ಭಟ್ಕಳ: ದುರ್ಗಾಪರಮೇಶ್ವರಿ ದೇವಸ್ಥಾನದ 40 ಲಕ್ಷ ರೂ. ಮೌಲ್ಯದ ಆಭರಣ ಕಳವು, ಅರ್ಚಕ ನಾಪತ್ತೆ
ಭಟ್ಕಳ: ದುರ್ಗಾಪರಮೇಶ್ವರಿ ದೇವಸ್ಥಾನದ 40 ಲಕ್ಷ ರೂ. ಮೌಲ್ಯದ ಆಭರಣ ಕಳವು, ಅರ್ಚಕ ನಾಪತ್ತೆ
ಭಟ್ಕಳ: ದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಭಕ್ತರು ದೇಣಿಗೆ ರೂಪದಲ್ಲಿ ನೀಡಿದ ಸುಮಾರು 40 ಲಕ್ಷ ರೂ. ಮೌಲ್ಯದ ಆಭರಣಗಳು ಕಳುವಾಗಿರುವ...
ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬಿಸಿರೋಡ್ ಸಮೀಪದ ತಲಪಾಡಿ ಜೋಡು ಮಾರ್ಗ ನಿವಾಸಿ ನಿಜಾಮ್ (33) ಬಂಧಿತ...
ಆನ್ ಲೈನ್ ಗೇಮಿಂಗ್ ಚಟಕ್ಕೆ ಮತ್ತೊಂದು ಬಲಿ! ಬೆಳಗಿನ ಜಾವ 3 ಗಂಟೆವರೆಗೆ ಪಬ್‌ಜಿ ಆಡಿ ನೇಣಿಗೆ ಶರಣಾದ...
ಆನ್ ಲೈನ್ ಗೇಮಿಂಗ್ ಚಟಕ್ಕೆ ಮತ್ತೊಂದು ಬಲಿ! ಬೆಳಗಿನ ಜಾವ 3 ಗಂಟೆವರೆಗೆ ಪಬ್‌ಜಿ ಆಡಿ ನೇಣಿಗೆ ಶರಣಾದ ಬಾಲಕ
ಕೋಟಾ(ರಾಜಸ್ಥಾನ): ಇಡೀ ರಾತ್ರಿ ಮೊಬೈಲ್ ನಲ್ಲಿ ಪಬ್‌ಜಿ ಆಟವಾಡಿದ್ದ 14 ವರ್ಷದ ಬಾಲಕನೊಬ್ಬ...
ನಿಯಮ ಮೀರಿದ ಓಟಗಾರರಿಗೆ 2 ಕಂಬಳಕ್ಕೆ ನಿಷೇಧ! ಜಿಲ್ಲಾ ಕಂಬಳ ಸಮಿತಿ ಖಡಕ್ ನಿರ್ಧಾರ ಪ್ರಕಟ
ನಿಯಮ ಮೀರಿದ ಓಟಗಾರರಿಗೆ 2 ಕಂಬಳಕ್ಕೆ ನಿಷೇಧ! ಜಿಲ್ಲಾ ಕಂಬಳ ಸಮಿತಿ ಖಡಕ್ ನಿರ್ಧಾರ ಪ್ರಕಟ
ಮಂಗಳೂರು (ಮೂಡುಬಿದಿರೆ): ಈಗಾಗಲೇ ನಡೆದ ಕಂಬಳಗಳು ವಿಳಂಬವಾಗಿ ಮುಕ್ತಾಯವಾಗಿರುವ ಬಗ್ಗೆ ದೂರುಗಳು ಬಂದಿದ್ದು ಗಂತಿನಲ್ಲಿ ಕೋಣಗಳನ್ನು ಬಿಡುವವರು...
