫೋಟ; ಮತ್ತೆ 121 ಪಾಸಿಟಿವ್ ಪ್ರಕರಣ

ಉಡುಪಿಯಲ್ಲಿ ಮುಂದುವರೆದಿದೆ ಕೊರೊನಾ ಸ್ಫೋಟ; ಮತ್ತೆ 121 ಪಾಸಿಟಿವ್ ಪ್ರಕರಣ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಎರಡು ವಾರದಿಂದೀಚೆಗೆ ಕೊರೊನಾ ಪ್ರಕರಣಗಳು ಮಿತಿಮೀರಿ ಹೆಚ್ಚಳವಾಗಿ ಈಗಾಗಲೇ ಜಿಲ್ಲೆಯ ರಾಜ್ಯದಲ್ಲಿ ಅತೀ ಹೆಚ್ಚು ಕೋರೊನಾ ಸೋಂಕಿತರನ್ನು ಹೊಂದಿ...

ಜೂನ್ 8 ರಿಂದ ಉಡುಪಿ ಜಿಲ್ಲೆಯಲ್ಲಿ ದೇವಾಲಯಗಳು ಒಪನ್ – ಜಿಲ್ಲಾಡಳಿತದಿಂದ ಮಾರ್ಗಸೂಚಿ ಪ್ರಕಟಣೆ

ಜೂನ್ 8 ರಿಂದ ಉಡುಪಿ ಜಿಲ್ಲೆಯಲ್ಲಿ ದೇವಾಲಯಗಳು ಒಪನ್ – ಜಿಲ್ಲಾಡಳಿತದಿಂದ ಮಾರ್ಗಸೂಚಿ ಪ್ರಕಟಣೆ ಉಡುಪಿ: ಕೇಂದ್ರ ಸರ್ಕಾರದ ಆದೇಶದಂತೆ' ಉಡುಪಿ ಜಿಲ್ಲೆಯ ಎಲ್ಲಾ ದೇವಸ್ಥಾನಗಳನ್ನು ಜೂನ್ 8 ರಂದು ತೆರೆಯಲಾಗುವುದು, ಆ ಕಾರಣ...

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ 13ರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚುಗಳಲ್ಲಿ ಪ್ರಾರ್ಥನೆಗಳ ಆರಂಭ

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ 13ರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚುಗಳಲ್ಲಿ ಪ್ರಾರ್ಥನೆಗಳ ಆರಂಭ ಮಂಗಳೂರು: ಸರಕಾರದ ನಿಯಮಾಳಿಗಳನ್ನು ಪಾಲಿಸಿಕೊಂಡು ಜೂನ್ 13 ರಿಂದ ಮಂಗಳೂರು ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ಬಲಿಪೂಜೆ ಪ್ರಾರ್ಥನೆಗಳನ್ನು ನೆರವೇರಿಸಲಾಗುವುದು ಎಂದು ಧರ್ಮಾಧ್ಯಕ್ಷರಾದ...

ಮುಂದಿನ 20-30 ದಿನ ಕೃಷ್ಣ ಮಠದಲ್ಲಿ ಭಕ್ತರಿಗೆ ದರ್ಶನ ವ್ಯವಸ್ಥೆ ಇಲ್ಲ – ಪರ್ಯಾಯ ಅದಮಾರು ಕಿರಿಯ ಸ್ವಾಮೀಜಿ

ಮುಂದಿನ 20-30 ದಿನ ಕೃಷ್ಣ ಮಠದಲ್ಲಿ ಭಕ್ತರಿಗೆ ದರ್ಶನ ವ್ಯವಸ್ಥೆ ಇಲ್ಲ – ಪರ್ಯಾಯ ಅದಮಾರು ಕಿರಿಯ ಸ್ವಾಮೀಜಿ ಉಡುಪಿ: ಜೂನ್ 8 ರ ನಂತರ ದೇವಸ್ಥಾನಗಳನ್ನು ತೆರೆಯುವಂತೆ ಸರಕಾರ ಅವಕಾಶ ಕೊಟ್ಟಿದೆ...

ಮುಲ್ಕಿಯಲ್ಲಿ ಉದ್ಯಮಿ ಕೊಲೆ – ಪೊಲೀಸರಿಂದ ನಾಲ್ವರ ಬಂಧನ

ಮುಲ್ಕಿಯಲ್ಲಿ ಉದ್ಯಮಿ ಕೊಲೆ – ಪೊಲೀಸರಿಂದ ನಾಲ್ವರ ಬಂಧನ ಮಂಗಳೂರು: ಮುಲ್ಕಿಯಲ್ಲಿ ದುರ್ಷರ್ಮಿಗಳಿಂದ ಹಲ್ಲೆಗೊಳಪಟ್ಟು ಮೃತರಾದ ಉದ್ಯಮಿ ಅಬ್ದುಲ್ಲತೀಫ್   ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮುಲ್ಕಿ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಮುಲ್ಕಿ ಕಾರ್ನಾಡ್...

Members Login

Obituary

Congratulations