ಮಂಗಳೂರು: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲು ದ.ಕ.ಜಿಲ್ಲಾ ಬಿಜೆಪಿ ಕರೆ
ಮಂಗಳೂರು: ಮೂಡುಬಿದಿರೆಯಲ್ಲಿ ಇತ್ತೀಚೆಗೆ ನಡೆದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಹತ್ಯೆಯನ್ನು ಖಂಡಿಸಿ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ನಾಳೆ(ಅ.20) ಪೂರ್ವಾಹ್ನ 9ರಿಂದ ಸಂಜೆ 5 ಗಂಟೆಯವರೆಗೆ ಮಂಗಳೂರಿನ ಪುರಭವನದ ಮುಂಭಾಗ...
ಮಂಗಳೂರು: ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು 26ನೇ ಅಭಿಯಾನ
ಮಂಗಳೂರು : ದಿನಾಂಕ 8-11-2015 ಭಾನುವಾರದಂದು ನಗರದ ಅತ್ತಾವರ ಪರಿಸರದಲ್ಲಿ ರಾಮಕೃಷ್ಣ ಮಿಷನ್ ಆಯೋಜಿಸುತ್ತಿರುವ ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು ಅಭಿಯಾನದ 26ನೇ ಕಾರ್ಯಕ್ರಮ ಜರುಗಿತು. ಪೆÇಳಲಿ ರಾಮಕೃಷ್ಣತಪೆÇೀವನದ ಅಧ್ಯಕ್ಷರಾದ ಸ್ವಾಮಿ ವಿವೇಕಚೈತನ್ಯಾನಂದಜಿ...
ಪ್ರಮೋದ್ ಮಧ್ವರಾಜ್ ಜನಾಶೀರ್ವಾದ ಸಮಾವೇಶಕ್ಕೆ ಸಾಕ್ಷಿಯಾದ ಜನ ಸಾಗರ
ಪ್ರಮೋದ್ ಮಧ್ವರಾಜ್ ಜನಾಶೀರ್ವಾದ ಸಮಾವೇಶಕ್ಕೆ ಸಾಕ್ಷಿಯಾದ ಜನ ಸಾಗರ
ಉಡುಪಿ: ಉಡುಪಿ ಕ್ಷೇತ್ರದ ಶಾಸಕ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ಉಡುಪಿ ಮತ್ತು ಬ್ರಹ್ಮಾವರ ಬ್ಲಾಕ್...
ಮಾರಣಾಂತಿಕ ಹಲ್ಲೆಗೊಳಗಾದ ಆರ್. ಎಸ್. ಎಸ್. ಕಾರ್ಯಕರ್ತ ಶರತ್ ಮೃತ್ಯು
ಮಾರಣಾಂತಿಕ ಹಲ್ಲೆಗೊಳಗಾದ ಆರ್. ಎಸ್. ಎಸ್. ಕಾರ್ಯಕರ್ತ ಶರತ್ ಮೃತ್ಯು
ಮಂಗಳೂರು: ಬಿ.ಸಿ. ರೋಡಿನಲ್ಲಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ನಗರದ ಆಸ್ಪತ್ರೆಗೆ ದಾಖಲಾದ ಆರ್. ಎಸ್. ಎಸ್. ಕಾರ್ಯಕರ್ತ ಶರತ್ ಮಡಿವಾಳ ಚಿಕಿತ್ಸೆ ಫಲಕಾರಿಯಾಗದೆ...
ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ ಉದ್ಘಾಟನೆ
ಉಜಿರೆ: ನಮ್ಮತನವನ್ನು ಧರ್ಮ ಮತ್ತು ಸಾಹಿತ್ಯದ ಮೇಲೆ ಹೇರುವುದು ಸರಿಯಲ್ಲ. ದೇಶಕ್ಕೆ ಸ್ವಾತಂತ್ರ್ಯ ದೊರಕಿದ ಬಳಿಕ ನಾವು ವಿಶಾಲ ಮನೋಭಾವವನ್ನು ಕಳೆದುಕೊಂಡು ಕುಬ್ಜರಾಗುತ್ತಿದ್ದೇವೆ. ಇಂದಿನ ವಿಚಿತ್ರವಾದ ಅಸಹಿಷ್ಣುತೆ ಎಲ್ಲಾ ಸಮಾಜದಲ್ಲಿಯೂ ಇದೆ....