ಮಂಗಳೂರು: ಸೆಲೂನ್ ಮಾಲಕನಿಗೆ ಚೂರಿ ಇರಿತ ಪ್ರಕರಣ; ಆರೋಪಿಯ ಬಂಧನ
ಮಂಗಳೂರು: ಸೆಲೂನ್ ಮಾಲಕನಿಗೆ ಚೂರಿ ಇರಿತ ಪ್ರಕರಣ; ಆರೋಪಿಯ ಬಂಧನ
ಮಂಗಳೂರು: ಸೆಲೂನ್ ಮಾಲಕನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿ ಬಂಟ್ವಾಳ ತಾಲೂಕಿನ ಬರೀಮಾರದ ಆನಂದ ಸಪಲ್ಯ (49) ನನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಕೀಯ ವಿಚಾರವಾಗಿ...
ನ. 2 ರಂದು ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತ
ನ. 2 ರಂದು ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಐಐPS-2 80ಒಐಆ ರೇಚಕ ಸ್ಥಾವರದ ಜಾಕ್‍ವೆಲ್‍ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್...
ರೈಲಿನಡಿಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ರೈಲಿನಡಿಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ರೈಲಿನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಸೋಮೇಶ್ವರ ರೈಲು ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಮಂಗಳೂರಿನಲ್ಲಿ ಬಿ.ಇ. ಇಂಜಿನಿಯರಿಂಗ್ ಮಾಡುತ್ತಿರುವ ಬೆಳಗಾವಿ...
ಆಗಸ್ಟ್ 30 ರಂದು ಮೂಡಬಿದ್ರೆ ಹೆದ್ದಾರಿ ಭೂಸ್ವಾಧೀನ – ಪರಿಹಾರ ಪಾವತಿ
ಆಗಸ್ಟ್ 30 ರಂದು ಮೂಡಬಿದ್ರೆ ಹೆದ್ದಾರಿ ಭೂಸ್ವಾಧೀನ - ಪರಿಹಾರ ಪಾವತಿ
ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಸಾಣೂರು - ಬಿಕರ್ನಕಟ್ಟೆ ವಿಭಾಗದ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನಿನ ಮಾಲೀಕರಿಗೆ ಪರಿಹಾರ ಪಾವತಿ ಹಾಗೂ...
ಕಲ್ಮಾಡಿ ಚರ್ಚಿನ ವಾರ್ಷಿಕ ಮಹೋತ್ಸವ ಪ್ರಯುಕ್ತ ವೆಲಂಕಣಿ ಮಾತೆಯ ತೇರಿನ ಮೆರವಣಿಗೆ
ಕಲ್ಮಾಡಿ ಚರ್ಚಿನ ವಾರ್ಷಿಕ ಮಹೋತ್ಸವ ಪ್ರಯುಕ್ತ ವೆಲಂಕಣಿ ಮಾತೆಯ ತೇರಿನ ಮೆರವಣಿಗೆ
ಉಡುಪಿ: ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚಿನ ವೆಲಂಕಣಿ ಮಾತೆಯ ವಾರ್ಷಿಕ ಪ್ರತಿಷ್ಠಾಪನೋತ್ಸವ ಹಬ್ಬದ ಪ್ರಯಕ್ತ ವೆಲಂಕಣಿ ಮಾತೆಯ ತೇರಿನ ಮೆರವಣಿಗೆ ಅಗಸ್ಟ್...
ಸುದೀರ್ಘ ಕಾಲದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಸಿದ್ದರಾಮಯ್ಯರಿಗೆ ಶುಭಕೋರಿದ ಐವನ್ ಡಿʼಸೋಜಾ
ಸುದೀರ್ಘ ಕಾಲದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಸಿದ್ದರಾಮಯ್ಯರಿಗೆ ಶುಭಕೋರಿದ ಐವನ್ ಡಿʼಸೋಜಾ
ಮಂಗಳೂರು: ಕರ್ನಾಟಕ ರಾಜ್ಯದ ಅತ್ಯಂತ ಸುದೀರ್ಘಕಾಲದ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಆಡಳಿತ ನಡೆಸಿ, ದೇವರಾಜು ಅರಸುರವರ ದಾಖಲೆಯನ್ನು ಮುರಿದು ಇನ್ನೂ ಅನೇಕ ಕಾಲ...