ಕುಂದಾಪುರ : ಎಂ.ಜಿ. ಫ್ರೆಂಡ್ಸ್ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಉದ್ಘಾಟನೆ
ಕುಂದಾಪುರ : ಶ್ರೀ ಮಹಾಗಣಪತಿ ಫ್ರೆಂಡ್ಸ್ ಹೊಲಾರ್ ಇವರ ಆಶ್ರಯದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ 19-12-2015ರ ಶನಿವಾರ ಕುಂದಾಪುರ ತಾಲೂಕಿನ ಗೋಳಿಹೊಳೆ ಗ್ರಾಮದ ಹೊಲಾರಿನಲ್ಲಿ ಎಂ.ಜಿ. ಫ್ರೆಂಡ್ಸ್ ಇವರ ನೇತೃತ್ವದಲ್ಲಿ ದ್ವಿತೀಯ...
ವಾಟ್ಸಾಪ್ ಮೂಲಕ ಕೋಮು ಸಾಮರಸ್ಯ ಕದಡಲು ಯತ್ನ; ಒರ್ವನ ಬಂಧನ
ವಾಟ್ಸಾಪ್ ಮೂಲಕ ಕೋಮು ಸಾಮರಸ್ಯ ಕದಡಲು ಯತ್ನ; ಒರ್ವನ ಬಂಧನ
ಪುತ್ತೂರು: ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸಂದೇಶಗಳನ್ನು ಹರಿಯಬಿಟ್ಟು ಧರ್ಮಗಳ ನಡುವೆ ಸಾಮರಸ್ಯ ಕದಡಿದ ಆರೋಪದಲ್ಲಿ ಪೋಲಿಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.
ಬಂಧಿತನನ್ನು ಕೊಡಗು ಜಿಲ್ಲೆ...
ಮಂಗಳೂರು: ಸರಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿ ಪ್ರಕಟ: ಹಸನ್ ವಿಟ್ಲ ರಾಜ್ಯ ಪ್ರಶಸ್ತಿ
ಮಂಗಳೂರು: ಗಮನಾರ್ಹ ಸೇವೆ ಸಲ್ಲಿಸಿದ ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಪ್ರತೀ ವರ್ಷ ನೀಡುವ ಜಿಲ್ಲಾ ಮಟ್ಟದ ಸರ್ವೋತ್ತಮ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
1. ಪಿ. ಶ್ರೀಧರ, ವಲಯ ಅರಣ್ಯಾಧಿಕಾರಿ, ಮಂಗಳೂರು, 2. ರವಿಚಂದ್ರ.ಎ, ಶಾಖಾಧಿಕ್ಷಕರು,...
ಸ್ಕೇಟಿಂಗ್- ಹಿಮರ್ಷ ಗೆ ಚಿನ್ನ, ಬೆಳ್ಳಿ, ಕಂಚು
ಸ್ಕೇಟಿಂಗ್- ಹಿಮರ್ಷ ಗೆ ಚಿನ್ನ, ಬೆಳ್ಳಿ, ಕಂಚು
ಉಡುಪಿ : ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಷಿಯೇಷನ್ ಮೈಸೂರಿನಲ್ಲಿ ಜೂನ್ 21 ರಿಂದ 23 ರ ವರೆಗೆ ಆಯೋಜಿಸಿದ ರಾಜ್ಯಮಟ್ಟದ ಓಪನ್ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್‍ಶಿಪ್...
ಬಿರುವೆರ್ ಕುಡ್ಲ ಸಂಘಟನೆ ವತಿಯಿಂದ ಸಾವಿರದೈನೂರು ಕುಟುಂಬಗಳಿಗೆ ಅಕ್ಕಿ ವಿತರಣೆ
ಬಿರುವೆರ್ ಕುಡ್ಲ ಸಂಘಟನೆ ವತಿಯಿಂದ ಸಾವಿರದೈನೂರು ಕುಟುಂಬಗಳಿಗೆ ಅಕ್ಕಿ ವಿತರಣೆ
ಮಂಗಳೂರು: ಕೋಡಿಕಲ್ ಬಿರುವೆರ್ ಕುಡ್ಲ ಕೋರ್ಡೆಲ್ ಫ್ರೆಂಡ್ಸ್ ಘಟಕ 1 ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಕೋಡಿಕಲ್ ಶಾಲೆಯಲ್ಲಿ ಸುಮಾರು...


















